ಜೋಗ : ಜಲಧಾರೆಯ ವೈಭೋಗ – ಮೈದುಂಬಿ ಹರಿಯುತ್ತಿರುವ ಜಲಪಾತ!
Joga : Enjoyment of water flow : Flowing waterfall!
ಜೋಗ : ಜಲಧಾರೆಯ ವೈಭೋಗ : ಮೈದುಂಬಿ ಹರಿಯುತ್ತಿರುವ ಜಲಪಾತ
News Website
Joga : Enjoyment of water flow : Flowing waterfall!
ಜೋಗ : ಜಲಧಾರೆಯ ವೈಭೋಗ : ಮೈದುಂಬಿ ಹರಿಯುತ್ತಿರುವ ಜಲಪಾತ
ವಿಶ್ವವಿಖ್ಯಾತ ಜೋಗ ಜಲಪಾತದ ಜಲಧಾರೆಯ ವೈಭೋಗ ವೀಕ್ಷಣೆಗೆ, ಭಾನುವಾರ ಪ್ರವಾಸಿಗರ ದಂಡೇ ಜಲಪಾತಕ್ಕೆ ಹರಿದುಬಂದಿತ್ತು. ಹಲವು ದಿನಗಳ ನಂತರ ಜೋಗವು ಪ್ರವಾಸಿಗರಿಂದ ತುಂಬಿ ತುಳುಕುತ್ತಿತ್ತು!
ಆಗಾಗ್ಗೆ ಬೀಳುವ ಮಳೆ, ಮಂಜು ಮುಸುಕಿದ ವಾತಾವರಣ, ಹಚ್ಚ ಹಸಿರಿನ ನಡುವೆ ಹಾಲ್ನೊರೆಯಂತೆ ಧುಮ್ಮಿಕ್ಕುವ ಜಲಧಾರೆಯ ಸೊಬಗು ಪ್ರವಾಸಿಗರ ಮನಸೂರೆಗೊಂಡಿತು.
ಜೋಗ ಜಲಪಾತ ವೀಕ್ಷಣೆಗೆ ಹರಿದುಬಂದ ಜನಸಾಗರ! Read More