ಪ್ರವಾಹ ಪೀಡಿತ ಸ್ಥಳಗಳಿಗೆ ಜಿಲ್ಲಾ ಉಸ್ತುವಾರಿ ಸಚಿವರ ಭೇಟಿ
District In-charge Minister Madhu Bangarappa visited the flood affected areas of Shimoga district
ಶಿವಮೊಗ್ಗ ಜಿಲ್ಲೆಯ ಪ್ರವಾಹ ಪೀಡಿತ ಸ್ಥಳಗಳಿಗೆ ಜಿಲ್ಲಾ ಉಸ್ತುವಾರಿ ಸಚಿವ ಮಧು ಬಂಗಾರಪ್ಪ ಭೇಟಿ
News Website
District In-charge Minister Madhu Bangarappa visited the flood affected areas of Shimoga district
ಶಿವಮೊಗ್ಗ ಜಿಲ್ಲೆಯ ಪ್ರವಾಹ ಪೀಡಿತ ಸ್ಥಳಗಳಿಗೆ ಜಿಲ್ಲಾ ಉಸ್ತುವಾರಿ ಸಚಿವ ಮಧು ಬಂಗಾರಪ್ಪ ಭೇಟಿ
SP visits Soraba, Shikaripura, Sagar flood affected areas
ಸೊರಬ, ಶಿಕಾರಿಪುರ, ಸಾಗರದ ಪ್ರವಾಹ ಪೀಡಿತ ಸ್ಥಳಗಳಿಗೆ ಎಸ್ಪಿ ಭೇಟಿ
Heavy inflow to Linganamakki: 3 feet water storage in a single day – per cent. 50 percent filled dam!
ಲಿಂಗನಮಕ್ಕಿಗೆ ಭಾರೀ ಪ್ರಮಾಣದ ಒಳಹರಿವು : ಒಂದೇ ದಿನ 3 ಅಡಿ ನೀರು ಸಂಗ್ರಹ – ಶೇ. 50 ರಷ್ಟು ಭರ್ತಿಯಾದ ಡ್ಯಾಂ!
What is the truth behind the viral video of the gun show? : The fake air pistol of Maklaklata was shown to the light!
ಗನ್ ಪ್ರದರ್ಶನದ ವೈರಲ್ ವೀಡಿಯೋದ ಸತ್ಯಾಂಶವೇನು? : ಮಕ್ಕಳಾಟದ ನಕಲಿ ಏರ್ ಪಿಸ್ತೂಲ್ ತೋರಿಸಿದ್ದು ಬೆಳಕಿಗೆ!
ಸಾಗರ ಖಾಸಗಿ ವಸತಿ ಶಾಲೆಯಲ್ಲಿ ಬಾಲಕಿಯ ಅನುಮಾನಾಸ್ಪದ ಸಾವು ಪ್ರಕರಣ : ಶಿವಮೊಗ್ಗ ಎಸ್ಪಿ ಹೇಳಿದ್ದೇನು?
ಖಾಸಗಿ ವಸತಿ ಶಾಲೆಯಲ್ಲಿ ಬಾಲಕಿಯ ಅನುಮಾನಾಸ್ಪದ ಸಾವು ಪ್ರಕರಣ : ಶಿವಮೊಗ್ಗ ಎಸ್ಪಿ ಹೇಳಿದ್ದೇನು? Read More
ಶಿವಮೊಗ್ಗ, ಮೇ 13: ಬಿಜೆಪಿ ಹಾಗೂ ಜೆಡಿಎಸ್ ಪಕ್ಷಗಳ ನಡುವೆ ಜಿದ್ಧಾಜಿದ್ದಿನ ಹಣಾಹಣಿ ಏರ್ಪಟ್ಟಿದ್ದ ಶಿವಮೊಗ್ಗ ಗ್ರಾಮಾಂತರ ಕ್ಷೇತ್ರದಲ್ಲಿ, ಕೊನೆಗೂ ಜೆಡಿಎಸ್ ಪಕ್ಷ ಜಯಭೇರಿ ಬಾರಿಸಿದೆ. ಕ್ಷೇತ್ರ ಉಳಿಸಿಕೊಳ್ಳಲು ಭಾರೀ ಕಸರತ್ತು ನಡೆಸಿದ್ದ ಬಿಜೆಪಿ ಯತ್ನಗಳು ವಿಫಲವಾಗಿವೆ. ಇನ್ನೊಂದೆಡೆ, ಕ್ಷೇತ್ರದಲ್ಲಿ ಕಾಂಗ್ರೆಸ್ ನ ನೀರಸ ಪ್ರದರ್ಶನ ಮುಂದುವರಿದಿದೆ!
ಕಳೆದ ನಾಲ್ಕು ಚುನಾವಣೆಗಳಲ್ಲಿ ಸತತ ಜೆಡಿಎಸ್ ಪಕ್ಷದಿಂದ ಕಣಕ್ಕಿಳಿಯುತ್ತಿರುವ ಶಾರದಾ ಪೂರ್ಯನಾಯ್ಕ್ ಅವರು, ಕಳೆದ ಬಾರಿಯ ಸೋಲಿನ ಸೇಡನ್ನು ತೀರಿಸಿಕೊಂಡಿದ್ದಾರೆ. ಹಾಲಿ ಶಾಸಕ ಕೆ.ಬಿ.ಅಶೋಕನಾಯ್ಕ್ ಅವರನ್ನು ಪರಾಭವಗೊಳಿಸುವಲ್ಲಿ ಸಫಲರಾಗಿದ್ದಾರೆ.
ಶಿವಮೊಗ್ಗ ಗ್ರಾಮಾಂತರ : ಜೆಡಿಎಸ್ ಅಭ್ಯರ್ಥಿ ಶಾರದಾ ಪೂರ್ಯನಾಯ್ಕ್’ಗೆ ಒಲಿದ ವಿಜಯದ ಮಾಲೆ! Read More
ಭದ್ರಾವತಿ, ಮೇ 13: ಭದ್ರಾವತಿ ವಿಧಾನಸಭಾ ಕ್ಷೇತ್ರದ ಮತ ಎಣಿಕೆ ಕಾರ್ಯವು, ಟಿ-20 ಕ್ರಿಕೆಟ್ ಪಂದ್ಯಾವಳಿಯಷ್ಟು ರೋಚಕತೆ ಕೆರಳಿಸಿತ್ತು. ಭಾರೀ ಜಿದ್ದಾಜಿದ್ದಿಗೆ ಕಾರಣವಾಗಿದ್ದ ಕ್ಷೇತ್ರದಲ್ಲಿ ಕೊನೆಗೂ ಕಾಂಗ್ರೆಸ್ ಅಭ್ಯರ್ಥಿ, ಹಾಲಿ ಶಾಸಕ ಬಿ.ಕೆ.ಸಂಗಮೇಶ್ವರ್ ಅವರು ಅಲ್ಪ ಮತಗಳ ಅಂತರದಲ್ಲಿ ಜಯದ ನಗೆ ಬೀರಿದ್ದಾರೆ!
ಆದರೆ ಜೆಡಿಎಸ್ ಅಭ್ಯರ್ಥಿ ಶಾರದಾ ಅಪ್ಪಾಜಿ ಮತಗಳಿಕೆಯಲ್ಲಿ ಭಾರೀ ಪೈಪೋಟಿ ನೀಡಿದ್ದಾರೆ. ಕೆಲವೇ ಸಾವಿರ ಮತಗಳ ಅಂತರದಲ್ಲಿ ಅವರ ಕೈಯಿಂದ ಜಯದ ಮಾಲೆ ಕೈ ತಪ್ಪಿದೆ. ಉಳಿದಂತೆ ಕ್ಷೇತ್ರದಲ್ಲಿ ಬಿಜೆಪಿ ಪರಾಭವ ಮುಂದುವರಿದಿದೆ. ಆದರೆ ಆ ಪಕ್ಷದ ಮತಗಳಿಕೆ ಪ್ರಮಾಣ ಹೆಚ್ಚಾಗಿದೆ. ಅಭ್ಯರ್ಥಿ ಮಂಗೋಟೆ ರುದ್ರೇಶ್ ಮೊದಲ ಪ್ರಯತ್ನದಲ್ಲಿ ಗಮನ ಸೆಳೆಯುವಲ್ಲಿ ಸಫಲರಾಗಿದ್ದಾರೆ.
ಭದ್ರಾವತಿ : ಕಾಂಗ್ರೆಸ್ ಅಭ್ಯರ್ಥಿ ಬಿ.ಕೆ.ಸಂಗಮೇಶ್ವರ್ ಗೆ ಪ್ರಯಾಸದ ಗೆಲುವು! Read More
‘ಹಳೇ ದೋಸ್ತಿ’ಗಳ ನಡುವೆ ಭಾರೀ ಹಣಾಹಣಿಗೆ ವೇದಿಕೆಯಾಗಿದ್ದ ಸಾಗರ ವಿಧಾನಸಭಾ ಕ್ಷೇತ್ರದಲ್ಲಿ, ಕೊನೆಗೂ ಕಾಂಗ್ರೆಸ್ ಅಭ್ಯರ್ಥಿ ಬೇಳೂರು ಗೋಪಾಲಕೃಷ್ಣ ಜಯದ ನಗೆ ಬೀರಿದ್ದಾರೆ. ಕ್ಷೇತ್ರದ ಹಾಲಿ ಶಾಸಕ ಬಿಜೆಪಿ ಅಭ್ಯರ್ಥಿ ಹರತಾಳು ಹಾಲಪ್ಪ ಪರಾಭವಗೊಂಡಿದ್ದಾರೆ!
ವಿಜೇತ ಬೇಳೂರು ಗೋಪಾಲಕೃಷ್ಣ ಅವರು 88,179 ಮತ ಪಡೆದಿದ್ದಾರೆ. ಸಮೀಪದ ಪ್ರತಿಸ್ಪರ್ಧಿ ಬೇಳೂರು ಗೋಪಾಲಕೃಷ್ಣ ಅವರು 72,263 ಮತ ಗಳಿಸಿದ್ದಾರೆ. ಬೇಳೂರು ಅವರು 15,916 ಮತಗಳ ಅಂತರದಲ್ಲಿ ಜಯ ಸಾಧಿಸಿದ್ದಾರೆ. ಉಳಿದಂತೆ ಜೆಡಿಎಸ್ ಅಭ್ಯರ್ಥಿ ಸೈಯದ್ ಜಾಕೀರ್ ಕೇವಲ 345 ಮತ ಪಡೆದರೆ, ಎಎಪಿ ಅಭ್ಯರ್ಥಿ ಕೆ.ದಿವಾಕರ್’ಗೆ 1029 ಮತ ಸಂದಾಯವಾಗಿದೆ.
ಸಾಗರ : ಬೆಂಬಲಿಗರ ಬಲದ ಮೇಲೆ ವಿಜಯದ ನಗೆ ಬೀರಿದ ಬೇಳೂರು ಗೋಪಾಲಕೃಷ್ಣ! Read More
ತೀರ್ಥಹಳ್ಳಿ, ಮೇ 13: ಹಾಲಿ – ಮಾಜಿ ಸಚಿವರ ಸ್ಪರ್ಧೆಯಿಂದ ಇಡೀ ರಾಜ್ಯದ ಗಮನ ಸೆಳೆದಿದ್ದ ಹಾಗೂ ನೇರ ಪೈಪೋಟಿ ಕಂಡುಬಂದಿದ್ದ ತೀರ್ಥಹಳ್ಳಿ ವಿಧಾನಸಭಾ ಕ್ಷೇತ್ರದಲ್ಲಿ, ಬಿಜೆಪಿ ಅಭ್ಯರ್ಥಿ ಆರಗ ಜ್ಞಾನೇಂದರ ಅವರು ಗೆಲುವಿನ ನಗೆ ಬೀರಿದ್ದಾರೆ. ಜಯದ ನಿರೀಕ್ಷೆಯಲ್ಲಿದ್ದ ಕಾಂಗ್ರೆಸ್ ಅಭ್ಯರ್ಥಿ ಕಿಮ್ಮನೆ ರತ್ನಾಕರ್ ಪರಾಭವಗೊಂಡಿದ್ದಾರೆ!
ವಿಜೇತ ಅಭ್ಯರ್ಥಿ ಆರಗ ಜ್ಞಾನೇಂದ್ರ ಅವರು 83,879 ಮತ ಪಡೆದರೆ, ಕಿಮ್ಮನೆ ರತ್ನಾಕ್ ಅವರು 71,791 ಪಡೆದಿದ್ದಾರೆ. ಆರಗ ಜ್ಞಾನೇಂದ್ರ ಅವರು 12,088 ಮತಗಳ ಅಂತರದಲ್ಲಿ ಜಯ ಸಾಧಿಸಿದ್ದಾರೆ.
ತೀರ್ಥಹಳ್ಳಿ : ಭಾರೀ ಹೋರಾಟದಲ್ಲಿ ಜಯದ ಗಡಿ ತಲುಪಿದ ಆರಗ ಜ್ಞಾನೇಂದ್ರ! Read More
ಶಿವಮೊಗ್ಗ, ಮೇ 13: ಶಿವಮೊಗ್ಗ ನಗರ ವಿಧಾನಸಭಾ ಕ್ಷೇತ್ರದಲ್ಲಿ ಮತ್ತೆ ಕಮಲ ಅರಳಿದೆ. ಬಿಜೆಪಿ ಅಭ್ಯರ್ಥಿ ಚನ್ನಬಸಪ್ಪ ವಿಜಯದ ನಗೆ ಬೀರಿದ್ದಾರೆ. ಕಾಂಗ್ರೆಸ್ ಅಭ್ಯರ್ಥಿ ಹೆಚ್.ಸಿ.ಯೋಗೀಶ್ ಪರಾಭಗೊಂಡಿದ್ದು, ಎರಡನೇ ಸ್ಥಾನಕ್ಕೆ ತೃಪ್ತಿಪಟ್ಟುಕೊಂಡಿದ್ದಾರೆ. ಮತ್ತೊಂದೆಡೆ, ಭಾರೀ ಕುತೂಹಲ ಮೂಡಿಸಿದ್ದ ಜೆಡಿಎಸ್ ಅಭ್ಯರ್ಥಿ ಆಯನೂರು ಮಂಜುನಾಥ್ ಹೀನಾಯ ಸೋಲನುಭವಿಸಿದ್ದಾರೆ!
ಬಿಜೆಪಿ ಅಭ್ಯರ್ಥಿ ಚನ್ನಬಸಪ್ಪರವರು 95,399 ಮತ ಪಡೆದಿದ್ದಾರೆ. ಸಮೀಪದ ಪ್ರತಿಸ್ಪರ್ಧಿ ಹೆಚ್.ಸಿ.ಯೋಗೀಶ್ ಅವರು 68,071 ಮತ ಪಡೆದಿದ್ದಾರೆ. ಚನ್ನಬಸಪ್ಪ ಅವರು ಹೆಚ್.ಸಿ.ಯೋಗೀಶ್ ಎದುರು 27,328 ಮತಗಳ ಅಂತರದಲ್ಲಿ ಜಯಭೇರಿ ಬಾರಿಸಿದ್ದಾರೆ. ಉಳಿದಂತೆ ಜೆಡಿಎಸ್ ಅಭ್ಯರ್ಥಿ ಆಯನೂರು ಮಂಜುನಾಥ್ ಅವರು ಕೇವಲ 8623 ಮತ ಗಳಿಸಿದ್ದಾರೆ.
ಶಿವಮೊಗ್ಗ ಕ್ಷೇತ್ರ : ಬಿಜೆಪಿ ಚನ್ನಬಸಪ್ಪಗೆ ವಿಜಯದ ಮಾಲೆ! Read More