shimoga sakrebailu elephant camp | ಶಿವಮೊಗ್ಗ : ಸಕ್ರೆಬೈಲು ಬಿಡಾರದ ಆನೆ ಮರಿಗಳಿಗೆ ನಾಮಕರಣ!
Shivamogga: Baby elephants at Sakrebailu shelter named!
ಶಿವಮೊಗ್ಗ : ಸಕ್ರೆಬೈಲು ಬಿಡಾರದ ಮರಿ ಆನೆಗಳಿಗೆ ನಾಮಕರಣ!
News Website
Shivamogga: Baby elephants at Sakrebailu shelter named!
ಶಿವಮೊಗ್ಗ : ಸಕ್ರೆಬೈಲು ಬಿಡಾರದ ಮರಿ ಆನೆಗಳಿಗೆ ನಾಮಕರಣ!
ಶಿವಮೊಗ್ಗ, ಆ. 12: ಶಿವಮೊಗ್ಗ ತಾಲೂಕಿನ ಸಕ್ರೆಬೈಲು ಆನೆ ಬಿಡಾರದಲ್ಲಿ ಇಂದು ವಿಶ್ವ ಆನೆಗಳ ದಿನಾಚರಣೆ ಅಂಗವಾಗಿ ವಿವಿಧ ಕಾರ್ಯಕ್ರಮಗಳನ್ನು ಆಯೋಜಿಸಲಾಗಿತ್ತು. ಬಿಡಾರದ ಆನೆಗಳನ್ನು ಆಕರ್ಷಕವಾಗಿ ಸಿಂಗರಿಸಿ ಪೂಜಿಸಲಾಯಿತು. ವಿವಿಧ ಶಾಲೆಗಳ ಮಕ್ಕಳಿಂದ ಜಾಥಾ ನಡೆಯಿತು. ಹಾಗೆಯೇ ಆನೆಗಳಿಗೆ ವಿಶೇಷ ಆಹಾರ ನೀಡಲಾಯಿತು. ಆನೆಗಳ ಜೀವನ ಶೈಲಿಯ ಕುರಿತಂತೆ ತಜ್ಞರ ಉಪನ್ಯಾಸಗಳು ಜರುಗಿದವು. ಸಮಾರಂಭದಲ್ಲಿ ಅರಣ್ಯ ಇಲಾಖೆ ಅಧಿಕಾರಿ, ಸಿಬ್ಬಂದಿಗಳು ಸೇರಿದಂತೆ ಮೊದಲಾದವರಿದ್ದರು.
ಶಿವಮೊಗ್ಗ : ಸಕ್ರೆಬೈಲು ಆನೆ ಬಿಡಾರದಲ್ಲಿ ವಿಶ್ವ ಆನೆಗಳ ದಿನಾಚರಣೆ Read More