ತೀರ್ಥಹಳ್ಳಿಯಲ್ಲಿ ಡಬ್ಬಲ್ ಮರ್ಡರ್ : ಕೂಲಿ ಕಾರ್ಮಿಕರಿಬ್ಬರ ಬರ್ಬರ ಹತ್ಯೆ!
ತೀರ್ಥಹಳ್ಳಿ, ಮೇ 18: ತೀರ್ಥಹಳ್ಳಿ ಪಟ್ಟಣದಲ್ಲಿ ಕೂಲಿಕಾರ್ಮಿಕರಿಬ್ಬರನ್ನು ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ನಡೆದಿದ್ದು, ಗುರುವಾರ ಬೆಳಿಗ್ಗೆ ಘಟನೆ ಬೆಳಕಿಗೆ ಬಂದಿದೆ.
ದಾವಣಗೆರೆ ಜಿಲ್ಲೆಯ ಮಂಜಪ್ಪ (45) ಹಾಗೂ ಬೀರಪ್ಪ (46) ಕೊಲೆಗೀಡಾದ ಕೂಲಿ ಕಾರ್ಮಿಕರೆಂದು ಗುರುತಿಸಲಾಗಿದೆ. ತೀರ್ಥಹಳ್ಳಿ ಪಟ್ಟಣದ ಕುರುವಳ್ಳಿಯ ವಿಠ್ಠಲನಗರಕ್ಕೆ ಹೋಗುವ ರಸ್ತೆಯಲ್ಲಿನ ಪುತ್ತಿಗೆ ಮಠ ಸಮೀಪದ, ನಿರ್ಮಾಣ ಹಂತದಲ್ಲಿರುವ ವಿಶ್ವಕರ್ಮ ಸಮುದಾಯ ಭವನದೊಳಗೆ ಕೊಲೆ ನಡೆದಿದೆ.
ತೀರ್ಥಹಳ್ಳಿಯಲ್ಲಿ ಡಬ್ಬಲ್ ಮರ್ಡರ್ : ಕೂಲಿ ಕಾರ್ಮಿಕರಿಬ್ಬರ ಬರ್ಬರ ಹತ್ಯೆ! Read More
