ಸಡಗರ-ಸಂಭ್ರಮದ ಯುಗಾದಿ ಹಬ್ಬ ಆಚರಣೆ
ಶಿವಮೊಗ್ಗ ನಗರದ ಲ್ಲಿ ಬುಧವಾರ ಜೆಸಿಐ ಶಿವಮೊಗ್ಗ ಶಾಶ್ವತಿ ಘಟಕದಿಂದ ಯುಗಾದಿ ಹಬ್ಬವನ್ನು ಅತ್ಯಂತ ಸಡಗರ,-ಸಂಭ್ರಮದಿಂದ ಆಚರಿಸಲಾಯಿತು.
ಸಡಗರ-ಸಂಭ್ರಮದ ಯುಗಾದಿ ಹಬ್ಬ ಆಚರಣೆ Read MoreNews Website
ಶಿವಮೊಗ್ಗ ನಗರದ ಲ್ಲಿ ಬುಧವಾರ ಜೆಸಿಐ ಶಿವಮೊಗ್ಗ ಶಾಶ್ವತಿ ಘಟಕದಿಂದ ಯುಗಾದಿ ಹಬ್ಬವನ್ನು ಅತ್ಯಂತ ಸಡಗರ,-ಸಂಭ್ರಮದಿಂದ ಆಚರಿಸಲಾಯಿತು.
ಸಡಗರ-ಸಂಭ್ರಮದ ಯುಗಾದಿ ಹಬ್ಬ ಆಚರಣೆ Read More
ಮೈಸೂರು ಜಿಲ್ಲೆ ನಂಜನಗೂಡು ವಿಧಾನಸಭಾ ಕ್ಷೇತ್ರದ ಸ್ಫರ್ಧಾ ಕಣದಿಂದ ಹಿಂದೆ ಸರಿದಿರುವ ಕಾಂಗ್ರೆಸ್ ಮುಖಂಡ, ಮಾಜಿ ಸಚಿವ ಹೆಚ್.ಸಿ.ಮಹದೇವಪ್ಪ ಅವರು ಪರಿಶಿಷ್ಟ ಜಾತಿಗೆ ಮೀಸಲಾಗಿರುವ ಶಿವಮೊಗ್ಗ ಗ್ರಾಮಾಂತರ ಕ್ಷೇತ್ರದಿಂದ ಕಣಕ್ಕಿಳಿಯುವ ಚಿಂತನೆ ನಡೆಸುತ್ತಿದ್ದಾರೆಂಬ ಮಾಹಿತಿ ಕಾಂಗ್ರೆಸ್ ಪಾಳೇಯದಿಂದ ಕೇಳಿಬರಲಾರಂಭಿಸಿದೆ!
ಶಿವಮೊಗ್ಗ ಗ್ರಾಮಾಂತರ ಮೀಸಲು ಕ್ಷೇತ್ರದತ್ತ ಕಾಂಗ್ರೆಸ್ ನಾಯಕ, ಮಾಜಿ ಸಚಿವ ಹೆಚ್.ಸಿ.ಮಹದೇವಪ್ಪ ಚಿತ್ತ..?! Read More
ಪ್ರಸವಪೂರ್ವ ಭ್ರೂಣ ಲಿಂಗ ಪತ್ತೆ ಮಾಡಿದ ಆರೋಪಕ್ಕೆ ಸಂಬಂಧಿಸಿದಂತೆ, ಖಾಸಗಿ ಆಸ್ಪತ್ರೆಯೊಂದರ ಸ್ಕ್ಯಾನಿಂಗ್ ಯಂತ್ರವನ್ನು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ವಶಕ್ಕೆ ಪಡೆದ ಘಟನೆ ಶಿವಮೊಗ್ಗ ಜಿಲ್ಲೆ ಸಾಗರ ಪಟ್ಟಣದಲ್ಲಿ ನಡೆದಿದೆ.
ಖಾಸಗಿ ಆಸ್ಪತ್ರೆ ಸ್ಕ್ಯಾನಿಂಗ್ ಯಂತ್ರ ಸೀಜ್ ಮಾಡಿದ್ದೇಕೆ? Read More
ಓರ್ವ ವ್ಯಕ್ತಿಯನ್ನೇ ಮೂರು ಬಾರಿ ದರೋಡೆ ಮಾಡಿದ್ದ ಆರೋಪಿಗಳನ್ನು, ಶಿವಮೊಗ್ಗ ವಿನೋಬನಗರ ಠಾಣೆ ಪೊಲೀಸರು ಕ್ಷಿಪ್ರ ಕಾರ್ಯಾಚರಣೆ ನಡೆಸಿ ಬಂಧಿಸಿದ ಘಟನೆ ನಡೆದಿದೆ.
ಓರ್ವನನ್ನೇ ಮೂರು ಬಾರಿ ದರೋಡೆ ಮಾಡಿದ್ದ ಆರೋಪಿಗಳು ಅರೆಸ್ಟ್! Read More
ಮುಂಬರುವ ವಿಧಾನಸಭೆ ಚುನಾವಣೆಗೆ, ಆಮ್ ಆದ್ಮಿ ಪಕ್ಷ 80 ಕ್ಷೇತ್ರಗಳಿಗೆ ಮೊದಲ ಹಂತದ ಅಭ್ಯರ್ಥಿಗಳ ಪಟ್ಟಿಯನ್ನು ಸೋಮವಾರ ಬಿಡುಗಡೆ ಮಾಡಿದೆ. ಶಿವಮೊಗ್ಗ ಜಿಲ್ಲೆಯ ಮೂರು ವಿಧಾನಸಭಾ ಕ್ಷೇತ್ರಗಳಿಗೆ ಅಭ್ಯರ್ಥಿಗಳ ಹೆಸರು ಘೋಷಣೆ ಮಾಡಲಾಗಿದೆ.
ಅಸೆಂಬ್ಲಿ ಎಲೆಕ್ಷನ್ : ಎಎಪಿ ಪಕ್ಷದ ಮೊದಲ ಹಂತದ ಪಟ್ಟಿ ಪ್ರಕಟ Read More
ವಾಸದ ಮನೆಗಳಿಗೆ ಹಕ್ಕುಪತ್ರ ನೀಡಬೇಕು ಎಂದು ಆಗ್ರಹಿಸಿ ಹೊಸಮನೆ 3 ಮತ್ತು 4 ನೇ ತಿರುವಿನ ದಲಿತ ಸಮುದಾಯದ ನಿವಾಸಿಗಳು, ಮಾ. 20 ರಿಂದ ಅನಿರ್ದಿಷ್ಟಾವಧಿ ಪ್ರತಿಭಟನೆ ಹಾಗೂ ಮುಂಬರುವ ವಿಧಾನಸಭೆ ಚುನಾವಣೆ ಬಹಿಷ್ಕಾರಕ್ಕೆ ಕರೆ ನೀಡಿದ್ದಾರೆ.
ಈ ಸಂಬಂಧ ಭಾನುವಾರ ಸ್ಥಳೀಯ ಯುವ ಮುಖಂಡರಾದ ಮಧುಸೂದನ್, ರಾಮಕುಮಾರ್, ನಿರಂಜನಮೂರ್ತಿ ಆರ್.ಕೆ., ಸುನೀಲ್ ಎನ್., ಅನೂಪ್ ವಿ., ಸತೀಶ್ ಕೆ., ಅಶೋಕ್ ಅವರು ಹೇಳಿಕೆ ಬಿಡುಗಡೆ ಮಾಡಿದ್ದಾರೆ.
2022-23 ನೇ ಸಾಲಿನ ಮಹಾತ್ಮಗಾಂಧಿ ನರೇಗಾ ಯೋಜನೆಯ ಅನುಷ್ಟಾನಕ್ಕೆ ಸಂಬಂಧಿಸಿದಂತೆ ಅತ್ಯುತ್ತಮ ಜಿ.ಪಂ ಪ್ರಶಸ್ತಿ ವಿಭಾಗದಲ್ಲಿ ಶಿವಮೊಗ್ಗ ಜಿಲ್ಲಾ ಪಂಚಾಯತ್‍ಗೆ ದ್ವಿತೀಯ ಹಾಗೂ ಅತ್ಯುತ್ತಮ ತಾಲ್ಲೂಕು ಪಂಚಾಯತಿ ವಿಭಾಗದಲ್ಲಿ ಭದ್ರಾವತಿ ತಾಲ್ಲೂಕಿಗೆ ತೃತೀಯ ಬಹುಮಾನ ಲಭಿಸಿದೆ.
ಶಿವಮೊಗ್ಗ ಜಿ.ಪಂ.ಗೆ ಅತ್ಯುತ್ತಮ ಜಿಲ್ಲಾ ಪಂಚಾಯತ್ ಪ್ರಶಸ್ತಿ Read More
ಮಾ.17 ರಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿರವರು ಜಿಲ್ಲೆಯ ಶಿಕಾರಿಪುರ ತಾಲೂಕಿನ ಉಡುಗಣಿಯ ಸಮಾರಂಭದಲ್ಲಿ ವಿವಿಧ ಇಲಾಖೆಯ ಅಭಿವೃದ್ಧಿ ಕಾಮಗಾರಿ ಹಾಗೂ ನೂತನ ಬಸ್ ಘಟಕ ಮತ್ತು ನೂತನ ಬಸ್ ನಿಲ್ದಾಣವನ್ನು ಉದ್ಘಾಟನೆ ಮಾಡಲು ಆಗಮಿಸುತ್ತಿದ್ದು, ಈ ಕಾರ್ಯಕ್ರಮಕ್ಕೆ ಶಿಕಾರಿಪುರ ತಾಲೂಕಿನ ಸಾರ್ವಜನಿಕರು ಆಗಮಿಸಲು ಕ.ರಾ.ರ.ಸಾ.ನಿಗಮ ಶಿವಮೊಗ್ಗ ವಿಭಾಗದ ವತಿಯಿಂದ 125 ಬಸ್‍ಗಳನ್ನು ಸಾಂದರ್ಭಿಕ ಒಪ್ಪಂದದ ಮೇರೆಗೆ ಒದಗಿಸಲಾಗುತ್ತಿದೆ.
ಮಾ.17 ರಂದು ಶಿವಮೊಗ್ಗ ಜಿಲ್ಲೆಯಲ್ಲಿ ಸರ್ಕಾರಿ ಬಸ್‍ಗಳ ಸಂಚಾರದಲ್ಲಿ ವ್ಯತ್ಯಯ! Read More
ಮಂಗಳೂರಿನಿಂದ ಮಾದಕ ವಸ್ತು ತಂದು, ಸಾಗರದ ವ್ಯಕ್ತಿಗಳಿಗೆ ನೀಡುತ್ತಿದ್ದ ಪ್ರಕರಣವೊಂದನ್ನು ಸಾಗರ ಟೌನ್ ಠಾಣೆ ಪೊಲೀಸರು ಪತ್ತೆ ಹಚ್ಚಿದ್ದಾರೆ. ಈ ಸಂಬಂಧ ಮೂವರನ್ನು ಬಂಧಿಸಿದ್ದಾರೆ.
ಮಂಗಳೂರಿನಿಂದ ಮಾದಕ ವಸ್ತು ತಂದವ ; ಸಾಗರದಲ್ಲಿ ತೆಗೆದುಕೊಳ್ಳುತ್ತಿದ್ದ ಆರೋಪಿಗಳು ಪೊಲೀಸ್ ಬಲೆಗೆ! Read More
ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ಅವರ 132 ನೇ ಜಯಂತಿಯನ್ನು ವಿಶೇಷವಾಗಿ ಆಚರಿಸಲಾಗುತ್ತಿದೆ ಎಂದು ಡಾ.ಬಿ.ಆರ್.ಅಂಬೇಡ್ಕರ್ ಆದಿಜಾಂಬವ ರಾಜ್ಯ ಸಮಿತಿ ತಿಳಿಸಿದೆ.
ಡಾ.ಬಿ.ಆರ್.ಅಂಬೇಡ್ಕರ್ ಆದಿ ಜಾಂಬವ ರಾಜ್ಯ ಸಮಿತಿಯಿಂದ ಡಿಸಿಗೆ ಮನವಿ Read More