ಭದ್ರಾವತಿ : ಮನೆ ಮುಂಭಾಗ ನಿಲ್ಲಿಸಿದ್ದ ಮೂರು ಬೈಕ್ ಗಳಿಗೆ ಬೆಂಕಿ! ಭದ್ರಾವತಿ, ಫೆಬ್ರವರಿ 20: ಮನೆ ಮುಂಭಾಗ ನಿಲ್ಲಿಸಿದ್ದ ಮೂರು ಬೈಕ್ ಗಳಿಗೆ, ಕಿಡಿಗೇಡಿಗಳು ಬೆಂಕಿ ಹಚ್ಚಿ ಸುಟ್ಟು ಹಾಕಿರುವ ಘಟನೆ ಭದ್ರಾವತಿಯ ನೆಹರು ನಗರದಲ್ಲಿ ಫೆಬ್ರವರಿ 17 ರ ಮುಂಜಾನೆ ನಡೆದಿದೆ. ಆದಿಲ್ ಎಂಬುವರ ಮನೆಯ ಬಳಿ ಘಟನೆ ನಡೆದಿದೆ. ಬಜಾಜ್ ಡಿಸ್ಕವರ್, ಪಲ್ಸರ್ ಮತ್ತು ಪ್ಲಾಟಿನಾ ಬೆಂಕಿಗಾಹುತಿಯಾದ ಬೈಕ್ ಗಳಾಗಿವೆ. ಸದರಿ ಬೈಕ್ ಗಳು ಆದಿಲ್ ಅವರ ಸಹೋದರರಿಗೆ ಸೇರಿದ್ದಾಗಿವೆ. ಬೈಕ್ ಗಳು ಸಂಪೂರ್ಣ ಸುಟ್ಟು ಕರಕಲಾಗಿದ್ದು, ಒಟ್ಟಾರೆ 1.85 ಲಕ್ಷ ರೂ. ನಷ್ಟವಾಗಿದೆ. ಬೆಂಕಿ ಹಚ್ಚಿದವರು ಯಾರು? ಕಾರಣವೇನು? ಎಂಬಿತ್ಯಾದಿ ಮಾಹಿತಿ ಪೊಲೀಸರ ತನಿಖೆಯಿಂದ ತಿಳಿದುಬರಬೇಕಾಗಿದೆ. ಈ ಸಂಬಂಧ ಭದ್ರಾವತಿ ಹಳೇನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. Bhadravati: Three bikes parked in front of a house set on fire! Bhadravati, February 20: In a shocking incident, miscreants set fire to three bikes parked in front of a house in Nehru Nagar, Bhadravati, during the early hours of February 17. The incident occurred near the residence of a man named Adil. The bikes that were burnt include a Bajaj Discover, Pulsar, and Platina. These belonged to Adil’s brothers. All three bikes were completely gutted in the fire, resulting in a total loss estimated at ₹1.85 lakh. The identity of those who set the fire and the motive behind the act remain unknown and are under police investigation. A case has been registered at the Bhadravati Old Town Police Station in connection with the incident.

soraba | ಸೊರಬ : ಮಗುವಿನ ಮುಖಕ್ಕೆ ಬರೆ ಹಾಕಿದ ಅಂಗನವಾಡಿ ಸಹಾಯಕಿ!

Soraba : Anganwadi helper scratched the face of a three-and-a-half-year-old child with a fire-hardened knife
ಸೊರಬ : ಮಗುವಿನ ಮುಖಕ್ಕೆ ಬರೆ ಹಾಕಿದ ಅಂಗನವಾಡಿ ಸಹಾಯಕಿ!

soraba | ಸೊರಬ : ಮಗುವಿನ ಮುಖಕ್ಕೆ ಬರೆ ಹಾಕಿದ ಅಂಗನವಾಡಿ ಸಹಾಯಕಿ! Read More
Applications are invited for the post of Anganwadi workers and helpers in various places in Shivamogga district. ಶಿವಮೊಗ್ಗ ಜಿಲ್ಲೆಯ ವಿವಿಧೆಡೆ ಅಂಗನವಾಡಿ ಕಾರ್ಯಕರ್ತೆಯರು - ಸಹಾಯಕಿಯರ ಹುದ್ದೆಗೆ ಅರ್ಜಿ ಆಹ್ವಾನ
The day-long protest held by the Karnataka State Anganwadi Employees' Association since December 17 at the Shimoga District Collector's Office premises demanding the fulfillment of various demands by the Central and State Governments ended on Wednesday.

shimoga | ಅಂಗನವಾಡಿ ಕಾರ್ಯಕರ್ತೆಯರ ಅಹೋರಾತ್ರಿ ಪ್ರತಿಭಟನೆ ಅಂತ್ಯ!

The day-long protest held by the Karnataka State Anganwadi Employees’ Association since December 17 at the Shimoga District Collector’s Office premises demanding the fulfillment of various demands by the Central and State Governments ended on Wednesday.

shimoga | ಅಂಗನವಾಡಿ ಕಾರ್ಯಕರ್ತೆಯರ ಅಹೋರಾತ್ರಿ ಪ್ರತಿಭಟನೆ ಅಂತ್ಯ! Read More
Job Information | Applications invited for the posts of Anganwadi workers and helpers in Shivamogga and Bhadravati taluks. ಉದ್ಯೋಗ ಮಾಹಿತಿ | ಶಿವಮೊಗ್ಗ - ಭದ್ರಾವತಿ ತಾಲೂಕುಗಳಲ್ಲಿ ಅಂಗನವಾಡಿ ಕಾರ್ಯಕರ್ತೆ - ಸಹಾಯಕಿಯರ ಹುದ್ದೆಗಳಿಗೆ ಅರ್ಜಿ ಆಹ್ವಾನ

shimoga | ಶಿವಮೊಗ್ಗ ಜಿಲ್ಲೆಯಲ್ಲಿ ಅಂಗನವಾಡಿ ಹುದ್ದೆಗಳಿಗೆ ನೇಮಕ : ಕೆಲಸ ಕೊಡಿಸುವುದಾಗಿ ಹಣ ವಸೂಲಿಗಿಳಿದ ಮಧ್ಯವರ್ತಿಗಳು!

Recruitment for Anganwadi posts in Shimoga district: Intermediaries who collect money for giving work!
Women and Child Development Department has issued a warning message not to be cheated
ಶಿವಮೊಗ್ಗ ಜಿಲ್ಲೆಯಲ್ಲಿ ಅಂಗನವಾಡಿ ಹುದ್ದೆಗಳಿಗೆ ನೇಮಕ : ಕೆಲಸ ಕೊಡಿಸುವುದಾಗಿ ಹಣ ವಸೂಲಿಗಿಳಿದ ಮಧ್ಯವರ್ತಿಗಳು!
ಮೋಸ ಹೋಗದಂತೆ ಎಚ್ಚರಿಕೆಯ ಸಂದೇಶ ನೀಡಿದ ಮಹಿಳಾ-ಮಕ್ಕಳ ಅಭಿವೃದ್ದಿ ಇಲಾಖೆ

shimoga | ಶಿವಮೊಗ್ಗ ಜಿಲ್ಲೆಯಲ್ಲಿ ಅಂಗನವಾಡಿ ಹುದ್ದೆಗಳಿಗೆ ನೇಮಕ : ಕೆಲಸ ಕೊಡಿಸುವುದಾಗಿ ಹಣ ವಸೂಲಿಗಿಳಿದ ಮಧ್ಯವರ್ತಿಗಳು! Read More