ಭಾರತ ಹೆಸರು : ಚುನಾವಣೆ ಹತ್ತಿರ ಬರುತ್ತಿರುವುದರಿಂದ ಭಾವನಾತ್ಮಕ ವಿಚಾರ ಕೆದಕುತ್ತಿದ್ದಾರೆ - ಸಿಎಂ ಸಿದ್ದರಾಮಯ್ಯ

ಸಡಗರ-ಸಂಭ್ರಮದ ಶ್ರೀಕೃಷ್ಣ ಜನ್ಮಾಷ್ಠಮಿ ಆಚರಣೆ

ಸಡಗರ-ಸಂಭ್ರಮದ ಶ್ರೀಕೃಷ್ಣ ಜನ್ಮಾಷ್ಠಮಿ ಆಚರಣೆ

ಶ್ರೀಕೃಷ್ಣ ಜನಿಸಿದ ದಿನವನ್ನು ಕೃಷ್ಣ ಜನ್ಮಾಷ್ಠಮಿಯಾಗಿ ಆಚರಿಸಲಾಗುತ್ತಿದೆ. ಬುಧವಾರ ನಾಡಿನಾದ್ಯಂತ ಕೃಷ್ಣ ಜನ್ಮಾಷ್ಠಮಿ ಹಬ್ಬವನ್ನು ಸಡಗರ-ಸಂಭ್ರಮ, ಭಕ್ತಿಭಾವದಿಂದ ಆಚರಿಸಲಾಯಿತು. ಕೃಷ್ಣ ಮಂದಿರಗಳಲ್ಲಿ ವಿಶೇಷ ಧಾರ್ಮಿಕ ಕಾರ್ಯಕ್ರಮಗಳು ಆಯೋಜನೆಯಾಗಿದ್ದವು.

ಶ್ರೀಕೃಷ್ಣ ಜನ್ಮಾಷ್ಠಮಿ ಹಿನ್ನೆಲೆಯಲ್ಲಿ ಕೆಲ ಪೋಷಕರು ತಮ್ಮ ಪುಟಾಣಿ ಮಕ್ಕಳಿಗೆ ಕೃಷ್ಣ ಹಾಗೂ ರಾಧೆಯ ವೇಷಭೂಷಣ ತೊಡಿಸಿ ಸಂಭ್ರಮಿಸಿದರು.

ಹಲವು ಸಂಘಸಂಸ್ಥೆಗಳು ಶ್ರೀಕೃಷ್ಣ ವೇಷಭೂಷಣ ಸ್ಪರ್ಧೆ ಆಯೋಜಿಸಿದ್ದವು. ಆಕರ್ಷಕ ವೇಷಭೂಷಣ ಧರಿಸಿದ ಮಕ್ಕಳಿಗೆ ಬಹುಮಾನ ವಿತರಿಸಿದವು.

ಹಲವೆಡೆ ವಿವಿಧ ಸಾಂಪ್ರದಾಯಿಕ ಆಟೋಟ ಕಾರ್ಯಕ್ರಮಗಳು ಆಯೋಜನೆಯಾಗಿದ್ದವು. ಶ್ರೀಕೃಷ್ಣ ಜನ್ಮಾಷ್ಠಮಿಗೆ ಗಣ್ಯರು ಸೇರಿದಂತೆ ವಿವಿಧ ಸಂಘಸಂಸ್ಥೆಗಳ ಪ್ರಮುಖರು ಶುಭ ಹಾರೈಸಿದ್ದಾರೆ.

ಫಸ್ಟ್ ಸ್ಟೆಪ್ ಪ್ರೀ ಸ್ಕೂಲ್ ನಲ್ಲಿ ಆಚರಣೆ

ಶಿವಮೊಗ್ಗದ ಕುವೆಂಪು ನಗರದಲ್ಲಿರುವ ಫಸ್ಟ್ ಸ್ಟೆಪ್ ಪ್ರೀಸ್ಕೂಲ್ ನಲ್ಲಿ ಶ್ರೀ ಕೃಷ್ಣ ಜನ್ಮಾಷ್ಠಮಿ ಆಚರಣೆ ಸಂಭ್ರಮ ಕಳೆಗಟ್ಟಿತ್ತು. ಶಾಲೆಯ ಪುಟಾಣಿಗಳು ಶ್ರೀ ಕೃಷ್ಣ ಹಾಗೂ ರಾಧೆಯ ವೇಷಭೂಷಣ ತೊಟ್ಟು ಕಂಗೊಳಿಸಿದರು.

ಸಡಗರ-ಸಂಭ್ರಮದ ಶ್ರೀಕೃಷ್ಣ ಜನ್ಮಾಷ್ಠಮಿ ಆಚರಣೆ Read More

ಸಡಗರ-ಸಂಭ್ರಮದ ಶ್ರೀಕೃಷ್ಣ ಜನ್ಮಾಷ್ಠಮಿ ಆಚರಣೆ

ಶ್ರೀಕೃಷ್ಣ ಜನಿಸಿದ ದಿನವನ್ನು ಕೃಷ್ಣ ಜನ್ಮಾಷ್ಠಮಿಯಾಗಿ ಆಚರಿಸಲಾಗುತ್ತಿದೆ. ಬುಧವಾರ ನಾಡಿನಾದ್ಯಂತ ಕೃಷ್ಣ ಜನ್ಮಾಷ್ಠಮಿ ಹಬ್ಬವನ್ನು ಸಡಗರ-ಸಂಭ್ರಮ, ಭಕ್ತಿಭಾವದಿಂದ ಆಚರಿಸಲಾಯಿತು. ಕೃಷ್ಣ ಮಂದಿರಗಳಲ್ಲಿ ವಿಶೇಷ ಧಾರ್ಮಿಕ ಕಾರ್ಯಕ್ರಮಗಳು ಆಯೋಜನೆಯಾಗಿದ್ದವು.

ಸಡಗರ-ಸಂಭ್ರಮದ ಶ್ರೀಕೃಷ್ಣ ಜನ್ಮಾಷ್ಠಮಿ ಆಚರಣೆ Read More
ಶಿವಮೊಗ್ಗ : ಅರಣ್ಯ ಇಲಾಖೆ ಬೋನಿಗೆ ಬಿದ್ದ ಹೆಣ್ಣು ಚಿರತೆ!

ಶಿವಮೊಗ್ಗ : ಅರಣ್ಯ ಇಲಾಖೆ ಬೋನಿಗೆ ಬಿದ್ದ ಹೆಣ್ಣು ಚಿರತೆ!

ಶಿವಮೊಗ್ಗ, ಸೆ. 6: ಶಿವಮೊಗ್ಗ ತಾಲೂಕಿನ ಗೆಜ್ಜೇನಹಳ್ಳಿ ಗ್ರಾಮದ ಹೊರವಲಯದ ಅರಣ್ಯ ಪ್ರದೇಶದ ಜಮೀನುಗಳ ಬಳಿ ಇತ್ತೀಚೆಗೆ ಕಾಣಿಸಿಕೊಂಡು ಸಾರ್ವಜನಿಕರಲ್ಲಿ ಆತಂಕ ಮೂಡಿಸಿದ್ದ ಹೆಣ್ಣು ಚಿರತೆಯೊಂದು ಅರಣ್ಯ ಇಲಾಖೆಯಿಟ್ಟಿದ್ದ ಬೋನಿಗೆ ಬಿದ್ದ ಘಟನೆ ಮಂಗಳವಾರ ಮುಂಜಾನೆ ನಡೆದಿದೆ.

ಶಿವಮೊಗ್ಗ : ಅರಣ್ಯ ಇಲಾಖೆ ಬೋನಿಗೆ ಬಿದ್ದ ಹೆಣ್ಣು ಚಿರತೆ! Read More

ದೇಶಕ್ಕೆ ರಿಪಬ್ಲಿಕನ್  ಆಫ್ ಭಾರತ್ ಎಂದು  ಮರುನಾಮಕರಣ ಅಗತ್ಯವಿಲ್ಲ – ಇಂಡಿಯಾ ಒಪ್ಪಿತ ಹೆಸರು : ಸಿಎಂ ಸಿದ್ದರಾಮಯ್ಯ

ಭಾರತವನ್ನು  ಸಂವಿಧಾನದಲ್ಲಿ ಇಂಡಿಯಾ ಎಂದೇ ಉಲ್ಲೇಖಿಸಲಾಗಿದ್ದು,  ಇಂಡಿಯಾ  ಎಂಬುದು ಎಲ್ಲರೂ  ಒಪ್ಪಿರುವ  ಹೆಸರಾಗಿದೆ. ಭಾರತ ಎಂದು ಮರುನಾಮಕರಣ ಮಾಡುವ ಅಗತ್ಯ ಇಲ್ಲ ಎಂದು  ಮುಖ್ಯಮಂತ್ರಿ ಸಿದ್ದರಾಮಯ್ಯ ಅಭಿಪ್ರಾಯ ಪಟ್ಟರು. 

ದೇಶಕ್ಕೆ ರಿಪಬ್ಲಿಕನ್  ಆಫ್ ಭಾರತ್ ಎಂದು  ಮರುನಾಮಕರಣ ಅಗತ್ಯವಿಲ್ಲ – ಇಂಡಿಯಾ ಒಪ್ಪಿತ ಹೆಸರು : ಸಿಎಂ ಸಿದ್ದರಾಮಯ್ಯ Read More
ಶಿವಮೊಗ್ಗ : ಕಾಶೀಪುರ ಫ್ಲೈ ಓವರ್ ನಲ್ಲಿ ವಾಹನಗಳ ಸಂಚಾರ ಆರಂಭ - ಕೊನೆ ಹಂತದ ಕಾಮಗಾರಿಗಳು ವಿಳಂಬ!

ಶಿವಮೊಗ್ಗ : ಕಾಶೀಪುರ ಫ್ಲೈ ಓವರ್ ನಲ್ಲಿ ವಾಹನಗಳ ಸಂಚಾರ ಆರಂಭ – ಕೊನೆ ಹಂತದ ಕಾಮಗಾರಿಗಳು ವಿಳಂಬ!

ಶಿವಮೊಗ್ಗ, ಸೆ. 5: ಕೇಂದ್ರ ಹಾಗೂ ರಾಜ್ಯ ಸರ್ಕಾರಗಳ ಸಹಭಾಗಿತ್ವದಲ್ಲಿ ಕಳೆದ ಎರಡೂವರೆ ವರ್ಷಗಳ ಹಿಂದೆ ಶಿವಮೊಗ್ಗ ನಗರದ ಕಾಶೀಪುರ ರೈಲ್ವೆ ಗೇಟ್ ಬಳಿ ನಿರ್ಮಿಸಲಾಗುತ್ತಿದ್ದ ರೈಲ್ವೆ ಮೇಲ್ಸೇತುವೆ ಕಾಮಗಾರಿ ಅಂತಿಮ ಹಂತಕ್ಕೆ ಬಂದಿದ್ದು, ಕಳೆದ ಕೆಲ ದಿನಗಳಿಂದ ಫ್ಲೈ ಓವರ್ ಮೇಲೆ ವಾಹನಗಳ ಸಂಚಾರಕ್ಕೆ ಅವಕಾಶ ಕಲ್ಪಿಸಲಾಗಿದೆ.

ಶಿವಮೊಗ್ಗ : ಕಾಶೀಪುರ ಫ್ಲೈ ಓವರ್ ನಲ್ಲಿ ವಾಹನಗಳ ಸಂಚಾರ ಆರಂಭ – ಕೊನೆ ಹಂತದ ಕಾಮಗಾರಿಗಳು ವಿಳಂಬ! Read More
ಡ್ರಾಪ್ ಕೊಡುವ ನೆಪದಲ್ಲಿ ಸುಲಿಗೆ : ಇಬ್ಬರು ಯುವಕರ ಬಂಧನ ಗಾಂಜಾ ಮಾರಾಟ : ಐವರು ಯುವಕರ ಸೆರೆ ಮುಂದುವರಿದ ಕಾರ್ಯಾಚರಣೆ : 99 ಪ್ರಕರಣ ದಾಖಲು

ಡ್ರಾಪ್ ಕೊಡುವ ನೆಪದಲ್ಲಿ ಸುಲಿಗೆ : ಇಬ್ಬರು ಯುವಕರ ಬಂಧನ

ಭದ್ರಾವತಿ, ಸೆ. 9: ಡ್ರಾಪ್ ಕೊಡುವ ನೆಪದಲ್ಲಿ ವ್ಯಕ್ತಿಯೋರ್ವರ ಬಳಿಯಿದ್ದ ನಗನಾಣ್ಯ ಅಪಹರಿಸಿ ಪರಾರಿಯಾಗಿದ್ದ ಆರೋಪದ ಮೇರೆಗೆ, ಇಬ್ಬರನ್ನು ಭದ್ರಾವತಿ ನ್ಯೂಟೌನ್ ಠಾಣೆ ಪೊಲೀಸರು ಬಂಧಿಸಿದ ಘಟನೆ ನಡೆದಿದೆ.
ಶಿವಮೊಗ್ಗ, ಸೆ. 9: ಗಾಂಜಾ ಮಾರಾಟ ಅಡ್ಡೆಯೊಂದರ ಮೇಲೆ ಪೊಲೀಸರು ದಾಳಿ ನಡೆಸಿ, ಐವರು ಯುವಕರನ್ನು ಬಂಧಿಸಿದ ಘಟನೆ ಭದ್ರಾವತಿ ಪಟ್ಟಣದ ಹಳೇನಗರ ಪೊಲೀಸ್ ಠಾಣೆ ವ್ಯಾಪ್ತಿಯ ಭದ್ರಾ ರೈಸ್ ಮಿಲ್ ಸಮೀಪ ನಡೆದಿದೆ.
ಶಿವಮೊಗ್ಗ, ಸೆ. 9: ಜಿಲ್ಲೆಯ ವಿವಿಧೆಡೆ ಪೊಲೀಸರು ಏರಿಯಾ ಡಾಮಿನೇಷನ್ ಕಾರ್ಯಾಚರಣೆ ಮುಂದುವರೆಸಿದ್ದಾರೆ. ಸೆ. 4 ರ ರಾತ್ರಿ ನಿರ್ಜನ ಪ್ರದೇಶಗಳಲ್ಲಿ ಅಸಭ್ಯವಾಗಿ ವರ್ತಿಸುತ್ತಿದ್ದ ಹಾಗೂ ಅನುಮಾನಾಸ್ಪದವಾಗಿ ಓಡಾಡುತ್ತಿದ್ದ ಆರೋಪದ ಮೇರೆಗೆ 99 ಪ್ರಕರಣಗಳನ್ನು ದಾಖಲಿಸಿಕೊಂಡಿದ್ದಾರೆ.

ಡ್ರಾಪ್ ಕೊಡುವ ನೆಪದಲ್ಲಿ ಸುಲಿಗೆ : ಇಬ್ಬರು ಯುವಕರ ಬಂಧನ Read More
ಫೆಬ್ರುವರಿ ಅಂತ್ಯದ ವೇಳೆಗೆ ಬಂಡವಾಳ ವೆಚ್ಚಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಸೂಚನೆ

ಫೆಬ್ರುವರಿ ಅಂತ್ಯದ ವೇಳೆಗೆ ಅನುದಾನ ಬಳಕೆಯಾಗಬೇಕು : ಅಧಿಕಾರಿಗಳಿಗೆ ಗಡುವು ನೀಡಿದ ಸಿಎಂ!

ಅವರು ಇಂದು ವಿವಿಧ ಇಲಾಖೆಗಳ ಬಂಡವಾಳ ಯೋಜನೆಗಳ ಪ್ರಗತಿ ಪರಿಶೀಲನೆ ನಡೆಸಿದರು. ಇಂದಿನ ಸಭೆಯಲ್ಲಿ ಲೋಕೋಪಯೋಗಿ ಇಲಾಖೆ, ಜಲಸಂಪನ್ಮೂಲ ಇಲಾಖೆ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ವೈದ್ಯಕೀಯ ಶಿಕ್ಷಣ ಇಲಾಖೆ, ಯೋಜನಾ ಇಲಾಖೆ (ಕಲ್ಯಾಣ ಕರ್ನಾಟಕ ಪ್ರದೇಶಾಭಿವೃಧಿ ಮಂಡಳಿ), ನಗರಾಭಿವೃದ್ಧಿ ಇಲಾಖೆ, ಗ್ರಾಮೀಣಾಭಿವೃದ್ಧಿ ಇಲಾಖೆ, ಸಣ್ಣ ನೀರಾವರಿ ಇಲಾಖೆ ಹಾಗೂ ಸಮಾಜ ಕಲ್ಯಾಣ ಇಲಾಖೆಗಳ ಯೋಜನೆಗಳ ಪ್ರಗತಿ ಪರಿಶೀಲನೆ ನಡೆಸಿದರು.

ಫೆಬ್ರುವರಿ ಅಂತ್ಯದ ವೇಳೆಗೆ ಅನುದಾನ ಬಳಕೆಯಾಗಬೇಕು : ಅಧಿಕಾರಿಗಳಿಗೆ ಗಡುವು ನೀಡಿದ ಸಿಎಂ! Read More