ಅಸೆಂಬ್ಲಿ ಚುನಾವಣೆ ಘೋಷಣೆಯಾಗಿದೆ. ಆದರೆ ಶಿವಮೊಗ್ಗ ನಗರ ವಿಧಾನಸಭಾ ಕ್ಷೇತ್ರದಲ್ಲಿ ಪ್ರಮುಖ ರಾಜಕೀಯ ಪಕ್ಷಗಳಾದ ಬಿಜೆಪಿ, ಕಾಂಗ್ರೆಸ್ ಹಾಗೂ ಜೆಡಿಎಸ್ ನಿಂದ ಯಾರು ಅಭ್ಯರ್ಥಿಗಳಾಗಲಿದ್ದಾರೆ ಎಂಬುವುದು ಇಲ್ಲಿಯವರೆಗೂ ಸ್ಪಷ್ಟವಾಗಿಲ್ಲ. ಸಂಪೂರ್ಣ ನಿಗೂಢವಾಗಿ ಪರಿಣಮಿಸಿದೆ!

ಶಿವಮೊಗ್ಗ ನಗರ ವಿಧಾನಸಭಾ ಕ್ಷೇತ್ರ : ಬಿಜೆಪಿ-ಕಾಂಗ್ರೆಸ್-ಜೆಡಿಎಸ್ ಅಭ್ಯರ್ಥಿಗಳ ಕುತೂಹಲ!

ಅಸೆಂಬ್ಲಿ ಚುನಾವಣೆ ಘೋಷಣೆಯಾಗಿದೆ. ಆದರೆ ಶಿವಮೊಗ್ಗ ನಗರ ವಿಧಾನಸಭಾ ಕ್ಷೇತ್ರದಲ್ಲಿ ಪ್ರಮುಖ ರಾಜಕೀಯ ಪಕ್ಷಗಳಾದ ಬಿಜೆಪಿ, ಕಾಂಗ್ರೆಸ್ ಹಾಗೂ ಜೆಡಿಎಸ್ ನಿಂದ ಯಾರು ಅಭ್ಯರ್ಥಿಗಳಾಗಲಿದ್ದಾರೆ ಎಂಬುವುದು ಇಲ್ಲಿಯವರೆಗೂ ಸ್ಪಷ್ಟವಾಗಿಲ್ಲ. ಸಂಪೂರ್ಣ ನಿಗೂಢವಾಗಿ ಪರಿಣಮಿಸಿದೆ!

ಈ ಹಿಂದಿನ ಚುನಾವಣೆಯಲ್ಲಿ ಮೂರು ಪಕ್ಷಗಳಿಂದ ಕಣಕ್ಕಿಳಿಯುವ ಅಭ್ಯರ್ಥಿಗಳು ಯಾರೆಂಬುವುದು, ಚುನಾವಣೆ ಘೋಷಣೆಗೂ ಮುನ್ನವೇ ಖಚಿತವಾಗಿತ್ತು. ಆದರೆ ಬದಲಾದ ಸನ್ನಿವೇಶದಲ್ಲಿ, ಮೂರು ಪಕ್ಷಗಳ ಹುರಿಯಾಳುಗಳು ಯಾರೆಂಬುವುದು ಇನ್ನೂ ಸ್ಪಷ್ಟವಾಗಿಲ್ಲ.

ಶಿವಮೊಗ್ಗ ನಗರ ವಿಧಾನಸಭಾ ಕ್ಷೇತ್ರ : ಬಿಜೆಪಿ-ಕಾಂಗ್ರೆಸ್-ಜೆಡಿಎಸ್ ಅಭ್ಯರ್ಥಿಗಳ ಕುತೂಹಲ! Read More

ಸಮರ್ಪಕ ವಿದ್ಯುತ್ ಪೂರೈಕೆಗೆ ಆಗ್ರಹಿಸಿ ಮೆಸ್ಕಾಂ ಕಚೇರಿ ಎದುರು ರೈತ ಸಂಘದಿಂದ ಪ್ರತಿಭಟನೆ!

ಶಿವಮೊಗ್ಗ ತಾಲೂಕಿನ ಹೊಳೆಹಟ್ಟಿ ಹಾಗೂ ಹೊಳಲೂರು ಗ್ರಾಮಗಳಿಗೆ ಸಮರ್ಪಕ ವಿದ್ಯುತ್ ಪೂರೈಕೆ ಮಾಡಬೇಕು ಎಂದು ಆಗ್ರಹಿಸಿ, ಸೋಮವಾರ ರೈತರು ಹೊಳಲೂರು ಮೆಸ್ಕಾಂ ಕಚೇರಿ ಎದುರು ಪ್ರತಿಭಟನೆ ನಡೆಸಿದರು.

ಸಮರ್ಪಕ ವಿದ್ಯುತ್ ಪೂರೈಕೆಗೆ ಆಗ್ರಹಿಸಿ ಮೆಸ್ಕಾಂ ಕಚೇರಿ ಎದುರು ರೈತ ಸಂಘದಿಂದ ಪ್ರತಿಭಟನೆ! Read More