shimoga railway news | ಶಿವಮೊಗ್ಗ – ಬೆಂಗಳೂರು ನಡುವೆ ಗರೀಬ್ ರಥ ರೈಲು ಓಡಿಸಲು ಸಚಿವರಿಗೆ ಆಗ್ರಹ
Request to minister to run Garib Rath train between Shimoga and Bangalore
ಶಿವಮೊಗ್ಗ – ಬೆಂಗಳೂರು ನಡುವೆ ಗರೀಬ್ ರಥ ರೈಲು ಓಡಿಸಲು ಸಚಿವರಿಗೆ ಆಗ್ರಹ
News Website
Request to minister to run Garib Rath train between Shimoga and Bangalore
ಶಿವಮೊಗ್ಗ – ಬೆಂಗಳೂರು ನಡುವೆ ಗರೀಬ್ ರಥ ರೈಲು ಓಡಿಸಲು ಸಚಿವರಿಗೆ ಆಗ್ರಹ
ಶಿವಮೊಗ್ಗ, ಮೇ 30: ಬೆಂಗಳೂರಿನಿಂದ ಶಿವಮೊಗ್ಗಕ್ಕೆ ಆಗಮಿಸುತ್ತಿದ್ದ ಜನ ಶತಾಬ್ದಿ ರೈಲು, ಸರಿಸುಮಾರು ಎರಡು ಗಂಟೆಗಳಿಗೂ ಅಧಿಕ ಸಮಯ ಕಡೂರು ರೈಲ್ವೆ ನಿಲ್ದಾಣದಲ್ಲಿಯೇ ನಿಲುಗಡೆ ಮಾಡದ್ದ ಘಟನೆ, ಮಂಗಳವಾರ ರಾತ್ರಿ ನಡೆದಿದೆ. ಆದರೆ ರೈಲು ನಿಲುಗಡೆ ಮಾಡಿದ್ದು ಏಕೆ? ಎಂಬ ವಿಷಯದ ಕುರಿತಂತೆ, ಸಮರ್ಪಕ ಮಾಹಿತಿಯಿಲ್ಲದೆ ಪ್ರಯಾಣಿಕರು ಪರದಾಡುವಂತಾಗಿತ್ತು!
‘ಕಡೂರು ರೈಲ್ವೆ ನಿಲ್ದಾಣಕ್ಕೆ ಸಂಜೆ 8.30 ರ ಸುಮಾರಿಗೆ ಆಗಮಿಸಿ ನಿಲುಗಡೆಯಾದ ರೈಲು, ರಾತ್ರಿ 10.35 ರ ವೇಳೆಗೆ ಚಾಲನೆಗೊಂಡಿತು. ಗಂಟೆಗಟ್ಟೆಲೆ ರೈಲು ನಿಲ್ದಾಣದಲ್ಲಿ ನಿಲುಗಡೆಯಾಗಲು ಕಾರಣವೇನು ಎಂಬ ವಿಷಯದ ಕುರಿತಂತೆ, ಪ್ರಯಾಣಿಕರಿಗೆ ರೈಲ್ವೆ ಇಲಾಖೆಯಿಂದ ಕನಿಷ್ಠ ಮಾಹಿತಿ ನೀಡುವ ಕಾರ್ಯವೂ ಆಗಲಿಲ್ಲ. ಪ್ರಕಟಣೆಯೂ ಹೊರಡಿಸಲಿಲ್ಲ’ ಎಂದು ರೈಲಿನಲ್ಲಿ ಪ್ರಯಾಣಿಸುತ್ತಿರುವ ಶಿವಮೊಗ್ಗದ ಪ್ರಯಾಣಿಕರೋರ್ವರು ‘ಉದಯ ಸಾಕ್ಷಿ’ ಗೆ ತಿಳಿಸಿದ್ದಾರೆ.
ಕಡೂರು ರೈಲ್ವೆ ನಿಲ್ದಾಣದಲ್ಲಿಯೇ ಗಂಟೆಗಟ್ಟಲೆ ಸ್ಥಗಿತಗೊಂಡ ಬೆಂಗಳೂರು-ಶಿವಮೊಗ್ಗ ಜನ ಶತಾಬ್ದಿ ರೈಲು! Read More
ವಾರದಲ್ಲಿ ಎರಡು ದಿನಗಳ ಕಾಲ ಸಂಚರಿಸುವ, ಶಿವಮೊಗ್ಗ – ಮದ್ರಾಸ್ (ತಿರುಪತಿ ರೇಣುಗುಂಟ ಮಾರ್ಗ) ಎಕ್ಸ್’ಪ್ರೆಸ್ ರೈಲು ಸೇವೆಯನ್ನು, ಜೂನ್ ತಿಂಗಳವರೆಗೆ ವಿಸ್ತರಿಸಿ ರೈಲ್ವೆ ಇಲಾಖೆ ಆದೇಶ ಹೊರಡಿಸಿದೆ ಎಂದು ಲೋಕಸಭಾ ಸದಸ್ಯ ಬಿ.ವೈ.ರಾಘವೇಂದ್ರ ತಿಳಿಸಿದ್ದಾರೆ.
ಶಿವಮೊಗ್ಗ – ಮದ್ರಾಸ್ (ತಿರುಪತಿ ರೇಣುಗುಂಟ ಮಾರ್ಗ) ವಿಶೇಷ ರೈಲು ಸೇವೆ ಮತ್ತೆ 3 ತಿಂಗಳ ಕಾಲ ವಿಸ್ತರಣೆ Read More