ಅಸೆಂಬ್ಲಿ ಎಲೆಕ್ಷನ್ : ಚೆಕ್ ಪೋಸ್ಟ್ ಗಳಲ್ಲಿ ಲಕ್ಷಾಂತರ ರೂ. ಮೌಲ್ಯದ ವಸ್ತುಗಳು ಸೀಜ್..!
ಮುಂಬರುವ ವಿಧಾನಸಭೆ ಚುನಾವಣೆ ಹಿನ್ನೆಲೆಯಲ್ಲಿ, ವಿಶೇಷ ಚೆಕ್ ಪೋಸ್ಟ್ ಗಳನ್ನು ಪೊಲೀಸ್ ಇಲಾಖೆ ತೆರೆದಿದೆ. ಈ ವೇಳೆ ಸೂಕ್ತ ದಾಖಲೆಯಿಲ್ಲದೆ ಸಾಗಾಣೆ ಮಾಡುತ್ತಿದ್ದ ಲಕ್ಷಾಂತರ ರೂ. ಮೌಲ್ಯದ ವಿವಿಧ ವಸ್ತುಗಳನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ.
ಅಸೆಂಬ್ಲಿ ಎಲೆಕ್ಷನ್ : ಚೆಕ್ ಪೋಸ್ಟ್ ಗಳಲ್ಲಿ ಲಕ್ಷಾಂತರ ರೂ. ಮೌಲ್ಯದ ವಸ್ತುಗಳು ಸೀಜ್..! Read More
