crime news
Shiralakoppa incident: Shimoga SP clarification ಶಿರಾಳಕೊಪ್ಪದಲ್ಲಿ ಸಿಡಿದಿದ್ದು ಕಾಡುಹಂದಿಗೆ ಸಾಯಿಸಲು ಬಳಸುವ ಸಿಡಿಮದ್ದು : ಶಿವಮೊಗ್ಗ ಎಸ್ಪಿ ಸ್ಪಷ್ಟನೆ
ಸಂಚಾರಿ ನಿಯಮಗಳ ಕುರಿತಂತೆ ಅರಿವು ಮೂಡಿಸಲು ಪೊಲೀಸ್ ಇಲಾಖೆಯಿಂದ ಬೈಕ್ ಜಾಥಾ : ಬುಲೆಟ್ ಓಡಿಸಿದ ಎಸ್ಪಿ!

ಸಂಚಾರಿ ನಿಯಮಗಳ ಕುರಿತಂತೆ ಅರಿವು ಮೂಡಿಸಲು ಪೊಲೀಸ್ ಇಲಾಖೆಯಿಂದ ಬೈಕ್ ಜಾಥಾ : ಬುಲೆಟ್ ಓಡಿಸಿದ ಎಸ್ಪಿ!

ಶಿವಮೊಗ್ಗ, ಸೆ. 9: ಸಂಚಾರಿ ನಿಯಮಗಳ ಕುರಿತಂತೆ ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸಲು ಶನಿವಾರ ಜಿಲ್ಲಾ ಪೊಲೀಸ್ ಇಲಾಖೆಯು ಶಿವಮೊಗ್ಗ ನಗರದಲ್ಲಿ ಬೈಕ್ ಜಾಥಾ ಹಮ್ಮಿಕೊಂಡಿತ್ತು.

ಬುಲ್ಸ್ ಆಫ್ ಶಿವಮೊಗ್ಗ, ಬೈಕರ್ಸ್ ಆಫ್ ಶಿವಮೊಗ್ಗ, ರಾಯಲ್ ರೋಲಿಂಗ್ ಮಾಂಕ್ಸ್ ಶಿವಮೊಗ್ಗ, ರೋಡ್ ಥ್ರಿಲ್ಲರ್ಸ್ ಶಿವಮೊಗ್ಗ, ಮಲ್ನಾಡ್ ಟಸ್ಕರ್ಸ್ ಶಿವಮೊಗ್ಗ, ಕೆಟಿಎಂ ಶಿವಮೊಗ್ಗ ಮತ್ತು ಇತರೆ ಕ್ಲಬ್ ಗಳ ಸಹಯೋಗದಲ್ಲಿ ಬೈಕ್ ಜಾಥಾ ಆಯೋಜಿಸಲಾಗಿತ್ತು.

ಸಂಚಾರಿ ನಿಯಮಗಳ ಕುರಿತಂತೆ ಅರಿವು ಮೂಡಿಸಲು ಪೊಲೀಸ್ ಇಲಾಖೆಯಿಂದ ಬೈಕ್ ಜಾಥಾ : ಬುಲೆಟ್ ಓಡಿಸಿದ ಎಸ್ಪಿ! Read More
ಶಿವಮೊಗ್ಗ, ಭದ್ರಾವತಿ, ಸಾಗರದಲ್ಲಿ ಪೊಲೀಸರ ಕಾರ್ಯಾಚರಣೆ : ನೂರಕ್ಕೂ ಅಧಿಕ ಕೇಸ್ ದಾಖಲು!

ಶಿವಮೊಗ್ಗ, ಭದ್ರಾವತಿ, ಸಾಗರದಲ್ಲಿ ಪೊಲೀಸರ ಕಾರ್ಯಾಚರಣೆ : ನೂರಕ್ಕೂ ಅಧಿಕ ಕೇಸ್ ದಾಖಲು!

ಶಿವಮೊಗ್ಗ/ಭದ್ರಾವತಿ/ಸಾಗರ, ಸೆ. 3: ಶಿವಮೊಗ್ಗ, ಭದ್ರಾವತಿ ಹಾಗೂ ಸಾಗರ ನಗರದ ವಿವಿಧೆಡೆಯ ನಿರ್ಜನ ಪ್ರದೇಶಗಳಲ್ಲಿ ಪೊಲೀಸರು ಸೆ. 2 ರಂದು ರಾತ್ರಿ ಏರಿಯಾ ಡಾಮಿನಷೇಷನ್ ಕಾರ್ಯಾಚರಣೆ ನಡೆಸಿ ನೂರಕ್ಕೂ ಅಧಿಕ ಪ್ರಕರಣ ದಾಖಲಿಸಿಕೊಂಡ ಘಟನೆ ನಡೆದಿದೆ.

ಶಿವಮೊಗ್ಗ, ಭದ್ರಾವತಿ, ಸಾಗರದಲ್ಲಿ ಪೊಲೀಸರ ಕಾರ್ಯಾಚರಣೆ : ನೂರಕ್ಕೂ ಅಧಿಕ ಕೇಸ್ ದಾಖಲು! Read More
ಆತ್ಮಹತ್ಯೆಗೆ ಯತ್ನಿಸುತ್ತಿದ್ದ ಅಪ್ರಾಪ್ತ ಯುವತಿಯ ರಕ್ಷಿಸಿದ ಪೊಲೀಸರು!

ಆತ್ಮಹತ್ಯೆಗೆ ಯತ್ನಿಸುತ್ತಿದ್ದ ಅಪ್ರಾಪ್ತ ಯುವತಿಯ ರಕ್ಷಿಸಿದ ಪೊಲೀಸರು!

ಶಿವಮೊಗ್ಗ, ಆ. 28: ಗಾಜಿನ ಚೂರಿನಿಂದ ಕೈ ಕುಯ್ದುಕೊಂಡು ಆತ್ಮಹತ್ಯೆಗೆ ಯತ್ನಿಸುತ್ತಿದ್ದ ಅಪ್ರಾಪ್ತ ವಯಸ್ಸಿನ ಯುವತಿಯನ್ನು ಗಸ್ತಿನಲ್ಲಿದ್ದ ಇ.ಆರ್.ಎಸ್.ಎಸ್ ವಾಹನದ ಸಿಬ್ಬಂದಿಗಳಿಬ್ಬರು ರಕ್ಷಿಸಿ, ಸರ್ಕಾರಿ ಮೆಗ್ಗಾನ್ ಆಸ್ಪತ್ರೆಗೆ ದಾಖಲಿಸಿದ ಘಟನೆ ಶಿವಮೊಗ್ಗ ನಗರದಲ್ಲಿ ಸೋಮವಾರ ನಡೆದಿದೆ.

17 ವರ್ಷ ವಯೋಮಾನದ ಯುವತಿಯೇ ಆತ್ಮಹತ್ಯೆಗೆ ಯತ್ನಿಸಿದವರಾಗಿದ್ದಾರೆ. ವಿನೋಬನಗರ ಪೊಲೀಸ್ ಠಾಣೆ ಪೇದೆ ರಾಘವೇಂದ್ರ ಹಾಗೂ ವಾಹನ ಚಾಲಕ ಎ.ಹೆಚ್.ಸಿ. ಚನ್ನಕೇಶವ ಸಕಾಲದಲ್ಲಿ ನೆರವಾದ ಪೊಲೀಸ್ ಸಿಬ್ಬಂದಿಗಳಾಗಿದ್ದಾರೆ.

ಆತ್ಮಹತ್ಯೆಗೆ ಯತ್ನಿಸುತ್ತಿದ್ದ ಅಪ್ರಾಪ್ತ ಯುವತಿಯ ರಕ್ಷಿಸಿದ ಪೊಲೀಸರು! Read More