crime news

ಭದ್ರಾವತಿ ನಗರದಲ್ಲಿ ಹೊರ ವರ್ತುಲ ರಸ್ತೆ ನಿರ್ಮಾಣ : ಶಾಸಕ ಬಿ.ಕೆ.ಸಂಗಮೇಶ್ವರ್ ಗೆ ಸಿಎಂ ನೀಡಿದ ಭರವಸೆಯೇನು?

ಬೆಂಗಳೂರು / ಭದ್ರಾವತಿ, ಅ. 11: ಭದ್ರಾವತಿ ಪಟ್ಟಣದ ಹೊರವಲಯದ ಪ್ರದೇಶಗಳಲ್ಲಿ ಹೊರ ವರ್ತುಲ ರಸ್ತೆ ನಿರ್ಮಾಣಕ್ಕೆ ಅನುಮತಿ ನೀಡುವಂತೆ ಕೋರಿ, ಶಾಸಕ ಬಿ.ಕೆ.ಸಂಗಮೇಶ್ವರ್ ಅವರು ಸಿಎಂ ಸಿದ್ದರಾಮಯ್ಯ ಅವರಿಗೆ ಮನವಿ ಮಾಡಿದ್ದಾರೆ. ಈ ಸಂಬಂಧ ಅವರು ಬೆಂಗಳೂರಿನಲ್ಲಿ ಸಿಎಂ ಅವರನ್ನು …

ಭದ್ರಾವತಿ ನಗರದಲ್ಲಿ ಹೊರ ವರ್ತುಲ ರಸ್ತೆ ನಿರ್ಮಾಣ : ಶಾಸಕ ಬಿ.ಕೆ.ಸಂಗಮೇಶ್ವರ್ ಗೆ ಸಿಎಂ ನೀಡಿದ ಭರವಸೆಯೇನು? Read More
ಭದ್ರಾವತಿ ಎಂಪಿಎಂ ಕಾರ್ಖಾನೆ ಪುನಾರಂಭ ಕುರಿತಂತೆ ಸಚಿವ ಎಂ ಬಿ ಪಾಟೀಲ್ ಅಧ್ಯಕ್ಷತೆಯಲ್ಲಿ ಮಹತ್ವದ ಸಭೆ

ಭದ್ರಾವತಿ ಎಂಪಿಎಂ ಕಾರ್ಖಾನೆ ಪುನಾರಂಭ ಕುರಿತಂತೆ ಸಚಿವ ಎಂ ಬಿ ಪಾಟೀಲ್ ಅಧ್ಯಕ್ಷತೆಯಲ್ಲಿ ಮಹತ್ವದ ಸಭೆ!

ಬೆಂಗಳೂರು, ಸೆ. 7: ಒಂದು ಕಾಲದಲ್ಲಿ ಕೈಗಾರಿಕಾ ರಂಗದ ಪ್ರತಿಷ್ಠೆಯ ಸಂಕೇತವಾಗಿದ್ದು ಈಗ ಬೀಗಮುದ್ರೆ ಕಂಡಿರುವ ಭದ್ರಾವತಿಯ ಮೈಸೂರು ಪೇಪರ್ ಮಿಲ್ಸ್ (ಎಂಪಿಎಂ) ಕಾರ್ಖಾನೆಗೆ ಮರುಜೀವ ನೀಡಲು ಭಾರೀ ಮತ್ತು ಮಧ್ಯಮ ಕೈಗಾರಿಕಾ ಸಚಿವ ಎಂ ಬಿ ಪಾಟೀಲ ಹೆಜ್ಜೆ ಇಟ್ಟಿದ್ದಾರೆ. ಈ ಸಂಬಂಧ ಅವರು ಭದ್ರಾವತಿ ಶಾಸಕ ಬಿ ಕೆ ಸಂಗಮೇಶ್ವರ ಮತ್ತು ಸಂಬಂಧಿಸಿದ ಅಧಿಕಾರಿಗಳೊಂದಿಗೆ ಗುರುವಾರ ಇಲ್ಲಿ ಉನ್ನತ ಮಟ್ಟದ ಸಭೆ ನಡೆಸಿದರು.

ಭದ್ರಾವತಿ ಎಂಪಿಎಂ ಕಾರ್ಖಾನೆ ಪುನಾರಂಭ ಕುರಿತಂತೆ ಸಚಿವ ಎಂ ಬಿ ಪಾಟೀಲ್ ಅಧ್ಯಕ್ಷತೆಯಲ್ಲಿ ಮಹತ್ವದ ಸಭೆ! Read More
ಭದ್ರಾವತಿ ತಾಲೂಕು ಮಾವಿನಕೆರೆ ಗ್ರಾಮದಲ್ಲಿ ತಾಯಿಯನ್ನೇ ಕೊಲೆ ಮಾಡಿದ ಮಗ!

ಭದ್ರಾವತಿ ತಾಲೂಕು ಮಾವಿನಕೆರೆ ಗ್ರಾಮದಲ್ಲಿ ತಾಯಿಯನ್ನೇ ಕೊಲೆ ಮಾಡಿದ ಮಗ!

ಭದ್ರಾವತಿ, ಆ. 29: ಹೆತ್ತ ತಾಯಿಯನ್ನೇ ಮಗನೋರ್ವ ಮಾರಕಾಸ್ತ್ರದಿಂದ ಕೊಚ್ಚಿ ಕೊಲೆ ಮಾಡಿರುವ ಘಟನೆ ಜಿಲ್ಲೆಯ ಭದ್ರಾವತಿ ತಾಲೂಕಿನ ಮಾವಿನಕೆರೆ ಗ್ರಾಮದಲ್ಲಿ ನಡೆದಿದೆ.

ಸುಲೋಚನಮ್ಮ (57) ಕೊಲೆಗೀಡಾದ ತಾಯಿ ಎಂದು ಗುರುತಿಸಲಾಗಿದೆ. ಅವರ ಪುತ್ರ ಸಂತೋಷ್ (42) ಆರೋಪಿತ ಪುತ್ರನಾಗಿದ್ದಾನೆ.

ಭದ್ರಾವತಿ ತಾಲೂಕು ಮಾವಿನಕೆರೆ ಗ್ರಾಮದಲ್ಲಿ ತಾಯಿಯನ್ನೇ ಕೊಲೆ ಮಾಡಿದ ಮಗ! Read More