ಸಿಎಂ ವಿರುದ್ದ ಪ್ರಾಸಿಕ್ಯೂಷನ್ ಗೆ ಅನುಮತಿ : ಮುಂದೇನು?
Governor’s permission for prosecution against CM: What next?
ಸಿಎಂ ವಿರುದ್ದ ಪ್ರಾಸಿಕ್ಯೂಷನ್ ಗೆ ರಾಜ್ಯಪಾಲರ ಅನುಮತಿ : ಮುಂದೇನು?
News Website
Governor’s permission for prosecution against CM: What next?
ಸಿಎಂ ವಿರುದ್ದ ಪ್ರಾಸಿಕ್ಯೂಷನ್ ಗೆ ರಾಜ್ಯಪಾಲರ ಅನುಮತಿ : ಮುಂದೇನು?
Tumkur district Koratagere police constable caught the thief risking his life in Bengaluru!
ಬೆಂಗಳೂರಿನಲ್ಲಿ ಜೀವ ಪಣಕ್ಕಿಟ್ಟು ಕಳ್ಳನನ್ನು ಹಿಡಿದ ತುಮಕೂರು ಜಿಲ್ಲೆ ಕೊರಟಗೆರೆ ಪೊಲೀಸ್ ಪೇದೆ!
ವರದಿ : ಬಿ. ರೇಣುಕೇಶ್ b.renukesha
Journalist Ravindra Muddi’s book ‘Signal Jump’ is released
ಪತ್ರಕರ್ತ ರವೀಂದ್ರ ಮುದ್ದಿ ವಿರಚಿತ ‘ಸಿಗ್ನಲ್ ಜಂಪ್’ ಪುಸ್ತಕ ಲೋಕಾರ್ಪಣೆ
Shimoga Bus Station Circle: Bangalore Majestic model development delayed!
ಶಿವಮೊಗ್ಗ ಬಸ್ ನಿಲ್ದಾಣ ಸರ್ಕಲ್ : ಬೆಂಗಳೂರು ಮೆಜೆಸ್ಟಿಕ್ ಮಾದರಿ ಅಭಿವೃದ್ದಿ ನೆನೆಗುದಿಗೆ!
ವರದಿ : ಬಿ. ರೇಣುಕೇಶ್ reporter : b.renukesha
POCSO case against former CM BS Yeddyurappa: Handed over to CID investigation!
ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ವಿರುದ್ದ ಪೋಕ್ಸೊ ಕೇಸ್ : ಸಿಐಡಿ ತನಿಖೆಗೆ ಹಸ್ತಾಂತರ!
10 lakhs for government school Donated by CM
ಸರ್ಕಾರಿ ಶಾಲೆಗೆ 10 ಲಕ್ಷ ರೂ. ದೇಣಿಗೆ ನೀಡಿದ ಸಿಎಂ
February at Bangalore Palace Grounds. Massive job fair on 26th – 27th
More than 500 national and international companies participated
Setting up of 600 stalls to provide employment to candidates
Job Fair Helpline – 18005999918
ಬೆಂಗಳೂರು ಅರಮನೆ ಮೈದಾನದಲ್ಲಿ ಫೆ. 26 – 27 ರಂದು ಬೃಹತ್ ಉದ್ಯೋಗ ಮೇಳ
500 ಕ್ಕೂ ಹೆಚ್ಚು ರಾಷ್ಟ್ರೀಯ – ಅಂತಾರಾಷ್ಟ್ರೀಯ ಕಂಪನಿಗಳು ಭಾಗಿ
ಅಭ್ಯರ್ಥಿಗಳಿಗೆ ಉದ್ಯೋಗ ಒದಗಿಸಲು 600 ಸ್ಟಾಲ್ ಅಳವಡಿಕೆ
ಉದ್ಯೋಗ ಮೇಳ ಸಹಾಯವಾಣಿ – 18005999918
ಬೆಂಗಳೂರು/ಶಿವಮೊಗ್ಗ, ಮೇ 8: ದಿಢೀರ್ ಭುಗಿಲೆದ್ದ ಜನಾಂಗೀಯ ಹಿಂಸಾಚಾರದಿಂದ, ಮಣಿಪುರ ರಾಜ್ಯ ಅಕ್ಷರಶಃ ನುಲುಗಿ ಹೋಗಿದೆ. ಈ ನಡುವೆ ಮಣಿಪುರ ರಾಜ್ಯದಲ್ಲಿ ವಿದ್ಯಾಭ್ಯಾಸಕ್ಕೆಂದು ತೆರಳಿದ್ದ ಕರ್ನಾಟಕ ರಾಜ್ಯದ ನಾಲ್ವರು ವಿದ್ಯಾರ್ಥಿಗಳನ್ನು, ಸುರಕ್ಷಿತವಾಗಿ ರಾಜ್ಯಕ್ಕೆ ಕರೆತರುವ ಕಾರ್ಯವನ್ನು ಕರ್ನಾಟಕ ವಿಪತ್ತು ನಿರ್ವಹಣಾ ಪ್ರಾಧಿಕಾರ ನಡೆಸಲಾರಂಭಿಸಿದೆ.
ಇದರಲ್ಲಿ ಶಿವಮೊಗ್ಗ ನಗರದ ವಾರ್ತಾ ಮತ್ತು ಪ್ರಚಾರ ಇಲಾಖೆಯ ಸಿಬ್ಬಂದಿ ತಿಪ್ಪೇಸ್ವಾಮಿ ಅವರ ಪುತ್ರ ಮನೋಜ್ ಹಾಗೂ ತೀರ್ಥಹಳ್ಳಿ ತಾಲೂಕು ಕೋಣಂದೂರು ನಿವಾಸಿ ವಿಶಾಲ ಪ್ರಫುಲ್ಲಚಂದ್ರ ಅವರ ಪುತ್ರಿ ಅಪ್ಸರ ಕೆ.ಪಿ. ಕೂಡ ಸೇರಿದ್ದಾರೆ. ಇವರಿಬ್ಬರು ಮಣಿಪುರದ ಇಂಫಾಲ ಅಗ್ರಿಕಲ್ಚರ್ ಯೂನಿವರ್ಸಿಟಿ ಕಾಲೇಜ್ ನಲ್ಲಿ ಅಭ್ಯಾಸ ಮಾಡುತ್ತಿದ್ದಾರೆ. ಉಳಿದಂತೆ ಚಿಕ್ಕಮಗಳೂರು ಹಾಗೂ ಬಾಗಲಕೋಟೆ ಜಮಖಂಡಿಯ ಇಬ್ಬರು ವಿದ್ಯಾರ್ಥಿಗಳು ಎನ್.ಐ.ಟಿ. ಕಾಲೇಜೊಂದರಲ್ಲಿ ಅಭ್ಯಾಸ ನಡೆಸುತ್ತಿದ್ದಾರೆ.
ಹಿಂಸಾಪೀಡಿತ ಮಣಿಪುರದಲ್ಲಿದ್ದ ಕರ್ನಾಟಕದ ನಾಲ್ವರು ವಿದ್ಯಾರ್ಥಿಗಳಿಗೆ ನೆರವಿನಹಸ್ತ! Read More
ವೇತನ ಪರಿಷ್ಕರಣೆ ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ, ಕರ್ನಾಟಕ ವಿದ್ಯುತ್ ಪ್ರಸರಣ ನಿಗಮ ನೌಕರರ ಸಂಘವು ಮಾ.16 ರಿಂದ ರಾಜ್ಯಾದ್ಯಂತ ಅನಿರ್ದಿಷ್ಟಾವಧಿ ಮುಷ್ಕರಕ್ಕೆ ಕರೆ ನೀಡಿದೆ. ರಾಜ್ಯ ಸರ್ಕಾರ ಬೇಡಿಕೆ ಈಡೇರಿಸುವವರೆಗೂ ಅಧಿಕಾರಿ-ನೌಕರರು ಕರ್ತವ್ಯಕ್ಕೆ ಗೈರಾಗಲು ನಿರ್ಧರಿಸಿದ್ದಾರೆ.
ಮಾ. 16 ರಿಂದ ವಿದ್ಯುತ್ ಪ್ರಸರಣ ನಿಗಮ ಅಧಿಕಾರಿ-ನೌಕರರ ಅನಿರ್ದಿಷ್ಟಾವಧಿ ಮುಷ್ಕರ! Read More