ಸೂಕ್ತ ದಾಖಲೆಯಿಲ್ಲದೆ ಲಾರಿಯಲ್ಲಿ ಸಾಗಾಣೆ ಮಾಡುತ್ತಿದ್ದ ಲಕ್ಷಾಂತರ ರೂ. ಮೌಲ್ಯದ ಅಕ್ಕಿ ಚೀಲಗಳನ್ನು ವಶಕ್ಕೆ ಪಡೆದ ಘಟನೆ, ಶಿವಮೊಗ್ಗ ನಗರದ ವಿನೋಬನಗರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಗುರುವಾರ ನಡೆದಿದೆ. 'ಒಟ್ಟಾರೆ 26 ಕ್ವಿಂಟಾಲ್ ತೂಕದ 100 ಬ್ಯಾಗ್ ಅಕ್ಕಿ ಚೀಲಗಳನ್ನು ವಶಕ್ಕೆ ಪಡೆಯಲಾಗಿದೆ. ಇದರ ಅಂದಾಜು ಮೌಲ್ಯ 1.56 ಲಕ್ಷ ರೂ.ಗಳಾಗಿದೆ' ಎಂದು ಜಿಲ್ಲಾ ಪೊಲೀಸ್ ಇಲಾಖೆಯು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದೆ.

ಲಾರಿಯಲ್ಲಿ ಸಾಗಾಣೆ ಮಾಡುತ್ತಿದ್ದ ಲಕ್ಷಾಂತರ ರೂ. ಮೌಲ್ಯದ ಅಕ್ಕಿ ವಶ!

ಸೂಕ್ತ ದಾಖಲೆಯಿಲ್ಲದೆ ಲಾರಿಯಲ್ಲಿ ಸಾಗಾಣೆ ಮಾಡುತ್ತಿದ್ದ ಲಕ್ಷಾಂತರ ರೂ. ಮೌಲ್ಯದ ಅಕ್ಕಿ ಚೀಲಗಳನ್ನು ವಶಕ್ಕೆ ಪಡೆದ ಘಟನೆ, ಶಿವಮೊಗ್ಗ ನಗರದ ವಿನೋಬನಗರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಗುರುವಾರ ನಡೆದಿದೆ.

‘ಒಟ್ಟಾರೆ 26 ಕ್ವಿಂಟಾಲ್ ತೂಕದ 100 ಬ್ಯಾಗ್ ಅಕ್ಕಿ ಚೀಲಗಳನ್ನು ವಶಕ್ಕೆ ಪಡೆಯಲಾಗಿದೆ. ಇದರ ಅಂದಾಜು ಮೌಲ್ಯ 1.56 ಲಕ್ಷ ರೂ.ಗಳಾಗಿದೆ’ ಎಂದು ಜಿಲ್ಲಾ ಪೊಲೀಸ್ ಇಲಾಖೆಯು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದೆ.

ಲಾರಿಯಲ್ಲಿ ಸಾಗಾಣೆ ಮಾಡುತ್ತಿದ್ದ ಲಕ್ಷಾಂತರ ರೂ. ಮೌಲ್ಯದ ಅಕ್ಕಿ ವಶ! Read More

ಚೆಕ್ ಪೋಸ್ಟ್ ಗಳಿಗೆ ಡಿಸಿ ದಿಢೀರ್ ಭೇಟಿ!

ವಿಧಾನಸಭೆ ಚುನಾವಣೆ ಹಿನ್ನೆಲೆಯಲ್ಲಿ, ಶಿವಮೊಗ್ಗ ಜಿಲ್ಲೆಯ ವಿವಿಧೆಡೆ ತೆರೆಯಲಾಗಿರುವ ಚೆಕ್ ಪೋಸ್ಟ್ ಗಳಿಗೆ ಜಿಲ್ಲಾಧಿಕಾರಿ ಡಾ. ಆರ್.ಸೆಲ್ವಮಣಿ ಅವರು ದಿಢೀರ್ ಭೇಟಿ ನೀಡಿ ಪರಿಶೀಲನೆ ನಡೆಸಿದ ಘಟನೆ ಗುರುವಾರ ರಾತ್ರಿ ನಡೆದಿದೆ. 

ಚೆಕ್ ಪೋಸ್ಟ್ ಗಳಿಗೆ ಡಿಸಿ ದಿಢೀರ್ ಭೇಟಿ! Read More