ಶಿವಮೊಗ್ಗ, ಜೂ. 2: ಮಳೆಗಾಲ ಆರಂಭಕ್ಕೆ ದಿನಗಣನೆ ಆರಂಭವಾಗಿದೆ. ಮಳೆ ಹಾನಿ ತಡೆಗೆ ಅಗತ್ಯ ಕ್ರಮಕೈಗೊಳ್ಳುವಂತೆ, ಈಗಾಗಲೇ ಸಿಎಂ ಸಿದ್ದರಾಮಯ್ಯ ಅವರು ಅಧಿಕಾರಿಗಳಿಗೆ ನಿರ್ದೇಶನ ನೀಡಿದ್ದಾರೆ. ಆದರೆ ಇದೀಗ ಅವರೇ ಹೊರಡಿಸಿರುವ ಆದೇಶದಿಂದ, ಮಳೆ ಹಾನಿ ಸಂಬಂಧಿತ ಕಾಮಗಾರಿಗಳ ಅನುಷ್ಠಾನಕ್ಕೆ ಅಡೆತಡೆಯಾಗಿ ಪರಿಣಮಿಸಿದೆ! ಹೌದು. ಈ ಹಿಂದಿನ ಬಿಜೆಪಿ ಸರ್ಕಾರದ ಅವಧಿಯಲ್ಲಿ ಕೈಗೊಂಡಿದ್ದ ಎಲ್ಲ ಇಲಾಖೆ ಹಾಗೂ ನಿಗಮ-ಮಂಡಳಿ, ಪ್ರಾಧಿಕಾರಿಗಳ ಕಾಮಗಾರಿಗಳಿಗೆ ಸಂಬಂಧಿಸಿದ ಹಣ ಬಿಡುಗಡೆ / ಪಾವತಿ ತಡೆಹಿಡಿಯುವಂತೆ ಮತ್ತು ಪ್ರಾರಂಭವಾಗದಿರುವ ಎಲ್ಲ ಕಾಮಗಾರಿಗಳನ್ನು ತಡೆ ಹಿಡಿಯುವಂತೆ ಮುಖ್ಯಮಂತ್ರಿಗಳು ಆದೇಶ ಹೊರಡಿಸಿದ್ದರು.

ಸಿಎಂ ಆದೇಶದ ಎಫೆಕ್ಟ್ : ಮಳೆ ಹಾನಿ ತಡೆ ಕಾಮಗಾರಿ ಅನುಷ್ಠಾನಕ್ಕೆ ಅಡೆತಡೆ!

ಶಿವಮೊಗ್ಗ, ಜೂ. 2: ಮಳೆಗಾಲ ಆರಂಭಕ್ಕೆ ದಿನಗಣನೆ ಆರಂಭವಾಗಿದೆ. ಮಳೆ ಹಾನಿ ತಡೆಗೆ ಅಗತ್ಯ ಕ್ರಮಕೈಗೊಳ್ಳುವಂತೆ, ಈಗಾಗಲೇ ಸಿಎಂ ಸಿದ್ದರಾಮಯ್ಯ ಅವರು ಅಧಿಕಾರಿಗಳಿಗೆ ನಿರ್ದೇಶನ ನೀಡಿದ್ದಾರೆ. ಆದರೆ ಇದೀಗ ಅವರೇ ಹೊರಡಿಸಿರುವ ಆದೇಶದಿಂದ, ಮಳೆ ಹಾನಿ ಸಂಬಂಧಿತ ಕಾಮಗಾರಿಗಳ ಅನುಷ್ಠಾನಕ್ಕೆ ಅಡೆತಡೆಯಾಗಿ ಪರಿಣಮಿಸಿದೆ!

ಸಿಎಂ ಆದೇಶದ ಎಫೆಕ್ಟ್ : ಮಳೆ ಹಾನಿ ತಡೆ ಕಾಮಗಾರಿ ಅನುಷ್ಠಾನಕ್ಕೆ ಅಡೆತಡೆ! Read More
ಶಿವಮೊಗ್ಗ, ಜೂ. 1: ಗ್ರಾಮೀಣ ಪ್ರದೇಶಗಳಲ್ಲಿ ಪೊಲೀಸ್ ಇಲಾಖೆಗೆ ಗಸ್ತು ನಿರ್ವಹಣೆಗೆ ನೆರವಾಗಲು ಹಾಗೂ ಅಕ್ರಮ ಚಟುವಟಿಕೆಗಳ ಬಗ್ಗೆ ಮಾಹಿತಿ ನೀಡಲು, ಶಿವಮೊಗ್ಗ ಜಿಲ್ಲಾ ಪೊಲೀಸ್ ಇಲಾಖೆಯು, ಪ್ರತಿ ಗ್ರಾಮಗಳಲ್ಲಿ ಆಯ್ದ ಯುವಕರನ್ನೊಳಗೊಂಡ ‘ಯುವ ಪಡೆ’ ರಚನೆಗೆ ಮುಂದಾಗಿದೆ. ಜಿಲ್ಲಾ ರಕ್ಷಣಾಧಿಕಾರಿ ಜಿ.ಕೆ.ಮಿಥುನ್ ಕುಮಾರ್ ರವರೇ ಈ ವಿನೂತನ ‘ಯುವ ಪಡೆ’ ರಚನೆಯ ಸೂತ್ರಧಾರರಾಗಿದ್ದಾರೆ. ಪೊಲೀಸ್ ಇಲಾಖೆಯನ್ನು ಮತ್ತಷ್ಟು ಜನ ಸ್ನೇಹಿಯಾಗಿಸಲು ಹಾಗೂ ಕಾನೂನು-ಸುವ್ಯವಸ್ಥೆಯ ಪರಿಣಾಮಕಾರಿ ನಿರ್ವಹಣೆಗೆಗೆ ಹೊಸ ಕ್ರಮಕ್ಕೆ ಮುಂದಾಗಿದ್ದಾರೆ. ಎಸ್ಪಿ ಹೇಳಿದ್ದೇನು?: ‘ಹಳ್ಳಿಗಳಲ್ಲಿ 20 ರಿಂದ 30 ಜನರನ್ನೊಳಗೊಂಡ ಯುವಕರ ಪಡೆ ರಚಿಸಲಾಗುವುದು. ಈ ಪಡೆಯು ಗಸ್ತು ನಿರ್ವಹಣೆ ಹಾಗೂ ಗ್ರಾಮಗಳಲ್ಲಿ ನಡೆಯುವ ಅಕ್ರಮ ಚಟುವಟಿಕೆಗಳ ಬಗ್ಗೆ ಪೊಲೀಸ್ ಇಲಾಖೆಗೆ ಮಾಹಿತಿ ನೀಡಲಿದೆ’ ಎಂದು ಎಸ್ಪಿ ಜಿ.ಕೆ.ಮಿಥುನ್ ಕುಮಾರ್ ತಿಳಿಸಿದ್ದಾರೆ.

ಗಸ್ತು – ಅಕ್ರಮ ಚಟುವಟಿಕೆಗಳ ಬಗ್ಗೆ ಪೊಲೀಸರಿಗೆ ಮಾಹಿತಿ ನೀಡಲು ಹಳ್ಳಿಗಳಲ್ಲಿ ಅಸ್ತಿತ್ವಕ್ಕೆ ಬರಲಿದೆ ಯುವ ಪಡೆ..!

ಶಿವಮೊಗ್ಗ, ಜೂ. 1: ಗ್ರಾಮೀಣ ಪ್ರದೇಶಗಳಲ್ಲಿ ಪೊಲೀಸ್ ಇಲಾಖೆಗೆ ಗಸ್ತು ನಿರ್ವಹಣೆಗೆ ನೆರವಾಗಲು ಹಾಗೂ ಅಕ್ರಮ ಚಟುವಟಿಕೆಗಳ ಬಗ್ಗೆ ಮಾಹಿತಿ ನೀಡಲು, ಶಿವಮೊಗ್ಗ ಜಿಲ್ಲಾ ಪೊಲೀಸ್ ಇಲಾಖೆಯು, ಪ್ರತಿ ಗ್ರಾಮಗಳಲ್ಲಿ ಆಯ್ದ ಯುವಕರನ್ನೊಳಗೊಂಡ ‘ಯುವ ಪಡೆ’ ರಚನೆಗೆ ಮುಂದಾಗಿದೆ.
ಜಿಲ್ಲಾ ರಕ್ಷಣಾಧಿಕಾರಿ ಜಿ.ಕೆ.ಮಿಥುನ್ ಕುಮಾರ್ ರವರೇ ಈ ವಿನೂತನ ‘ಯುವ ಪಡೆ’ ರಚನೆಯ ಸೂತ್ರಧಾರರಾಗಿದ್ದಾರೆ. ಪೊಲೀಸ್ ಇಲಾಖೆಯನ್ನು ಮತ್ತಷ್ಟು ಜನ ಸ್ನೇಹಿಯಾಗಿಸಲು ಹಾಗೂ ಕಾನೂನು-ಸುವ್ಯವಸ್ಥೆಯ ಪರಿಣಾಮಕಾರಿ ನಿರ್ವಹಣೆಗೆಗೆ ಹೊಸ ಕ್ರಮಕ್ಕೆ ಮುಂದಾಗಿದ್ದಾರೆ.
ಎಸ್ಪಿ ಹೇಳಿದ್ದೇನು?: ‘ಹಳ್ಳಿಗಳಲ್ಲಿ 20 ರಿಂದ 30 ಜನರನ್ನೊಳಗೊಂಡ ಯುವಕರ ಪಡೆ ರಚಿಸಲಾಗುವುದು. ಈ ಪಡೆಯು ಗಸ್ತು ನಿರ್ವಹಣೆ ಹಾಗೂ ಗ್ರಾಮಗಳಲ್ಲಿ ನಡೆಯುವ ಅಕ್ರಮ ಚಟುವಟಿಕೆಗಳ ಬಗ್ಗೆ ಪೊಲೀಸ್ ಇಲಾಖೆಗೆ ಮಾಹಿತಿ ನೀಡಲಿದೆ’ ಎಂದು ಎಸ್ಪಿ ಜಿ.ಕೆ.ಮಿಥುನ್ ಕುಮಾರ್ ತಿಳಿಸಿದ್ದಾರೆ.

ಗಸ್ತು – ಅಕ್ರಮ ಚಟುವಟಿಕೆಗಳ ಬಗ್ಗೆ ಪೊಲೀಸರಿಗೆ ಮಾಹಿತಿ ನೀಡಲು ಹಳ್ಳಿಗಳಲ್ಲಿ ಅಸ್ತಿತ್ವಕ್ಕೆ ಬರಲಿದೆ ಯುವ ಪಡೆ..! Read More
ಸಂಚಾರಕ್ಕೆ ಮುಕ್ತವಾಗದ ಫ್ಲೈ ಓವರ್ : ಟ್ರಾಫಿಕ್ ಕಿರಿಕಿರಿಗೆ ವಾಹನ ಸವಾರರು ತತ್ತರ..!

ಸಂಚಾರಕ್ಕೆ ಮುಕ್ತವಾಗದ ಫ್ಲೈ ಓವರ್ : ಟ್ರಾಫಿಕ್ ಕಿರಿಕಿರಿಗೆ ವಾಹನ ಸವಾರರು ತತ್ತರ..!

ಶಿವಮೊಗ್ಗ, ಮೇ 31: ಶಿವಮೊಗ್ಗ ನಗರದ ಹೊಳೆ ಬಸ್ ನಿಲ್ದಾಣದ ರೈಲ್ವೆ ಗೇಟ್ ಬಳಿ ಪ್ರತಿನಿತ್ಯ ಬೆಳಿಗ್ಗೆ ಹಾಗೂ ಸಂಜೆಯ ಸಮಯದಲ್ಲಿ ಭಾರೀ ಪ್ರಮಾಣದ ಸಂಚಾರ ದಟ್ಟಣೆ ಉಂಟಾಗುತ್ತಿದ್ದು, ವಾಹನ ಸವಾರರು ತೀವ್ರ ತೊಂದರೆ ಪಡುವಂತಾಗಿದೆ.  

ರೈಲುಗಳ ಸಂಚಾರದ ವೇಳೆ, ಗೇಟ್ ಬಂದ್ ಮಾಡಿದ ಸಮಯದಲ್ಲಿ ಟ್ರಾಫಿಕ್ ಕಿರಿಕಿರಿ ತಲೆದೋರುತ್ತಿದೆ. ಎರಡು ಕಡೆಯಿಂದ ನೂರಾರು ವಾಹನಗಳು ಏಕಕಾಲಕ್ಕೆ ನುಗ್ಗುತ್ತವೆ. ಜೊತೆಗೆ ಕೆಲ ವಾಹನ ಸವಾರರು ಅಡ್ಡಾದಿಡ್ಡಿಯಾಗಿ ವಾಹನ ಚಲಾಯಿಸುತ್ತಾರೆ. ಈ ಎಲ್ಲ ಕಾರಣಗಳಿಂದ ಟ್ರಾಫಿಕ್ ಜಾಮ್ ಏರ್ಪಡುತ್ತಿದೆ.

ಸಂಚಾರಕ್ಕೆ ಮುಕ್ತವಾಗದ ಫ್ಲೈ ಓವರ್ : ಟ್ರಾಫಿಕ್ ಕಿರಿಕಿರಿಗೆ ವಾಹನ ಸವಾರರು ತತ್ತರ..! Read More
ಭದ್ರಾವತಿ, ಮೇ 30: ಭದ್ರಾವತಿ ನಗರದಲ್ಲಿ ಸುಸಜ್ಜಿತ ಸಾರ್ವಜನಿಕ ಈಜುಕೊಳ ಸ್ಥಾಪನೆಗೆ ಕ್ರಮಕೈಗೊಳ್ಳಬೇಕೆಂದು ಆಗ್ರಹಿಸಿ, ‘ಇರುವೆ ಟ್ರಸ್ಟ್’ ವತಿಯಿಂದ ಮಂಗಳವಾರ ತಹಶೀಲ್ದಾರ್ ಹಾಗೂ ನಗರಸಭೆ ಆಡಳಿತಕ್ಕೆ ಮನವಿ ಪತ್ರ ಅರ್ಪಿಸಲಾಗಿದೆ. ಭದ್ರಾವತಿ ತಾಲೂಕಿನಲ್ಲಿ ಭದ್ರಾ ನದಿ, ಭದ್ರಾ ಆಣೆಕಟ್ಟು, ಭದ್ರಾ ನಾಲೆಗಳು ಸೇರಿದಂತೆ ಸಾಕಷ್ಟು ಕೆರೆಕಟ್ಟೆಗಳಿವೆ. ತಾಲೂಕಿನ ಸಾಕಷ್ಟು ಕಾಲೇಜು ವಿದ್ಯಾರ್ಥಿಗಳು ಸೇರಿದಂತೆ ಯುವ ಸಮುದಾಯಕ್ಕೆ, ಈಜು ಜನಪ್ರಿಯ ಚಟುವಟಿಕೆಯಾಗಿದೆ. ಜೊತೆಗೆ ಆರೋಗ್ಯದ ದೃಷ್ಟಿಯಿಂದಲೂ ಎಲ್ಲ ವರ್ಗದವರು ಈಜಿನತ್ತ ಆಕರ್ಷಿಸುತ್ತಿದ್ದಾರೆ.

ಭದ್ರಾವತಿ ನಗರದಲ್ಲಿ ಸಾರ್ವಜನಿಕ ಈಜುಕೊಳ ಸ್ಥಾಪನೆಗೆ ಆಗ್ರಹಿಸಿ ಮನವಿ

ಭದ್ರಾವತಿ, ಮೇ 30: ಭದ್ರಾವತಿ ನಗರದಲ್ಲಿ ಸುಸಜ್ಜಿತ ಸಾರ್ವಜನಿಕ ಈಜುಕೊಳ ಸ್ಥಾಪನೆಗೆ ಕ್ರಮಕೈಗೊಳ್ಳಬೇಕೆಂದು ಆಗ್ರಹಿಸಿ, ‘ಇರುವೆ ಟ್ರಸ್ಟ್’ ವತಿಯಿಂದ ಮಂಗಳವಾರ ತಹಶೀಲ್ದಾರ್ ಹಾಗೂ ನಗರಸಭೆ ಆಡಳಿತಕ್ಕೆ ಮನವಿ ಪತ್ರ ಅರ್ಪಿಸಲಾಗಿದೆ.

ಭದ್ರಾವತಿ ತಾಲೂಕಿನಲ್ಲಿ ಭದ್ರಾ ನದಿ, ಭದ್ರಾ ಆಣೆಕಟ್ಟು, ಭದ್ರಾ ನಾಲೆಗಳು ಸೇರಿದಂತೆ ಸಾಕಷ್ಟು ಕೆರೆಕಟ್ಟೆಗಳಿವೆ. ತಾಲೂಕಿನ ಸಾಕಷ್ಟು ಕಾಲೇಜು ವಿದ್ಯಾರ್ಥಿಗಳು ಸೇರಿದಂತೆ ಯುವ ಸಮುದಾಯಕ್ಕೆ, ಈಜು ಜನಪ್ರಿಯ ಚಟುವಟಿಕೆಯಾಗಿದೆ. ಜೊತೆಗೆ ಆರೋಗ್ಯದ ದೃಷ್ಟಿಯಿಂದಲೂ ಎಲ್ಲ ವರ್ಗದವರು ಈಜಿನತ್ತ ಆಕರ್ಷಿಸುತ್ತಿದ್ದಾರೆ.

ಭದ್ರಾವತಿ ನಗರದಲ್ಲಿ ಸಾರ್ವಜನಿಕ ಈಜುಕೊಳ ಸ್ಥಾಪನೆಗೆ ಆಗ್ರಹಿಸಿ ಮನವಿ Read More
ಶಿವಮೊಗ್ಗ, ಮೇ 30: ಮನೆಯೊಂದರಲ್ಲಿ ನಡೆದಿದ್ದ ಲಕ್ಷಾಂತರ ರೂ. ಮೌಲ್ಯದ ಚಿನ್ನಾಭರಣ ಹಾಗೂ ನಗದು ಕಳವು ಪ್ರಕರಣವೊಂದನ್ನು, ಶಿವಮೊಗ್ಗದ ತುಂಗಾನಗರ ಠಾಣೆ ಪೊಲೀಸರು ಪತ್ತೆ ಹಚ್ಚಿದ್ದಾರೆ. ಕಳವು ಆರೋಪದ ಮೇರೆಗೆ ಮನೆಯ ಸೊಸೆ ಹಾಗೂ ಯುವಕನೋರ್ವನನ್ನು ಬಂಧಿಸಿದ್ದಾರೆ! ಹೇಮಾವತಿ ಆರ್ (23) ಹಾಗೂ ಸತೀಶ್ (22) ಬಂಧಿತ ಆರೋಪಿಗಳೆಂದು ಗುರುತಿಸಲಾಗಿದೆ. ಇವರಿಂದ 4.30 ಲಕ್ಷ ರೂ. ಮೌಲ್ಯದ 90 ಗ್ರಾಂ ತೂಕದ ಬಂಗಾರದ ಆಭರಣ ಹಾಗೂ 2050 ನಗದನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ.

ಚಿನ್ನಾಭರಣ ಕಳವು ಮಾಡಿದ್ದ ಸೊಸೆ ಸೇರಿದಂತೆ ಇಬ್ಬರು ಅರೆಸ್ಟ್..!

ಶಿವಮೊಗ್ಗ, ಮೇ 30: ಮನೆಯೊಂದರಲ್ಲಿ ನಡೆದಿದ್ದ ಲಕ್ಷಾಂತರ ರೂ. ಮೌಲ್ಯದ ಚಿನ್ನಾಭರಣ ಹಾಗೂ ನಗದು ಕಳವು ಪ್ರಕರಣವೊಂದನ್ನು, ಶಿವಮೊಗ್ಗದ ತುಂಗಾನಗರ ಠಾಣೆ ಪೊಲೀಸರು ಪತ್ತೆ ಹಚ್ಚಿದ್ದಾರೆ. ಕಳವು ಆರೋಪದ ಮೇರೆಗೆ ಮನೆಯ ಸೊಸೆ ಹಾಗೂ ಯುವಕನೋರ್ವನನ್ನು ಬಂಧಿಸಿದ್ದಾರೆ!

ಹೇಮಾವತಿ ಆರ್ (23) ಹಾಗೂ ಸತೀಶ್ (22) ಬಂಧಿತ ಆರೋಪಿಗಳೆಂದು ಗುರುತಿಸಲಾಗಿದೆ. ಇವರಿಂದ 4.30 ಲಕ್ಷ ರೂ. ಮೌಲ್ಯದ 90 ಗ್ರಾಂ ತೂಕದ ಬಂಗಾರದ ಆಭರಣ ಹಾಗೂ 2050 ನಗದನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ.

ಚಿನ್ನಾಭರಣ ಕಳವು ಮಾಡಿದ್ದ ಸೊಸೆ ಸೇರಿದಂತೆ ಇಬ್ಬರು ಅರೆಸ್ಟ್..! Read More
‘ಕಾಂಗ್ರೆಸ್ ಪಕ್ಷ ನೀಡಿದ್ದ ಭರವಸೆಯಂತೆ, ನಿರುದ್ಯೋಗಿ ಯುವಕರಿಗೆ ಕೆಲವೇ ದಿನಗಳಲ್ಲಿ ನಿರುದ್ಯೋಗ ಭತ್ಯೆ ನೀಡುವ ಪ್ರಕ್ರಿಯೆ ಪ್ರಾರಂಭವಾಗಲಿದೆ’ ಎಂದು ಯುವ ಕಾಂಗ್ರೆಸ್ ರಾಜ್ಯ ಮುಖಂಡ ಮೃಣಾಲ್ ಹೆಬ್ಬಾಳ್ಕರ್ ತಿಳಿಸಿದ್ದಾರೆ. ಶಿವಮೊಗ್ಗ ನಗರದ ಜಿಲ್ಲಾ ಎನ್.ಎಸ್.ಯು.ಐ. ಕಚೇರಿಗೆ ಮಂಗಳವಾರ ಭೇಟಿ ನೀಡಿದ್ದ ವೇಳೆ ಕಾರ್ಯಕರ್ತನುದ್ದೇಶಿಸಿ ಅವರು ಮಾತನಾಡಿದರು.

ಕೆಲವೇ ದಿನಗಳಲ್ಲಿ ‘ನಿರುದ್ಯೋಗ ಭತ್ಯೆ’ ಘೋಷಣೆ ಜಾರಿ – ಯುವ ಕಾಂಗ್ರೆಸ್‍ ರಾಜ್ಯ ಮುಖಂಡ ಮೃಣಾಲ್ ಹೆಬ್ಬಾಳ್ಕರ್

ಶಿವಮೊಗ್ಗ, ಮೇ 30: ‘ಕಾಂಗ್ರೆಸ್ ಪಕ್ಷ ನೀಡಿದ್ದ ಭರವಸೆಯಂತೆ, ನಿರುದ್ಯೋಗಿ ಯುವಕರಿಗೆ ಕೆಲವೇ ದಿನಗಳಲ್ಲಿ ನಿರುದ್ಯೋಗ ಭತ್ಯೆ ನೀಡುವ ಪ್ರಕ್ರಿಯೆ ಪ್ರಾರಂಭವಾಗಲಿದೆ’ ಎಂದು ಯುವ ಕಾಂಗ್ರೆಸ್‍ ರಾಜ್ಯ ಮುಖಂಡ ಮೃಣಾಲ್ ಹೆಬ್ಬಾಳ್ಕರ್ ತಿಳಿಸಿದ್ದಾರೆ.

ಶಿವಮೊಗ್ಗ ನಗರದ ಜಿಲ್ಲಾ ಎನ್.ಎಸ್.ಯು.ಐ. ಕಚೇರಿಗೆ ಮಂಗಳವಾರ ಭೇಟಿ ನೀಡಿದ್ದ ವೇಳೆ ಕಾರ್ಯಕರ್ತನುದ್ದೇಶಿಸಿ ಅವರು ಮಾತನಾಡಿದರು.

ರಾಜ್ಯದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದಿದೆ. ಚುನಾವಣೆ ಪ್ರಣಾಳಿಕೆಯಲ್ಲಿ ನೀಡಿದ್ದ ಗ್ಯಾರಂಟಿಯಂತೆ, ಕೆಲವೇ ದಿನಗಳಲ್ಲಿ ಪದವೀಧರರಿಗೆ ನಿರುದ್ಯೋಗ ಭತ್ಯೆ ನೀಡಲಾಗುವುದು. ಇದರಿಂದ ಯುವ ಸಮೂಹ ಉತ್ತಮ ಭವಿಷ್ಯ ರೂಪಿಸಿಕೊಳ್ಳಲು ಅನುಕೂಲವಾಗಲಿದೆ ಎಂದರು.

ಕೆಲವೇ ದಿನಗಳಲ್ಲಿ ‘ನಿರುದ್ಯೋಗ ಭತ್ಯೆ’ ಘೋಷಣೆ ಜಾರಿ – ಯುವ ಕಾಂಗ್ರೆಸ್‍ ರಾಜ್ಯ ಮುಖಂಡ ಮೃಣಾಲ್ ಹೆಬ್ಬಾಳ್ಕರ್ Read More

ಶಿವಮೊಗ್ಗ ಜಿಲ್ಲೆಯ ವಸತಿ ಶಾಲೆಗಳಲ್ಲಿ ಅತಿಥಿ ಶಿಕ್ಷಕರ ನೇಮಕಾತಿಗೆ ಅರ್ಜಿ ಆಹ್ವಾನ

ಶಿವಮೊಗ್ಗ ಜಿಲ್ಲೆಯ ವಸತಿ ಶಾಲೆಗಳಲ್ಲಿ ಅತಿಥಿ ಶಿಕ್ಷಕರ ನೇಮಕಾತಿಗೆ ಅರ್ಜಿ ಆಹ್ವಾನ

ಶಿವಮೊಗ್ಗ, ಮೇ 30: 2023-24 ನೇ ಸಾಲಿಗೆ ಶಿವಮೊಗ್ಗ ಜಿಲ್ಲೆಯ ಸಮಾಜ ಕಲ್ಯಾಣ ಇಲಾಖೆ, ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆ ಮತ್ತು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಅಡಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ ಸಂಘ ಹಾಗೂ ಶಿಕ್ಷಣ ಇಲಾಖೆಯ ಮಾರ್ಗಸೂಚಿ ಹಾಗೂ ವಿದ್ಯಾರ್ಹತೆಗಳನ್ವಯ ಅತಿಥಿ ಶಿಕ್ಷಕರನ್ನು ನೇಮಕಾತಿ ಮಾಡಿಕೊಳ್ಳಲು ಅರ್ಜಿ ಆಹ್ವಾನಿಸಲಾಗಿದೆ.
ಮೊರಾರ್ಜಿ ದೇಸಾಯಿ/ಕಿತ್ತೂರು ರಾಣಿ ಚೆನ್ನಮ್ಮ/ಶ್ರೀ ನಾರಾಯಣ ಗುರು/ಅಟಲ್ ಬಿಹಾರಿ ವಾಜಪೇಯಿ/ಶ್ರೀಮತಿ ಇಂದಿರಾ ಗಾಂಧಿ/ಡಾ||ಬಿ.ಆರ್.ಅಂಬೇಡ್ಕರ್ ವಸತಿ ಶಾಲೆಗಳಲ್ಲಿ ಖಾಲಿ ಇರುವ ವಿಷಯವಾರು ಶಿಕ್ಷಕರ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದ್ದು, ಆಸಕ್ತ ಅಭ್ಯರ್ಥಿಗಳು ನೇರವಾಗಿ ಆಯಾ ವಸತಿ ಶಾಲೆಗೆ ಜೂ.05 ರೊಳಗಾಗಿ ಸೂಕ್ತ ದಾಖಲೆಗಳೊಂದಿಗೆ ಅರ್ಜಿ ಸಲ್ಲಿಸಲು ಸೂಚಿಸಿದೆ. ಅತಿಥಿ ಶಿಕ್ಷಕರಿಗೆ ಮಾಸಿಕ ಗೌರವಧನ ಸರ್ಕಾರದಿಂದ ರೂ.16650/- ನಿಗದಿಯಾಗಿರುತ್ತದೆ.
ಹೆಚ್ಚಿನ ಮಾಹಿತಿಗಾಗಿ ಉಪನಿರ್ದೇಶಕರ ಕಚೇರಿ, ಸಮಾಜ ಕಲ್ಯಾಣ ಇಲಾಖೆ ಶಿವಮೊಗ್ಗ ಹಾಗೂ ಮೊರಾರ್ಜಿ ದೇಸಾಯಿ/ಕಿತ್ತೂರು ರಾಣಿ ಚೆನ್ನಮ್ಮ/ಶ್ರೀ ನಾರಾಯಣ ಗುರು/ಅಟಲ್ ಬಿಹಾರಿ ವಾಜಪೇಯಿ/ಶ್ರೀಮತಿ ಇಂದಿರಾ ಗಾಂಧಿ/ಡಾ||ಬಿ.ಆರ್.ಅಂಬೇಡ್ಕರ್ ವಸತಿ ಶಾಲೆಗಳಲ್ಲಿ ಕಚೇರಿ ವೇಳೆ ಸಂಪರ್ಕಿಸಬಹುದೆಂದು ಸಮಾಜ ಕಲ್ಯಾಣ ಇಲಾಖೆಯ ಉಪ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಶಿವಮೊಗ್ಗ ಜಿಲ್ಲೆಯ ವಸತಿ ಶಾಲೆಗಳಲ್ಲಿ ಅತಿಥಿ ಶಿಕ್ಷಕರ ನೇಮಕಾತಿಗೆ ಅರ್ಜಿ ಆಹ್ವಾನ Read More
ಮೇ 31 ರಂದು ಶಿವಮೊಗ್ಗ ನಗರದಲ್ಲಿ ಉದ್ಯೋಗ ಮೇಳ

ಮೇ 31 ರಂದು ಶಿವಮೊಗ್ಗ ನಗರದಲ್ಲಿ ಉದ್ಯೋಗ ಮೇಳ

ಶಿವಮೊಗ್ಗ, ಮೇ 29:  ಶಿವಮೊಗ್ಗ ಜಿಲ್ಲಾ #ಉದ್ಯೋಗ ವಿನಿಮಯ ಕಚೇರಿವತಿಯಿಂದ ಮೇ-31 ರ ಬೆಳಗ್ಗೆ 10 ಗಂಟೆಗೆ  ಉದ್ಯೋಗ ಮೇಳವನ್ನು ಜಿಲ್ಲಾ ಉದ್ಯೋಗ ವಿನಿಮಯ ಕಚೇರಿಯಲ್ಲಿ ಆಯೋಜಿಸಲಾಗಿದೆ. ಈ ಉದ್ಯೋಗ ಮೇಳದಲ್ಲಿ ಪ್ರತಿಷ್ಠಿತ ಖಾಸಗಿ ಕಂಪನಿಗಳು ಭಾಗವಹಿಸಲಿದ್ದು, ನೇರ ಸಂದರ್ಶನದ ಮೂಲಕ …

ಮೇ 31 ರಂದು ಶಿವಮೊಗ್ಗ ನಗರದಲ್ಲಿ ಉದ್ಯೋಗ ಮೇಳ Read More
ಶಿವಮೊಗ್ಗ, ಮೇ 28: ಶಿವಮೊಗ್ಗ ನಗರದ ಹೊರವಲಯ ಸೋಗಾನೆಯಲ್ಲಿರುವ ಕೇಂದ್ರ ಕಾರಾಗೃಹ (ಸೆಂಟ್ರಲ್ ಜೈಲ್) ದ ಮೇಲೆ ಕಳೆದ ಏಪ್ರಿಲ್ ತಿಂಗಳು ಎಸ್ಪಿ ನೇತೃತ್ವದ ಪೊಲೀಸ್ ತಂಡ ದಿಢೀರ್ ದಾಳಿ ನಡೆಸಿ ತಪಾಸಣೆ ನಡೆಸಿತ್ತು. ಇದೀಗ ಮತ್ತೊಮ್ಮೆ ಸೆಂಟ್ರಲ್ ಜೈಲ್ ಮೇಲೆ ಪೊಲೀಸರು ದಿಢೀರ್ ದಾಳಿ ನಡೆಸಿದ್ದಾರೆ. ಭಾರೀ ದೊಡ್ಡ ಸಂಖ್ಯೆಯ ಪೊಲೀಸರು, ಭಾನುವಾರ ಬೆಳಿಗ್ಗೆ ಕಾರಾಗೃಹದ ಪ್ರತಿಯೊಂದು ಸೆಲ್ ತಪಾಸಣೆ ನಡೆಸಿದ್ದಾರೆ. ಎಸ್ಪಿ ಜಿ.ಕೆ.ಮಿಥುನ್ ಕುಮಾರ್, ಎಎಸ್ಪಿ ಅನಿಲ್ ಕುಮಾರ್ ಭೂಮರೆಡ್ಡಿ ಮಾರ್ಗದರ್ಶನದಲ್ಲಿ ಪ್ರೊಬೇಷನರಿ ಐಪಿಎಸ್ ಅಧಿಕಾರಿ ಕೆ.ಬಿಂಧುಮಣಿ, ಡಿವೈಎಸ್ಪಿ ಬಾಲರಾಜ್ ನೇತೃತ್ವದಲ್ಲಿ ವಿವಿಧ ಠಾಣೆಗಳ ಇನ್ಸ್’ಪೆಕ್ಟರ್, ಪಿಎಸ್ಐ ಹಾಗೂ ಸಿಬ್ಬಂದಿಗಳ ತಂಡ ತಪಾಸಣಾ ಕಾರ್ಯಾಚರಣೆಯಲ್ಲಿ ಭಾಗಿಯಾಗಿತ್ತು.

ಶಿವಮೊಗ್ಗ ಸೆಂಟ್ರಲ್ ಜೈಲ್ ಮೇಲೆ ಮತ್ತೆ ಪೊಲೀಸ್ ರೈಡ್..!

ಶಿವಮೊಗ್ಗ, ಮೇ 28: ಶಿವಮೊಗ್ಗ ನಗರದ ಹೊರವಲಯ ಸೋಗಾನೆಯಲ್ಲಿರುವ ಕೇಂದ್ರ ಕಾರಾಗೃಹ (ಸೆಂಟ್ರಲ್ ಜೈಲ್) ದ ಮೇಲೆ ಕಳೆದ ಏಪ್ರಿಲ್ ತಿಂಗಳು ಎಸ್ಪಿ ನೇತೃತ್ವದ ಪೊಲೀಸ್ ತಂಡ ದಿಢೀರ್ ದಾಳಿ ನಡೆಸಿ ತಪಾಸಣೆ ನಡೆಸಿತ್ತು.

ಇದೀಗ ಮತ್ತೊಮ್ಮೆ ಸೆಂಟ್ರಲ್ ಜೈಲ್ ಮೇಲೆ ಪೊಲೀಸರು ದಿಢೀರ್ ದಾಳಿ ನಡೆಸಿದ್ದಾರೆ. ಭಾರೀ ದೊಡ್ಡ ಸಂಖ್ಯೆಯ ಪೊಲೀಸರು, ಭಾನುವಾರ ಬೆಳಿಗ್ಗೆ ಕಾರಾಗೃಹದ ಪ್ರತಿಯೊಂದು ಸೆಲ್ ತಪಾಸಣೆ ನಡೆಸಿದ್ದಾರೆ.

ಎಸ್ಪಿ ಜಿ.ಕೆ.ಮಿಥುನ್ ಕುಮಾರ್, ಎಎಸ್ಪಿ ಅನಿಲ್ ಕುಮಾರ್ ಭೂಮರೆಡ್ಡಿ ಮಾರ್ಗದರ್ಶನದಲ್ಲಿ ಪ್ರೊಬೇಷನರಿ ಐಪಿಎಸ್ ಅಧಿಕಾರಿ ಕೆ.ಬಿಂಧುಮಣಿ, ಡಿವೈಎಸ್ಪಿ ಬಾಲರಾಜ್ ನೇತೃತ್ವದಲ್ಲಿ ವಿವಿಧ ಠಾಣೆಗಳ ಇನ್ಸ್’ಪೆಕ್ಟರ್, ಪಿಎಸ್ಐ ಹಾಗೂ ಸಿಬ್ಬಂದಿಗಳ ತಂಡ ತಪಾಸಣಾ ಕಾರ್ಯಾಚರಣೆಯಲ್ಲಿ ಭಾಗಿಯಾಗಿತ್ತು.

ಶಿವಮೊಗ್ಗ ಸೆಂಟ್ರಲ್ ಜೈಲ್ ಮೇಲೆ ಮತ್ತೆ ಪೊಲೀಸ್ ರೈಡ್..! Read More
‘ಶಿವಮೊಗ್ಗ ಲೋಕಸಭಾ ಕ್ಷೇತ್ರಕ್ಕೆ 225 ಮೊಬೈಲ್ ಟವರ್ ಮಂಜೂರು’ : ಸಂಸದ ಬಿ.ವೈ.ರಾಘವೇಂದ್ರ ಶಿವಮೊಗ್ಗ, ಮೇ 26: ‘ಮಲೆನಾಡು ಭಾಗದಲ್ಲಿ ಮೊಬೈಲ್ ಫೋನ್ ಹಾಗೂ ಇಂಟರ್ನೆಟ್ ಸಂಪರ್ಕ ಸಮಸ್ಯೆ ಪರಿಹಾರಕ್ಕೆ ಸಂಬಂಧಿಸಿದಂತೆ, ಕೇಂದ್ರ ಸರ್ಕಾರವು ಶಿವಮೊಗ್ಗ ಲೋಕಸಭಾ ಕ್ಷೇತ್ರಕ್ಕೆ 4 ಜಿ ಆಧಾರಿತ 225 ಮೊಬೈಲ್ ಟವರ್ ಸ್ಥಾಪನೆಗೆ ಅನುಮತಿ’ ನೀಡಿದೆ ಎಂದು ಲೋಕಸಭಾ ಸದಸ್ಯ ಬಿ.ವೈ.ರಾಘವೇಂದ್ರ ತಿಳಿಸಿದ್ದಾರೆ. ಈ ಕುರಿತಂತೆ ಶನಿವಾರ ಪತ್ರಿಕಾ ಪ್ರಕಟಣೆ ಬಿಡುಗಡೆ ಮಾಡಿದ್ದಾರೆ. ಶಿವಮೊಗ್ಗ ತಾಲೂಕಿಗೆ 89, ಹೊಸನಗರಕ್ಕೆ 35, ತೀರ್ಥಹಳ್ಳಿಗೆ 27, ಶಿವಮೊಗ್ಗಕ್ಕೆ 18, ಶಿಕಾರಿಪುರಕ್ಕೆ 13, ಭದ್ರಾವತಿ ಹಾಗೂ ಸೊರಬ ತಾಲೂಕಿಗೆ ತಲಾ 8 ಮತ್ತು ಬೈಂದೂರು ಕ್ಷೇತ್ರಕ್ಕೆ 25 ಟವರ್ ಗಳು ಮಂಜೂರಾಗಿದೆ ಎಂದು ಮಾಹಿತಿ ನೀಡಿದ್ದಾರೆ.

‘ಶಿವಮೊಗ್ಗ ಲೋಕಸಭಾ ಕ್ಷೇತ್ರಕ್ಕೆ 225 ಮೊಬೈಲ್ ಟವರ್ ಮಂಜೂರು’ : ಸಂಸದ ಬಿ.ವೈ.ರಾಘವೇಂದ್ರ

ಶಿವಮೊಗ್ಗ, ಮೇ 26: ‘ಮಲೆನಾಡು ಭಾಗದಲ್ಲಿ ಮೊಬೈಲ್ ಫೋನ್ ಹಾಗೂ ಇಂಟರ್ನೆಟ್ ಸಂಪರ್ಕ ಸಮಸ್ಯೆ ಪರಿಹಾರಕ್ಕೆ ಸಂಬಂಧಿಸಿದಂತೆ, ಕೇಂದ್ರ ಸರ್ಕಾರವು ಶಿವಮೊಗ್ಗ ಲೋಕಸಭಾ ಕ್ಷೇತ್ರಕ್ಕೆ 4 ಜಿ ಆಧಾರಿತ 225 ಮೊಬೈಲ್ ಟವರ್ ಸ್ಥಾಪನೆಗೆ ಅನುಮತಿ’ ನೀಡಿದೆ ಎಂದು ಲೋಕಸಭಾ ಸದಸ್ಯ ಬಿ.ವೈ.ರಾಘವೇಂದ್ರ ತಿಳಿಸಿದ್ದಾರೆ.

ಈ ಕುರಿತಂತೆ ಶನಿವಾರ ಪತ್ರಿಕಾ ಪ್ರಕಟಣೆ ಬಿಡುಗಡೆ ಮಾಡಿದ್ದಾರೆ. ಶಿವಮೊಗ್ಗ ತಾಲೂಕಿಗೆ 89, ಹೊಸನಗರಕ್ಕೆ 35, ತೀರ್ಥಹಳ್ಳಿಗೆ 27, ಶಿವಮೊಗ್ಗಕ್ಕೆ 18, ಶಿಕಾರಿಪುರಕ್ಕೆ 13, ಭದ್ರಾವತಿ ಹಾಗೂ ಸೊರಬ ತಾಲೂಕಿಗೆ ತಲಾ 8 ಮತ್ತು ಬೈಂದೂರು ಕ್ಷೇತ್ರಕ್ಕೆ 25 ಟವರ್ ಗಳು ಮಂಜೂರಾಗಿದೆ ಎಂದು ಮಾಹಿತಿ ನೀಡಿದ್ದಾರೆ.

‘ಶಿವಮೊಗ್ಗ ಲೋಕಸಭಾ ಕ್ಷೇತ್ರಕ್ಕೆ 225 ಮೊಬೈಲ್ ಟವರ್ ಮಂಜೂರು’ : ಸಂಸದ ಬಿ.ವೈ.ರಾಘವೇಂದ್ರ Read More