Auto rickshaw prepaid counters at KSRTC and private bus stands in Shivamogga city: DC information ಶಿವಮೊಗ್ಗ ನಗರದ ಕೆಎಸ್ಆರ್ಟಿಸಿ - ಖಾಸಗಿ ಬಸ್ ನಿಲ್ದಾಣಗಳಲ್ಲಿ ಆಟೋ ರಿಕ್ಷಾ ಪ್ರೀ ಪೇಯ್ಡ್ ಕೌಂಟರ್ : ಡಿಸಿ ಮಾಹಿತಿ
shimoga | Shimoga traffic police operation: case against auto drivers who don't put meters! ಶಿವಮೊಗ್ಗ ಟ್ರಾಫಿಕ್ ಪೊಲೀಸರ ಕಾರ್ಯಾಚರಣೆ : ಮೀಟರ್ ಹಾಕದ ಆಟೋ ಚಾಲಕರ ವಿರುದ್ದ ಕೇಸ್!
ಶಿವಮೊಗ್ಗ ನಗರದಲ್ಲಿ ನಡೆದ ಎರಡು ಪ್ರತ್ಯೇಕ ಘಟನೆಗಳಲ್ಲಿ, ಆಟೋ ಚಾಲಕರಿಬ್ಬರು ತಮಗೆ ಸಿಕ್ಕಿದ್ದ ನಗದು ಹಾಗೂ ಮೊಬೈಲ್ ಪೋನ್ ನನ್ನು, ಪೊಲೀಸರ ಮೂಲಕ ಕಳೆದುಕೊಂಡವರಿಗೆ ಹಿಂದಿರುಗಿಸಿ ಪ್ರಾಮಾಣಿಕತೆ ಮೆರೆದಿದ್ದಾರೆ. ಇತರರಿಗೆ ಮಾದರಿಯಾಗಿದ್ದಾರೆ. ಇವರ ಪ್ರಾಮಾಣಿಕತೆ, ಉತ್ತಮ ನಡವಳಿಕೆ ಮೆಚ್ಚಿ ಪೊಲೀಸ್ ಇಲಾಖೆ ಹಾಗೂ ವಸ್ತುಗಳನ್ನು ಕಳೆದುಕೊಂಡಿದ್ದವರು ಸದರಿ ಆಟೋ ಚಾಲಕರನ್ನು ಸನ್ಮಾನಿಸಿ ಅಭಿನಂದಿಸಿದ್ದಾರೆ.

ಶಿವಮೊಗ್ಗ : ಆಟೋ ಚಾಲಕರಿಬ್ಬರ ಪ್ರಾಮಾಣಿಕತೆ!

ಶಿವಮೊಗ್ಗ ನಗರದಲ್ಲಿ ನಡೆದ ಎರಡು ಪ್ರತ್ಯೇಕ ಘಟನೆಗಳಲ್ಲಿ, ಆಟೋ ಚಾಲಕರಿಬ್ಬರು ತಮಗೆ ಸಿಕ್ಕಿದ್ದ ನಗದು ಹಾಗೂ ಮೊಬೈಲ್ ಪೋನ್ ನನ್ನು, ಪೊಲೀಸರ ಮೂಲಕ ಕಳೆದುಕೊಂಡವರಿಗೆ ಹಿಂದಿರುಗಿಸಿ ಪ್ರಾಮಾಣಿಕತೆ ಮೆರೆದಿದ್ದಾರೆ. ಇತರರಿಗೆ ಮಾದರಿಯಾಗಿದ್ದಾರೆ.  

ಇವರ ಪ್ರಾಮಾಣಿಕತೆ, ಉತ್ತಮ ನಡವಳಿಕೆ ಮೆಚ್ಚಿ ಪೊಲೀಸ್ ಇಲಾಖೆ ಹಾಗೂ ವಸ್ತುಗಳನ್ನು ಕಳೆದುಕೊಂಡಿದ್ದವರು ಸದರಿ ಆಟೋ ಚಾಲಕರನ್ನು ಸನ್ಮಾನಿಸಿ ಅಭಿನಂದಿಸಿದ್ದಾರೆ.

ಶಿವಮೊಗ್ಗ : ಆಟೋ ಚಾಲಕರಿಬ್ಬರ ಪ್ರಾಮಾಣಿಕತೆ! Read More