ಮಾ. 25 ರಂದು ಸರ್ಕಾರಿ ಬಸ್‍ಗಳ ಸಂಚಾರದಲ್ಲಿ ವ್ಯತ್ಯಯ!

ಮಾ.25 ರಂದು ಪ್ರಧಾನ ಮಂತ್ರಿಗಳು ದಾವಣಗೆರೆಯಲ್ಲಿ ವಿಜಯ ಸಂಕಲ್ಪ ಯಾತ್ರೆ ಕಾರ್ಯಕ್ರಮಕ್ಕೆ ಆಗಮಿಸುತ್ತಿದ್ದು, ಈ ಕಾರ್ಯಕ್ರಮಕ್ಕೆ ಶಿವಮೊಗ್ಗ ಜಿಲ್ಲೆಯ ಸಾರ್ವಜನಿಕರು ತೆರಳುವ ಸಲುವಾಗಿ ಕ.ರಾ.ರ.ಸಾ.ನಿಗಮ ಶಿವಮೊಗ್ಗ ವಿಭಾಗದ ವತಿಯಿಂದ 90 ಬಸ್‍ಗಳನ್ನು ಸಾಂದರ್ಭಿಕ ಒಪ್ಪಂದದ ಮೇರೆಗೆ ಒದಗಿಸಲಾಗುತ್ತಿದೆ.

ಮಾ. 25 ರಂದು ಸರ್ಕಾರಿ ಬಸ್‍ಗಳ ಸಂಚಾರದಲ್ಲಿ ವ್ಯತ್ಯಯ! Read More