ಹಳ್ಳಿಗಳಲ್ಲಿ ಅಕ್ರಮ ಮದ್ಯ ಮಾರಾಟದ ವಿರುದ್ದ ಕಠಿಣ ಕ್ರಮ ಕಾನೂನುಬಾಹಿರ ಕೃತ್ಯಗಳ ಬಗ್ಗೆ ಮಾಹಿತಿ ನೀಡಲಿರುವ ಯುವ ಪಡೆ ಶಿವಮೊಗ್ಗ ಎಸ್ಪಿ ಜಿ.ಕೆ.ಮಿಥುನ್ ಕುಮಾರ್ ಹೇಳಿಕೆ

‘ಹಳ್ಳಿಗಳಲ್ಲಿ ಅಕ್ರಮ ಮದ್ಯ ಮಾರಾಟದ ವಿರುದ್ದ ಕಠಿಣ ಕ್ರಮ’ : ಶಿವಮೊಗ್ಗ ಎಸ್ಪಿ ಜಿ.ಕೆ.ಮಿಥುನ್ ಕುಮಾರ್

‘ಹಳ್ಳಿಗಳಲ್ಲಿ ಕಾನೂನುಬಾಹಿರವಾಗಿ ಮದ್ಯ ಮಾರಾಟ ಮಾಡುವವರ ವಿರುದ್ದ ಕಠಿಣ ಕ್ರಮ ಜರುಗಿಸಲಾಗುವುದು’ ಎಂದು ಜಿಲ್ಲಾ ರಕ್ಷಣಾಧಿಕಾರಿ ಜಿ.ಕೆ.ಮಿಥುನ್ ಕುಮಾರ್ ಎಚ್ಚರಿಕೆ ನೀಡಿದ್ದಾರೆ.

ಸಾಗರ ತಾಲೂಕಿನ ಆನಂದಪುರದ ಸೀತಾರಾಮ ಕಲ್ಯಾಣ ಮಂಟಪದಲ್ಲಿ ಜು. 18 ರಂದು ಪೊಲೀಸ್ ಇಲಾಖೆಯಿಂದ ಆಯೋಜಿಸಿದ್ದ ಜನ ಸಂಪರ್ಕ ಸಭೆಯಲ್ಲಿ ಭಾಗವಹಿಸಿ ಅವರು ಮಾತನಾಡಿದರು.

‘ಹಳ್ಳಿಗಳಲ್ಲಿ ಅಕ್ರಮ ಮದ್ಯ ಮಾರಾಟದ ವಿರುದ್ದ ಕಠಿಣ ಕ್ರಮ’ : ಶಿವಮೊಗ್ಗ ಎಸ್ಪಿ ಜಿ.ಕೆ.ಮಿಥುನ್ ಕುಮಾರ್ Read More