ಶಿವಮೊಗ್ಗ ಜಿಲ್ಲೆಯಲ್ಲಿ ವಿಧಾನಸಭೆ ಚುನಾವಣ ಕಣ ರಂಗೇರಲಾರಂಭಿಸಿದೆ. ಈಗಾಗಲೇ ಜಿಲ್ಲೆಯ 7 ವಿಧಾನಸಭಾ ಕ್ಷೇತ್ರಗಳಲ್ಲಿ, ನಾಲ್ಕು ಕಡೆ ಅಭ್ಯರ್ಥಿಗಳನ್ನು ಕಣಕ್ಕಿಳಿಸಿರುವ ಕಾಂಗ್ರೆಸ್ ಪಕ್ಷದ, ಉಳಿದ ಮೂರು ಕ್ಷೇತ್ರಗಳ ಅಭ್ಯರ್ಥಿಗಳ ಆಯ್ಕೆ ಸಾಕಷ್ಟು ಕುತೂಹಲ ಕೆರಳಿಸುವಂತೆ ಮಾಡಿದೆ!

ಶಿವಮೊಗ್ಗ ನಗರ, ಶಿವಮೊಗ್ಗ ಗ್ರಾಮಾಂತರ, ಶಿಕಾರಿಪುರ ಕ್ಷೇತ್ರ : ಕುತೂಹಲ ಮೂಡಿಸಿದ ‘ಕೈ’ ಅಭ್ಯರ್ಥಿಗಳ ಆಯ್ಕೆ!

ಶಿವಮೊಗ್ಗ ಜಿಲ್ಲೆಯಲ್ಲಿ ವಿಧಾನಸಭೆ ಚುನಾವಣ ಕಣ ರಂಗೇರಲಾರಂಭಿಸಿದೆ. ಈಗಾಗಲೇ ಜಿಲ್ಲೆಯ 7 ವಿಧಾನಸಭಾ ಕ್ಷೇತ್ರಗಳಲ್ಲಿ, ನಾಲ್ಕು ಕಡೆ ಅಭ್ಯರ್ಥಿಗಳನ್ನು ಕಣಕ್ಕಿಳಿಸಿರುವ ಕಾಂಗ್ರೆಸ್ ಪಕ್ಷದ, ಉಳಿದ ಮೂರು ಕ್ಷೇತ್ರಗಳ ಅಭ್ಯರ್ಥಿಗಳ ಆಯ್ಕೆ ಸಾಕಷ್ಟು ಕುತೂಹಲ ಕೆರಳಿಸುವಂತೆ ಮಾಡಿದೆ!

ಶಿವಮೊಗ್ಗ ನಗರ, ಶಿವಮೊಗ್ಗ ಗ್ರಾಮಾಂತರ, ಶಿಕಾರಿಪುರ ಕ್ಷೇತ್ರ : ಕುತೂಹಲ ಮೂಡಿಸಿದ ‘ಕೈ’ ಅಭ್ಯರ್ಥಿಗಳ ಆಯ್ಕೆ! Read More

ದೇಶದ ಹಿರಿಯ ಪತ್ರಕರ್ತ ಕಾಮ್ರೇಡ್ ಎಂ.ಲಿಂಗಪ್ಪ ಅಂತ್ಯಕ್ರಿಯೆ : ಸಂತಾಪಗಳ ಮಹಾಪೂರ

ಅನಾರೋಗ್ಯದಿಂದ ಶುಕ್ರವಾರ ವಿಧಿವಶರಾದ ದೇಶದ ಹಿರಿಯ ಪತ್ರಕರ್ತ ಕಾಮ್ರೇಡ್ ಎಂ.ಲಿಂಗಪ್ಪ ಅವರ ಅಂತ್ಯಕ್ರಿಯೆ, ಶಿವಮೊಗ್ಗ ನಗರದ ನ್ಯೂ ಮಂಡ್ಲಿಯಲ್ಲಿರುವ ರುದ್ರಭೂಮಿಯಲ್ಲಿ ಶನಿವಾರ ಮಧ್ಯಾಹ್ನ ನಡೆಯಿತು.

ದೇಶದ ಹಿರಿಯ ಪತ್ರಕರ್ತ ಕಾಮ್ರೇಡ್ ಎಂ.ಲಿಂಗಪ್ಪ ಅಂತ್ಯಕ್ರಿಯೆ : ಸಂತಾಪಗಳ ಮಹಾಪೂರ Read More

ಕೆ.ಎಸ್.ಈಶ್ವರಪ್ಪ ವಿರುದ್ದ ಆಯನೂರು ಮಂಜುನಾಥ್ ಗುಡುಗು!

ವಿಧಾನಸಭೆ ಚುನಾವಣೆ ಸಮೀಪಿಸುತ್ತಿದ್ದಂತೆ, ಶಿವಮೊಗ್ಗ ನಗರ ಕ್ಷೇತ್ರದ ಕಮಲ ಪಾಳೇಯದಲ್ಲಿ ಭಿನ್ನಮತ ಕಾವೇರಲಾರಂಭಿಸಿದೆ. ಕ್ಷೇತ್ರದ ಶಾಸಕ ಕೆ.ಎಸ್.ಈಶ್ವರಪ್ಪ ವಿರುದ್ದ ಸ್ವಪಕ್ಷೀಯ ಮುಖಂಡ, ವಿಧಾನ ಪರಿಷತ್ ಶಾಸಕ ಆಯನೂರು ಮಂಜುನಾಥ್ ಕಿಡಿಕಾರಿದ್ಧಾರೆ!

ಕೆ.ಎಸ್.ಈಶ್ವರಪ್ಪ ವಿರುದ್ದ ಆಯನೂರು ಮಂಜುನಾಥ್ ಗುಡುಗು! Read More

ಸಡಗರ-ಸಂಭ್ರಮದ ಯುಗಾದಿ ಹಬ್ಬ ಆಚರಣೆ

ಶಿವಮೊಗ್ಗ ನಗರದ ಲ್ಲಿ ಬುಧವಾರ ಜೆಸಿಐ ಶಿವಮೊಗ್ಗ ಶಾಶ್ವತಿ ಘಟಕದಿಂದ ಯುಗಾದಿ ಹಬ್ಬವನ್ನು ಅತ್ಯಂತ ಸಡಗರ,-ಸಂಭ್ರಮದಿಂದ ಆಚರಿಸಲಾಯಿತು.

ಸಡಗರ-ಸಂಭ್ರಮದ ಯುಗಾದಿ ಹಬ್ಬ ಆಚರಣೆ Read More

ಆಜಾನ್ ಕೂಗಿದ ಸ್ಥಳದಲ್ಲಿ ಗೋಮೂತ್ರ ಸಿಂಪಡಣೆ : ಪೊಲೀಸರೊಂದಿಗೆ ವಾಕ್ಸಮರ!

ಶಿವಮೊಗ್ಗ ನಗರದ ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿ ಇತ್ತೀಚೆಗೆ ಆಜಾನ್ ಕೂಗಿದ್ದ ಸ್ಥಳವನ್ನು, ಗೋಮೂತ್ರ ಸಿಂಪಡಿಸಿ ಶುದ್ದೀಕರಣಕ್ಕೆ ಹಿಂದೂ ಸಂಘಟನೆ ಕಾರ್ಯಕರ್ತರು ಯತ್ನಿಸಿದ ಘಟನೆ ಸೋಮವಾರ ನಡೆಯಿತು.

ಆಜಾನ್ ಕೂಗಿದ ಸ್ಥಳದಲ್ಲಿ ಗೋಮೂತ್ರ ಸಿಂಪಡಣೆ : ಪೊಲೀಸರೊಂದಿಗೆ ವಾಕ್ಸಮರ! Read More

ಇಬ್ಬರು ಮಕ್ಕಳೊಂದಿಗೆ ಪತ್ನಿ ಆತ್ಮಹತ್ಯೆ ಪ್ರಕರಣ : ಪತಿಗೆ 5 ವರ್ಷ ಕಠಿಣ ಜೈಲು ಶಿಕ್ಷೆ!

ಮಹಿಳೆಯೋರ್ವರು ತನ್ನಿಬ್ಬರು ಮಕ್ಕಳೊಂದಿಗೆ ಚಾನಲ್ ಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ, ಪತಿಗೆ 5 ವರ್ಷ ಕಠಿಣ ಕಾರಾಗೃಹ ಶಿಕ್ಷೆ ವಿಧಿಸಿ ಭದ್ರಾವತಿಯ 4 ನೇ ಜಿಲ್ಲಾ ಹೆಚ್ಚುವರಿ ಮತ್ತು ಸತ್ರ ನ್ಯಾಯಾಲಯ ತೀರ್ಪು ನೀಡಿದೆ.

ಇಬ್ಬರು ಮಕ್ಕಳೊಂದಿಗೆ ಪತ್ನಿ ಆತ್ಮಹತ್ಯೆ ಪ್ರಕರಣ : ಪತಿಗೆ 5 ವರ್ಷ ಕಠಿಣ ಜೈಲು ಶಿಕ್ಷೆ! Read More

ರೌಡಿ ಶೀಟರ್ ಹಂದಿ ಅಣ್ಣಿ ಹತ್ಯೆ ಆರೋಪಿಗಳಿಬ್ಬರ ಮೇಲೆ ದಾಳಿ : ಓರ್ವ ಸಾವು – ಮತ್ತೋರ್ವನ ಸ್ಥಿತಿ ಗಂಭೀರ..!

ಶಿವಮೊಗ್ಗದ ರೌಡಿ ಶೀಟರ್ ಹಂದಿ ಅಣ್ಣಿ ಹತ್ಯೆ ಪ್ರಕರಣದಲ್ಲಿ ಆರೋಪಿಗಳಾಗಿದ್ದ ಇಬ್ಬರ ಮೇಲೆ, ಗುಂಪೊಂದು ದಾಳಿ ನಡೆಸಿದೆ. ಈ ವೇಳೆ ಓರ್ವ ಸ್ಥಳದಲ್ಲಿಯೇ ಮೃತಪಟ್ಟು, ಮತ್ತೋರ್ವ ಗಂಭೀರವಾಗಿ ಗಾಯಗೊಂಡು ಆಸ್ಪತ್ರೆಗೆ ದಾಖಲಾದ ಘಟನೆ, ದಾವಣಗೆರೆ ಜಿಲ್ಲೆ ನ್ಯಾಮತಿ ತಾಲೂಕು ಚೀಲೂರು ಸಮೀಪದ ಗೋವಿನಕೋವಿ ಗ್ರಾಮದ ಹಳ್ಳದ ಬಳಿ ಮಾ. 15 ರ ಮಧ್ಯಾಹ್ನ ನಡೆದಿದೆ.

ರೌಡಿ ಶೀಟರ್ ಹಂದಿ ಅಣ್ಣಿ ಹತ್ಯೆ ಆರೋಪಿಗಳಿಬ್ಬರ ಮೇಲೆ ದಾಳಿ : ಓರ್ವ ಸಾವು – ಮತ್ತೋರ್ವನ ಸ್ಥಿತಿ ಗಂಭೀರ..! Read More

ಜಮೀನು ವ್ಯಾಜ್ಯ : ಸಹೋದರನ ಕೊಲೆ ಮಾಡಿದ್ದವನಿಗೆ ಜೀವಾವಧಿ ಶಿಕ್ಷೆ!

ಜಮೀನು ವ್ಯಾಜ್ಯಕ್ಕೆ ಸಂಬಂಧಿಸಿದಂತೆ ಸಹೋದರನನ್ನೇ ಕೊಲೆ ಮಾಡಿದ್ದವನಿಗೆ ಜೀವಾವಧಿ ಹಾಗೂ ಇತರೆ ನಾಲ್ವರಿಗೆ 1 ತಿಂಗಳ ಸಾದಾ ಕಾರಾಗೃಹ ವಾಸದ ಶಿಕ್ಷೆ ವಿಧಿಸಿ, ಶಿವಮೊಗ್ಗದ 3 ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಆದೇಶ ಹೊರಡಿಸಿದೆ.

ಜಮೀನು ವ್ಯಾಜ್ಯ : ಸಹೋದರನ ಕೊಲೆ ಮಾಡಿದ್ದವನಿಗೆ ಜೀವಾವಧಿ ಶಿಕ್ಷೆ! Read More

ಯುಯುಸಿಎಂಎಸ್ ಕುರಿತ ಗೊಂದಲಕ್ಕೆ ಕುವೆಂಪು ವಿವಿ ಸ್ಪಷ್ಟೀಕರಣ

ಇಂದಿನ ಕೆಲವು ಪತ್ರಿಕೆಗಳಲ್ಲಿ ಯುಯುಸಿಎಂಸ್ ಮೂಲಕ ನೀಡಿದ ಫಲಿತಾಂಶ ಕುರಿತಾಗಿ ಪ್ರಟಕವಾದ ವರದಿಗಳು ವಿದ್ಯಾರ್ಥಿಗಳಲ್ಲಿ ಗೊಂದಲ ಮೂಡಿಸಿರುವ ವರದಿಗಳು ಬಂದಿವೆ. ಎಲ್ಲ ವಿಶ್ವವಿದ್ಯಾಲಯಗಳಂತೆಯೇ ಕುವೆಂಪು ವಿವಿಯು ಸಹ ಯುಯುಸಿಎಂಎಸ್ (ಸಮಗ್ರ ವಿಶ್ವವಿದ್ಯಾಲಯ ಮತ್ತು ಕಾಲೇಜು ನಿರ್ವಹಣಾ ವ್ಯವಸ್ಥೆ) ಮೂಲಕ ಪರೀಕ್ಷಾ ಪ್ರಕ್ರಿಯೆಗಳನ್ನು ಕೈಗೊಂಡಿದ್ದು, ಕೆಲವು ವಿಷಯಗಳಲ್ಲಿ ಉಂಟಾಗಿರುವ ಗೊಂದಲವನ್ನು ನಿವಾರಿಸುವ ನಿಟ್ಟಿನಲ್ಲಿ ವಿವಿಯು ಸ್ಪಷ್ಟೀಕರಣ ನೀಡಿದೆ.

ಯುಯುಸಿಎಂಎಸ್ ಕುರಿತ ಗೊಂದಲಕ್ಕೆ ಕುವೆಂಪು ವಿವಿ ಸ್ಪಷ್ಟೀಕರಣ Read More

ಮಾ.15 ರಂದು ಶಿವಮೊಗ್ಗ ಪಾಲಿಕೆ ಕಚೇರಿ ಸಭಾಂಗಣದಲ್ಲಿ ಲೋಕಾಯುಕ್ತದಿಂದ ಸಾರ್ವಜನಿಕ ಕುಂದುಕೊರತೆ ಸಭೆ

ಶಿವಮೊಗ್ಗ ಕರ್ನಾಟಕ ಲೋಕಾಯುಕ್ತ ಇಲಾಖೆಯಿಂದ ಮಾ.15 ರಂದು ಬೆಳಿಗ್ಗೆ 11 ರಿಂದ ಮಧ್ಯಾಹ್ನ 1 ಗಂಟೆವರೆಗೆ ಶಿವಮೊಗ್ಗ ಮಹಾನಗರ ಪಾಲಿಕೆ ಸಭಾಂಗಣದಲ್ಲಿ ಸಾರ್ವಜನಿಕರಿಂದ ಕುಂದುಕೊರತೆ ಬಗ್ಗೆ ಅಹವಾಲು ಮತ್ತು ಅರ್ಜಿ ಸ್ವೀಕಾರ ಸಭೆ ಆಯೋಜಿಸಲಾಗಿದೆ.

ಮಾ.15 ರಂದು ಶಿವಮೊಗ್ಗ ಪಾಲಿಕೆ ಕಚೇರಿ ಸಭಾಂಗಣದಲ್ಲಿ ಲೋಕಾಯುಕ್ತದಿಂದ ಸಾರ್ವಜನಿಕ ಕುಂದುಕೊರತೆ ಸಭೆ Read More