Shimoga | ಶಿವಮೊಗ್ಗ ನಗರದ ವಿವಿಧೆಡೆ ನ. 30 ರಂದು ವಿದ್ಯುತ್ ವ್ಯತ್ಯಯ!
Power outage in different parts of Shimoga city on November 30!
ಶಿವಮೊಗ್ಗ ನಗರದ ವಿವಿಧೆಡೆ ನ. 30 ರಂದು ವಿದ್ಯುತ್ ವ್ಯತ್ಯಯ!
News Website
Power outage in different parts of Shimoga city on November 30!
ಶಿವಮೊಗ್ಗ ನಗರದ ವಿವಿಧೆಡೆ ನ. 30 ರಂದು ವಿದ್ಯುತ್ ವ್ಯತ್ಯಯ!
Power outage in various parts of Shimoga city on November 27!
ಶಿವಮೊಗ್ಗ ನಗರದ ವಿವಿಧೆಡೆ ನ. 27 ರಂದು ವಿದ್ಯುತ್ ವ್ಯತ್ಯಯ!
Shimoga city – power outage in different parts of the taluk: when? Where?
ಶಿವಮೊಗ್ಗ ನಗರ – ತಾಲೂಕಿನ ವಿವಿಧೆಡೆ ವಿದ್ಯುತ್ ವ್ಯತ್ಯಯ : ಯಾವಾಗ? ಎಲ್ಲೆಲ್ಲಿ?
shimoga power cut news | Power outage in various parts of Shimoga city on November 22!
ಶಿವಮೊಗ್ಗ ನಗರದ ವಿವಿಧೆಡೆ ನವೆಂಬರ್ 22 ರಂದು ವಿದ್ಯುತ್ ವ್ಯತ್ಯಯ!
Shimoga: In which areas will there be power outage on November 6?
ಶಿವಮೊಗ್ಗ : ನವೆಂಬರ್ 6 ರಂದು ಯಾವೆಲ್ಲ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ
shimoga power cut news | Shimoga : Power outage in various places on october 25th!
ಶಿವಮೊಗ್ಗ : ಅ. 25 ರಂದು ವಿವಿಧೆಡೆ ವಿದ್ಯುತ್ ವ್ಯತ್ಯಯ
Shimoga : No electricity in these areas on October 23!
ಶಿವಮೊಗ್ಗ : ಅಕ್ಟೋಬರ್ 23 ರಂದು ಈ ಪ್ರದೇಶಗಳಲ್ಲಿ ವಿದ್ಯುತ್ ಇರಲ್ಲ!
Shimoga : Power outage in many places including Newmandli!
ಶಿವಮೊಗ್ಗ : ಅ. 6 ರಂದು ನ್ಯೂಮಂಡ್ಲಿ ಸೇರಿದಂತೆ ಹಲವೆಡೆ ವಿದ್ಯುತ್ ವ್ಯತ್ಯಯ!
J. 29 to Feb. Power outage in villages around Santhekadur of Shimoga taluk till 03
ಜ.29 ರಿಂದ ಫೆ.03 ರವರೆಗೆ ಶಿವಮೊಗ್ಗ ತಾಲೂಕಿನ ಸಂತೇಕಡೂರು ಸುತ್ತಮುತ್ತಲಿನ ಗ್ರಾಮಗಳಲ್ಲಿ ವಿದ್ಯುತ್ ವ್ಯತ್ಯಯ
ಜ. 25 ರಂದು ಕುಂಸಿ, ಆಯನೂರು ಸುತ್ತಮುತ್ತಲಿನ ಗ್ರಾಮಗಳಲ್ಲಿ ವಿದ್ಯುತ್ ವ್ಯತ್ಯಯ
ಶಿವಮೊಗ್ಗ ಜ. 24 : ಶಿವಮೊಗ್ಗ ತಾಲೂಕಿನ ಕುಂಸಿ ಮೆಸ್ಕಾಂ ಉಪ ವಿಭಾಗದ ಕುಂಸಿ ಮತ್ತು ಹಾರನಹಳ್ಳಿ ವಿದ್ಯುತ್ ವಿತರಣಾ ಕೇಂದ್ರದ ವ್ಯಾಪ್ತಿಯಲ್ಲಿ ತುರ್ತು ನಿರ್ವಹಣಾ ಕಾಮಗಾರಿ ಹಮ್ಮಿಕೊಳ್ಳಲಾಗಿದೆ.
ಈ ಹಿನ್ನೆಲೆಯಲ್ಲಿ ಜ. 25 ರಂದು ಬೆಳಗ್ಗೆ 09 ರಿಂದ ಸಂಜೆ 06 ಗಂಟೆವರೆಗೆ ಕುಂಸಿ, ಚಿಕ್ಕದಾನವಂದಿ, ದೊಡ್ಡದಾನವಂದಿ, ಜೋರಡಿ, ಬಾಳೆಕೊಪ್ಪ, ತುಪ್ಪೂರು, ಶೆಟ್ಟಿಕೆರೆ, ಕೋಣೆಹೊಸೂರು, ದೊಡ್ಡಿಮಟ್ಟಿ, ಕೊರಗಿ, ಹುಬ್ಬನಹಳ್ಳಿ, ಹಾರ್ನಳ್ಳಿ, ರಾಮನಗರ, ಕೆಸುವಿನಕಟ್ಟೆ, ವಿಠಗೊಂಡನಕೊಪ್ಪ, ವೀರಣ್ಣನಬೆನವಳ್ಳಿ, ಮುದುವಾಲ, ಯಡವಾಲ, ದೇವಬಾಳ, ತ್ಯಾಜವಳ್ಳಿ, ಕೊನಗವಳ್ಳಿ, ಮಲ್ಲಾಪುರ, ಹಿಟ್ಟೂರು, ಸುತ್ತುಕೋಟೆ, ಆಯನೂರು, ರಾಗಿಹೊಸಳ್ಳಿ, ಮಂಡಘಟ್ಟ, ಸಿರಿಗೆರೆ, ಸೂಡೂರು, ಕೂಡಿ, ಮಲೆಶಂಕರ, ದೊಡ್ಡಮತ್ತಲಿ, ಚಿಕ್ಕಮತ್ತಲಿ, ಚನ್ನಹಳ್ಳಿ, ಇಟ್ಟಿಗೆಹಳ್ಳಿ, ಕಲ್ಲುಕೊಪ್ಪ, ತಮ್ಮಡಿಹಳ್ಳಿ ಹಾಗೂ ಸುತ್ತಮುತ್ತಲಿನ ಗ್ರಾಮಗಳಲ್ಲಿ ವಿದ್ಯುತ್ ವ್ಯತ್ಯವಾಗಲಿದ್ದು, ಈ ವ್ಯಾಪ್ತಿಯ ಗ್ರಾಹಕರು ಸಹಕರಿಸುವಂತೆ ಮೆಸ್ಕಾಂ ಪ್ರಕಟಣೆ ನೀಡಿದೆ.