ಚನ್ನಗಿರಿ ಬಿಜೆಪಿ ಶಾಸಕ ಮಾಡಾಳು ವಿರೂಪಾಕ್ಷಪ್ಪ ಅರೆಸ್ಟ್!
ಕರ್ನಾಟಕ ಸಾಬೂನು ಮತ್ತು ಮಾರ್ಜಕ ನಿಯಮಿತ (ಕೆ.ಎಸ್.ಡಿ.ಎಲ್.) ಟೆಂಡರ್ ಪ್ರಕ್ರಿಯೆಯಲ್ಲಿ ಲಂಚ ಪಡೆದ ಆರೋಪಕ್ಕೆ ಸಂಬಂಧಿಸಿದಂತೆ, ಚನ್ನಗಿರಿ ವಿಧಾನಸಭಾ ಕ್ಷೇತ್ರದ ಬಿಜೆಪಿ ಶಾಸಕ ಮಾಡಾಳ್ ವಿರೂಪಾಕ್ಷಪ್ಪ ಅವರನ್ನು ಲೋಕಾಯುಕ್ತ ಪೊಲೀಸರು ಸೋಮವಾರ ರಾತ್ರಿ ಬಂಧಿಸಿದ್ದಾರೆ.
ಚನ್ನಗಿರಿ ಬಿಜೆಪಿ ಶಾಸಕ ಮಾಡಾಳು ವಿರೂಪಾಕ್ಷಪ್ಪ ಅರೆಸ್ಟ್! Read More
