ಫೆಬ್ರುವರಿ ಅಂತ್ಯದ ವೇಳೆಗೆ ಬಂಡವಾಳ ವೆಚ್ಚಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಸೂಚನೆ

ಫೆಬ್ರುವರಿ ಅಂತ್ಯದ ವೇಳೆಗೆ ಅನುದಾನ ಬಳಕೆಯಾಗಬೇಕು : ಅಧಿಕಾರಿಗಳಿಗೆ ಗಡುವು ನೀಡಿದ ಸಿಎಂ!

ಅವರು ಇಂದು ವಿವಿಧ ಇಲಾಖೆಗಳ ಬಂಡವಾಳ ಯೋಜನೆಗಳ ಪ್ರಗತಿ ಪರಿಶೀಲನೆ ನಡೆಸಿದರು. ಇಂದಿನ ಸಭೆಯಲ್ಲಿ ಲೋಕೋಪಯೋಗಿ ಇಲಾಖೆ, ಜಲಸಂಪನ್ಮೂಲ ಇಲಾಖೆ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ವೈದ್ಯಕೀಯ ಶಿಕ್ಷಣ ಇಲಾಖೆ, ಯೋಜನಾ ಇಲಾಖೆ (ಕಲ್ಯಾಣ ಕರ್ನಾಟಕ ಪ್ರದೇಶಾಭಿವೃಧಿ ಮಂಡಳಿ), ನಗರಾಭಿವೃದ್ಧಿ ಇಲಾಖೆ, ಗ್ರಾಮೀಣಾಭಿವೃದ್ಧಿ ಇಲಾಖೆ, ಸಣ್ಣ ನೀರಾವರಿ ಇಲಾಖೆ ಹಾಗೂ ಸಮಾಜ ಕಲ್ಯಾಣ ಇಲಾಖೆಗಳ ಯೋಜನೆಗಳ ಪ್ರಗತಿ ಪರಿಶೀಲನೆ ನಡೆಸಿದರು.

ಫೆಬ್ರುವರಿ ಅಂತ್ಯದ ವೇಳೆಗೆ ಅನುದಾನ ಬಳಕೆಯಾಗಬೇಕು : ಅಧಿಕಾರಿಗಳಿಗೆ ಗಡುವು ನೀಡಿದ ಸಿಎಂ! Read More
ರಾಜ್ಯದ ಗ್ರಾಮೀಣಾಭಿವೃದ್ದಿಯಲ್ಲಿ ಹೊಸ ಬದಲಾವಣೆ ತಂದ ಡಾ.ರಾಜಕುಮಾರ್ ಅಭಿನಯದ ‘ಬಂಗಾರದ ಮನುಷ್ಯ’ ಚಿತ್ರ : ಕುವೆಂಪು ವಿವಿ ಪ್ರಭಾರ ಕುಲಪತಿ ಪ್ರೊ. ವೆಂಕಟೇಶ

ಪತ್ರಿಕಾ ವಿತರಕರಿಗೂ ಮಾಧ್ಯಮ ಅಕಾಡೆಮಿ ಪ್ರಶಸ್ತಿ : 2 ಕೋಟಿ ಕ್ಷೇಮ ನಿಧಿ – ಸಿಎಂ ಮಾಧ್ಯಮ ಸಲಹೆಗಾರ ಕೆ.ವಿ.ಪ್ರಭಾಕರ್

ತುಮಕೂರು ಸೆ 4 : ‘ನಾನು ಪತ್ರಕರ್ತ ಆಗುವುದಕ್ಕಿಂತ ಮೊದಲು ನಾನೊಬ್ಬ ಪತ್ರಿಕಾ ವಿತರಕ. ಪತ್ರಿಕಾ ವಿತರಣೆ ತಪಸ್ಸಿನ ಕೆಲಸ. ಮಳೆ, ಗಾಳಿ, ಚಳಿಗೆ ಈ ತಪಸ್ಸು ಭಂಗ ಆಗುವುದಿಲ್ಲ’ ಎಂದು ಮುಖ್ಯಮಂತ್ರಿಗಳ ಮಾಧ್ಯಮ ಸಲಹೆಗಾರರಾದ ಕೆ.ವಿ.ಪ್ರಭಾಕರ್ ನುಡಿದರು.

ಕರ್ನಾಟಕ ರಾಜ್ಯ ಪತ್ರಿಕಾ ವಿತರಕರ ಒಕ್ಕೂಟ ಮತ್ತು ತುಮಕೂರು ಜಿಲ್ಲಾ ದಿನಪತ್ರಿಕೆ  ಹಂಚಿಕೆದಾರರ ಸಂಘ ಗುಬ್ಬಿ ವೀರಣ್ಣ ಕಲಾಕ್ಷೇತ್ರದಲ್ಲಿ ಹಮ್ಮಿಕೊಂಡಿದ್ದ ಮೂರನೇ ರಾಜ್ಯ ಮಟ್ಟದ ಪತ್ರಿಕಾ ವಿತರಕರ ದಿನಾಚರಣೆಯ ಮುಖ್ಯ ಅತಿಥಿಗಳಾಗಿ ಮಾತನಾಡಿದರು.

ಪತ್ರಿಕಾ ವಿತರಕರಿಗೂ ಮಾಧ್ಯಮ ಅಕಾಡೆಮಿ ಪ್ರಶಸ್ತಿ : 2 ಕೋಟಿ ಕ್ಷೇಮ ನಿಧಿ – ಸಿಎಂ ಮಾಧ್ಯಮ ಸಲಹೆಗಾರ ಕೆ.ವಿ.ಪ್ರಭಾಕರ್ Read More

ಧರ್ಮದ ಬಗ್ಗೆ ಭಾಷಣ ಮಾಡುವವರು ಧರ್ಮವಂತರಾಗಿ ಬದುಕುತ್ತಿಲ್ಲ : ಸಿಎಂ ಸಿದ್ದರಾಮಯ್ಯ ವ್ಯಂಗ್ಯ

ದೇವರನ್ನು ಮುಂದಿಟ್ಟು ಜಾತಿ-ಧರ್ಮದ ಸಂಘರ್ಷ ಸೃಷ್ಟಿಸುವುದು ದೇವರಿಗೆ ಮಾಡುವ ಅವಮಾನ: ಸಿಎಂ ಸಿದ್ದರಾಮಯ್ಯ
ದೇವರನ್ನು ಮುಂದಿಟ್ಟು ಜಾತಿ-ಧರ್ಮದ ಸಂಘರ್ಷ ಸೃಷ್ಟಿಸುವುದು ದೇವರಿಗೆ ಮಾಡುವ ಅವಮಾನ: ಸಿಎಂ ಸಿದ್ದರಾಮಯ್ಯ

ಧರ್ಮದ ಬಗ್ಗೆ ಭಾಷಣ ಮಾಡುವವರು ಧರ್ಮವಂತರಾಗಿ ಬದುಕುತ್ತಿಲ್ಲ : ಸಿಎಂ ಸಿದ್ದರಾಮಯ್ಯ ವ್ಯಂಗ್ಯ Read More
ಮುದ್ರಣ ಸ್ಥಗಿತಗೊಳಿಸಿದ ವಿಶ್ವದ ಅತ್ಯಂತ ಹಳೇಯ ದಿನ ಪತ್ರಿಕೆ!

ಮುದ್ರಣ ಸ್ಥಗಿತಗೊಳಿಸಿದ ವಿಶ್ವದ ಅತ್ಯಂತ ಹಳೇಯ ದಿನ ಪತ್ರಿಕೆ!

ವಿಶ್ವದ ಅತ್ಯಂತ ಹಳೇಯ ದಿನಪತ್ರಿಕೆಯಾದ ಆಸ್ಟ್ರೀಯಾ ದೇಶದ ವಿಯನ್ನಾ ಮೂಲದ ‘ವೀನರ್ ಜೈಟುಂಗ್’ ದಿನಪತ್ರಿಕೆಯ ಮುದ್ರಣ ಕಾರ್ಯವನ್ನು ಜೂ.30 ರ ಶುಕ್ರವಾರದಿಂದ ಸ್ಥಗಿತಗೊಳಿಸಲಾಗಿದೆ.

ಮುದ್ರಣ ಸ್ಥಗಿತಗೊಳಿಸಿದ ವಿಶ್ವದ ಅತ್ಯಂತ ಹಳೇಯ ದಿನ ಪತ್ರಿಕೆ! Read More
ಆರೋಗ್ಯ ಭತ್ಯೆ – ಪಾಲಿಕೆ ವ್ಯಾಪ್ತಿ ವಿಸ್ತರಣೆ : ಹಾಲಿ, ಮಾಜಿ ಕಾರ್ಪೋರೇಟರ್ ಗಳ ಅಭಿಪ್ರಾಯಪವೇನು?

ಆರೋಗ್ಯ ಭತ್ಯೆ – ಪಾಲಿಕೆ ವ್ಯಾಪ್ತಿ ವಿಸ್ತರಣೆ  : ಹಾಲಿ, ಮಾಜಿ ಕಾರ್ಪೋರೇಟರ್ ಗಳ ಅಭಿಪ್ರಾಯವೇನು?

ಕಾರ್ಪೋರೇಟರ್ ಗಳು ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದ ವೇಳೆ, ಪಾಲಿಕೆಯಿಂದ ಚಿಕಿತ್ಸಾ ವೆಚ್ಚ ಪಡೆದುಕೊಳ್ಳುವ ವ್ಯವಸ್ಥೆಗೆ ಶಿವಮೊಗ್ಗ ಪಾಲಿಕೆ ಆಯುಕ್ತ ಮಾಯಣ್ಣಗೌಡ ಅವರು ತಡೆ ಹಾಕಿದ್ದಾರೆ. ಆರೋಗ್ಯ ಭತ್ಯೆ ಕೋರಿ ಸಲ್ಲಿಕೆಯಾದ ಅರ್ಜಿಗಳನ್ನು ತಿರಸ್ಕರಿಸಿದ್ದಾರೆ.

ಆರೋಗ್ಯ ಭತ್ಯೆ – ಪಾಲಿಕೆ ವ್ಯಾಪ್ತಿ ವಿಸ್ತರಣೆ  : ಹಾಲಿ, ಮಾಜಿ ಕಾರ್ಪೋರೇಟರ್ ಗಳ ಅಭಿಪ್ರಾಯವೇನು? Read More
ಕಾರ್ಪೋರೇಟರ್’ಗಳ ಆರೋಗ್ಯ ಭತ್ಯೆಗೆ ಬ್ರೇಕ್ : ಎಂಜಿನಿಯರ್ ಗಳಿಗೆ ತಲಾ 25 ಸಾವಿರ ರೂ. ದಂಡ - ಶಿವಮೊಗ್ಗ ಪಾಲಿಕೆ ಆಯುಕ್ತರ ಖಡಕ್ ಕ್ರಮ!!

ಕಾರ್ಪೋರೇಟರ್’ಗಳ ಆರೋಗ್ಯ ಭತ್ಯೆಗೆ ಬ್ರೇಕ್ : ಎಂಜಿನಿಯರ್ ಗಳಿಗೆ ತಲಾ 25 ಸಾವಿರ ರೂ. ದಂಡ – ಶಿವಮೊಗ್ಗ ಪಾಲಿಕೆ ಆಯುಕ್ತರ ಖಡಕ್ ಕ್ರಮ!!

‘ಕಾರ್ಪೋರೇಟರ್ ಗಳು ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದ ವೇಳೆ ಪಾಲಿಕೆ ನಿಧಿಯಿಂದ ಪಡೆಯಬಹುದಾಗಿದ್ದ ಚಿಕಿತ್ಸಾ ವೆಚ್ಚಕ್ಕೆ  ತಡೆ… ಬಹುಮಹಡಿ ಕಟ್ಟಡ ನಿರ್ಮಾಣದ ವೇಳೆ ಸೆಟ್ ಬ್ಯಾಕ್ ನಿಯಮ ಉಲ್ಲಂಘನೆಯಾದರೂ ಕ್ರಮಕೈಗೊಳ್ಳದ ಪಾಲಿಕೆ ಎಂಜಿನಿಯರ್ ಗಳಿಗೆ ತಲಾ 25 ಸಾವಿರ ರೂ. ದಂಡ..!’

ಕಾರ್ಪೋರೇಟರ್’ಗಳ ಆರೋಗ್ಯ ಭತ್ಯೆಗೆ ಬ್ರೇಕ್ : ಎಂಜಿನಿಯರ್ ಗಳಿಗೆ ತಲಾ 25 ಸಾವಿರ ರೂ. ದಂಡ – ಶಿವಮೊಗ್ಗ ಪಾಲಿಕೆ ಆಯುಕ್ತರ ಖಡಕ್ ಕ್ರಮ!! Read More
ಶಿವಮೊಗ್ಗ, ಜೂ. 28: ಗಾಂಜಾ ಮಾರಾಟ ಮಾಡುತ್ತಿದ್ದ ಆರೋಪದ ಮೇರೆಗೆ ಇಬ್ಬರು ಯುವಕರನ್ನು ಸಿಇಎನ್ ಠಾಣೆ ಪೊಲೀಸರು ಬಂಧಿಸಿದ ಘಟನೆ, ಶಿವಮೊಗ್ಗ ನಗರದ ಹೊರವಲಯ ಅನುಪಿನಕಟ್ಟೆ ರಸ್ತೆಯ ತುಂಗಾ ಚಾನಲ್ ಬಳಿ ನಡೆದಿದೆ.

ಗಾಂಜಾ ಮಾರಾಟ ಮಾಡುತ್ತಿದ್ದ ಯುವಕರಿಬ್ಬರು ಪೊಲೀಸ್ ಬಲೆಗೆ!

ಗಾಂಜಾ ಮಾರಾಟ ಮಾಡುತ್ತಿದ್ದ ಆರೋಪದ ಮೇರೆಗೆ ಇಬ್ಬರು ಯುವಕರನ್ನು ಸಿಇಎನ್ ಠಾಣೆ ಪೊಲೀಸರು ಬಂಧಿಸಿದ ಘಟನೆ, ಶಿವಮೊಗ್ಗ ನಗರದ ಹೊರವಲಯ ಅನುಪಿನಕಟ್ಟೆ ರಸ್ತೆಯ ತುಂಗಾ ಚಾನಲ್ ಬಳಿ ನಡೆದಿದೆ.

ಖಚಿತ ವರ್ತಮಾನದ ಮೇರೆಗೆ ಪೊಲೀಸರು ಕಾರ್ಯಾಚರಣೆ ನಡೆಸಿದ್ದಾರೆ. ಸಾಗರ ಪಟ್ಟಣ ರಾಮನಗರದ ನಿವಾಸಿ ಅಲ್ತಾಫ್ ಯಾನೆ ಮಚ್ಚಿ (36) ಹಾಗೂ ಶಿವಮೊಗ್ಗ ತಾಲೂಕು ಆಯನೂರು ಗ್ರಾಮದ ನಿವಾಸಿ ಸಯ್ಯದ್ ಯಾಸೀನ್ ಯಾನೆ ಯಾಸಿನ್ (25) ಬಂಧಿತ ಆರೋಪಿಗಳೆಂದು ಗುರುತಿಸಲಾಗಿದೆ.

ಗಾಂಜಾ ಮಾರಾಟ ಮಾಡುತ್ತಿದ್ದ ಯುವಕರಿಬ್ಬರು ಪೊಲೀಸ್ ಬಲೆಗೆ! Read More

ಶಿವಮೊಗ್ಗ ಮಹಾನಗರ ಪಾಲಿಕೆಯಿಂದ ಒತ್ತುವರಿ ತೆರವು ಕಾರ್ಯಾಚರಣೆ : ಕೋಟ್ಯಾಂತರ ರೂ. ಮೌಲ್ಯದ ಜಾಗ ವಶಕ್ಕೆ!

ಹಲವು ದಿನಗಳ ನಂತರ, ಶಿವಮೊಗ್ಗ ಮಹಾನಗರ ಪಾಲಿಕೆ ಆಡಳಿತ ಒತ್ತುವರಿ ತೆರವು ಕಾರ್ಯಾಚರಣೆಗೆ ಚಾಲನೆ ನೀಡಿದೆ. ರಾಜಕಾಲುವೆ ಹಾಗೂ ಪೊಲೀಸ್ ಇಲಾಖೆ ಸೇರಿದ ಬಹು ಕೋಟಿ ರೂ. ಮೌಲ್ಯದ ಜಾಗವನ್ನು ಪಾಲಿಕೆ ಆಡಳಿತ ವಶಕ್ಕೆ ಪಡೆದ ಘಟನೆ ನಡೆದಿದೆ.
ಭಾರತೀ ಕಾಲೋನಿ ಬಡಾವಣೆಯಲ್ಲಿ ಜೂ. 23 ರಂದು ಈ ತೆರವು ಕಾರ್ಯಾಚರಣೆ ನಡೆಸಲಾಗಿದೆ. ಸರಿಸುಮಾರು ಎರಡೂವರೆ ಕೋಟಿ ರೂ. ಮೌಲ್ಯದ, ಒಂದೂವರೆ ಎಕರೆ ಜಾಗವನ್ನು ಪಾಲಿಕೆ ಆಡಳಿತ ವಶಕ್ಕೆ ಪಡೆಯುವಲ್ಲಿ ಸಫಲವಾಗಿದೆ.

ಶಿವಮೊಗ್ಗ ಮಹಾನಗರ ಪಾಲಿಕೆಯಿಂದ ಒತ್ತುವರಿ ತೆರವು ಕಾರ್ಯಾಚರಣೆ : ಕೋಟ್ಯಾಂತರ ರೂ. ಮೌಲ್ಯದ ಜಾಗ ವಶಕ್ಕೆ! Read More
ಪುಂಡ ಪೋಕರಿಗಳ ಅಡ್ಡೆಯಾಗುತ್ತಿರುವ ಸರ್ಕಾರಿ ಶಾಲಾ ಆವರಣ : ಗಮನಹರಿಸುವುದೆ ಸ್ಮಾರ್ಟ್ ಸಿಟಿ ಆಡಳಿತ?

ಪುಂಡ ಪೋಕರಿಗಳ ಅಡ್ಡೆಯಾಗುತ್ತಿರುವ ಸರ್ಕಾರಿ ಶಾಲಾ ಆವರಣ : ಗಮನಹರಿಸುವುದೆ ಸ್ಮಾರ್ಟ್ ಸಿಟಿ ಆಡಳಿತ?

ಶಿವಮೊಗ್ಗ, ಜೂ. 27: ಶಿವಮೊಗ್ಗದ ಕರ್ನಾಟಕ ಸಂಘ ಸಮೀಪದ ಸರ್ಕಾರಿ ಪ್ರಧಾನ ಹಿರಿಯ ಪ್ರಾಥಮಿಕ ಶಾಲೆಯ ಕಾಂಪೌಂಡ್ ಗೋಡೆ ಅವ್ಯವಸ್ಥೆಯಿಂದ, ರಾತ್ರಿ ವೇಳೆ ಹಾಗೂ ರಜಾ ದಿನಗಳಂದು ಶಾಲಾ ಆವರಣವು ಪುಂಡ ಪೋಕರಿಗಳ ಅಡ್ಡೆಯಾಗುತ್ತಿದೆ. ಅನೈತಿಕ ಚಟುವಟಿಕೆಗಳ ತಾಣವಾಗಿ ಪರಿವರ್ತಿತವಾಗುತ್ತಿದೆ!

ಪುಂಡ ಪೋಕರಿಗಳ ಅಡ್ಡೆಯಾಗುತ್ತಿರುವ ಸರ್ಕಾರಿ ಶಾಲಾ ಆವರಣ : ಗಮನಹರಿಸುವುದೆ ಸ್ಮಾರ್ಟ್ ಸಿಟಿ ಆಡಳಿತ? Read More