shimoga news | ಶಿವಮೊಗ್ಗ | ಪಾಲಿಕೆ ಸೇರ್ಪಡೆ, ರಸ್ತೆ ದುರಸ್ತಿ ಕೋರಿ ಗ್ರಾಮಾಂತರ ಶಾಸಕರಿಗೆ ಮನವಿ
Shimoga: Petition to rural MLAs for addition of corporation, road repair
ಶಿವಮೊಗ್ಗ : ಪಾಲಿಕೆ ಸೇರ್ಪಡೆ, ರಸ್ತೆ ದುರಸ್ತಿ ಕೋರಿ ಗ್ರಾಮಾಂತರ ಶಾಸಕರಿಗೆ ಮನವಿ
News Website
Shimoga: Petition to rural MLAs for addition of corporation, road repair
ಶಿವಮೊಗ್ಗ : ಪಾಲಿಕೆ ಸೇರ್ಪಡೆ, ರಸ್ತೆ ದುರಸ್ತಿ ಕೋರಿ ಗ್ರಾಮಾಂತರ ಶಾಸಕರಿಗೆ ಮನವಿ
Shivamogga: Bhadra Canal short bridge collapses – Minister visits
shimoga | ಶಿವಮೊಗ್ಗ : ಭದ್ರಾ ನಾಲೆ ಕಿರು ಸೇತುವೆ ಕುಸಿತ – ಸಚಿವರ ಭೇಟಿ
ಶಿವಮೊಗ್ಗ ಗ್ರಾಮಾಂತರ (ಪರಿಶಿಷ್ಟ ಜಾತಿ ಮೀಸಲು) ವಿಧಾನಸಭಾ ಕ್ಷೇತ್ರದ ಚುನಾವಣಾ ಕಣ, ಸುಡು ಬಿಸಿಲಿನಷ್ಟೆ ಕಾವೇರಿದೆ! ಈ ಕ್ಷೇತ್ರ ಅಸ್ತಿತ್ವಕ್ಕೆ ಬಂದ ನಂತರ ಮೂರು ಚುನಾವಣೆಗಳು ನಡೆದಿವೆ. ಎರಡು ಬಾರಿ ಬಿಜೆಪಿ, ಒಂದು ಬಾರಿ ಜೆಡಿಎಸ್ ಜಯ ಸಾಧಿಸಿದೆ. ಆದರೆ ಒಮ್ಮೆ ಜಯ ಸಾಧಿಸಿದವರು ಮತ್ತೊಮ್ಮೆ ಆಯ್ಕೆಯಾಗಿಲ್ಲ!
ಕಳೆದ ಚುನಾವಣೆಯಲ್ಲಿ ಬಿಜೆಪಿ, ಜೆಡಿಎಸ್, ಕಾಂಗ್ರೆಸ್ ನಿಂದ ಕಣಕ್ಕಿಳಿದ ಅಭ್ಯರ್ಥಿಗಳೇ ಈ ಬಾರಿಯೂ ಎದುರಾಳಿಗಳಾಗಿದ್ದಾರೆ. ಬಿಜೆಪಿಯಿಂದ ಹಾಲಿ ಶಾಸಕ ಕೆ.ಬಿ.ಅಶೋಕನಾಯ್ಕ್, ಜೆಡಿಎಸ್ ನಿಂದ ಮಾಜಿ ಶಾಸಕಿ ಶಾರದಾ ಪೂರ್ಯಾನಾಯ್ಕ್ ಹಾಗೂ ಕಾಂಗ್ರೆಸ್ ನಿಂದ ಡಾ.ಶ್ರೀನಿವಾಸ್ ಕರಿಯಣ್ಣ ಸ್ಪರ್ಧಿಸಿದ್ದಾರೆ.
ಶಿವಮೊಗ್ಗ ಗ್ರಾಮಾಂತರ ವಿಧಾನಸಭಾ ಕ್ಷೇತ್ರ : ಕಾವೇರಿದ ಚುನಾವಣಾ ಕಣ! Read More
ಮೈಸೂರು ಜಿಲ್ಲೆ ನಂಜನಗೂಡು ವಿಧಾನಸಭಾ ಕ್ಷೇತ್ರದ ಸ್ಫರ್ಧಾ ಕಣದಿಂದ ಹಿಂದೆ ಸರಿದಿರುವ ಕಾಂಗ್ರೆಸ್ ಮುಖಂಡ, ಮಾಜಿ ಸಚಿವ ಹೆಚ್.ಸಿ.ಮಹದೇವಪ್ಪ ಅವರು ಪರಿಶಿಷ್ಟ ಜಾತಿಗೆ ಮೀಸಲಾಗಿರುವ ಶಿವಮೊಗ್ಗ ಗ್ರಾಮಾಂತರ ಕ್ಷೇತ್ರದಿಂದ ಕಣಕ್ಕಿಳಿಯುವ ಚಿಂತನೆ ನಡೆಸುತ್ತಿದ್ದಾರೆಂಬ ಮಾಹಿತಿ ಕಾಂಗ್ರೆಸ್ ಪಾಳೇಯದಿಂದ ಕೇಳಿಬರಲಾರಂಭಿಸಿದೆ!
ಶಿವಮೊಗ್ಗ ಗ್ರಾಮಾಂತರ ಮೀಸಲು ಕ್ಷೇತ್ರದತ್ತ ಕಾಂಗ್ರೆಸ್ ನಾಯಕ, ಮಾಜಿ ಸಚಿವ ಹೆಚ್.ಸಿ.ಮಹದೇವಪ್ಪ ಚಿತ್ತ..?! Read More