NSUI attempt to lay siege to Shimoga residence of BJP state president! ಬಿಜೆಪಿ ರಾಜ್ಯಾಧ್ಯಕ್ಷರ ಶಿವಮೊಗ್ಗ ನಿವಾಸಕ್ಕೆ ಎನ್.ಎಸ್.ಯು.ಐ ಮುತ್ತಿಗೆ ಯತ್ನ!

ರೈಲ್ವೆ ನಿಲ್ದಾಣಕ್ಕೆ ಮುತ್ತಿಗೆ ಯತ್ನ – ಎನ್.ಎಸ್.ಯು.ಐ ಕಾರ್ಯಕರ್ತರು ಪೊಲೀಸ್ ವಶಕ್ಕೆ!

ರಾಹುಲ್ ಗಾಂಧಿ ಸಂಸತ್ ಸದಸ್ಯತ್ವ ಅನರ್ಹಗೊಳಿಸಿದ ಕ್ರಮ ರಾಜಕೀಯ ಪ್ರೇರಿತವಾಗಿದೆ ಎಂದು ಆರೋಪಿಸಿ, ಎನ್.ಎಸ್.ಯು.ಐ ಸಂಘಟನೆ ಕಾರ್ಯಕರ್ತರು ಮಂಗಳವಾರ ಶಿವಮೊಗ್ಗ ನಗರದ ಮುಖ್ಯ ರೈಲ್ವೆ ನಿಲ್ದಾಣಕ್ಕೆ ಮುತ್ತಿಗೆ ಹಾಕಿ, ರೈಲು ತಡೆಗೆ ವಿಫಲ ಯತ್ನಿಸಿದ ಘಟನೆ ನಡೆಯಿತು.

ರೈಲ್ವೆ ನಿಲ್ದಾಣಕ್ಕೆ ಮುತ್ತಿಗೆ ಯತ್ನ – ಎನ್.ಎಸ್.ಯು.ಐ ಕಾರ್ಯಕರ್ತರು ಪೊಲೀಸ್ ವಶಕ್ಕೆ! Read More