ದಾವಣಗೆರೆ ಎಸ್ಪಿ ವಿರುದ್ದ ಶಿವಮೊಗ್ಗ ಕಾರ್ಯನಿರತ ಪತ್ರಕರ್ತರ ಸಂಘ ಆಕ್ರೋಶ!

ವಿಮಾನ ನಿಲ್ದಾಣದ ಉದ್ಘಾಟನಾ ಸಮಾರಂಭದ ಬಂದೋಬಸ್ತ್ ಗೆ ಆಗಮಿಸಿದ್ದ ದಾವಣಗೆರೆ ಎಸ್ಪಿ ಸಿ.ಬಿ.ರಿಷ್ಯಂತ್ ಅವರು, ಪತ್ರಕರ್ತರೋರ್ವರೊಂದಿಗೆ ಅತೀರೇಕದಿಂದ ವರ್ತಿಸಿರುವುದು ಖಂಡನೀಯ ಎಂದು ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ ಜಿಲ್ಲಾ ಶಾಖೆ ಆಕ್ರೋಶ ವ್ಯಕ್ತಪಡಿಸಿದೆ.

ದಾವಣಗೆರೆ ಎಸ್ಪಿ ವಿರುದ್ದ ಶಿವಮೊಗ್ಗ ಕಾರ್ಯನಿರತ ಪತ್ರಕರ್ತರ ಸಂಘ ಆಕ್ರೋಶ! Read More

ಮೊಟ್ಟ ಮೊದಲ ಬಾರಿಗೆ ಶಿವಮೊಗ್ಗ ಸರ್ಕಾರಿ ಮೆಗ್ಗಾನ್ ಆಸ್ಪತ್ರೆಯಲ್ಲಿ ಕಾಕ್ಲಿಯರ್ ಇಂಪ್ಲಾಂಟ್ ಶಸ್ತ್ರಚಿಕಿತ್ಸೆ ಆರಂಭ

ಮೊಟ್ಟಮೊದಲ ಬಾರಿಗೆ ಶಿವಮೊಗ್ಗದ ಸರ್ಕಾರಿ ಮೆಗ್ಗಾನ್ ಆಸ್ಪತ್ರೆಯಲ್ಲ್ಲಿ ಹುಟ್ಟಿನಿಂದಲೇ ಬರುವ ಕಿವುಡುತನಕ್ಕೆ ಅತ್ಯಾಧುನಿಕವಾದ ಕಾಕ್ಲಿಯರ್ ಇಂಪ್ಲಾಂಟ್ ಶಸ್ತ್ರಚಿಕಿತ್ಸೆಯನ್ನು ಇಂದಿನಿಂದ ಪ್ರಾರಂಭಿಸಲಾಗಿದೆ.

ಮೊಟ್ಟ ಮೊದಲ ಬಾರಿಗೆ ಶಿವಮೊಗ್ಗ ಸರ್ಕಾರಿ ಮೆಗ್ಗಾನ್ ಆಸ್ಪತ್ರೆಯಲ್ಲಿ ಕಾಕ್ಲಿಯರ್ ಇಂಪ್ಲಾಂಟ್ ಶಸ್ತ್ರಚಿಕಿತ್ಸೆ ಆರಂಭ Read More

ಅನಿರ್ದಿಷ್ಟಾವಧಿ ಮುಷ್ಕರಕ್ಕೆ ಕಂದಾಯ ಇಲಾಖೆ ನೌಕರರ ಸಂಘ ಬೆಂಬಲ!

ರಾಜ್ಯ ಸರ್ಕಾರಿ ನೌಕರರ ಸಂಘವು ರಾಜ್ಯ ಸರ್ಕಾರಿ ನೌಕರರ ವೇತನ ಭತ್ಯೆಗಳ ಪರಿಷ್ಕರಣೆ ಮತ್ತು ಹಳೆ ಪಿಂಚಣಿಯ ಯೋಜನೆಯನ್ನು ಜಾರಿಗೊಳಿಸುವಂತೆ ಆಗ್ರಹಿಸಿ ಮಾ.01 ರಿಂದ ಕರೆ ನೀಡಿರುವ ಅನಿರ್ಧಿಷ್ಟಾವಧಿ ಮುಷ್ಕರಕ್ಕೆ ಕರ್ನಾಟಕ ರಾಜ್ಯ ಕಂದಾಯ ಇಲಾಖಾ ನೌಕರರ ಸಂಘ ಶಿವಮೊಗ್ಗ ಜಿಲ್ಲಾ ಶಾಖೆಯು ಬೆಂಬಲ ವ್ಯಕ್ತಪಡಿಸಿದೆ.

ಅನಿರ್ದಿಷ್ಟಾವಧಿ ಮುಷ್ಕರಕ್ಕೆ ಕಂದಾಯ ಇಲಾಖೆ ನೌಕರರ ಸಂಘ ಬೆಂಬಲ! Read More

‘ಡಬ್ಬಲ್ ಎಂಜಿನ್ ಸರ್ಕಾರದಿಂದ ಕರ್ನಾಟಕದಲ್ಲಿ ಅಭಿವೃದ್ಧಿ ಪರ್ವ’ – ನರೇಂದ್ರ ಮೋದಿ

ಪ್ರಕೃತಿ, ಸಂಸ್ಕøತಿ ಮತ್ತು ಕೃಷಿಯನ್ನು ಮೇಳೈಸಿಕೊಂಡಿರುವ ಶಿವಮೊಗ್ಗದಲ್ಲಿ ವಿಕಾಸದ ಹೊಸ ಅಧ್ಯಾಯ ಆರಂಭವಾಗಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಅವರು ಹೇಳಿದರು.
ಶಿವಮೊಗ್ಗದ ಸೋಗಾನೆಯಲ್ಲಿ ನೂತನವಾಗಿ ನಿರ್ಮಿಸಿರುವ ವಿಮಾನ ನಿಲ್ದಾಣ ಉದ್ಘಾಟಿಸಿ ವಿವಿಧ ಅಭಿವೃದ್ಧಿ ಕಾಮಗಾರಿಗಳ ಲೋಕಾರ್ಪಣೆ, ಶಿಲಾನ್ಯಾಸವನ್ನು ಇಂದು ನೆರವೇರಿಸಿ ಅವರು ಮಾತನಾಡಿದರು.

‘ಡಬ್ಬಲ್ ಎಂಜಿನ್ ಸರ್ಕಾರದಿಂದ ಕರ್ನಾಟಕದಲ್ಲಿ ಅಭಿವೃದ್ಧಿ ಪರ್ವ’ – ನರೇಂದ್ರ ಮೋದಿ Read More