ಕರ್ನಾಟಕ ಬಂದ್ ಗೆ ರೈತ ಸಂಘದ ಬೆಂಬಲ ಘೋಷಣೆ!
ಶಿವಮೊಗ್ಗ, ಸೆ. 28: ಕಾವೇರಿ ಜಲ ವಿವಾದಕ್ಕೆ ಸಂಬಂಧಿಸಿದಂತೆ ಸೆ. 29 ರಂದು ಕರೆ ನೀಡಲಾಗಿರುವ ಕರ್ನಾಟಕ ಬಂದ್ ಗೆ, ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ಸಂಘಟನೆ ಬೆಂಬಲ ವ್ಯಕ್ತಪಡಿಸಿ, ಪ್ರತಿಭಟನೆಯಲ್ಲಿ ಭಾಗವಹಿಸಲಿದೆ ಎಂದು ರೈತ ಸಂಘದ ರಾಜ್ಯಾಧ್ಯಕ್ಷ ಹೆಚ್.ಆರ್.ಬಸವರಾಜಪ್ಪ ತಿಳಿಸಿದ್ದಾರೆ.
ಕರ್ನಾಟಕ ಬಂದ್ ಗೆ ರೈತ ಸಂಘದ ಬೆಂಬಲ ಘೋಷಣೆ! Read More
