ಮತದಾರರಿಗೆ ಆಮಿಷ – ಶಿಕ್ಷಾರ್ಹ ಅಪರಾಧ! : ಜಿಲ್ಲಾಧಿಕಾರಿ ಡಾ.ಆರ್.ಸೆಲ್ವಮಣಿ ಎಚ್ಚರಿಕೆ

ಚುನಾವಣೆ ಸಂದರ್ಭದಲ್ಲಿ ಮತದಾರರಿಗೆ ನಗ, ನಗದು ಇನ್ನಿತರ ಸಾಮಾಗ್ರಿಗಳನ್ನು ನೀಡಿ ಆಮಿಷ ಒಡ್ಡುವುದು ಹಾಗೂ ಅದನ್ನು ಪಡೆಯುವುದು ಅಪರಾಧವಾಗಿದ್ದು, ಅಂತಹ ಕೃತ್ಯಗಳು ಕಾನೂನು ಪ್ರಕಾರ ಶಿಕ್ಷಾರ್ಹವಾಗಿದೆ ಎಂದು ಘೋಷಿಸಿ ಜಿಲ್ಲಾಧಿಕಾರಿ ಡಾ.ಆರ್.ಸೆಲ್ವಮಣಿ ಅವರು ಆದೇಶ ಹೊರಡಿಸಿದ್ದಾರೆ.

ಮತದಾರರಿಗೆ ಆಮಿಷ – ಶಿಕ್ಷಾರ್ಹ ಅಪರಾಧ! : ಜಿಲ್ಲಾಧಿಕಾರಿ ಡಾ.ಆರ್.ಸೆಲ್ವಮಣಿ ಎಚ್ಚರಿಕೆ Read More
ಅಸೆಂಬ್ಲಿ ಚುನಾವಣೆ ಘೋಷಣೆಯಾಗಿದೆ. ಆದರೆ ಶಿವಮೊಗ್ಗ ನಗರ ವಿಧಾನಸಭಾ ಕ್ಷೇತ್ರದಲ್ಲಿ ಪ್ರಮುಖ ರಾಜಕೀಯ ಪಕ್ಷಗಳಾದ ಬಿಜೆಪಿ, ಕಾಂಗ್ರೆಸ್ ಹಾಗೂ ಜೆಡಿಎಸ್ ನಿಂದ ಯಾರು ಅಭ್ಯರ್ಥಿಗಳಾಗಲಿದ್ದಾರೆ ಎಂಬುವುದು ಇಲ್ಲಿಯವರೆಗೂ ಸ್ಪಷ್ಟವಾಗಿಲ್ಲ. ಸಂಪೂರ್ಣ ನಿಗೂಢವಾಗಿ ಪರಿಣಮಿಸಿದೆ!

ಶಿವಮೊಗ್ಗ ನಗರ ವಿಧಾನಸಭಾ ಕ್ಷೇತ್ರ : ಬಿಜೆಪಿ-ಕಾಂಗ್ರೆಸ್-ಜೆಡಿಎಸ್ ಅಭ್ಯರ್ಥಿಗಳ ಕುತೂಹಲ!

ಅಸೆಂಬ್ಲಿ ಚುನಾವಣೆ ಘೋಷಣೆಯಾಗಿದೆ. ಆದರೆ ಶಿವಮೊಗ್ಗ ನಗರ ವಿಧಾನಸಭಾ ಕ್ಷೇತ್ರದಲ್ಲಿ ಪ್ರಮುಖ ರಾಜಕೀಯ ಪಕ್ಷಗಳಾದ ಬಿಜೆಪಿ, ಕಾಂಗ್ರೆಸ್ ಹಾಗೂ ಜೆಡಿಎಸ್ ನಿಂದ ಯಾರು ಅಭ್ಯರ್ಥಿಗಳಾಗಲಿದ್ದಾರೆ ಎಂಬುವುದು ಇಲ್ಲಿಯವರೆಗೂ ಸ್ಪಷ್ಟವಾಗಿಲ್ಲ. ಸಂಪೂರ್ಣ ನಿಗೂಢವಾಗಿ ಪರಿಣಮಿಸಿದೆ!

ಈ ಹಿಂದಿನ ಚುನಾವಣೆಯಲ್ಲಿ ಮೂರು ಪಕ್ಷಗಳಿಂದ ಕಣಕ್ಕಿಳಿಯುವ ಅಭ್ಯರ್ಥಿಗಳು ಯಾರೆಂಬುವುದು, ಚುನಾವಣೆ ಘೋಷಣೆಗೂ ಮುನ್ನವೇ ಖಚಿತವಾಗಿತ್ತು. ಆದರೆ ಬದಲಾದ ಸನ್ನಿವೇಶದಲ್ಲಿ, ಮೂರು ಪಕ್ಷಗಳ ಹುರಿಯಾಳುಗಳು ಯಾರೆಂಬುವುದು ಇನ್ನೂ ಸ್ಪಷ್ಟವಾಗಿಲ್ಲ.

ಶಿವಮೊಗ್ಗ ನಗರ ವಿಧಾನಸಭಾ ಕ್ಷೇತ್ರ : ಬಿಜೆಪಿ-ಕಾಂಗ್ರೆಸ್-ಜೆಡಿಎಸ್ ಅಭ್ಯರ್ಥಿಗಳ ಕುತೂಹಲ! Read More
ಒಳ ಮೀಸಲಾತಿ ವಿರುದ್ಧದ ದಿಢೀರ್ ಹೋರಾಟಗಳು ಮುಂದುವರಿದಿದೆ. ಗುರುವಾರ ಬೆಳಿಗ್ಗೆ ಶಿವಮೊಗ್ಗ ನಗರದ ಹೊರವಲಯ ಮಲವಗೊಪ್ಪದಲ್ಲಿ, ರಾಷ್ಟ್ರೀಯ ಹೆದ್ದಾರಿಯಲ್ಲಿ ಬಣಜಾರ ಹಾಗೂ ಭೋವಿ ಸಮಾಜದವರು ಪ್ರತಿಭಟನೆ ನಡೆಸಿದರು.

ಶಿವಮೊಗ್ಗ – ಭದ್ರಾವತಿ ರಾಷ್ಟ್ರೀಯ ಹೆದ್ಧಾರಿಯಲ್ಲಿ ಟೈರ್ ಗೆ ಬೆಂಕಿ ಹಚ್ಚಿ ದಿಢೀರ್ ಪ್ರತಿಭಟನೆ!

ಒಳ ಮೀಸಲಾತಿ ವಿರುದ್ಧದ ದಿಢೀರ್ ಹೋರಾಟಗಳು ಮುಂದುವರಿದಿದೆ. ಗುರುವಾರ ಬೆಳಿಗ್ಗೆ ಶಿವಮೊಗ್ಗ ನಗರದ ಹೊರವಲಯ ಮಲವಗೊಪ್ಪದಲ್ಲಿ, ರಾಷ್ಟ್ರೀಯ ಹೆದ್ದಾರಿಯಲ್ಲಿ ಬಣಜಾರ ಹಾಗೂ ಭೋವಿ ಸಮಾಜದವರು ಪ್ರತಿಭಟನೆ ನಡೆಸಿದರು.

ಶಿವಮೊಗ್ಗ – ಭದ್ರಾವತಿ ರಾಷ್ಟ್ರೀಯ ಹೆದ್ಧಾರಿಯಲ್ಲಿ ಟೈರ್ ಗೆ ಬೆಂಕಿ ಹಚ್ಚಿ ದಿಢೀರ್ ಪ್ರತಿಭಟನೆ! Read More
ಬಿಜೆಪಿ ವಿಧಾನ ಪರಿಷತ್ ಶಾಸಕ ಆಯನೂರು ಮಂಜುನಾಥ್ , ಕಾಂಗ್ರೆಸ್ ಪಕ್ಷ ಸೇರ್ಪಡೆಯಾಗಲಿದ್ದಾರೆ. ಶಿವಮೊಗ್ಗ ನಗರ ಕ್ಷೇತ್ರದ ಅಭ್ಯರ್ಥಿಯಾಗಲಿದ್ದಾರೆ. ಈಗಾಗಲೇ ಕಾಂಗ್ರೆಸ್ ವರಿಷ್ಠರು ಗ್ರೀನ್ ಸಿಗ್ನಲ್ ನೀಡಿದ್ದಾರೆ ಎಂಬ ಅಂತೆಕಂತೆ ವದಂತಿಗಳು ‘ಕೈ’ ಪಾಳೇಯದಲ್ಲಿ ಮನೆ ಮಾಡಿದೆ. ಇದು ಬಿರುಸಿನ ಚರ್ಚೆಗೆ ಎಡೆ ಮಾಡಿಕೊಟ್ಟಿದೆ!

ಶಿವಮೊಗ್ಗ ನಗರ ಕ್ಷೇತ್ರ : ಕಾಂಗ್ರೆಸ್ ಟಿಕೆಟ್ ಆಕಾಂಕ್ಷಿಗಳ ನಿದ್ದೆಗೆಡಿಸಿದ  ಬಿಜೆಪಿ ಶಾಸಕ ಆಯನೂರು ಮಂಜುನಾಥ್..!

ಬಿಜೆಪಿ ವಿಧಾನ ಪರಿಷತ್ ಶಾಸಕ ಆಯನೂರು ಮಂಜುನಾಥ್ , ಕಾಂಗ್ರೆಸ್ ಪಕ್ಷ ಸೇರ್ಪಡೆಯಾಗಲಿದ್ದಾರೆ. ಶಿವಮೊಗ್ಗ ನಗರ ಕ್ಷೇತ್ರದ ಅಭ್ಯರ್ಥಿಯಾಗಲಿದ್ದಾರೆ. ಈಗಾಗಲೇ ಕಾಂಗ್ರೆಸ್ ವರಿಷ್ಠರು ಗ್ರೀನ್ ಸಿಗ್ನಲ್ ನೀಡಿದ್ದಾರೆ ಎಂಬ ಅಂತೆಕಂತೆ ವದಂತಿಗಳು ‘ಕೈ’ ಪಾಳೇಯದಲ್ಲಿ ಮನೆ ಮಾಡಿದೆ. ಇದು ಬಿರುಸಿನ ಚರ್ಚೆಗೆ ಎಡೆ ಮಾಡಿಕೊಟ್ಟಿದೆ!

ಶಿವಮೊಗ್ಗ ನಗರ ಕ್ಷೇತ್ರ : ಕಾಂಗ್ರೆಸ್ ಟಿಕೆಟ್ ಆಕಾಂಕ್ಷಿಗಳ ನಿದ್ದೆಗೆಡಿಸಿದ  ಬಿಜೆಪಿ ಶಾಸಕ ಆಯನೂರು ಮಂಜುನಾಥ್..! Read More

ಪ್ರಿಂಟಿಂಗ್ ಪ್ರೆಸ್ ಮಾಲೀಕರು – ಕೇಬಲ್ ಟಿವಿ ಆಪರೇಟರ್‌ಗಳಿಗೆ ಡಿಸಿ ನೀಡಿದ ಖಡಕ್ ಸೂಚನೆಯೇನು?

ವಿಧಾನಸಭೆ ಚುನಾವಣೆ ಹಿನ್ನೆಲೆಯಲ್ಲಿ ಜಿಲ್ಲಾಧಿಕಾರಿ ಕಚೇರಿಯಲ್ಲಿ ಪ್ರಿಂಟಿಂಗ್ ಪ್ರೆಸ್ ಮಾಲಿಕರ ಹಾಗೂ ಕೇಬಲ್ ಟಿವಿ ಆಪರೇಟರ್‌ಗಳ ಸಭೆಯಲ್ಲಿ ಈ ಸೂಚನೆ ನೀಡಿದರು.

ಪ್ರಿಂಟಿಂಗ್ ಪ್ರೆಸ್ ಮಾಲೀಕರು – ಕೇಬಲ್ ಟಿವಿ ಆಪರೇಟರ್‌ಗಳಿಗೆ ಡಿಸಿ ನೀಡಿದ ಖಡಕ್ ಸೂಚನೆಯೇನು? Read More

ಚುನಾವಣೆಗೆ ಮಕ್ಕಳ ಬಳಕೆ ನಿರ್ಬಂಧ : ಶಿಸ್ತುಕ್ರಮದ ಎಚ್ಚರಿಕೆ!

ವಿಧಾನಸಭೆ ಚುನಾವಣೆಯ ಕಾರ್ಯ ಹಾಗೂ ಪ್ರಚಾರ ಕಾರ್ಯಗಳಲ್ಲಿ ಮಕ್ಕಳನ್ನು ಬಳಸಿಕೊಳ್ಳುವುದನ್ನು ನಿಷೇಧಿಸಲಾಗಿದೆ ಎಂದು ಕಾರ್ಮಿಕ ಇಲಾಖೆ ತಿಳಿಸಿದೆ.

ಚುನಾವಣೆಗೆ ಮಕ್ಕಳ ಬಳಕೆ ನಿರ್ಬಂಧ : ಶಿಸ್ತುಕ್ರಮದ ಎಚ್ಚರಿಕೆ! Read More
#ಬಣಜಾರಸಮುದಾಯದಪ್ರತಿಭಟನೆ,

ಶಿವಮೊಗ್ಗ – ಶಿಕಾರಿಪುರ ಹೆದ್ದಾರಿ ಮಧ್ಯೆ ಟೈರ್ ಗೆ ಬೆಂಕಿ ಹಚ್ಚಿ ಪ್ರತಿಭಟನೆ

ಒಳ ಮೀಸಲಾತಿ ಕಲ್ಪಿಸುವ ರಾಜ್ಯ ಸರ್ಕಾರದ ಕ್ರಮ ಖಂಡಿಸಿ, ಮಂಗಳವಾರ ಬೆಳಿಗ್ಗೆ ಶಿವಮೊಗ್ಗ ತಾಲೂಕು ಕುಂಚೇನಹಳ್ಳಿ ಗ್ರಾಮಸ್ಥರು ಶಿವಮೊಗ್ಗ – ಶಿಕಾರಿಪುರ ರಾಜ್ಯ ಹೆದ್ದಾರಿಯಲ್ಲಿ ದಿಢೀರ್ ಪ್ರತಿಭಟನೆ ನಡೆಸಲಾರಂಭಿಸಿದ್ದಾರೆ.

ಶಿವಮೊಗ್ಗ – ಶಿಕಾರಿಪುರ ಹೆದ್ದಾರಿ ಮಧ್ಯೆ ಟೈರ್ ಗೆ ಬೆಂಕಿ ಹಚ್ಚಿ ಪ್ರತಿಭಟನೆ Read More

ಶಿಕಾರಿಪುರದಲ್ಲಿ ನಡೆದಿದ್ದಾರೂ ಏನು?

ಶಿಕಾರಿಪುರ ಪಟ್ಟಣದ ರಾಜಕೀಯ ಇತಿಹಾಸದಲ್ಲಿ ಹಿಂದೆಂದೂ ಕಂಡುಕೇಳರಿಯದ ಅಹಿತಕರ ಘಟನೆಗಳು ನಡೆದು ಹೋದವು. ಇದಕ್ಕೆಲ್ಲ ಕಾರಣವಾಗಿದ್ದು, ಒಳ ಮೀಸಲಾತಿ ಕಲ್ಪಿಸುವ ರಾಜ್ಯ ಸರ್ಕಾರದ ನಿರ್ಧಾರ.

ಶಿಕಾರಿಪುರದಲ್ಲಿ ನಡೆದಿದ್ದಾರೂ ಏನು? Read More

ಶಿವಮೊಗ್ಗ – ಮದ್ರಾಸ್ (ತಿರುಪತಿ ರೇಣುಗುಂಟ ಮಾರ್ಗ) ವಿಶೇಷ ರೈಲು ಸೇವೆ ಮತ್ತೆ 3 ತಿಂಗಳ ಕಾಲ ವಿಸ್ತರಣೆ

ವಾರದಲ್ಲಿ ಎರಡು ದಿನಗಳ ಕಾಲ ಸಂಚರಿಸುವ, ಶಿವಮೊಗ್ಗ – ಮದ್ರಾಸ್ (ತಿರುಪತಿ ರೇಣುಗುಂಟ ಮಾರ್ಗ) ಎಕ್ಸ್’ಪ್ರೆಸ್ ರೈಲು ಸೇವೆಯನ್ನು, ಜೂನ್ ತಿಂಗಳವರೆಗೆ ವಿಸ್ತರಿಸಿ ರೈಲ್ವೆ ಇಲಾಖೆ ಆದೇಶ ಹೊರಡಿಸಿದೆ ಎಂದು ಲೋಕಸಭಾ ಸದಸ್ಯ ಬಿ.ವೈ.ರಾಘವೇಂದ್ರ ತಿಳಿಸಿದ್ದಾರೆ.

ಶಿವಮೊಗ್ಗ – ಮದ್ರಾಸ್ (ತಿರುಪತಿ ರೇಣುಗುಂಟ ಮಾರ್ಗ) ವಿಶೇಷ ರೈಲು ಸೇವೆ ಮತ್ತೆ 3 ತಿಂಗಳ ಕಾಲ ವಿಸ್ತರಣೆ Read More

ಅಪಾರ ಪ್ರಮಾಣದ ಗಾಂಜಾ ನಾಶ…!

ಎನ್.ಡಿ.ಪಿ.ಎಸ್ ಕಾಯ್ದೆಯಡಿ ವಶಕ್ಕೆ ಪಡೆಯಲಾಗಿದ್ದ ಒಟ್ಟಾರೆ 20 ಕೆ.ಜಿ. 867 ಗ್ರಾಂ ತೂಕದ ಗಾಂಜಾವನ್ನು ನಾಶಪಡಿಸಲಾಗಿದೆ. ಇದರ ಅಂದಾಜು ಮೌಲ್ಯ 6,44,600 ರೂಪಾಯಿಗಳಾಗಿದೆ ಎಂದು ಎಂದು ಜಿಲ್ಲಾ ಪೊಲೀಸ್ ಇಲಾಖೆಯು ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ನೀಡಿದೆ.

ಅಪಾರ ಪ್ರಮಾಣದ ಗಾಂಜಾ ನಾಶ…! Read More