ಅನಿರ್ದಿಷ್ಟಾವಧಿ ಮುಷ್ಕರಕ್ಕೆ ಕಂದಾಯ ಇಲಾಖೆ ನೌಕರರ ಸಂಘ ಬೆಂಬಲ!

ರಾಜ್ಯ ಸರ್ಕಾರಿ ನೌಕರರ ಸಂಘವು ರಾಜ್ಯ ಸರ್ಕಾರಿ ನೌಕರರ ವೇತನ ಭತ್ಯೆಗಳ ಪರಿಷ್ಕರಣೆ ಮತ್ತು ಹಳೆ ಪಿಂಚಣಿಯ ಯೋಜನೆಯನ್ನು ಜಾರಿಗೊಳಿಸುವಂತೆ ಆಗ್ರಹಿಸಿ ಮಾ.01 ರಿಂದ ಕರೆ ನೀಡಿರುವ ಅನಿರ್ಧಿಷ್ಟಾವಧಿ ಮುಷ್ಕರಕ್ಕೆ ಕರ್ನಾಟಕ ರಾಜ್ಯ ಕಂದಾಯ ಇಲಾಖಾ ನೌಕರರ ಸಂಘ ಶಿವಮೊಗ್ಗ ಜಿಲ್ಲಾ ಶಾಖೆಯು ಬೆಂಬಲ ವ್ಯಕ್ತಪಡಿಸಿದೆ.

ಅನಿರ್ದಿಷ್ಟಾವಧಿ ಮುಷ್ಕರಕ್ಕೆ ಕಂದಾಯ ಇಲಾಖೆ ನೌಕರರ ಸಂಘ ಬೆಂಬಲ! Read More

‘ಡಬ್ಬಲ್ ಎಂಜಿನ್ ಸರ್ಕಾರದಿಂದ ಕರ್ನಾಟಕದಲ್ಲಿ ಅಭಿವೃದ್ಧಿ ಪರ್ವ’ – ನರೇಂದ್ರ ಮೋದಿ

ಪ್ರಕೃತಿ, ಸಂಸ್ಕøತಿ ಮತ್ತು ಕೃಷಿಯನ್ನು ಮೇಳೈಸಿಕೊಂಡಿರುವ ಶಿವಮೊಗ್ಗದಲ್ಲಿ ವಿಕಾಸದ ಹೊಸ ಅಧ್ಯಾಯ ಆರಂಭವಾಗಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಅವರು ಹೇಳಿದರು.
ಶಿವಮೊಗ್ಗದ ಸೋಗಾನೆಯಲ್ಲಿ ನೂತನವಾಗಿ ನಿರ್ಮಿಸಿರುವ ವಿಮಾನ ನಿಲ್ದಾಣ ಉದ್ಘಾಟಿಸಿ ವಿವಿಧ ಅಭಿವೃದ್ಧಿ ಕಾಮಗಾರಿಗಳ ಲೋಕಾರ್ಪಣೆ, ಶಿಲಾನ್ಯಾಸವನ್ನು ಇಂದು ನೆರವೇರಿಸಿ ಅವರು ಮಾತನಾಡಿದರು.

‘ಡಬ್ಬಲ್ ಎಂಜಿನ್ ಸರ್ಕಾರದಿಂದ ಕರ್ನಾಟಕದಲ್ಲಿ ಅಭಿವೃದ್ಧಿ ಪರ್ವ’ – ನರೇಂದ್ರ ಮೋದಿ Read More