Shimoga: Fire accident in the garage - burnt cars! ಶಿವಮೊಗ್ಗ : ಗ್ಯಾರೇಜ್ ನಲ್ಲಿ ಬೆಂಕಿ ಅವಘಡ – ಸುಟ್ಟು ಭಸ್ಮವಾದ ಕಾರುಗಳು!
Shimoga SP class for police personnel! ಪೊಲೀಸ್ ಸಿಬ್ಬಂದಿಗಳಿಗೆ ಶಿವಮೊಗ್ಗ ಎಸ್ಪಿ ಕ್ಲಾಸ್!
shimoga APMC vegetable prices | Details of vegetable prices for january 18 in shimoga APMC wholesale market shimoga APMC vegetable prices | ಶಿವಮೊಗ್ಗ ಎಪಿಎಂಸಿ ಸಗಟು ಮಾರುಕಟ್ಟೆಯಲ್ಲಿ ಜನವರಿ 18 ರ ತರಕಾರಿ ಬೆಲೆಗಳ ವಿವರ
Police route march in different parts of Shikaripura town! ಶಿಕಾರಿಪುರ ಪಟ್ಟಣದ ವಿವಿಧೆಡೆ ಪೊಲೀಸ್ ಪಥ ಸಂಚಲನ!
Shimoga: Effectiveness of house to house police project - girls got shelter! ಶಿವಮೊಗ್ಗ : ಮನೆ ಮನೆ ಪೊಲೀಸ್ ಯೋಜನೆಯ ಸಾರ್ಥಕತೆ – ಬಡ ಹೆಣ್ಣು ಮಕ್ಕಳಿಗೆ ಸಿಕ್ಕಿತು ಆಶ್ರಯ!
Shivamogga: Power Outage on February 08 and 09 ಶಿವಮೊಗ್ಗ : ಫೆಬ್ರವರಿ 08 ಮತ್ತು 09 ರಂದು ವಿದ್ಯುತ್ ವ್ಯತ್ಯಯ
Shivaratri Fair Festival in Shivamogga: Traffic Diversion on Thirthahalli Road ಶಿವಮೊಗ್ಗಲ್ಲಿ ಶಿವರಾತ್ರಿ ಜಾತ್ರಾ ಮಹೋತ್ಸವ : ತೀರ್ಥಹಳ್ಳಿ ರಸ್ತೆಯಲ್ಲಿ ವಾಹನ ಸಂಚಾರ ಮಾರ್ಗ ಬದಲಾವಣೆ
ಭದ್ರಾವತಿ : ಮನೆ ಮುಂಭಾಗ ನಿಲ್ಲಿಸಿದ್ದ ಮೂರು ಬೈಕ್ ಗಳಿಗೆ ಬೆಂಕಿ! ಭದ್ರಾವತಿ, ಫೆಬ್ರವರಿ 20: ಮನೆ ಮುಂಭಾಗ ನಿಲ್ಲಿಸಿದ್ದ ಮೂರು ಬೈಕ್ ಗಳಿಗೆ, ಕಿಡಿಗೇಡಿಗಳು ಬೆಂಕಿ ಹಚ್ಚಿ ಸುಟ್ಟು ಹಾಕಿರುವ ಘಟನೆ ಭದ್ರಾವತಿಯ ನೆಹರು ನಗರದಲ್ಲಿ ಫೆಬ್ರವರಿ 17 ರ ಮುಂಜಾನೆ ನಡೆದಿದೆ. ಆದಿಲ್ ಎಂಬುವರ ಮನೆಯ ಬಳಿ ಘಟನೆ ನಡೆದಿದೆ. ಬಜಾಜ್ ಡಿಸ್ಕವರ್, ಪಲ್ಸರ್ ಮತ್ತು ಪ್ಲಾಟಿನಾ ಬೆಂಕಿಗಾಹುತಿಯಾದ ಬೈಕ್ ಗಳಾಗಿವೆ. ಸದರಿ ಬೈಕ್ ಗಳು ಆದಿಲ್ ಅವರ ಸಹೋದರರಿಗೆ ಸೇರಿದ್ದಾಗಿವೆ. ಬೈಕ್ ಗಳು ಸಂಪೂರ್ಣ ಸುಟ್ಟು ಕರಕಲಾಗಿದ್ದು, ಒಟ್ಟಾರೆ 1.85 ಲಕ್ಷ ರೂ. ನಷ್ಟವಾಗಿದೆ. ಬೆಂಕಿ ಹಚ್ಚಿದವರು ಯಾರು? ಕಾರಣವೇನು? ಎಂಬಿತ್ಯಾದಿ ಮಾಹಿತಿ ಪೊಲೀಸರ ತನಿಖೆಯಿಂದ ತಿಳಿದುಬರಬೇಕಾಗಿದೆ. ಈ ಸಂಬಂಧ ಭದ್ರಾವತಿ ಹಳೇನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. Bhadravati: Three bikes parked in front of a house set on fire! Bhadravati, February 20: In a shocking incident, miscreants set fire to three bikes parked in front of a house in Nehru Nagar, Bhadravati, during the early hours of February 17. The incident occurred near the residence of a man named Adil. The bikes that were burnt include a Bajaj Discover, Pulsar, and Platina. These belonged to Adil’s brothers. All three bikes were completely gutted in the fire, resulting in a total loss estimated at ₹1.85 lakh. The identity of those who set the fire and the motive behind the act remain unknown and are under police investigation. A case has been registered at the Bhadravati Old Town Police Station in connection with the incident.
A person from Bhadravati taluk was sentenced to 10 years in rigorous imprisonment!: What is the reason? ಭದ್ರಾವತಿ ತಾಲೂಕಿನ ವ್ಯಕ್ತಿಗೆ 10 ವರ್ಷ ಕಠಿಣ ಜೈಲು ಶಿಕ್ಷೆ! : ಕಾರಣವೇನು?
A bogie uncoupled the Talaguppa - Mysore intercity train in shimoga..! ಶಿವಮೊಗ್ಗ ನಗರದಲ್ಲಿ ತಾಳಗುಪ್ಪ – ಮೈಸೂರು ಇಂಟರ್ ಸಿಟಿ ರೈಲು ಸಂಚಾರದ ವೇಳೆಯೇ ಬೇರ್ಪಟ್ಟ ಬೋಗಿ..!