‘ನಂದಿನಿ’ ಕನ್ನಡಿಗರ ಅಸ್ಮಿತೆ : ಶಿವಮೊಗ್ಗ ದಕ್ಷಿಣ ಬ್ಲಾಕ್ ಯುವ ಕಾಂಗ್ರೆಸ್ ಅಧ್ಯಕ್ಷ ವಿನಯ್ ತಾಂದ್ಲೆ
ಕನ್ನಡಿಗರು ಕಷ್ಟಪಟ್ಟು ಬೆಳೆಸಿದ ನಂದಿನಿ ಬ್ರ್ಯಾಂಡ್ ಅನ್ನು ಮುಗಿಸಲೆಂದೇ
ಅಮುಲ್ ಹಾಲು, ಮೊಸರನ್ನು ರಾಜ್ಯಕ್ಕೆ ತರಲಾಗುತ್ತಿದೆ ಎಂದು ಶಿವಮೊಗ್ಗ ದಕ್ಷಿಣ ಬ್ಲಾಕ್
ಯುವ ಕಾಂಗ್ರೆಸ್ ಅಧ್ಯಕ್ಷ ವಿನಯ್ ತಾಂದ್ಲೆ ಕಿಡಿಕಾರಿದ್ದಾರೆ.
