ಉದ್ಯೋಗಾವಕಾಶ : ವಿವಿಧ ಕಂಪನಿಗಳಿಂದ ನೇರ ಸಂದರ್ಶನ

ಶಿವಮೊಗ್ಗ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ ವತಿಯಿಂದ ಮಾ.14 ರ ಬೆಳಗ್ಗೆ 10.00ಕ್ಕೆ ಪತ್ರಿಷ್ಠಿತ ಖಾಸಗಿ ಕಂಪನಿಗಳಿಂದ ನೇರ ಸಂದರ್ಶನವನ್ನು ಜಿಲ್ಲಾ ಉದ್ಯೋಗ ವಿನಿಮಯ ಕಚೇರಿಯಲ್ಲಿ ಆಯೋಜಿಸಲಾಗಿದೆ.

ಉದ್ಯೋಗಾವಕಾಶ : ವಿವಿಧ ಕಂಪನಿಗಳಿಂದ ನೇರ ಸಂದರ್ಶನ Read More

ಲಘು ವಾಹನ ಚಾಲನಾ ತರಬೇತಿಗೆ ಅರ್ಜಿ ಆಹ್ವಾನ

ಕೆನರಾ ಬ್ಯಾಂಕ್ ದೇಶಪಾಂಡೆ ಆರ್‌ಸೆಟಿ-ಹಳಿಯಾಳ ಹಾಗೂ ಟಾಟಾ ಮೋಟಾರ್ಸ್- ಧಾರವಾಡ ಇವರ ಜಂಟಿ ಸಹಯೋಗದಲ್ಲಿ 30 ದಿನಗಳ ಲಘು ವಾಹನ ಚಾಲನಾ ತರಬೇತಿಯನ್ನು ಉಚಿತವಾಗಿ ನೀಡಲಾಗುತ್ತಿದ್ದು, 20-45 ವರ್ಷ ವಯೋಮಿತಿಯೊಳಗಿನ ಯುವಕರಿಂದ ಅರ್ಜಿ ಆಹ್ವಾನಿಸಿದೆ.

ಲಘು ವಾಹನ ಚಾಲನಾ ತರಬೇತಿಗೆ ಅರ್ಜಿ ಆಹ್ವಾನ Read More

ಸಿಮ್ಸ್ ನಲ್ಲಿ ಖಾಲಿಯಿರುವ ಹುದ್ದೆಗಳು : ನೇರ ಸಂದರ್ಶನಕ್ಕೆ ಅರ್ಜಿ ಆಹ್ವಾನ

ಶಿವಮೊಗ್ಗ ವೈದ್ಯಕೀಯ ವಿಜ್ಞಾನಗಳ ಸಂಸ್ಥೆ (ಸಿಮ್ಸ್) ಯ ಪ್ರಯೋಗಾಲಯದಲ್ಲಿ ಪ್ರಯೋಗಾಶಾಲಾ ತಂತ್ರಜ್ಞರು – 01 ಮತ್ತು ಡಾಟಾ ಎಂಟ್ರಿ ಆಪರೇಟರ್- 01 ಹುದ್ದೆಗಳಿಗೆ ನೇರ ಸಂದರ್ಶನದ ಮೂಲಕ ಗುತ್ತಿಗೆ ಆಧಾರದಲ್ಲಿ ಭರ್ತಿ ಮಾಡಲು ಅರ್ಜಿ ಆಹ್ವಾನಿಸಲಾಗಿದೆ.

ಸಿಮ್ಸ್ ನಲ್ಲಿ ಖಾಲಿಯಿರುವ ಹುದ್ದೆಗಳು : ನೇರ ಸಂದರ್ಶನಕ್ಕೆ ಅರ್ಜಿ ಆಹ್ವಾನ Read More

ಹೋಳಿ ವೇಳೆ ಕರ್ಕಶ ಶಬ್ದದ ಸೈಲೆನ್ಸರ್ ಅಳವಡಿಸಿಕೊಂಡು ಬೈಕ್ ಓಡಿಸುತ್ತಿದ್ದ ಚಾಲಕರಿಗೆ ಟ್ರಾಫಿಕ್ ಪೊಲೀಸರ ಶಾಕ್..!

ಹೋಳಿ ಹಬ್ಬ ಆಚರಣೆ ವೇಳೆ ಕರ್ಕಶ ಶಬ್ದ ಹೊರಹೊಮ್ಮುವ ಸೈಲೆನ್ಸರ್ ಅಳವಡಿಸಿಕೊಂಡು, ನಾಗರೀಕರಿಗೆ ಕಿರಿಕಿರಿ ಉಂಟು ಮಾಡುತ್ತಿದ್ದ 10 ಬೈಕ್ ಗಳನ್ನು ಟ್ರಾಫಿಕ್ ಪೊಲೀಸರು ವಶಕ್ಕೆ ಪಡೆದು, ಸವಾರರಿಗೆ ದಂಡ ವಿಧಿಸಿದ ಘಟನೆ ಶಿವಮೊಗ್ಗ ನಗರದಲ್ಲಿ ಬುಧವಾರ ನಡೆದಿದೆ.

ಹೋಳಿ ವೇಳೆ ಕರ್ಕಶ ಶಬ್ದದ ಸೈಲೆನ್ಸರ್ ಅಳವಡಿಸಿಕೊಂಡು ಬೈಕ್ ಓಡಿಸುತ್ತಿದ್ದ ಚಾಲಕರಿಗೆ ಟ್ರಾಫಿಕ್ ಪೊಲೀಸರ ಶಾಕ್..! Read More

ಹೋಳಿ, ಶಬ್-ಎ-ಬರಾತ್ ಆಚರಣೆ : ಪೊಲೀಸರಿಂದ ಶಾಂತಿ ಸಮಿತಿ ಸಭೆ

ಹೋಳಿ ಹಾಗೂ ಶಬ್-ಎ-ಬರಾತ್ ಆಚರಣೆ ಹಿನ್ನೆಲೆಯಲ್ಲಿ, ಶಿವಮೊಗ್ಗ ನಗರದ  ಹೊರವಲಯ ರಾಗಿಗುಡ್ಡ ಬಡಾವಣೆಯಲ್ಲಿ ಮಾ. 7 ರಂದು ಗ್ರಾಮಾಂತರ ಠಾಣೆ ಪೊಲೀಸರು ಶಾಂತಿ ಸಮಿತಿ ಸಭೆ ನಡೆಸಿದರು.

ಹೋಳಿ, ಶಬ್-ಎ-ಬರಾತ್ ಆಚರಣೆ : ಪೊಲೀಸರಿಂದ ಶಾಂತಿ ಸಮಿತಿ ಸಭೆ Read More

ಮಾ.9 ರಂದು ವಿದ್ಯುತ್ ವ್ಯತ್ಯಯ ; ಸಹಕರಿಸಲು ಮನವಿ

ಶಿವಮೊಗ್ಗ ನಗರದ ಮೆಸ್ಕಾಂ ಮಂಡ್ಲಿ ವಿದ್ಯುತ್ ವಿತರಣಾ ಕೇಂದ್ರದ ಊರಗಡೂರು ಫೀಡರ್-07 ರಲ್ಲಿ ಮಾ.9 ರಂದು ಕಂಬ ಸ್ಥಳಾಂತರ ಕಾಮಗಾರಿ ಹಮ್ಮಿಕೊಳ್ಳಲಾಗಿದೆ. 

ಮಾ.9 ರಂದು ವಿದ್ಯುತ್ ವ್ಯತ್ಯಯ ; ಸಹಕರಿಸಲು ಮನವಿ Read More

ಡಿಸಿಸಿ ಬ್ಯಾಂಕ್ ನೇಮಕಾತಿ : ವೆಬ್‌ಸೈಟ್ ನಲ್ಲಿ ಫಲಿತಾಂಶ ಪ್ರಕಟ

ಶಿವಮೊಗ್ಗ ಜಿಲ್ಲಾ ಸಹಕಾರ ಕೇಂದ್ರ ಬ್ಯಾಂಕ್ ನಿಯಮಿತದಲ್ಲಿ ಖಾಲಿಯಿದ್ದ ಹುದ್ದೆಗಳ ನೇಮಕಾತಿಗೆ ನಡೆಸಿದ ಪರೀಕ್ಷೆಯ ಫಲಿತಾಂಶ ಪ್ರಕಟಿಸಲಾಗಿದೆ.

ಡಿಸಿಸಿ ಬ್ಯಾಂಕ್ ನೇಮಕಾತಿ : ವೆಬ್‌ಸೈಟ್ ನಲ್ಲಿ ಫಲಿತಾಂಶ ಪ್ರಕಟ Read More
ಜೋಗ-ಕಾರ್ಗಲ್

ಜೋಗ-ಕಾರ್ಗಲ್ ಪಟ್ಟಣ ಪಂಚಾಯ್ತಿ ಹೊರಗುತ್ತಿಗೆ ನೌಕರರ ಮುಷ್ಕರ!

ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಶಿವಮೊಗ್ಗ ಜಿಲ್ಲೆ ಸಾಗರ ತಾಲೂಕಿನ ಜೋಗ-ಕಾರ್ಗಲ್ ಪಟ್ಟಣ ಪಂಚಾಯ್ತಿಯ ಹೊರಗುತ್ತಿಗೆ ನೌಕರರು ಸೋಮವಾರದಿಂದ ಮುಷ್ಕರ ಆರಂಭಿಸಿದ್ದಾರೆ.

ಜೋಗ-ಕಾರ್ಗಲ್ ಪಟ್ಟಣ ಪಂಚಾಯ್ತಿ ಹೊರಗುತ್ತಿಗೆ ನೌಕರರ ಮುಷ್ಕರ! Read More

ಶಾಲಾ-ಕಾಲೇಜುಗಳ ಬಳಿ ಪೊಲೀಸ್ ಗಸ್ತು ವ್ಯವಸ್ಥೆ : ಎಸ್ಪಿ ಜಿ.ಕೆ.ಮಿಥುನ್ ಕುಮಾರ್ ಹೇಳಿಕೆ

ಶಾಲಾ-ಕಾಲೇಜುಗಳ ಬಳಿ ಮಿತಿಮೀರಿದ ವೇಗದಲ್ಲಿ ವಾಹನಗಳ ಸಂಚಾರಕ್ಕೆ ಕಡಿವಾಣ ಹಾಕಲಾಗುವುದು. ಸಂಚಾರಿ ನಿಯಮ ಉಲ್ಲಂಘನೆ ಪ್ರಕರಣ ಪತ್ತೆ ಹಚ್ಚುವುದರ ಜೊತೆಗೆ, ಪೊಲೀಸ್ ಗಸ್ತು ವಾಹನ ಸಂಚಾರಕ್ಕೆ ಕ್ರಮಕೈಗೊಳ್ಳಲಾಗುವುದು ಎಂದು ಜಿಲ್ಲಾ ರಕ್ಷಣಾಧಿಕಾರಿ ಜಿ.ಕೆ.ಮಿಥುನ್ ಕುಮಾರ್ ಅವರು ತಿಳಿಸಿದ್ದಾರೆ.

ಶಾಲಾ-ಕಾಲೇಜುಗಳ ಬಳಿ ಪೊಲೀಸ್ ಗಸ್ತು ವ್ಯವಸ್ಥೆ : ಎಸ್ಪಿ ಜಿ.ಕೆ.ಮಿಥುನ್ ಕುಮಾರ್ ಹೇಳಿಕೆ Read More

ರಾಷ್ಟ್ರೀಯ ಲೈನ್ ಮ್ಯಾನ್ ಗಳ ದಿನಾಚರಣೆ

ರಾಷ್ಟ್ರೀಯ ಲೈನ್ ಮ್ಯಾನ್ ಗಳ ದಿನಾಚರಣೆ ಅಂಗವಾಗಿ ಶನಿವಾರ ಶಿವಮೊಗ್ಗ ನಗರದ ಮೆಸ್ಕಾಂ ನಗರ ಉಪ ವಿಭಾಗ ಹಾಗೂ ಘಟಕ-1 ರ ಲೈನ್ ಮ್ಯಾನ್ ಗಳಿಗೆ ಸನ್ಮಾನ ಹಾಗೂ ಅಭಿನಂದನಾ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು.

ರಾಷ್ಟ್ರೀಯ ಲೈನ್ ಮ್ಯಾನ್ ಗಳ ದಿನಾಚರಣೆ Read More