shimoga | power cut news | ಶಿವಮೊಗ್ಗ : ಸೆ. 18 ರಂದು ಈ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ!
shimoga | Shimoga : Power outage in these areas
ಶಿವಮೊಗ್ಗ : ಸೆ. 18 ರಂದು ಈ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ!
News Website
shimoga | Shimoga : Power outage in these areas
ಶಿವಮೊಗ್ಗ : ಸೆ. 18 ರಂದು ಈ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ!
ಶಿವಮೊಗ್ಗ, ಸೆ. 8: ಆಲ್ಕೋಳ ವಿದ್ಯುತ್ ವಿತರಣಾ ಕೇಂದ್ರದಲ್ಲಿ ಮೂರನೇ ತ್ರೈಮಾಸಿಕ ನಿರ್ವಹಣಾ ಕೆಲಸ ಹಮ್ಮಿಕೊಂಡಿರುವುದರಿಂದ, ಈ ವಿತರಣಾ ಕೇಂದ್ರದಿಂದ ವಿದ್ಯುತ್ ಸರಬರಾಜಾಗುವ ಕೆಳಕಂಡ ಪ್ರದೇಶಗಳಲ್ಲಿ ಸೆ. 10 ರಂದು ಬೆಳಿಗ್ಗೆ 10 ರಿಂದ ಸಂಜೆ 6 ಗಂಟೆಯವರೆಗೆ ವಿದ್ಯುತ್ ವ್ಯತ್ಯಯವಾಗಲಿದೆ ಎಂದು ಮೆಸ್ಕಾಂ ಸಂಸ್ಥೆ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದೆ.
ಶಿವಮೊಗ್ಗ, ಸೆ. 8: ಕೌಶಾಲ್ಯಾಭಿವೃದ್ಧಿ ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆ, ಕೈಗಾರಿಕಾ ತರಬೇತಿ ಮತ್ತು ಉದ್ಯೋಗ ಆಯುಕ್ತಾಲಯ, ಕರ್ನಾಟಕ ಕೌಶಲ್ಯ ಅಭಿವೃದ್ಧಿ ನಿಗಮ, ಶಿವಮೊಗ್ಗ ಜಿಲ್ಲಾಡಳಿತ ವತಿಯಿಂದ ಸೆ. 15 ರಂದು ಶಿವಮೊಗ್ಗದ ಬಿ.ಹೆಚ್.ರಸ್ತೆ, ಸರ್ಕಾರಿ ಪದವಿ ಪೂರ್ವ ಸೈನ್ಸ್ ಫೀಲ್ಡ್‍ನಲ್ಲಿ ಉದ್ಯೋಗ ಮೇಳ ಆಯೋಜಿಸಲಾಗಿದೆ.
ಶಿವಮೊಗ್ಗ, ಸೆ. 8: 2023-24 ನೇ ಸಾಲಿನಲ್ಲಿ ಹಿಂದುಳಿದ ವರ್ಗಗಳ ಕಾನೂನು ಪದವೀಧರರಿಗೆ ವಕೀಲರಿಗೆ ಪ್ರೋತ್ಸಾಹ ಧನ ಕಾರ್ಯಕ್ರಮದಡಿ ಕಾನೂನು ಪದವೀಧರ ಅಭ್ಯರ್ಥಿಗಳಿಗೆ ನ್ಯಾಯವಾದಿ ವೃತ್ತಿಯ ಪ್ರಾಯೋಗಿಕ ತರಬೇತಿ ಜೊತೆಗೆ ತರಬೇತಿ ಭತ್ಯೆ ನೀಡಲು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯಿಂದ ಅರ್ಜಿ ಆಹ್ವಾನಿಸಲಾಗಿದೆ.
ಶಿವಮೊಗ್ಗ, ಸೆ. 8: ಪಶುಪಾಲನಾ ಮತ್ತು ಪಶುವೈದ್ಯಸೇವಾ ಇಲಾಖೆಯು ರಾಷ್ಟ್ರೀಯ ಜಾನುವಾರು ರೋಗ ನಿಯಂತ್ರಣ ಕಾರ್ಯಕ್ರದಡಿ ಶಿವಮೊಗ್ಗ ಜಿಲ್ಲೆಯಾದ್ಯಂತ ಜಾನುವಾರುಗಳಲ್ಲಿ ಕಂದು ರೋಗ ನಿಯಂತ್ರಣ ಕಾರ್ಯಕ್ರಮವನ್ನು ಹಮ್ಮಿಕೊಂಡಿದ್ದು, ಸೆ.11 ರಿಂದ 25 ರವರೆಗೆ ಉಚಿತವಾಗಿ ಲಸಿಕೆಯನ್ನು ಹಾಕಲಾಗುತ್ತಿದೆ.
ಶಿವಮೊಗ್ಗ, ಮೇ.19: ಶಿವಮೊಗ್ಗದ ಮಾಚೇನಹಳ್ಳಿ 110/11 ಕೆವಿ ವಿದ್ಯುತ್ ವಿತರಣಾ ಕೇಂದ್ರದಲ್ಲಿ ಹೊಸದಾಗಿ 110 ಕೆವಿ ಮಾರ್ಗ ಹಾಗೂ ಪರಿವರ್ತಕ ಚಾಲನೆಗೊಳಿಸುವ ಕಾಮಗಾರಿಯನ್ನು, ಕರ್ನಾಟಕ ವಿದ್ಯುತ್ ಪ್ರಸರಣ ನಿಗಮ ನಿಯಮಿತದಿಂದ ಹಮ್ಮಿಕೊಳ್ಳಲಾಗಿದೆ.
ಈ ಹಿನ್ನೆಲೆಯಲ್ಲಿ ಮೇ 21 ರಂದು ಈ ಮಾರ್ಗದಿಂದ ವಿದ್ಯುತ್ ಸರಬರಾಜು ಪಡೆಯುವ ಈ ಕೆಳಕಂಡ ಗ್ರಾಮಗಳಲ್ಲಿ ಬೆಳಿಗ್ಗೆ 8 ರಿಂದ ಸಂಜೆ 7 ಗಂಟೆಯವರೆಗೆ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯವಾಗಲಿದೆ ಎಂದು ಮೆಸ್ಕಾಂ ಸಂಸ್ಥೆ ತಿಳಿಸಿದೆ.
ಶಿವಮೊಗ್ಗ : ಸೋಗಾನೆ, ಬಿದರೆ ಸುತ್ತಮುತ್ತಲಿನ ಗ್ರಾಮಗಳಲ್ಲಿ ಮೇ 21 ರಂದು ವಿದ್ಯುತ್ ವ್ಯತ್ಯಯ! Read More