ಶಿವಮೊಗ್ಗ, ಮೇ 10: ವಿಧಾನಸಭೆ ಸಾರ್ವತ್ರಿಕ ಚುನಾವಣೆಗೆ ಬುಧವಾರ ನಡೆದ ಮತದಾನ ಕಾರ್ಯಕ್ಕೆ ಅಂತಿಮ ತೆರೆ ಬಿದ್ದಿದೆ. ಶಿವಮೊಗ್ಗ ಜಿಲ್ಲೆಯ 7 ಕ್ಷೇತ್ರಗಳಲ್ಲಿ, ಒಟ್ಟಾರೆ ಶೇ. 78.28 ರಷ್ಟು ಮತದಾನವಾಗಿದೆ. ಶಿವಮೊಗ್ಗಗ್ರಾಮಾಂತರ ಶೇ. 83.71, ಭದ್ರಾವತಿ ಶೇ. 68.47, ಶಿವಮೊಗ್ಗ ಶೇ. 68.74, ತೀರ್ಥಹಳ್ಳಿ ಶೇ. 84.83, ಶಿಕಾರಿಪುರ ಶೇ. 82.57, ಸೊರಬ ಶೇ. 82.97, ಸಾಗರ ಶೇ. 80.29 ರಷ್ಟು ಮತದಾನವಾಗಿದೆ.

ವಿಧಾನಸಭೆ ಚುನಾವಣೆ : ಶಿವಮೊಗ್ಗ ಜಿಲ್ಲೆಯಲ್ಲಿ ಶೇ. 78.28 ರಷ್ಟು ಮತದಾನ

ಶಿವಮೊಗ್ಗ, ಮೇ 10: ವಿಧಾನಸಭೆ ಸಾರ್ವತ್ರಿಕ ಚುನಾವಣೆಗೆ ಬುಧವಾರ ನಡೆದ ಮತದಾನ ಕಾರ್ಯಕ್ಕೆ ಅಂತಿಮ ತೆರೆ ಬಿದ್ದಿದೆ. ಶಿವಮೊಗ್ಗ ಜಿಲ್ಲೆಯ 7 ಕ್ಷೇತ್ರಗಳಲ್ಲಿ, ಒಟ್ಟಾರೆ ಶೇ. 78.28 ರಷ್ಟು ಮತದಾನವಾಗಿದೆ.

ಶಿವಮೊಗ್ಗಗ್ರಾಮಾಂತರ ಶೇ. 83.71, ಭದ್ರಾವತಿ ಶೇ. 68.47, ಶಿವಮೊಗ್ಗ ಶೇ. 68.74, ತೀರ್ಥಹಳ್ಳಿ ಶೇ. 84.83, ಶಿಕಾರಿಪುರ ಶೇ. 82.57, ಸೊರಬ ಶೇ. 82.97, ಸಾಗರ ಶೇ. 80.29 ರಷ್ಟು ಮತದಾನವಾಗಿದೆ.

ವಿಧಾನಸಭೆ ಚುನಾವಣೆ : ಶಿವಮೊಗ್ಗ ಜಿಲ್ಲೆಯಲ್ಲಿ ಶೇ. 78.28 ರಷ್ಟು ಮತದಾನ Read More
ವಿಧಾನಸಭೆ ಸಾರ್ವತ್ರಿಕ ಚುನಾವಣೆ-2023 ಕ್ಕೆ ಬುಧವಾರ ಶಿವಮೊಗ್ಗ ಜಿಲ್ಲೆಯ 7 ಕ್ಷೇತ್ರಗಳಲ್ಲಿ ನಡೆದ ಮತದಾನ ಪ್ರಕ್ರಿಯೆ ಬಹುತೇಕ ಶಾಂತಿಯುತವಾಗಿತ್ತು. ಬಿಸಿಲ ಬೇಗೆಯ ನಡುವೆಯೂ ಮತಗಟ್ಟೆಗಳಲ್ಲಿ ಸರದಿ ಸಾಲಿನಲ್ಲಿ ನಿಂತು, ಅತ್ಯಂತ ಉತ್ಸಾಹದಿಂದ ಮತದಾರರು ತಮ್ಮ ಹಕ್ಕು ಚಲಾಯಿಸಿದರು. ಕೆಲ ಮತಗಟ್ಟೆಗಳಲ್ಲಿ ಮತಯಂತ್ರಗಳಲ್ಲಿ ತಾಂತ್ರಿಕ ದೋಷ ಕಂಡುಬಂದ ಹಿನ್ನೆಲೆಯಲ್ಲಿ, ಕೆಲ ಸಮಯ ಮತದಾನ ಕಾರ್ಯ ಸ್ಥಗಿತಗೊಂಡಿದ್ದ ವರದಿಗಳು ಹೊರತುಪಡಿಸಿದರೆ, ಉಳಿದಂತೆ ಯಾವುದೇ ಅಹಿತಕರ ಘಟನೆ ಹಾಗೂ ಗೊಂದಲ-ಗಡಿಬಿಡಿಯಿಲ್ಲದೆ ಮತದಾನ ಪ್ರಕ್ರಿಯೆ ನಡೆಯಿತು.

ಶಿವಮೊಗ್ಗ ಜಿಲ್ಲೆಯಾದ್ಯಂತ ಶಾಂತಿಯುತ ಮತದಾನ

ವಿಧಾನಸಭೆ ಸಾರ್ವತ್ರಿಕ ಚುನಾವಣೆ-2023 ಕ್ಕೆ ಬುಧವಾರ ಶಿವಮೊಗ್ಗ ಜಿಲ್ಲೆಯ 7 ಕ್ಷೇತ್ರಗಳಲ್ಲಿ ನಡೆದ ಮತದಾನ ಪ್ರಕ್ರಿಯೆ ಬಹುತೇಕ ಶಾಂತಿಯುತವಾಗಿತ್ತು. ಬಿಸಿಲ ಬೇಗೆಯ ನಡುವೆಯೂ ಮತಗಟ್ಟೆಗಳಲ್ಲಿ ಸರದಿ ಸಾಲಿನಲ್ಲಿ ನಿಂತು, ಅತ್ಯಂತ ಉತ್ಸಾಹದಿಂದ ಮತದಾರರು ತಮ್ಮ ಹಕ್ಕು ಚಲಾಯಿಸಿದರು.

ಕೆಲ ಮತಗಟ್ಟೆಗಳಲ್ಲಿ ಮತಯಂತ್ರಗಳಲ್ಲಿ ತಾಂತ್ರಿಕ ದೋಷ ಕಂಡುಬಂದ ಹಿನ್ನೆಲೆಯಲ್ಲಿ, ಕೆಲ ಸಮಯ ಮತದಾನ ಕಾರ್ಯ ಸ್ಥಗಿತಗೊಂಡಿದ್ದ ವರದಿಗಳು ಹೊರತುಪಡಿಸಿದರೆ, ಉಳಿದಂತೆ ಯಾವುದೇ ಅಹಿತಕರ ಘಟನೆ ಹಾಗೂ ಗೊಂದಲ-ಗಡಿಬಿಡಿಯಿಲ್ಲದೆ ಮತದಾನ ಪ್ರಕ್ರಿಯೆ ನಡೆಯಿತು.

ಶಿವಮೊಗ್ಗ ಜಿಲ್ಲೆಯಾದ್ಯಂತ ಶಾಂತಿಯುತ ಮತದಾನ Read More
ಶಿವಮೊಗ್ಗ, ಮೇ 9: ಚುನಾವಣಾ ಕರ್ತವ್ಯಕ್ಕೆ ನಿಯೋಜಿತರಾಗಿದ್ದ ಇಬ್ಬರು ಸಿಬ್ಬಂದಿಗಳು, ಮದ್ಯಪಾನ ಮಾಡಿ ಕರ್ತವ್ಯಕ್ಕೆ ಹಾಜರಾಗಿದ್ದು ದೃಢಪಟ್ಟ ಹಿನ್ನೆಲೆಯಲ್ಲಿ, ಆರೋಪಿತ ನೌಕರರನ್ನು ಅಮಾನತ್ತುಗೊಳಿಸಿ ಜಿಲ್ಲಾಧಿಕಾರಿ ಡಾ.ಆರ್.ಸೆಲ್ವಮಣಿ ಅವರು ಆದೇಶ ಹೊರಡಿಸಿದ್ದಾರೆ.

ಮದ್ಯ ಸೇವಿಸಿ ಚುನಾವಣಾ ಕರ್ತವ್ಯಕ್ಕೆ ಹಾಜರು : ಇಬ್ಬರು ಸಸ್ಪೆಂಡ್!

ಚುನಾವಣಾ ಕರ್ತವ್ಯಕ್ಕೆ ನಿಯೋಜಿತರಾಗಿದ್ದ ಇಬ್ಬರು ಸಿಬ್ಬಂದಿಗಳು, ಮದ್ಯಪಾನ ಮಾಡಿ ಕರ್ತವ್ಯಕ್ಕೆ ಹಾಜರಾಗಿದ್ದು ದೃಢಪಟ್ಟ ಹಿನ್ನೆಲೆಯಲ್ಲಿ, ಆರೋಪಿತ ನೌಕರರನ್ನು ಅಮಾನತ್ತುಗೊಳಿಸಿ ಜಿಲ್ಲಾಧಿಕಾರಿ ಡಾ.ಆರ್.ಸೆಲ್ವಮಣಿ ಅವರು ಆದೇಶ ಹೊರಡಿಸಿದ್ದಾರೆ.

ಭದ್ರಾವತಿ ತಾಲೂಕು ಬಿ.ಆರ್.ಪಿ. ತೋಟಗಾರಿಕೆ ಕ್ಷೇತ್ರದ ಸಹಾಯಕ ತೋಟಗಾರಿಕೆ ಅಧಿಕಾರಿ ಬಿ.ರಮೇಶ್ ಹಾಗೂ ಸೊರಬ ತಾಲೂಕು ಹುರುಳಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಸಹ ಶಿಕ್ಷಕರಾದ ಮಾಲತೇಶ್ ಎನ್ ಅಮಾನತ್ತುಗೊಂಡವರೆಂದು ಗುರುತಿಸಲಾಗಿದೆ.

ಮದ್ಯ ಸೇವಿಸಿ ಚುನಾವಣಾ ಕರ್ತವ್ಯಕ್ಕೆ ಹಾಜರು : ಇಬ್ಬರು ಸಸ್ಪೆಂಡ್! Read More
2023 ನೇ ವಿಧಾನಸಭೆ ಚುನಾವಣೆ ಹಿನ್ನೆಲೆಯಲ್ಲಿ ಎಲ್ಲೆಡೆ ಮತದಾನ ಜಾಗೃತಿ ನಡೆಯುತ್ತಿದ್ದು, ಮದುವೆ ಮನೆಯೊಂದರಲ್ಲಿ ಸಮನ್ವಯ ಟ್ರಸ್ಟ್ ಸದಸ್ಯರು ಮತದಾನ ಮಾಡುವಂತೆ ಮದುವೆಗೆ ಆಗಮಿಸಿದ್ದವರಿಗೆ ಜಾಗೃತಿ ಮೂಡಿಸಿದರು. ಶಿವಮೊಗ್ಗ ನಗರದ ಲಗಾನ್ ಕಲ್ಯಾಣ ಮಂದಿರದಲ್ಲಿ ಕೌಶಲ್ಯ ಅಭಿವೃದ್ಧಿ ಇಲಾಖೆ ಸಹಾಯಕ ನಿರ್ದೇಶಕ ಟೀಕ್ಯಾನಾಯ್ಕ ಅವರ ಪುತ್ರಿ ದಾಮಿನಿ ಟಿ.ಕೆ. ಹಾಗೂ ಶಿಕಾರಿಪುರದ ಡಾ. ಹೇಮಂತ್ಕುಮಾರ್ ಅವರ ವಿವಾಹವು ಭಾನುವಾರ ಜರುಗಿತು

ಮದುವೆ ಮನೆಯಲ್ಲಿ ಮತದಾನ ಜಾಗೃತಿ!

ವಿಧಾನಸಭೆ ಚುನಾವಣೆ ಹಿನ್ನೆಲೆಯಲ್ಲಿ ಎಲ್ಲೆಡೆ ಮತದಾನ ಜಾಗೃತಿ ನಡೆಯುತ್ತಿದ್ದು, ಮದುವೆ ಮನೆಯೊಂದರಲ್ಲಿ ಸಮನ್ವಯ ಟ್ರಸ್ಟ್ ಸದಸ್ಯರು ಮತದಾನ ಮಾಡುವಂತೆ ಮದುವೆಗೆ ಆಗಮಿಸಿದ್ದವರಿಗೆ ಜಾಗೃತಿ ಮೂಡಿಸಿದರು.

ಶಿವಮೊಗ್ಗ ನಗರದ ಲಗಾನ್ ಕಲ್ಯಾಣ ಮಂದಿರದಲ್ಲಿ ಕೌಶಲ್ಯ ಅಭಿವೃದ್ಧಿ ಇಲಾಖೆ ಸಹಾಯಕ ನಿರ್ದೇಶಕ ಟೀಕ್ಯಾನಾಯ್ಕ ಅವರ ಪುತ್ರಿ ದಾಮಿನಿ ಟಿ.ಕೆ. ಹಾಗೂ ಶಿಕಾರಿಪುರದ ಡಾ. ಹೇಮಂತ್‌ಕುಮಾರ್ ಅವರ ವಿವಾಹವು ಭಾನುವಾರ ಜರುಗಿತು.

ಮದುವೆ ಮನೆಯಲ್ಲಿ ಮತದಾನ ಜಾಗೃತಿ! Read More
‘ವಿಧಾನಸಭೆ ಚುನಾವಣೆ ಮತದಾನದಂದು ಎಲ್ಲ ತಾಲ್ಲೂಕುಗಳ ಇಓ ಮತ್ತು ಪಿಡಿಓ ಗಳು, ತಮ್ಮ ವ್ಯಾಪ್ತಿಯ ಮತಗಟ್ಟೆಗಳಲ್ಲಿ ಅತ್ಯಂತ ಕಾಳಜಿ ವಹಿಸಿ ಮತಗಟ್ಟೆ ಅಧಿಕಾರಿಗಳು ಮತ್ತು ಮತದಾರರಿಗೆ ಅಗತ್ಯವಾದ ಮೂಲಸೌಲಭ್ಯ ವ್ಯವಸ್ಥೆ ಕಲ್ಪಿಸಬೇಕು’ ಎಂದು ಜಿಲ್ಲಾಧಿಕಾರಿ ಡಾ.ಆರ್.ಸೆಲ್ವಮಣಿ ಹಾಗೂ ಜಿಲ್ಲಾ ಪಂಚಾಯ್ತಿ ಸಿಇಓ ಸ್ನೇಹಲ್ ಸುಧಾಕರ ಲೋಖಂಡೆ ಸೂಚಿಸಿದ್ದಾರೆ.

ಮತದಾನ ಕೇಂದ್ರಗಳಲ್ಲಿ ಅಗತ್ಯ ಸೌಲಭ್ಯ ಕಲ್ಪಿಸಲು ಡಿಸಿ – ಸಿಇಓ ಖಡಕ್ ಸೂಚನೆ!

‘ವಿಧಾನಸಭೆ ಚುನಾವಣೆ ಮತದಾನದಂದು ಎಲ್ಲ ತಾಲ್ಲೂಕುಗಳ ಇಓ ಮತ್ತು ಪಿಡಿಓ ಗಳು, ತಮ್ಮ ವ್ಯಾಪ್ತಿಯ ಮತಗಟ್ಟೆಗಳಲ್ಲಿ ಅತ್ಯಂತ ಕಾಳಜಿ ವಹಿಸಿ ಮತಗಟ್ಟೆ ಅಧಿಕಾರಿಗಳು ಮತ್ತು ಮತದಾರರಿಗೆ ಅಗತ್ಯವಾದ ಮೂಲಸೌಲಭ್ಯ ವ್ಯವಸ್ಥೆ ಕಲ್ಪಿಸಬೇಕು’ ಎಂದು ಜಿಲ್ಲಾಧಿಕಾರಿ ಡಾ.ಆರ್.ಸೆಲ್ವಮಣಿ ಹಾಗೂ ಜಿಲ್ಲಾ ಪಂಚಾಯ್ತಿ ಸಿಇಓ ಸ್ನೇಹಲ್ ಸುಧಾಕರ ಲೋಖಂಡೆ ಸೂಚಿಸಿದ್ದಾರೆ.

ಮೇ 10 ರಂದು ನಡೆಯುವ ವಿಧಾನಸಭಾ ಚುನಾವಣೆ ಮತದಾನದ ಸಿದ್ದತೆ ಕುರಿತಂತೆ, ಶನಿವಾರ ಶಿವಮೊಗ್ಗದ ಡಿಸಿ ಕಚೇರಿ ಸಭಾಂಗಣದಲ್ಲಿ ಜಿಲ್ಲೆಯ ಎಲ್ಲ ತಾಲ್ಲೂಕುಗಳ ಇಓ ಮತ್ತು ಪಿಡಿಓಗಳ ಜೊತೆ ವೀಡಿಯೋ ಕಾನ್ಫರೆನ್ಸ್ ಮೂಲಕ ನಡೆಸಿದ ಸಭೆಯಲ್ಲಿ ಭಾಗವಹಿಸಿ ಅವರು ಮಾತನಾಡಿದರು.

ಮತದಾನ ಕೇಂದ್ರಗಳಲ್ಲಿ ಅಗತ್ಯ ಸೌಲಭ್ಯ ಕಲ್ಪಿಸಲು ಡಿಸಿ – ಸಿಇಓ ಖಡಕ್ ಸೂಚನೆ! Read More

ಪ್ರಿಂಟಿಂಗ್ ಪ್ರೆಸ್ ಮಾಲೀಕರು – ಕೇಬಲ್ ಟಿವಿ ಆಪರೇಟರ್‌ಗಳಿಗೆ ಡಿಸಿ ನೀಡಿದ ಖಡಕ್ ಸೂಚನೆಯೇನು?

ವಿಧಾನಸಭೆ ಚುನಾವಣೆ ಹಿನ್ನೆಲೆಯಲ್ಲಿ ಜಿಲ್ಲಾಧಿಕಾರಿ ಕಚೇರಿಯಲ್ಲಿ ಪ್ರಿಂಟಿಂಗ್ ಪ್ರೆಸ್ ಮಾಲಿಕರ ಹಾಗೂ ಕೇಬಲ್ ಟಿವಿ ಆಪರೇಟರ್‌ಗಳ ಸಭೆಯಲ್ಲಿ ಈ ಸೂಚನೆ ನೀಡಿದರು.

ಪ್ರಿಂಟಿಂಗ್ ಪ್ರೆಸ್ ಮಾಲೀಕರು – ಕೇಬಲ್ ಟಿವಿ ಆಪರೇಟರ್‌ಗಳಿಗೆ ಡಿಸಿ ನೀಡಿದ ಖಡಕ್ ಸೂಚನೆಯೇನು? Read More