ಶಿವಮೊಗ್ಗ ರಿಪ್ಪನ್ ಪೇಟೆಯಲ್ಲಿ ಪೊಲೀಸ್ ಪಥ ಸಂಚಲನ

ಶಿವಮೊಗ್ಗ, ರಿಪ್ಪನ್ ಪೇಟೆಯಲ್ಲಿ ಪೊಲೀಸ್ ಪಥ ಸಂಚಲನ

ಶಿವಮೊಗ್ಗ / ರಿಪ್ಪನ್ ಪೇಟೆ, ಸೆ. 17: ಗೌರಿ ಗಣೇಶ ಹಾಗೂ ಈದ್ ಮಿಲಾದ್ ಹಬ್ಬದ ಹಿನ್ನೆಲೆಯಲ್ಲಿ, ಭಾನುವಾರ ಶಿವಮೊಗ್ಗ ನಗರದ ಗ್ರಾಮಾಂತರ ಪೊಲೀಸ್ ಠಾಣೆ ವ್ಯಾಪ್ತಿಯ ರಾಗಿಗುಡ್ಡ ಹಾಗೂ ಹೊಸನಗರ ತಾಲೂಕಿನ ರಿಪ್ಪನ್ ಪೇಟೆ ಪಟ್ಟಣದಲ್ಲಿ ಪೊಲೀಸರು ಪಥ ಸಂಚಲನ ನಡೆಸಿದರು.

ಶಿವಮೊಗ್ಗ, ರಿಪ್ಪನ್ ಪೇಟೆಯಲ್ಲಿ ಪೊಲೀಸ್ ಪಥ ಸಂಚಲನ Read More
ಶಿವಮೊಗ್ಗ ಭದ್ರಾವತಿ ಸಾಗರದಲ್ಲಿ ರೌಡಿಗಳ ಪರೇಡ್ : ಖಡಕ್ ಎಚ್ಚರಿಕೆ ಕೊಟ್ಟ ಖಾಕಿ ಪಡೆ!

ಶಿವಮೊಗ್ಗ, ಭದ್ರಾವತಿ, ಸಾಗರದಲ್ಲಿ ರೌಡಿಗಳ ಪರೇಡ್ : ಖಡಕ್ ಎಚ್ಚರಿಕೆ ಕೊಟ್ಟ ಖಾಕಿ ಪಡೆ!

ಶಿವಮೊಗ್ಗ / ಭದ್ರಾವತಿ / ಸಾಗರ, ಸೆ. 13: ಮುಂಬರುವ ಗಣೇಶ ಚತುರ್ಥಿ ಹಾಗೂ ಈದ್ ಮಿಲಾದ್ ಹಬ್ಬದ ಹಿನ್ನೆಲೆಯಲ್ಲಿ, ಜಿಲ್ಲೆಯಲ್ಲಿ ಶಾಂತಿ-ಸುವ್ಯವಸ್ಥೆ ಕಾಯ್ದುಕೊಳ್ಳಲು ಜಿಲ್ಲಾ ಪೊಲೀಸ್ ಇಲಾಖೆ ವ್ಯಾಪಕ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಂಡಿದೆ.

ಇತ್ತೀಚೆಗಷ್ಟೆ ಜಿಲ್ಲೆಯಾದ್ಯಂತ ರೌಡಿಗಳ ಮನೆ ಮೇಲೆ ಪೊಲೀಸರು ದಾಳಿ ನಡೆಸಿ ಪರಿಶೀಲನೆ ನಡೆಸಿದ್ದರು. ಇದರ ಬೆನ್ನಲ್ಲೇ ಬುಧವಾರ ಶಿವಮೊಗ್ಗ, ಭದ್ರಾವತಿ, ಸಾಗರದಲ್ಲಿ ರೌಡಿ ಶೀಟರ್ ಗಳ ಪರೇಡ್ ನಡೆಸಲಾಗಿದೆ. ಕಾನೂನುಬಾಹಿರ ಕೃತ್ಯಗಳಲ್ಲಿ ಭಾಗಿಯಾಗದಂತೆ ಖಡಕ್ ಎಚ್ಚರಿಕೆ ಸಂದೇಶ ರವಾನಿಸಿದ್ದಾರೆ.

ಶಿವಮೊಗ್ಗ, ಭದ್ರಾವತಿ, ಸಾಗರದಲ್ಲಿ ರೌಡಿಗಳ ಪರೇಡ್ : ಖಡಕ್ ಎಚ್ಚರಿಕೆ ಕೊಟ್ಟ ಖಾಕಿ ಪಡೆ! Read More
ರಸ್ತೆಯಲ್ಲಿಯೇ ಶಿವಮೊಗ್ಗ ಪಾಲಿಕೆ ಮೇಯರ್’ಗೆ ಹಿಗ್ಗಾಮುಗ್ಗಾ ಕ್ಲಾಸ್ ತೆಗೆದುಕೊಂಡ ಸಾರ್ವಜನಿಕರು..!
ಕಡೂರು ರೈಲ್ವೆ ನಿಲ್ದಾಣದಲ್ಲಿಯೇ ಗಂಟೆಗಟ್ಟಲೆ ನಿಂತುಕೊಂಡ ಬೆಂಗಳೂರು-ಶಿವಮೊಗ್ಗ ಜನ ಶತಾಬ್ದಿ ರೈಲು! ಶಿವಮೊಗ್ಗ, ಮೇ 30: ಬೆಂಗಳೂರಿನಿಂದ ಶಿವಮೊಗ್ಗಕ್ಕೆ ಆಗಮಿಸುತ್ತಿದ್ದ ಜನ ಶತಾಬ್ದಿ ರೈಲು, ಸರಿಸುಮಾರು ಎರಡು ಗಂಟೆಗಳಿಗೂ ಅಧಿಕ ಸಮಯ ಕಡೂರು ರೈಲ್ವೆ ನಿಲ್ದಾಣದಲ್ಲಿಯೇ ನಿಲುಗಡೆ ಮಾಡದ್ದ ಘಟನೆ, ಮಂಗಳವಾರ ರಾತ್ರಿ ನಡೆದಿದೆ. ಆದರೆ ರೈಲು ನಿಲುಗಡೆ ಮಾಡಿದ್ದು ಏಕೆ? ಎಂಬ ವಿಷಯದ ಕುರಿತಂತೆ, ಸಮರ್ಪಕ ಮಾಹಿತಿಯಿಲ್ಲದೆ ಪ್ರಯಾಣಿಕರು ಪರದಾಡುವಂತಾಗಿತ್ತು! 'ಕಡೂರು ರೈಲ್ವೆ ನಿಲ್ದಾಣಕ್ಕೆ ಸಂಜೆ 8.30 ರ ಸುಮಾರಿಗೆ ಆಗಮಿಸಿ ನಿಲುಗಡೆಯಾದ ರೈಲು, ರಾತ್ರಿ 10.35 ರ ವೇಳೆಗೆ ಚಾಲನೆಗೊಂಡಿತು. ಗಂಟೆಗಟ್ಟೆಲೆ ರೈಲು ನಿಲ್ದಾಣದಲ್ಲಿ ನಿಲುಗಡೆಯಾಗಲು ಕಾರಣವೇನು ಎಂಬ ವಿಷಯದ ಕುರಿತಂತೆ, ಪ್ರಯಾಣಿಕರಿಗೆ ರೈಲ್ವೆ ಇಲಾಖೆಯಿಂದ ಕನಿಷ್ಠ ಮಾಹಿತಿ ನೀಡುವ ಕಾರ್ಯವೂ ಆಗಲಿಲ್ಲ. ಪ್ರಕಟಣೆಯೂ ಹೊರಡಿಸಲಿಲ್ಲ' ಎಂದು ರೈಲಿನಲ್ಲಿ ಪ್ರಯಾಣಿಸುತ್ತಿರುವ ಶಿವಮೊಗ್ಗದ ಪ್ರಯಾಣಿಕರೋರ್ವರು ‘ಉದಯ ಸಾಕ್ಷಿ’ ಗೆ ತಿಳಿಸಿದ್ದಾರೆ.

ಕಡೂರು ರೈಲ್ವೆ ನಿಲ್ದಾಣದಲ್ಲಿಯೇ ಗಂಟೆಗಟ್ಟಲೆ ಸ್ಥಗಿತಗೊಂಡ ಬೆಂಗಳೂರು-ಶಿವಮೊಗ್ಗ ಜನ ಶತಾಬ್ದಿ ರೈಲು!

ಶಿವಮೊಗ್ಗ, ಮೇ 30: ಬೆಂಗಳೂರಿನಿಂದ ಶಿವಮೊಗ್ಗಕ್ಕೆ ಆಗಮಿಸುತ್ತಿದ್ದ ಜನ ಶತಾಬ್ದಿ ರೈಲು, ಸರಿಸುಮಾರು ಎರಡು ಗಂಟೆಗಳಿಗೂ ಅಧಿಕ ಸಮಯ ಕಡೂರು ರೈಲ್ವೆ ನಿಲ್ದಾಣದಲ್ಲಿಯೇ ನಿಲುಗಡೆ ಮಾಡದ್ದ ಘಟನೆ, ಮಂಗಳವಾರ ರಾತ್ರಿ ನಡೆದಿದೆ. ಆದರೆ ರೈಲು ನಿಲುಗಡೆ ಮಾಡಿದ್ದು ಏಕೆ? ಎಂಬ ವಿಷಯದ ಕುರಿತಂತೆ, ಸಮರ್ಪಕ ಮಾಹಿತಿಯಿಲ್ಲದೆ ಪ್ರಯಾಣಿಕರು ಪರದಾಡುವಂತಾಗಿತ್ತು!

‘ಕಡೂರು ರೈಲ್ವೆ ನಿಲ್ದಾಣಕ್ಕೆ ಸಂಜೆ 8.30 ರ ಸುಮಾರಿಗೆ ಆಗಮಿಸಿ ನಿಲುಗಡೆಯಾದ ರೈಲು, ರಾತ್ರಿ 10.35 ರ ವೇಳೆಗೆ ಚಾಲನೆಗೊಂಡಿತು. ಗಂಟೆಗಟ್ಟೆಲೆ ರೈಲು ನಿಲ್ದಾಣದಲ್ಲಿ ನಿಲುಗಡೆಯಾಗಲು ಕಾರಣವೇನು ಎಂಬ ವಿಷಯದ ಕುರಿತಂತೆ, ಪ್ರಯಾಣಿಕರಿಗೆ ರೈಲ್ವೆ ಇಲಾಖೆಯಿಂದ ಕನಿಷ್ಠ ಮಾಹಿತಿ ನೀಡುವ ಕಾರ್ಯವೂ ಆಗಲಿಲ್ಲ. ಪ್ರಕಟಣೆಯೂ ಹೊರಡಿಸಲಿಲ್ಲ’ ಎಂದು ರೈಲಿನಲ್ಲಿ ಪ್ರಯಾಣಿಸುತ್ತಿರುವ ಶಿವಮೊಗ್ಗದ ಪ್ರಯಾಣಿಕರೋರ್ವರು ‘ಉದಯ ಸಾಕ್ಷಿ’ ಗೆ ತಿಳಿಸಿದ್ದಾರೆ.

ಕಡೂರು ರೈಲ್ವೆ ನಿಲ್ದಾಣದಲ್ಲಿಯೇ ಗಂಟೆಗಟ್ಟಲೆ ಸ್ಥಗಿತಗೊಂಡ ಬೆಂಗಳೂರು-ಶಿವಮೊಗ್ಗ ಜನ ಶತಾಬ್ದಿ ರೈಲು! Read More

ಕೃಷಿ ಮೇಳದ ವೇದಿಕೆ ಮೇಲೆಯೇ ದಿಢೀರ್ ಪ್ರತಿಭಟನೆ..!

ಶಿವಮೊಗ್ಗದ ಹೊರವಲಯ ನವುಲೆಯ ಕೃಷಿ ಮಹಾವಿದ್ಯಾಲಯ ಆವರಣದಲ್ಲಿ, ಕೆಳದಿ ಶಿವಪ್ಪನಾಯಕ ಕೃಷಿ ಮತ್ತು ತೋಟಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯ ಆಯೋಜಿಸಿರುವ ಕೃಷಿ ಮತ್ತು ತೋಟಗಾರಿಕೆ ಮೇಳದ ವೇದಿಕೆಯಲ್ಲಿಯೇ ಭಾನುವಾರ ಮಧ್ಯಾಹ್ನ ಕೆಲವರು ಪ್ರತಿಭಟನೆ ನಡೆಸಿದ ಘಟನೆ ನಡೆಯಿತು.

ಕೃಷಿ ಮೇಳದ ವೇದಿಕೆ ಮೇಲೆಯೇ ದಿಢೀರ್ ಪ್ರತಿಭಟನೆ..! Read More