Holehonnur : Yadehalli Grama Panchayat President and Vice President elected unopposed ಹೊಳೆಹೊನ್ನೂರು : ಯಡೇಹಳ್ಳಿ ಗ್ರಾಪಂ ಅಧ್ಯಕ್ಷೆ - ಉಪಾಧ್ಯಕ್ಷರ ಅವಿರೋಧ ಆಯ್ಕೆ
merchant murder case : Police shot a rowdy sheeter in the leg in Shimoga! ಅಡಕೆ ವ್ಯಾಪಾರಿ ಕೊಲೆ ಪ್ರಕರಣ : ಶಿವಮೊಗ್ಗದ ರೌಡಿಶೀಟರ್ ಕಾಲಿಗೆ ಪೊಲೀಸ್ ಗುಂಡೇಟು!
ಭದ್ರಾವತಿ : ಮನೆ ಮುಂಭಾಗ ನಿಲ್ಲಿಸಿದ್ದ ಮೂರು ಬೈಕ್ ಗಳಿಗೆ ಬೆಂಕಿ! ಭದ್ರಾವತಿ, ಫೆಬ್ರವರಿ 20: ಮನೆ ಮುಂಭಾಗ ನಿಲ್ಲಿಸಿದ್ದ ಮೂರು ಬೈಕ್ ಗಳಿಗೆ, ಕಿಡಿಗೇಡಿಗಳು ಬೆಂಕಿ ಹಚ್ಚಿ ಸುಟ್ಟು ಹಾಕಿರುವ ಘಟನೆ ಭದ್ರಾವತಿಯ ನೆಹರು ನಗರದಲ್ಲಿ ಫೆಬ್ರವರಿ 17 ರ ಮುಂಜಾನೆ ನಡೆದಿದೆ. ಆದಿಲ್ ಎಂಬುವರ ಮನೆಯ ಬಳಿ ಘಟನೆ ನಡೆದಿದೆ. ಬಜಾಜ್ ಡಿಸ್ಕವರ್, ಪಲ್ಸರ್ ಮತ್ತು ಪ್ಲಾಟಿನಾ ಬೆಂಕಿಗಾಹುತಿಯಾದ ಬೈಕ್ ಗಳಾಗಿವೆ. ಸದರಿ ಬೈಕ್ ಗಳು ಆದಿಲ್ ಅವರ ಸಹೋದರರಿಗೆ ಸೇರಿದ್ದಾಗಿವೆ. ಬೈಕ್ ಗಳು ಸಂಪೂರ್ಣ ಸುಟ್ಟು ಕರಕಲಾಗಿದ್ದು, ಒಟ್ಟಾರೆ 1.85 ಲಕ್ಷ ರೂ. ನಷ್ಟವಾಗಿದೆ. ಬೆಂಕಿ ಹಚ್ಚಿದವರು ಯಾರು? ಕಾರಣವೇನು? ಎಂಬಿತ್ಯಾದಿ ಮಾಹಿತಿ ಪೊಲೀಸರ ತನಿಖೆಯಿಂದ ತಿಳಿದುಬರಬೇಕಾಗಿದೆ. ಈ ಸಂಬಂಧ ಭದ್ರಾವತಿ ಹಳೇನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. Bhadravati: Three bikes parked in front of a house set on fire! Bhadravati, February 20: In a shocking incident, miscreants set fire to three bikes parked in front of a house in Nehru Nagar, Bhadravati, during the early hours of February 17. The incident occurred near the residence of a man named Adil. The bikes that were burnt include a Bajaj Discover, Pulsar, and Platina. These belonged to Adil’s brothers. All three bikes were completely gutted in the fire, resulting in a total loss estimated at ₹1.85 lakh. The identity of those who set the fire and the motive behind the act remain unknown and are under police investigation. A case has been registered at the Bhadravati Old Town Police Station in connection with the incident.
holehonnuru | ಹೊಳೆಹೊನ್ನೂರು| ನಕಲಿ ಬಂಗಾರ ನೀಡಿ ಲಕ್ಷಾಂತರ ರೂ. ವಂಚಿಸಿದ್ದ ಆರೋಪಿ ಸೆರೆ! bhadravati | holehonnuru - Accused arrested for defrauding lakhs of rupees by giving fake gold!
holehonnuru | Holehonur: After the accident, the traffic stopped on the bypass road - demand for construction of flyover! holehonnuru | ಹೊಳೆಹೊನ್ನೂರು : ಅಪಘಾತದ ಬೆನ್ನಲ್ಲೇ ಬೈಪಾಸ್ ರಸ್ತೆಯಲ್ಲಿ ವಾಹನ ಸಂಚಾರ ಸ್ಥಗಿತ - ಫ್ಲೈ ಓವರ್ ನಿರ್ಮಾಣಕ್ಕೆ ಆಗ್ರಹ!
Widening of Holehonur National Highway: Demand for flyover construction - protest warning! holehonnuru | ಹೊಳೆಹೊನ್ನೂರು ರಾಷ್ಟ್ರೀಯ ಹೆದ್ಧಾರಿ ಅಗಲೀಕರಣ : ಮೇಲ್ಸೇತುವೆ ನಿರ್ಮಾಣಕ್ಕೆ ಆಗ್ರಹ – ಪ್ರತಿಭಟನೆ ಎಚ್ಚರಿಕೆ!
Holehonur police operation: Arrest of three accused from Bhadravati Shimoga Davanagere! ಹೊಳೆಹೊನ್ನೂರು ಪೊಲೀಸರ ಕಾರ್ಯಾಚರಣೆ : ಭದ್ರಾವತಿ, ಶಿವಮೊಗ್ಗ, ದಾವಣಗೆರೆಯ ಮೂವರು ಆರೋಪಿಗಳ ಸೆರೆ!
bhadravati | Suspected death of BCom student due to electric shock: Case registered ವಿದ್ಯುತ್ ಶಾಕ್ ನಿಂದ ಬಿಕಾಂ ವಿದ್ಯಾರ್ಥಿ ಸಾವು ಶಂಕೆ : ಕೇಸ್ ದಾಖಲು
holehonnuru | Beware of fake police..! : Thieves snatched Woman's mangalasutra!! holehonnuru | ನಕಲಿ ಪೊಲೀಸರಿದ್ದಾರೆ ಎಚ್ಚರ..! : ಮಹಿಳೆಯ ಮಾಂಗಲ್ಯ ಸರ ಅಪಹರಿಸಿದ ಐನಾತಿ ಕಳ್ಳರು!!
A young man who had arrived for the Mahalaya Amavyase Puja went missing in the Tungabhadra River! ಮಹಾಲಯ ಅಮಾವ್ಯಾಸೆ ಪೂಜೆಗೆ ಆಗಮಿಸಿದ್ದ ಯುವಕ ತುಂಗಭದ್ರಾ ನದಿಯಲ್ಲಿ ಕಣ್ಮರೆ!