ತೀರ್ಥಹಳ್ಳಿ : ಅಂದರ್ – ಬಾಹರ್ ಇಸ್ಪೀಟ್ ಜೂಜು ಅಡ್ಡೆ ಮೇಲೆ ಪೊಲೀಸರ ದಾಳಿ!
Tirthahalli : Police attack on Andar-Bahar Ispeet gambling gangs !
ತೀರ್ಥಹಳ್ಳಿ : ಅಂದರ್ – ಬಾಹರ್ ಇಸ್ಪೀಟ್ ಜೂಜು ಅಡ್ಡೆ ಮೇಲೆ ಪೊಲೀಸರ ದಾಳಿ!
News Website
Tirthahalli : Police attack on Andar-Bahar Ispeet gambling gangs !
ತೀರ್ಥಹಳ್ಳಿ : ಅಂದರ್ – ಬಾಹರ್ ಇಸ್ಪೀಟ್ ಜೂಜು ಅಡ್ಡೆ ಮೇಲೆ ಪೊಲೀಸರ ದಾಳಿ!
Shimoga – Bhadravati gambling stalls raided by police : 14 people arrested!
ಶಿವಮೊಗ್ಗ – ಭದ್ರಾವತಿ ಇಸ್ಪೀಟ್ ಜೂಜು ಅಡ್ಡೆಗಳ ಮೇಲೆ ಪೊಲೀಸರ ದಾಳಿ : 14 ಜನ ವಶಕ್ಕೆ!
ಪ್ರಸ್ತುತ ಆನ್ಲೈನ್ ಗೇಮಿಂಗ್ ಹಾಗೂ ಬೆಟ್ಟಿಂಗ್ ಆ್ಯಪ್ ಗಳ ಸಂಖ್ಯೆ, ದಿನದಿಂದ ದಿನಕ್ಕೆ ಹೆಚ್ಚಾಗುತ್ತಿವೆ. ಯಾರ ಅಂಕೆಗೂ ಸಿಗದ ಮಟ್ಟದಲ್ಲಿ ಆನ್ಲೈನ್ ಜೂಜು ದೊಡ್ಡ ಮಟ್ಟದ ವ್ಯವಹಾರವಾಗಿ ನಡೆಯುತ್ತಿದೆ. ಕೋಟಿ ಕೋಟಿ ರೂ. ಮೊತ್ತದ ಬೆಟ್ಟಿಂಗ್ ನಡೆಯುತ್ತಿದೆ. ಸದ್ಯ ಐಪಿಎಲ್ ಕ್ರಿಕೆಟ್ ಟೂರ್ನಮೆಂಟ್ ವೇಳೆ ಆನ್ಲೈನ್ ಬೆಟ್ಟಿಂಗ್ ಭಾರೀ ಸದ್ದು ಮಾಡಲಾರಂಭಿಸಿದೆ!
ಕ್ರೀಡೆ, ಮನರಂಜನೆ, ಕೌಶಲ್ಯ ಮತ್ತೀತರ ಚಟುವಟಿಕೆಗಳ ಹೆಸರಿನಲ್ಲಿ ಆನ್ಲೈನ್ ಗೇಮಿಂಗ್ ಹಾಗೂ ಬೆಟ್ಟಿಂಗ್ ಆ್ಯಪ್ ಗಳ ಕಾರ್ಯನಿರ್ವಹಿಸುತ್ತಿವೆ. ಸಾಲುಸಾಲು ದೇಶ – ವಿದೇಶಿ ಆನ್ಲೈನ್ ಗೇಮಿಂಗ್ ಹಾಗೂ ಬೆಟ್ಟಿಂಗ್ ಆ್ಯಪ್ ಗಳ ಕಾರ್ಯಾಚರಿಸುತ್ತಿವೆ. ಯುವ ಜನಾಂಗ ಮಾತ್ರವಲ್ಲದೆ ಎಲ್ಲ ವಯೋಮಾನ, ವರ್ಗದವರು ಕೂಡ ಆನ್ಲೈನ್ ಗೇಮಿಂಗ್ ಹಾಗೂ ಬೆಟ್ಟಿಂಗ್ ಆ್ಯಪ್ ಗಳ ದಾಸರಾಗುತ್ತಿದ್ದಾರೆ.
ಯಾರ ಅಂಕೆಗೂ ಸಿಗದ ಆನ್‌ಲೈನ್ ಜೂಜು : ನಡೆಯುತ್ತಿದೆ ಕೋಟಿ, ಕೋಟಿ ರೂ. ಬೆಟ್ಟಿಂಗ್..! Read More
ಶಿರಾಳಕೊಪ್ಪ ಪಟ್ಟಣದ ಗಾಂಧಿನಗರದ ನಿವಾಸಿ ಸುನೀಲ್ ಕುಮಾರ್ (54) ಹುಸೇನ್ ರಸ್ತೆ ಹಳ್ಳೂರು ಕೇರಿಯ ನಿವಾಸಿ ಅಬ್ದುಲ್ ಮುನಾಫ್ ಯಾನೆ ಮುನ್ನಾ ಯಾನೆ ಸ್ಟಾರ್ ಮುನ್ನಾ (48) ಗಡಿಪಾರಾದ ರೌಡಿ ಶೀಟರ್ ಗಳೆಂದು ಗುರುತಿಸಲಾಗಿದೆ.
ಓಸಿ – ಮಟ್ಕಾ ದಂಧೆ ನಡೆಸುತ್ತಿದ್ದ ಇಬ್ಬರು ರೌಡಿ ಶೀಟರ್ ಗಳು ಗಡಿಪಾರು! Read More