Shimoga: TT collided with a tree - those who left for Siganduri from Bangalore escaped from danger! ಶಿವಮೊಗ್ಗ : ಮರಕ್ಕೆ ಡಿಕ್ಕಿ ಹೊಡೆದ ಟಿಟಿ – ಬೆಂಗಳೂರಿನಿಂದ ಸಿಗಂದೂರಿಗೆ ಹೊರಟವರು ಅಪಾಯದಿಂದ ಪಾರು!
Shimoga City : Young man’s body found hanging from a roadside tree ಶಿವಮೊಗ್ಗ ನಗರದ ರಸ್ತೆ ಬದಿ ಮರಕ್ಕೆ ನೇಣು ಬಿಗಿದುಕೊಂಡ ಸ್ಥಿತಿಯಲ್ಲಿ ಯುವಕನ ಶವ ಪತ್ತೆ!
shimoga | Shimoga - Continued ganja hunting: Two youths arrested! ಶಿವಮೊಗ್ಗ - ಮುಂದುವರೆದ ಗಾಂಜಾ ಬೇಟೆ : ಇಬ್ಬರು ಯುವಕರು ಅರೆಸ್ಟ್!
shimoga | A policeman who was selling ganja in the village! ಹಳ್ಳಿಯಲ್ಲಿ ಗಾಂಜಾ ಮಾರುತ್ತಿದ್ದವ ಪೊಲೀಸ್ ಬಲೆಗೆ!
shimoga | selling ganja in ayanur : two youths arrested! ಶಿವಮೊಗ್ಗ- ಆಯನೂರಿನಲ್ಲಿ ಗಾಂಜಾ ಮಾರಾಟ : ಇಬ್ಬರು ಯುವಕರ ಬಂಧನ!
ಬಿಜೆಪಿ ವಿಧಾನ ಪರಿಷತ್ ಶಾಸಕ ಆಯನೂರು ಮಂಜುನಾಥ್ ಏ. 3 ರಂದು ಶಿವಮೊಗ್ಗ ನಗರದಲ್ಲಿ ಸುದ್ದಿಗೋಷ್ಠಿ ಕರೆದಿದ್ದು, ಮಹತ್ವದ ರಾಜಕೀಯ ನಿರ್ಧಾರ ಪ್ರಕಟಿಸುವ ಸಾಧ್ಯತೆಯಿದೆ ಎಂದು ಹೇಳಲಾಗುತ್ತಿದೆ. ಇದು ಸಾಕಷ್ಟು ಕುತೂಹಲ ಮೂಡಿಸಿದೆ!

ಬಿಜೆಪಿಯಲ್ಲಿ ಇರ್ತಾರಾ? ಕಾಂಗ್ರೆಸ್’ಗೆ ಹೋಗ್ತಾರಾ?

ಯನೂರು ಮಂಜುನಾಥ್ ಅವರು ಸ್ವಪಕ್ಷೀಯ ಮುಖಂಡ ಕೆ.ಎಸ್.ಈಶ್ವರಪ್ಪ ಅವರು ವಿರುದ್ಧ ಬಂಡಾಯದ ಕಹಳೆ ಮೊಳಗಿಸಿದ್ದಾರೆ. ವಿಧಾನಸಭೆ ಚುನಾವಣೆಯಲ್ಲಿ ಶಿವಮೊಗ್ಗ ನಗರ ಕ್ಷೇತ್ರದಿಂದ ಕೆ.ಎಸ್.ಈಶ್ವರಪ್ಪಗೆ ಟಿಕೆಟ್ ನೀಡಬಾರದು ಎಂದು ಬಹಿರಂಗವಾಗಿಯೇ ಒತ್ತಾಯಿಸಿದ್ದಾರೆ.

ಬಿಜೆಪಿಯಲ್ಲಿ ಇರ್ತಾರಾ? ಕಾಂಗ್ರೆಸ್’ಗೆ ಹೋಗ್ತಾರಾ? Read More