BREAKING NEWS | ಹೈಕೋರ್ಟ್ ತೀರ್ಪು : ಸಿಎಂ ಸಿದ್ದರಾಮಯ್ಯ ಮೊದಲ ಪ್ರತಿಕ್ರಿಯೆ ಏನು?
BREAKING NEWS | High Court Verdict: What was CM Siddaramaiah’s first reaction?
ಹೈಕೋರ್ಟ್ ತೀರ್ಪು : ಸಿಎಂ ಸಿದ್ದರಾಮಯ್ಯ ಮೊದಲ ಪ್ರತಿಕ್ರಿಯೆ ಏನು?
News Website
BREAKING NEWS | High Court Verdict: What was CM Siddaramaiah’s first reaction?
ಹೈಕೋರ್ಟ್ ತೀರ್ಪು : ಸಿಎಂ ಸಿದ್ದರಾಮಯ್ಯ ಮೊದಲ ಪ್ರತಿಕ್ರಿಯೆ ಏನು?
BREAKING NEWS | ಮುಡಾ ಪ್ರಕರಣ – ರಾಜ್ಯಪಾಲರ ಪ್ರಾಸಿಕ್ಯೂಷನ್ ಅನುಮತಿ ರದ್ದು ಕೋರಿ ಸಿಎಂ ಸಲ್ಲಿಸಿದ್ದ ಅರ್ಜಿ ವಜಾಗೊಳಿಸಿದ ಹೈಕೋರ್ಟ್!
MUDA case : Karnataka High Court dismisses CM Siddaramaiah’s petition – upholds Governor’s sanction for prosecution
shimoga | thirthahalli | Thirthahalli – 5 years rigorous imprisonment for the person who shot and tried to kill!
ತೀರ್ಥಹಳ್ಳಿ ಜಟ್ಟಿನಮಕ್ಕಿಯಲ್ಲಿ ಗುಂಡು ಹಾರಿಸಿ ಹತ್ಯೆಗೆ ಯತ್ನಿಸಿದ್ದವನಿಗೆ 5 ವರ್ಷ ಕಠಿಣ ಜೈಲು ಶಿಕ್ಷೆ!
Murder : Life sentence for two women – 5 years rigorous imprisonment for three youths!
ಕೊಲೆ ಪ್ರಕರಣ : ಇಬ್ಬರು ಮಹಿಳೆಯರಿಗೆ ಜೀವಾವಧಿ – ಮೂವರು ಯುವಕರಿಗೆ 5 ವರ್ಷ ಕಠಿಣ ಜೈಲು ಶಿಕ್ಷೆ!
Robbery conspiracy case in Shimoga: Uttar Pradesh man sentenced to severe jail term!
ಶಿವಮೊಗ್ಗದಲ್ಲಿ ದರೋಡೆಗೆ ಸಂಚು ಪ್ರಕರಣ : ಉತ್ತರ ಪ್ರದೇಶ ರಾಜ್ಯದ ವ್ಯಕ್ತಿಗೆ ಕಠಿಣ ಜೈಲು ಶಿಕ್ಷೆ!
ಶಿವಮೊಗ್ಗ, ಅ. 7: ಗಾಂಜಾ ಮಾರಾಟ ಪ್ರಕರಣಕ್ಕೆ ಸಂಬಂಧಿಸಿದಂತೆ, ಇಬ್ಬರು ಯುವಕರಿಗೆ 2 ವರ್ಷ ಕಠಿಣ ಜೈಲು ಶಿಕ್ಷೆ ಹಾಗೂ 10 ಸಾವಿರ ರೂ. ದಂಡ ವಿಧಿಸಿ, ಶಿವಮೊಗ್ಗದ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ತೀರ್ಪು ನೀಡಿದೆ.
ಗಾಂಜಾ ಮಾರಾಟ ಪ್ರಕರಣ : ಇಬ್ಬರಿಗೆ 2 ವರ್ಷ ಕಠಿಣ ಜೈಲು ಶಿಕ್ಷೆ – 10 ಸಾವಿರ ರೂ. ದಂಡ! Read More
ಪತ್ನಿಯ ಕೊಲೆ ಮಾಡಿದ್ದ ಪತಿಗೆ ಜೀವಾವಧಿ ಶಿಕ್ಷೆ ಹಾಗೂ 25 ಸಾವಿರ ರೂಪಾಯಿ ದಂಡ ವಿಧಿಸಿ, ಶಿವಮೊಗ್ಗದ 1 ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ತೀರ್ಪು ನೀಡಿದೆ.
ಶಿವಮೊಗ್ಗದ ಬೊಮ್ಮನಕಟ್ಟೆ ಬಡಾವಣೆ ನಿವಾಸಿ ಅಲ್ಲಾಭಕ್ಷಿ (38) ಶಿಕ್ಷೆಗೊಳಗಾದ ಪತಿ ಎಂದು ಗುರುತಿಸಲಾಗಿದೆ. 25 ಸಾವಿರ ರೂ. ದಂಡ ವಿಧಿಸಲಾಗಿದ್ದು, ದಂಡ ಕಟ್ಟಲು ವಿಫಲವಾದಲ್ಲಿ ಹೆಚ್ಚುವರಿಯಾಗಿ 4 ತಿಂಗಳ ಸಾದಾ ಕಾರಾಗೃಹ ಶಿಕ್ಷೆ ಅನುಭವಿಸುವಂತೆ ನ್ಯಾಯಾಧೀಶರು ಆದೇಶಿಸಿದ್ದಾರೆ.
ಪತ್ನಿಯ ಕೊಲೆ ಮಾಡಿದ್ದ ಪತಿಗೆ ಜೀವಾವಧಿ ಶಿಕ್ಷೆ! Read More
ಬಾಲಕಿಗೆ ಲೈಂಗಿಕ ಕಿರುಕುಳ ನೀಡಿದ ವ್ಯಕ್ತಿಗೆ 10 ವರ್ಷ ಕಠಿಣ ಜೈಲು ಶಿಕ್ಷೆ ಹಾಗೂ 1.50 ಲಕ್ಷ ರೂ. ದಂಡ ವಿಧಿಸಿ, ಶಿವಮೊಗ್ಗದ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದ ಫಾಸ್ಟ್ ಟ್ರ್ಯಾಕ್ ವಿಶೇಷ ನ್ಯಾಯಾಲಯ – II (POCSO) ನ್ಯಾಯಾಧೀಶರು ಆದೇಶ ಹೊರಡಿಸಿದ್ದಾರೆ.
ಬಾಲಕಿಗೆ ಲೈಂಗಿಕ ಕಿರುಕುಳ : 10 ವರ್ಷ ಕಠಿಣ ಜೈಲು ಶಿಕ್ಷೆ – 1.50 ಲಕ್ಷ ರೂ. ದಂಡ Read More
17 ವರ್ಷದ ಬಾಲಕಿಗೆ ದೌರ್ಜನ್ಯ : 21 ವರ್ಷದ ಯುವಕನಿಗೆ 20 ವರ್ಷ ಕಠಿಣ ಜೈಲು ಶಿಕ್ಷೆ!
17 ವರ್ಷದ ಬಾಲಕಿಗೆ ದೌರ್ಜನ್ಯ : 21 ವರ್ಷದ ಯುವಕನಿಗೆ 20 ವರ್ಷ ಕಠಿಣ ಜೈಲು ಶಿಕ್ಷೆ! Read More
ಮೊಬೈಲ್ ನಲ್ಲಿ ಬಾಲಕಿಯ ಅಶ್ಲೀಲ ಫೋಟೋ ತೆಗೆದು ಕಿರುಕುಳ ನೀಡುತ್ತಿದ್ದ ಯುವಕನಿಗೆ 1 ವರ್ಷ ಜೈಲು ಶಿಕ್ಷೆ ವಿಧಿಸಿ, ಶಿವಮೊಗ್ಗದ ಹೆಚ್ಚುವರಿ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದ ಫಾಸ್ಟ್ ಟ್ರ್ಯಾಕ್ ವಿಶೇಷ ನ್ಯಾಯಾಲಯ – II (POCSO) ನ್ಯಾಯಾಧೀಶರು ತೀರ್ಪು ನೀಡಿದ್ದಾರೆ.
ಶಿವಮೊಗ್ಗ ನಗರದ ನಿವಾಸಿ 24 ವರ್ಷ ವಯೋಮಾನದ ಯುವಕನೆ ಜೈಲು ಶಿಕ್ಷೆಗೆ ಗುರಿಯಾದವನೆಂದು ಗುರುತಿಸಲಾಗಿದೆ. ಜೈಲು ಶಿಕ್ಷೆಯ ಜೊತೆಗೆ 3,01,000 ರೂ. ದಂಡ ವಿಧಿಸಲಾಗಿದೆ. ಮೇ 2 ರಂದು ನ್ಯಾಯಾಧೀಶರು ಈ ತೀರ್ಪು ನೀಡಿದ್ದಾರೆ. ಸರ್ಕಾರದ ಪರವಾಗಿ ಸರ್ಕಾರಿ ಅಭಿಯೋಜಕರಾದ ಹರಿಪ್ರಸಾದ್ ಅವರು ವಾದ ಮಂಡಿಸಿದ್ದರು.
ಮೊಬೈಲ್ ಪೋನ್ ಮೂಲಕ ಬಾಲಕಿಯ ಅಶ್ಲೀಲ ಫೋಟೋ ತೆಗೆದು ಕಿರುಕುಳ : ಯುವಕನಿಗೆ ಜೈಲು ಶಿಕ್ಷೆ! Read More