Kumar Bangarappa criticizes sister brother and actor shivarajakumar ಮಧು ಬಂಗಾರಪ್ಪ, ಗೀತಾ, ನಟ ಶಿವರಾಜಕುಮಾರ್ ವಿರುದ್ದ ಕುಮಾರ್ ಬಂಗಾರಪ್ಪ ಟೀಕಾಪ್ರಹಾರ!
ಶಿವಮೊಗ್ಗ ಲೋಕಸಭಾ ಕ್ಷೇತ್ರ Political dice of religion caste language: Various strategies for getting votes - Countermeasures! ಧರ್ಮ, ಜಾತಿ, ಭಾಷೆಯ ರಾಜಕೀಯ ದಾಳ : ಮತಗಳಿಕೆಗೆ ನಾನಾ ತಂತ್ರ – ಪ್ರತಿತಂತ್ರ! ವರದಿ : ಬಿ. ರೇಣುಕೇಶ್ b.Renukesha,

ಧರ್ಮ, ಜಾತಿ, ಭಾಷೆಯ ರಾಜಕೀಯ ದಾಳ : ಮತಗಳಿಕೆಗೆ ನಾನಾ ತಂತ್ರ – ಪ್ರತಿತಂತ್ರ!

ಶಿವಮೊಗ್ಗ ಲೋಕಸಭಾ ಕ್ಷೇತ್ರ
Political dice of religion, caste, language: Various strategies for getting votes – Countermeasures!
ಧರ್ಮ, ಜಾತಿ, ಭಾಷೆಯ ರಾಜಕೀಯ ದಾಳ : ಮತಗಳಿಕೆಗೆ ನಾನಾ ತಂತ್ರ – ಪ್ರತಿತಂತ್ರ!

ವರದಿ : ಬಿ. ರೇಣುಕೇಶ್

ಧರ್ಮ, ಜಾತಿ, ಭಾಷೆಯ ರಾಜಕೀಯ ದಾಳ : ಮತಗಳಿಕೆಗೆ ನಾನಾ ತಂತ್ರ – ಪ್ರತಿತಂತ್ರ! Read More
Shimoga Constituency: Fierce election campaign ಶಿವಮೊಗ್ಗ ಕ್ಷೇತ್ರ : ಬಿರುಸುಗೊಂಡ ಚುನಾವಣ ಪ್ರಚಾರ - ಜೋರಾದ ನಾಯಕರ ಕೆಸರೆರಚಾಟ! ವರದಿ : ಬಿ. ರೇಣುಕೇಶ್ reporter : b. renukesha,

ಶಿವಮೊಗ್ಗ ಕ್ಷೇತ್ರ : ಕಾವೇರಿದ ಪ್ರಚಾರ – ಜೋರಾದ ನಾಯಕರ ಕೆಸರೆರಚಾಟ..!

Shimoga Constituency: Fierce election campaign
ಶಿವಮೊಗ್ಗ ಕ್ಷೇತ್ರ : ಬಿರುಸುಗೊಂಡ ಚುನಾವಣ ಪ್ರಚಾರ – ಜೋರಾದ ನಾಯಕರ ಕೆಸರೆರಚಾಟ!
ವರದಿ : ಬಿ. ರೇಣುಕೇಶ್ reporter : b. renukesha,

ಶಿವಮೊಗ್ಗ ಕ್ಷೇತ್ರ : ಕಾವೇರಿದ ಪ್ರಚಾರ – ಜೋರಾದ ನಾಯಕರ ಕೆಸರೆರಚಾಟ..! Read More
Shimoga Lok Sabha Constituency : The platform is being prepared for the fight of another former CM's children! ಶಿವಮೊಗ್ಗ ಲೋಕಸಭಾ ಕ್ಷೇತ್ರ : ಮತ್ತೇ ಮಾಜಿ ಸಿಎಂ ಮಕ್ಕಳ ಹಣಾಹಣಿಗೆ ಸಜ್ಜಾಗುತ್ತಿದೆ ವೇದಿಕೆ!

ಶಿವಮೊಗ್ಗ ಲೋಕಸಭಾ ಕ್ಷೇತ್ರ : ಮತ್ತೆ ಮಾಜಿ ಸಿಎಂ ಮಕ್ಕಳ ಹಣಾಹಣಿಗೆ ಸಜ್ಜಾಗುತ್ತಿದೆ ವೇದಿಕೆ!

Shimoga Lok Sabha Constituency : The platform is being prepared for the fight of another former CM’s children!
ಶಿವಮೊಗ್ಗ ಲೋಕಸಭಾ ಕ್ಷೇತ್ರ : ಮತ್ತೇ ಮಾಜಿ ಸಿಎಂ ಮಕ್ಕಳ ಹಣಾಹಣಿಗೆ ಸಜ್ಜಾಗುತ್ತಿದೆ ವೇದಿಕೆ!

ಶಿವಮೊಗ್ಗ ಲೋಕಸಭಾ ಕ್ಷೇತ್ರ : ಮತ್ತೆ ಮಾಜಿ ಸಿಎಂ ಮಕ್ಕಳ ಹಣಾಹಣಿಗೆ ಸಜ್ಜಾಗುತ್ತಿದೆ ವೇದಿಕೆ! Read More
'Expansion of Shivamogga Corporation - Action to be taken to discuss establishment of Police Commissionerate': Minister Madhu Bangarappa ‘ಶಿವಮೊಗ್ಗ ಪಾಲಿಕೆ ವ್ಯಾಪ್ತಿ ವಿಸ್ತರಣೆ - ಪೊಲೀಸ್ ಕಮೀಷನರೇಟ್ ಸ್ಥಾಪನೆ ಕುರಿತಂತೆ ಚರ್ಚಿಸಿ ಕ್ರಮ’ : ಸಚಿವ ಮಧು ಬಂಗಾರಪ್ಪ

‘ಶಿವಮೊಗ್ಗ ಪಾಲಿಕೆ ವ್ಯಾಪ್ತಿ ವಿಸ್ತರಣೆ – ಪೊಲೀಸ್ ಕಮೀಷನರೇಟ್ ಸ್ಥಾಪನೆ ಕುರಿತಂತೆ ಚರ್ಚಿಸಿ ಕ್ರಮ’ : ಸಚಿವ ಮಧು ಬಂಗಾರಪ್ಪ

‘Expansion of Shivamogga Corporation – Action to be taken to discuss establishment of Police Commissionerate’: Minister Madhu Bangarappa
‘ಶಿವಮೊಗ್ಗ ಪಾಲಿಕೆ ವ್ಯಾಪ್ತಿ ವಿಸ್ತರಣೆ – ಪೊಲೀಸ್ ಕಮೀಷನರೇಟ್ ಸ್ಥಾಪನೆ ಕುರಿತಂತೆ ಚರ್ಚಿಸಿ ಕ್ರಮ’ : ಸಚಿವ ಮಧು ಬಂಗಾರಪ್ಪ

‘ಶಿವಮೊಗ್ಗ ಪಾಲಿಕೆ ವ್ಯಾಪ್ತಿ ವಿಸ್ತರಣೆ – ಪೊಲೀಸ್ ಕಮೀಷನರೇಟ್ ಸ್ಥಾಪನೆ ಕುರಿತಂತೆ ಚರ್ಚಿಸಿ ಕ್ರಮ’ : ಸಚಿವ ಮಧು ಬಂಗಾರಪ್ಪ Read More
ಶಿವಮೊಗ್ಗ ಜಿಲ್ಲೆಯ ಮೂವರು ಕಾಂಗ್ರೆಸ್ ಶಾಸಕರಲ್ಲಿ ಯಾರಿಗೆ ಮಂತ್ರಿ ಪದವಿಯ ಯೋಗ?

ಶಿವಮೊಗ್ಗ ಜಿಲ್ಲೆಯ ಮೂವರು ಕಾಂಗ್ರೆಸ್ ಶಾಸಕರಲ್ಲಿ ಯಾರಿಗೆ ಮಂತ್ರಿ ಪದವಿಯ ಯೋಗ?

ಶಿವಮೊಗ್ಗ, ಮೇ 15: ಪ್ರಸ್ತುತ ವಿಧಾನಸಭೆ ಚುನಾವಣೆಯಲ್ಲಿ, ಶಿವಮೊಗ್ಗ ಜಿಲ್ಲೆಯಲ್ಲಿ ಕಾಂಗ್ರೆಸ್ ಪಕ್ಷ ಮೂರು ಕ್ಷೇತ್ರಗಳಲ್ಲಿ ಜಯ ಸಾಧಿಸುವ ಮೂಲಕ ಗಮನ ಸೆಳೆದಿದೆ. ಕಾಂಗ್ರೆಸ್ ನ ಮೂವರು ಶಾಸಕರಲ್ಲಿ, ಯಾರಿಗೆ ‘ಮಂತ್ರಿ ಪದವಿ’ಯ ಯೋಗ ದೊರಕಲಿದೆ? ಎಂಬ ಕುತೂಹಲ ಜಿಲ್ಲೆಯ ರಾಜಕೀಯ ವಲಯದಲ್ಲಿ ಮನೆ ಮಾಡಿದೆ.

ಸದ್ಯ ಭದ್ರಾವತಿಯಿಂದ ಬಿ.ಕೆ.ಸಂಗಮೇಶ್ವರ್, ಸೊರಬದಿಂದ ಮಧು ಬಂಗಾರಪ್ಪ ಹಾಗೂ ಸಾಗರದಿಂದ ಬೇಳೂರು ಗೋಪಾಲಕೃಷ್ಣ ಅವರು ಕಾಂಗ್ರೆಸ್ ಪಕ್ಷದಿಂದ ಶಾಸಕರಾಗಿ ಆಯ್ಕೆಯಾಗಿದ್ದಾರೆ.

ಬಿ.ಕೆ.ಸಂಗಮೇಶ್ವರ್ ಅವರು, ನಾಲ್ಕು ಬಾರಿ ಶಾಸಕರಾಗಿ ಆಯ್ಕೆಯಾಗಿದ್ದಾರೆ. ಇದರಲ್ಲಿ ಮೂರು ಬಾರಿ ಕಾಂಗ್ರೆಸ್ ನಿಂದ ಹಾಗೂ ಒಮ್ಮೆ ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕಿಳಿದು ಶಾಸಕರಾಗಿ ಚುನಾಯಿತರಾಗಿದ್ದರು.

ಬೇಳೂರು ಗೋಪಾಲಕೃಷ್ಣ ಅವರು ಮೂರನೇ ಬಾರಿ ವಿಧಾನಸಭೆ ಪ್ರವೇಶಿಸಿದ್ದಾರೆ. ಈ ಹಿಂದೆ ಎರಡು ಬಾರಿ ಅವರು ಬಿಜೆಪಿಯಿಂದ ಕಣಕ್ಕಿಳಿದು ಶಾಸಕರಾಗಿ ಆಯ್ಕೆಯಾಗಿದ್ದರು. 2018 ರಲ್ಲಿ ಕಾಂಗ್ರೆಸ್ ಸೇರ್ಪಡೆಯಾಗಿದ್ದ ಅವರು ಇದೀಗ ಆ ಪಕ್ಷದಿಂದಲೇ ಶಾಸಕರಾಗಿ ಆಯ್ಕೆಯಾಗುವಲ್ಲಿ ಸಫಲರಾಗಿದ್ದಾರೆ.

ಶಿವಮೊಗ್ಗ ಜಿಲ್ಲೆಯ ಮೂವರು ಕಾಂಗ್ರೆಸ್ ಶಾಸಕರಲ್ಲಿ ಯಾರಿಗೆ ಮಂತ್ರಿ ಪದವಿಯ ಯೋಗ? Read More
ಶಿವಮೊಗ್ಗ, ಮೇ 13: ಬಿಜೆಪಿ ಹಾಗೂ ಜೆಡಿಎಸ್ ಪಕ್ಷಗಳ ನಡುವೆ ಜಿದ್ಧಾಜಿದ್ದಿನ ಹಣಾಹಣಿ ಏರ್ಪಟ್ಟಿದ್ದ ಶಿವಮೊಗ್ಗ ಗ್ರಾಮಾಂತರ ಕ್ಷೇತ್ರದಲ್ಲಿ, ಕೊನೆಗೂ ಜೆಡಿಎಸ್ ಪಕ್ಷ ಜಯಭೇರಿ ಬಾರಿಸಿದೆ. ಕ್ಷೇತ್ರ ಉಳಿಸಿಕೊಳ್ಳಲು ಭಾರೀ ಕಸರತ್ತು ನಡೆಸಿದ್ದ ಬಿಜೆಪಿ ಯತ್ನಗಳು ವಿಫಲವಾಗಿವೆ. ಇನ್ನೊಂದೆಡೆ, ಕ್ಷೇತ್ರದಲ್ಲಿ ಕಾಂಗ್ರೆಸ್ ನ ನೀರಸ ಪ್ರದರ್ಶನ ಮುಂದುವರಿದಿದೆ! ಕಳೆದ ನಾಲ್ಕು ಚುನಾವಣೆಗಳಲ್ಲಿ ಸತತ ಜೆಡಿಎಸ್ ಪಕ್ಷದಿಂದ ಕಣಕ್ಕಿಳಿಯುತ್ತಿರುವ ಶಾರದಾ ಪೂರ್ಯನಾಯ್ಕ್ ಅವರು, ಕಳೆದ ಬಾರಿಯ ಸೋಲಿನ ಸೇಡನ್ನು ತೀರಿಸಿಕೊಂಡಿದ್ದಾರೆ. ಹಾಲಿ ಶಾಸಕ ಕೆ.ಬಿ.ಅಶೋಕನಾಯ್ಕ್ ಅವರನ್ನು ಪರಾಭವಗೊಳಿಸುವಲ್ಲಿ ಸಫಲರಾಗಿದ್ದಾರೆ.

ಶಿವಮೊಗ್ಗ ಗ್ರಾಮಾಂತರ : ಜೆಡಿಎಸ್ ಅಭ್ಯರ್ಥಿ ಶಾರದಾ ಪೂರ್ಯನಾಯ್ಕ್’ಗೆ ಒಲಿದ ವಿಜಯದ ಮಾಲೆ!

ಶಿವಮೊಗ್ಗ, ಮೇ 13: ಬಿಜೆಪಿ ಹಾಗೂ ಜೆಡಿಎಸ್ ಪಕ್ಷಗಳ ನಡುವೆ ಜಿದ್ಧಾಜಿದ್ದಿನ ಹಣಾಹಣಿ ಏರ್ಪಟ್ಟಿದ್ದ ಶಿವಮೊಗ್ಗ ಗ್ರಾಮಾಂತರ ಕ್ಷೇತ್ರದಲ್ಲಿ, ಕೊನೆಗೂ ಜೆಡಿಎಸ್ ಪಕ್ಷ ಜಯಭೇರಿ ಬಾರಿಸಿದೆ. ಕ್ಷೇತ್ರ ಉಳಿಸಿಕೊಳ್ಳಲು ಭಾರೀ ಕಸರತ್ತು ನಡೆಸಿದ್ದ ಬಿಜೆಪಿ ಯತ್ನಗಳು ವಿಫಲವಾಗಿವೆ. ಇನ್ನೊಂದೆಡೆ, ಕ್ಷೇತ್ರದಲ್ಲಿ ಕಾಂಗ್ರೆಸ್ ನ ನೀರಸ ಪ್ರದರ್ಶನ ಮುಂದುವರಿದಿದೆ!

ಕಳೆದ ನಾಲ್ಕು ಚುನಾವಣೆಗಳಲ್ಲಿ ಸತತ ಜೆಡಿಎಸ್ ಪಕ್ಷದಿಂದ ಕಣಕ್ಕಿಳಿಯುತ್ತಿರುವ ಶಾರದಾ ಪೂರ್ಯನಾಯ್ಕ್ ಅವರು, ಕಳೆದ ಬಾರಿಯ ಸೋಲಿನ ಸೇಡನ್ನು ತೀರಿಸಿಕೊಂಡಿದ್ದಾರೆ. ಹಾಲಿ ಶಾಸಕ ಕೆ.ಬಿ.ಅಶೋಕನಾಯ್ಕ್ ಅವರನ್ನು ಪರಾಭವಗೊಳಿಸುವಲ್ಲಿ ಸಫಲರಾಗಿದ್ದಾರೆ.

ಶಿವಮೊಗ್ಗ ಗ್ರಾಮಾಂತರ : ಜೆಡಿಎಸ್ ಅಭ್ಯರ್ಥಿ ಶಾರದಾ ಪೂರ್ಯನಾಯ್ಕ್’ಗೆ ಒಲಿದ ವಿಜಯದ ಮಾಲೆ! Read More
ಭದ್ರಾವತಿ, ಮೇ 13: ಭದ್ರಾವತಿ ವಿಧಾನಸಭಾ ಕ್ಷೇತ್ರದ ಮತ ಎಣಿಕೆ ಕಾರ್ಯವು, ಟಿ-20 ಕ್ರಿಕೆಟ್ ಪಂದ್ಯಾವಳಿಯಷ್ಟು ರೋಚಕತೆ ಕೆರಳಿಸಿತ್ತು. ಭಾರೀ ಜಿದ್ದಾಜಿದ್ದಿಗೆ ಕಾರಣವಾಗಿದ್ದ ಕ್ಷೇತ್ರದಲ್ಲಿ ಕೊನೆಗೂ ಕಾಂಗ್ರೆಸ್ ಅಭ್ಯರ್ಥಿ, ಹಾಲಿ ಶಾಸಕ ಬಿ.ಕೆ.ಸಂಗಮೇಶ್ವರ್ ಅವರು ಅಲ್ಪ ಮತಗಳ ಅಂತರದಲ್ಲಿ ಜಯದ ನಗೆ ಬೀರಿದ್ದಾರೆ! ಆದರೆ ಜೆಡಿಎಸ್ ಅಭ್ಯರ್ಥಿ ಶಾರದಾ ಅಪ್ಪಾಜಿ ಮತಗಳಿಕೆಯಲ್ಲಿ ಭಾರೀ ಪೈಪೋಟಿ ನೀಡಿದ್ದಾರೆ. ಕೆಲವೇ ಸಾವಿರ ಮತಗಳ ಅಂತರದಲ್ಲಿ ಅವರ ಕೈಯಿಂದ ಜಯದ ಮಾಲೆ ಕೈ ತಪ್ಪಿದೆ. ಉಳಿದಂತೆ ಕ್ಷೇತ್ರದಲ್ಲಿ ಬಿಜೆಪಿ ಪರಾಭವ ಮುಂದುವರಿದಿದೆ. ಆದರೆ ಆ ಪಕ್ಷದ ಮತಗಳಿಕೆ ಪ್ರಮಾಣ ಹೆಚ್ಚಾಗಿದೆ. ಅಭ್ಯರ್ಥಿ ಮಂಗೋಟೆ ರುದ್ರೇಶ್ ಮೊದಲ ಪ್ರಯತ್ನದಲ್ಲಿ ಗಮನ ಸೆಳೆಯುವಲ್ಲಿ ಸಫಲರಾಗಿದ್ದಾರೆ.

ಭದ್ರಾವತಿ : ಕಾಂಗ್ರೆಸ್ ಅಭ್ಯರ್ಥಿ ಬಿ.ಕೆ.ಸಂಗಮೇಶ್ವರ್ ಗೆ ಪ್ರಯಾಸದ ಗೆಲುವು!

ಭದ್ರಾವತಿ, ಮೇ 13: ಭದ್ರಾವತಿ ವಿಧಾನಸಭಾ ಕ್ಷೇತ್ರದ ಮತ ಎಣಿಕೆ ಕಾರ್ಯವು, ಟಿ-20 ಕ್ರಿಕೆಟ್ ಪಂದ್ಯಾವಳಿಯಷ್ಟು ರೋಚಕತೆ ಕೆರಳಿಸಿತ್ತು. ಭಾರೀ ಜಿದ್ದಾಜಿದ್ದಿಗೆ ಕಾರಣವಾಗಿದ್ದ ಕ್ಷೇತ್ರದಲ್ಲಿ ಕೊನೆಗೂ ಕಾಂಗ್ರೆಸ್ ಅಭ್ಯರ್ಥಿ, ಹಾಲಿ ಶಾಸಕ ಬಿ.ಕೆ.ಸಂಗಮೇಶ್ವರ್ ಅವರು ಅಲ್ಪ ಮತಗಳ ಅಂತರದಲ್ಲಿ ಜಯದ ನಗೆ ಬೀರಿದ್ದಾರೆ!

ಆದರೆ ಜೆಡಿಎಸ್ ಅಭ್ಯರ್ಥಿ ಶಾರದಾ ಅಪ್ಪಾಜಿ ಮತಗಳಿಕೆಯಲ್ಲಿ ಭಾರೀ ಪೈಪೋಟಿ ನೀಡಿದ್ದಾರೆ. ಕೆಲವೇ ಸಾವಿರ ಮತಗಳ ಅಂತರದಲ್ಲಿ ಅವರ ಕೈಯಿಂದ ಜಯದ ಮಾಲೆ ಕೈ ತಪ್ಪಿದೆ. ಉಳಿದಂತೆ ಕ್ಷೇತ್ರದಲ್ಲಿ ಬಿಜೆಪಿ ಪರಾಭವ ಮುಂದುವರಿದಿದೆ. ಆದರೆ ಆ ಪಕ್ಷದ ಮತಗಳಿಕೆ ಪ್ರಮಾಣ ಹೆಚ್ಚಾಗಿದೆ. ಅಭ್ಯರ್ಥಿ ಮಂಗೋಟೆ ರುದ್ರೇಶ್ ಮೊದಲ ಪ್ರಯತ್ನದಲ್ಲಿ ಗಮನ ಸೆಳೆಯುವಲ್ಲಿ ಸಫಲರಾಗಿದ್ದಾರೆ.

ಭದ್ರಾವತಿ : ಕಾಂಗ್ರೆಸ್ ಅಭ್ಯರ್ಥಿ ಬಿ.ಕೆ.ಸಂಗಮೇಶ್ವರ್ ಗೆ ಪ್ರಯಾಸದ ಗೆಲುವು! Read More
‘ಹಳೇ ದೋಸ್ತಿ’ಗಳ ನಡುವೆ ಭಾರೀ ಹಣಾಹಣಿಗೆ ವೇದಿಕೆಯಾಗಿದ್ದ ಸಾಗರ ವಿಧಾನಸಭಾ ಕ್ಷೇತ್ರದಲ್ಲಿ, ಕೊನೆಗೂ ಕಾಂಗ್ರೆಸ್ ಅಭ್ಯರ್ಥಿ ಬೇಳೂರು ಗೋಪಾಲಕೃಷ್ಣ ಜಯದ ನಗೆ ಬೀರಿದ್ದಾರೆ. ಕ್ಷೇತ್ರದ ಹಾಲಿ ಶಾಸಕ ಬಿಜೆಪಿ ಅಭ್ಯರ್ಥಿ ಹರತಾಳು ಹಾಲಪ್ಪ ಪರಾಭವಗೊಂಡಿದ್ದಾರೆ! ವಿಜೇತ ಬೇಳೂರು ಗೋಪಾಲಕೃಷ್ಣ ಅವರು 88,179 ಮತ ಪಡೆದಿದ್ದಾರೆ. ಸಮೀಪದ ಪ್ರತಿಸ್ಪರ್ಧಿ ಬೇಳೂರು ಗೋಪಾಲಕೃಷ್ಣ ಅವರು 72,263 ಮತ ಗಳಿಸಿದ್ದಾರೆ. ಬೇಳೂರು ಅವರು 15,916 ಮತಗಳ ಅಂತರದಲ್ಲಿ ಜಯ ಸಾಧಿಸಿದ್ದಾರೆ. ಉಳಿದಂತೆ ಜೆಡಿಎಸ್ ಅಭ್ಯರ್ಥಿ ಸೈಯದ್ ಜಾಕೀರ್ ಕೇವಲ 345 ಮತ ಪಡೆದರೆ, ಎಎಪಿ ಅಭ್ಯರ್ಥಿ ಕೆ.ದಿವಾಕರ್’ಗೆ 1029 ಮತ ಸಂದಾಯವಾಗಿದೆ.

ಸಾಗರ : ಬೆಂಬಲಿಗರ ಬಲದ ಮೇಲೆ ವಿಜಯದ ನಗೆ ಬೀರಿದ ಬೇಳೂರು ಗೋಪಾಲಕೃಷ್ಣ!

‘ಹಳೇ ದೋಸ್ತಿ’ಗಳ ನಡುವೆ ಭಾರೀ ಹಣಾಹಣಿಗೆ ವೇದಿಕೆಯಾಗಿದ್ದ ಸಾಗರ ವಿಧಾನಸಭಾ ಕ್ಷೇತ್ರದಲ್ಲಿ, ಕೊನೆಗೂ ಕಾಂಗ್ರೆಸ್ ಅಭ್ಯರ್ಥಿ ಬೇಳೂರು ಗೋಪಾಲಕೃಷ್ಣ ಜಯದ ನಗೆ ಬೀರಿದ್ದಾರೆ. ಕ್ಷೇತ್ರದ ಹಾಲಿ ಶಾಸಕ ಬಿಜೆಪಿ ಅಭ್ಯರ್ಥಿ ಹರತಾಳು ಹಾಲಪ್ಪ ಪರಾಭವಗೊಂಡಿದ್ದಾರೆ!

ವಿಜೇತ ಬೇಳೂರು ಗೋಪಾಲಕೃಷ್ಣ ಅವರು 88,179 ಮತ ಪಡೆದಿದ್ದಾರೆ. ಸಮೀಪದ ಪ್ರತಿಸ್ಪರ್ಧಿ ಬೇಳೂರು ಗೋಪಾಲಕೃಷ್ಣ ಅವರು 72,263 ಮತ ಗಳಿಸಿದ್ದಾರೆ. ಬೇಳೂರು ಅವರು 15,916 ಮತಗಳ ಅಂತರದಲ್ಲಿ ಜಯ ಸಾಧಿಸಿದ್ದಾರೆ. ಉಳಿದಂತೆ ಜೆಡಿಎಸ್ ಅಭ್ಯರ್ಥಿ ಸೈಯದ್ ಜಾಕೀರ್ ಕೇವಲ 345 ಮತ ಪಡೆದರೆ, ಎಎಪಿ ಅಭ್ಯರ್ಥಿ ಕೆ.ದಿವಾಕರ್’ಗೆ 1029 ಮತ ಸಂದಾಯವಾಗಿದೆ.

ಸಾಗರ : ಬೆಂಬಲಿಗರ ಬಲದ ಮೇಲೆ ವಿಜಯದ ನಗೆ ಬೀರಿದ ಬೇಳೂರು ಗೋಪಾಲಕೃಷ್ಣ! Read More
ತೀರ್ಥಹಳ್ಳಿ, ಮೇ 13: ಹಾಲಿ – ಮಾಜಿ ಸಚಿವರ ಸ್ಪರ್ಧೆಯಿಂದ ಇಡೀ ರಾಜ್ಯದ ಗಮನ ಸೆಳೆದಿದ್ದ ಹಾಗೂ ನೇರ ಪೈಪೋಟಿ ಕಂಡುಬಂದಿದ್ದ ತೀರ್ಥಹಳ್ಳಿ ವಿಧಾನಸಭಾ ಕ್ಷೇತ್ರದಲ್ಲಿ, ಬಿಜೆಪಿ ಅಭ್ಯರ್ಥಿ ಆರಗ ಜ್ಞಾನೇಂದರ ಅವರು ಗೆಲುವಿನ ನಗೆ ಬೀರಿದ್ದಾರೆ. ಜಯದ ನಿರೀಕ್ಷೆಯಲ್ಲಿದ್ದ ಕಾಂಗ್ರೆಸ್ ಅಭ್ಯರ್ಥಿ ಕಿಮ್ಮನೆ ರತ್ನಾಕರ್ ಪರಾಭವಗೊಂಡಿದ್ದಾರೆ! ವಿಜೇತ ಅಭ್ಯರ್ಥಿ ಆರಗ ಜ್ಞಾನೇಂದ್ರ ಅವರು 83,879 ಮತ ಪಡೆದರೆ, ಕಿಮ್ಮನೆ ರತ್ನಾಕ್ ಅವರು 71,791 ಪಡೆದಿದ್ದಾರೆ. ಆರಗ ಜ್ಞಾನೇಂದ್ರ ಅವರು 12,088 ಮತಗಳ ಅಂತರದಲ್ಲಿ ಜಯ ಸಾಧಿಸಿದ್ದಾರೆ.

ತೀರ್ಥಹಳ್ಳಿ : ಭಾರೀ ಹೋರಾಟದಲ್ಲಿ ಜಯದ ಗಡಿ ತಲುಪಿದ ಆರಗ ಜ್ಞಾನೇಂದ್ರ!

ತೀರ್ಥಹಳ್ಳಿ, ಮೇ 13: ಹಾಲಿ – ಮಾಜಿ ಸಚಿವರ ಸ್ಪರ್ಧೆಯಿಂದ ಇಡೀ ರಾಜ್ಯದ ಗಮನ ಸೆಳೆದಿದ್ದ ಹಾಗೂ ನೇರ ಪೈಪೋಟಿ ಕಂಡುಬಂದಿದ್ದ ತೀರ್ಥಹಳ್ಳಿ ವಿಧಾನಸಭಾ ಕ್ಷೇತ್ರದಲ್ಲಿ, ಬಿಜೆಪಿ ಅಭ್ಯರ್ಥಿ ಆರಗ ಜ್ಞಾನೇಂದರ ಅವರು ಗೆಲುವಿನ ನಗೆ ಬೀರಿದ್ದಾರೆ. ಜಯದ ನಿರೀಕ್ಷೆಯಲ್ಲಿದ್ದ ಕಾಂಗ್ರೆಸ್ ಅಭ್ಯರ್ಥಿ ಕಿಮ್ಮನೆ ರತ್ನಾಕರ್ ಪರಾಭವಗೊಂಡಿದ್ದಾರೆ!

ವಿಜೇತ ಅಭ್ಯರ್ಥಿ ಆರಗ ಜ್ಞಾನೇಂದ್ರ ಅವರು 83,879 ಮತ ಪಡೆದರೆ, ಕಿಮ್ಮನೆ ರತ್ನಾಕ್ ಅವರು 71,791 ಪಡೆದಿದ್ದಾರೆ. ಆರಗ ಜ್ಞಾನೇಂದ್ರ ಅವರು 12,088 ಮತಗಳ ಅಂತರದಲ್ಲಿ ಜಯ ಸಾಧಿಸಿದ್ದಾರೆ.

ತೀರ್ಥಹಳ್ಳಿ : ಭಾರೀ ಹೋರಾಟದಲ್ಲಿ ಜಯದ ಗಡಿ ತಲುಪಿದ ಆರಗ ಜ್ಞಾನೇಂದ್ರ! Read More