Recognition of immorality increase in corruption 'Greed is the root of corruption': Retired Lokayukta Santosh Hegde ಅನೈತಿಕತೆಗೆ ಮನ್ನಣೆ ಭ್ರಷ್ಟಾಚಾರದ ಹೆಚ್ಚಳ ‘ದುರಾಸೆಯೇ ಭ್ರಷ್ಟಾಚಾರದ ಮೂಲ’ : ನಿವೃತ್ತ ಲೋಕಾಯುಕ್ತ ಸಂತೋಷ್ ಹೆಗ್ಡೆ

‘ದುರಾಸೆಯೇ ಭ್ರಷ್ಟಾಚಾರದ ಮೂಲ’ : ನಿವೃತ್ತ ಲೋಕಾಯುಕ್ತ ಸಂತೋಷ್ ಹೆಗ್ಡೆ

Recognition of immorality, increase in corruption
‘Greed is the root of corruption’: Retired Lokayukta Santosh Hegde

ಅನೈತಿಕತೆಗೆ ಮನ್ನಣೆ, ಭ್ರಷ್ಟಾಚಾರದ ಹೆಚ್ಚಳ
‘ದುರಾಸೆಯೇ ಭ್ರಷ್ಟಾಚಾರದ ಮೂಲ’ : ನಿವೃತ್ತ ಲೋಕಾಯುಕ್ತ ಸಂತೋಷ್ ಹೆಗ್ಡೆ

‘ದುರಾಸೆಯೇ ಭ್ರಷ್ಟಾಚಾರದ ಮೂಲ’ : ನಿವೃತ್ತ ಲೋಕಾಯುಕ್ತ ಸಂತೋಷ್ ಹೆಗ್ಡೆ Read More
Self-declaration of 'unemployed' 'not continuing studies' 'not self-employed' is mandatory : otherwise the allowance will be suspended..! #ಯುವನಿಧಿ, #yuvanidhi, ‘ನಿರುದ್ಯೋಗಿ’, ‘ವ್ಯಾಸಂಗ ಮುಂದುವರೆಸುತ್ತಿಲ್ಲ’, ‘ಸ್ವಯಂ ಉದ್ಯೋಗಿಯಲ್ಲ’ ಎಂಬ ಸ್ವಯಂ ಘೋಷಣೆ ಕಡ್ಡಾಯ : ಇಲ್ಲದಿದ್ದರೆ ಬಂದ್ ಆಗಲಿದೆ ಭತ್ಯೆ..!

‘ನಿರುದ್ಯೋಗಿ’, ‘ವ್ಯಾಸಂಗ ಮುಂದುವರೆಸುತ್ತಿಲ್ಲ’, ‘ಸ್ವಯಂ ಉದ್ಯೋಗಿಯಲ್ಲ’ ಎಂಬ ಸ್ವಯಂ ಘೋಷಣೆ ಕಡ್ಡಾಯ : ಇಲ್ಲದಿದ್ದರೆ ಬಂದ್ ಆಗಲಿದೆ ಭತ್ಯೆ..!

Self-declaration of ‘unemployed’, ‘not continuing studies’, ‘not self-employed’ is mandatory: otherwise the allowance will be suspended..!
‘ನಿರುದ್ಯೋಗಿ’, ‘ವ್ಯಾಸಂಗ ಮುಂದುವರೆಸುತ್ತಿಲ್ಲ’, ‘ಸ್ವಯಂ ಉದ್ಯೋಗಿಯಲ್ಲ’ ಎಂಬ ಸ್ವಯಂ ಘೋಷಣೆ ಕಡ್ಡಾಯ : ಇಲ್ಲದಿದ್ದರೆ ಬಂದ್ ಆಗಲಿದೆ ಭತ್ಯೆ..!
yuvanidhi

‘ನಿರುದ್ಯೋಗಿ’, ‘ವ್ಯಾಸಂಗ ಮುಂದುವರೆಸುತ್ತಿಲ್ಲ’, ‘ಸ್ವಯಂ ಉದ್ಯೋಗಿಯಲ್ಲ’ ಎಂಬ ಸ್ವಯಂ ಘೋಷಣೆ ಕಡ್ಡಾಯ : ಇಲ್ಲದಿದ್ದರೆ ಬಂದ್ ಆಗಲಿದೆ ಭತ್ಯೆ..! Read More
Repaired government bus: Shimoga MP helped passengers! ದುರಸ್ತಿಗೀಡಾದ ಸರ್ಕಾರಿ ಬಸ್ : ಪ್ರಯಾಣಿಕರಿಗೆ ನೆರವಾದ ಶಿವಮೊಗ್ಗ ಸಂಸದ!
State Budget : Free Bus Pass for Rural Journalists – Acknowledgment of Decades of Demand! ರಾಜ್ಯ ಬಜೆಟ್ : ಗ್ರಾಮೀಣ ಪತ್ರಕರ್ತರಿಗೆ ಉಚಿತ ಬಸ್ ಪಾಸ್!

ರಾಜ್ಯ ಬಜೆಟ್ : ಗ್ರಾಮೀಣ ಪತ್ರಕರ್ತರಿಗೆ ಉಚಿತ ಬಸ್ ಪಾಸ್!

State Budget: Free Bus Pass for Rural Journalists – Acknowledgment of Decades of Demand!
ರಾಜ್ಯ ಬಜೆಟ್ : ಗ್ರಾಮೀಣ ಪತ್ರಕರ್ತರಿಗೆ ಉಚಿತ ಬಸ್ ಪಾಸ್ – ದಶಕಗಳ ಬೇಡಿಕೆಗೆ ಮನ್ನಣೆ!

ರಾಜ್ಯ ಬಜೆಟ್ : ಗ್ರಾಮೀಣ ಪತ್ರಕರ್ತರಿಗೆ ಉಚಿತ ಬಸ್ ಪಾಸ್! Read More
ಪೌಷ್ಟಿಕಾಂಶಗಳ ಸಂಪತ್ತು ‘ಸಿರಿ ಧಾನ್ಯ’- ಗಾತ್ರ ಚಿಕ್ಕದಾದರೂ ಪಾತ್ರ ದೊಡ್ಡದು
‘ಶಿವಮೊಗ್ಗ ಸ್ಮಾರ್ಟ್ ಸಿಟಿ ಅಕ್ರಮ ತನಿಖೆ – ತಪ್ಪಿತಸ್ಥರ ವಿರುದ್ದ ಕಠಿಣ ಕ್ರಮ’- ಸಚಿವ ಮಧು ಎಸ್.ಬಂಗಾರಪ್ಪ

‘ಶಿವಮೊಗ್ಗ ಸ್ಮಾರ್ಟ್ ಸಿಟಿ ಅಕ್ರಮ ತನಿಖೆ – ತಪ್ಪಿತಸ್ಥರ ವಿರುದ್ದ ಕಠಿಣ ಕ್ರಮ’- ಸಚಿವ ಮಧು ಎಸ್.ಬಂಗಾರಪ್ಪ

ಶಿವಮೊಗ್ಗ, ಸೆ. 16: ಸ್ಮಾರ್ಟ್ ಸಿಟಿ ಯೋಜನೆಯಡಿ ಶಿವಮೊಗ್ಗ ನಗರದಲ್ಲಿ ಸರಿಸುಮಾರು 900 ಕೋಟಿ ರೂ.ಗಳಿಗೂ ಅಧಿಕ ಮೊತ್ತದಲ್ಲಿ ಅನುಷ್ಠಾನಗೊಳಿಸಲಾಗಿರುವ ಅಭಿವೃದ್ಧಿ ಕಾಮಗಾರಿಗಳ ಬಗ್ಗೆ ಇತ್ತೀಚೆಗೆ ಸಾರ್ವಜನಿಕರು ತೀವ್ರ ಆಕ್ರೋಶ ಹೊರಹಾಕಿದ್ದ ಬೆನ್ನಲ್ಲೇ, ಇದೀಗ ಜಿಲ್ಲಾ ಉಸ್ತುವಾರಿ ಸಚಿವ ಎಸ್. ಮಧು ಬಂಗಾರಪ್ಪ ಅವರು ಕೂಡ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಅಧಿಕಾರಿಳ ವಿರುದ್ದ ಗರಂ ಆಗಿದ್ದಾರೆ!

‘ಶಿವಮೊಗ್ಗ ಸ್ಮಾರ್ಟ್ ಸಿಟಿ ಅಕ್ರಮ ತನಿಖೆ – ತಪ್ಪಿತಸ್ಥರ ವಿರುದ್ದ ಕಠಿಣ ಕ್ರಮ’- ಸಚಿವ ಮಧು ಎಸ್.ಬಂಗಾರಪ್ಪ Read More
ಶಿವಮೊಗ್ಗ ಭದ್ರಾವತಿ ಸಾಗರದಲ್ಲಿ ರೌಡಿಗಳ ಪರೇಡ್ : ಖಡಕ್ ಎಚ್ಚರಿಕೆ ಕೊಟ್ಟ ಖಾಕಿ ಪಡೆ!

ಶಿವಮೊಗ್ಗ, ಭದ್ರಾವತಿ, ಸಾಗರದಲ್ಲಿ ರೌಡಿಗಳ ಪರೇಡ್ : ಖಡಕ್ ಎಚ್ಚರಿಕೆ ಕೊಟ್ಟ ಖಾಕಿ ಪಡೆ!

ಶಿವಮೊಗ್ಗ / ಭದ್ರಾವತಿ / ಸಾಗರ, ಸೆ. 13: ಮುಂಬರುವ ಗಣೇಶ ಚತುರ್ಥಿ ಹಾಗೂ ಈದ್ ಮಿಲಾದ್ ಹಬ್ಬದ ಹಿನ್ನೆಲೆಯಲ್ಲಿ, ಜಿಲ್ಲೆಯಲ್ಲಿ ಶಾಂತಿ-ಸುವ್ಯವಸ್ಥೆ ಕಾಯ್ದುಕೊಳ್ಳಲು ಜಿಲ್ಲಾ ಪೊಲೀಸ್ ಇಲಾಖೆ ವ್ಯಾಪಕ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಂಡಿದೆ.

ಇತ್ತೀಚೆಗಷ್ಟೆ ಜಿಲ್ಲೆಯಾದ್ಯಂತ ರೌಡಿಗಳ ಮನೆ ಮೇಲೆ ಪೊಲೀಸರು ದಾಳಿ ನಡೆಸಿ ಪರಿಶೀಲನೆ ನಡೆಸಿದ್ದರು. ಇದರ ಬೆನ್ನಲ್ಲೇ ಬುಧವಾರ ಶಿವಮೊಗ್ಗ, ಭದ್ರಾವತಿ, ಸಾಗರದಲ್ಲಿ ರೌಡಿ ಶೀಟರ್ ಗಳ ಪರೇಡ್ ನಡೆಸಲಾಗಿದೆ. ಕಾನೂನುಬಾಹಿರ ಕೃತ್ಯಗಳಲ್ಲಿ ಭಾಗಿಯಾಗದಂತೆ ಖಡಕ್ ಎಚ್ಚರಿಕೆ ಸಂದೇಶ ರವಾನಿಸಿದ್ದಾರೆ.

ಶಿವಮೊಗ್ಗ, ಭದ್ರಾವತಿ, ಸಾಗರದಲ್ಲಿ ರೌಡಿಗಳ ಪರೇಡ್ : ಖಡಕ್ ಎಚ್ಚರಿಕೆ ಕೊಟ್ಟ ಖಾಕಿ ಪಡೆ! Read More
ಶಿಕ್ಷಣ ಸಚಿವರ ತವರೂರಲ್ಲಿ ಶಾಲೆ ಆರಂಭವಾಗಿ ತಿಂಗಳುಗಳೇ ಉರುಳಿದರೂ ಆರಂಭವಾಗದ ಬಿಸಿಯೂಟ! ವರದಿ : ಬಿ. ರೇಣುಕೇಶ್

ಶಿಕ್ಷಣ ಸಚಿವರ ತವರೂರಲ್ಲಿ ಶಾಲೆ ಆರಂಭವಾಗಿ ತಿಂಗಳುಗಳೇ ಉರುಳಿದರೂ ಆರಂಭವಾಗದ ಬಿಸಿಯೂಟ!

ಶಿವಮೊಗ್ಗ, ಸೆ. 13: ಸರ್ಕಾರಿ ಶಾಲೆ ಮಕ್ಕಳಿಗೆ ಬಿಸಿಯೂಟದ ಜೊತೆಗೆ ಪೌಷ್ಠಿಕಾಂಶಯುಕ್ತ ಆಹಾರ ನೀಡುವ ಯೋಜನೆ ಜಾರಿಗೊಳಿಸಲಾಗಿದೆ. ಆದರೆ ಶಿವಮೊಗ್ಗ ನಗರದ ಸರ್ಕಾರಿ ಶಾಲೆಯೊಂದರ ಮಕ್ಕಳಿಗೆ ಪೌಷ್ಠಿಕಾಂಶಯುಕ್ತ ಆಹಾರವಿರಲಿ, ಶಾಲೆ ಆರಂಭವಾಗಿ ನಾಲ್ಕು ತಿಂಗಳಾಗುತ್ತಾ ಬಂದರೂ ಬಿಸಿಯೂಟ ವ್ಯವಸ್ಥೆಯೇ ಆರಂಭವಾಗಿಲ್ಲ..!

ಹೌದು. ಶಿವಮೊಗ್ಗ ಮಹಾನಗರ ಪಾಲಿಕೆ ವ್ಯಾಪ್ತಿ 1 ನೇ ವಾರ್ಡ್ ಸೋಮಿನಕೊಪ್ಪದಲ್ಲಿರುವ ಮೌಲಾನಾ ಆಜಾದ್ ಆಂಗ್ಲ ಮಾಧ್ಯಮ ಮಾದರಿ ಸರ್ಕಾರಿ ಶಾಲೆಯಲ್ಲಿ ಇಲ್ಲಿಯವರೆಗೂ ಬಿಸಿಯೂಟ ವ್ಯವಸ್ಥೆ ಆರಂಭವಾಗಿಲ್ಲ. ಇದರಿಂದ ಬಡ – ಮಧ್ಯಮ ವರ್ಗದ ಮಕ್ಕಳು ತಮ್ಮ ನ್ಯಾಯಬದ್ಧ ಹಕ್ಕಿನಿಂದ ವಂಚಿತವಾಗುವಂತಾಗಿದೆ.

ಶಿಕ್ಷಣ ಸಚಿವರ ತವರೂರಲ್ಲಿ ಶಾಲೆ ಆರಂಭವಾಗಿ ತಿಂಗಳುಗಳೇ ಉರುಳಿದರೂ ಆರಂಭವಾಗದ ಬಿಸಿಯೂಟ! Read More
ಶಿವಮೊಗ್ಗ ಸ್ಮಾರ್ಟ್ ಸಿಟಿ ಸಭೆ : ನಾಗರೀಕರಿಂದ ದೂರುಗಳ ಸರಮಾಲೆ!

ಶಿವಮೊಗ್ಗ ಸ್ಮಾರ್ಟ್ ಸಿಟಿ ಸಭೆ : ನಾಗರೀಕರಿಂದ ದೂರುಗಳ ಸರಮಾಲೆ..!

ಶಿವಮೊಗ್ಗ, ಸೆ. 12: ಶಿವಮೊಗ್ಗ ಸ್ಮಾರ್ಟ್‍ಸಿಟಿ ಲಿಮಿಟೆಡ್ ವತಿಯಿಂದ ಅನುಷ್ಟಾನಗೊಳಿಸಲಾಗಿರುವ ವಿವಿಧ ಕಾಮಗಾರಿಗಳಿಗೆ ಸಂಬಂಧಿಸಿದಂತೆ, ಮಂಗಳವಾರ ನಗರದ ಕುವೆಂಪು ರಂಗಮಂದಿರದಲ್ಲಿ ಸಾರ್ವಜನಿಕ ಕುಂದುಕೊರತೆ ಅಹವಾಲು ಸ್ವೀಕಾರ ಮತ್ತು ಪರಿಹಾರಾತ್ಮಕ ಕ್ರಮಗಳ ಬಗ್ಗೆ ಸಭೆ ನಡೆಸಲಾಯಿತು.

ಶಿವಮೊಗ್ಗ ಸ್ಮಾರ್ಟ್ ಸಿಟಿ ಸಭೆ : ನಾಗರೀಕರಿಂದ ದೂರುಗಳ ಸರಮಾಲೆ..! Read More