ಬೀದಿ ನಾಯಿಗಳಿಗೆ ಸಂತಾನಹರಣ ಶಸ್ತ್ರಚಿಕಿತ್ಸೆ
ಶಿವಮೊಗ್ಗ ಮಹಾನಗರ ಪಾಲಿಕೆಯು ನಗರದೆಲ್ಲೆಡೆ ಹೆಚ್ಚಾಗಿರುವ ಬೀದಿನಾಯಿಗಳ ಹಾವಳಿಗೆ ಕಡಿವಾಣ ಹಾಕಲು ಮುಂದಾಗಿದ್ದು, ಬೀದಿನಾಯಿಗಳಿಗೆ ಸಂತಾನಹರಣ ಶಸ್ತ್ರಚಿಕಿತ್ಸೆ ಹಾಗೂ ರೇಬಿಸ್ ಲಸಿಕಾ ಕಾರ್ಯಕ್ರಮಗಳನ್ನು ಮಾರ್ಚ್ 04 ರಿಂದ ಆರು ತಿಂಗಳವರೆಗೆ ಪ್ರತಿ ಭಾನುವಾರದಂದು ನಗರದ ರಾಜೀವ್ಗಾಂಧಿ ಬಡಾವಣೆಯಲ್ಲಿರುವ ಮಹಾವೀರ್ ಗೋಶಾಲೆಯ ಪಕ್ಕದಲ್ಲಿ ಆಯೋಜಿಸಿದೆ.
ಬೀದಿ ನಾಯಿಗಳಿಗೆ ಸಂತಾನಹರಣ ಶಸ್ತ್ರಚಿಕಿತ್ಸೆ Read More
