ಆಗಸ್ಟ್ 11 ರಿಂದ ಶಿವಮೊಗ್ಗ – ಬೆಂಗಳೂರು ನಡುವೆ ವಿಮಾನ ಹಾರಾಟ!
ಮನೆಯಲ್ಲಿ ಲಕ್ಷಾಂತರ ರೂ. ಮೌಲ್ಯದ ಬಂಗಾರದ ಸರ ಕಳವು ಮಾಡಿದ್ದ ಆರೋಪಿ ಸೆರೆ!

ಮನೆಯಲ್ಲಿ ಲಕ್ಷಾಂತರ ರೂ. ಮೌಲ್ಯದ ಬಂಗಾರದ ಸರ ಕಳವು ಮಾಡಿದ್ದ ಆರೋಪಿ ಸೆರೆ!

ಶಿವಮೊಗ್ಗ, ಜೂ. 10: ಮನೆಯೊಂದರಲ್ಲಿ ಬಂಗಾರದ ಸರ ಕಳವು ಮಾಡಿದ್ದ ಆರೋಪಿಯನ್ನು ಶಿವಮೊಗ್ಗದ ಜಯನಗರ  ಠಾಣೆ ಪೊಲೀಸರು ಬಂಧಿಸಿದ್ದಾರೆ.

ಮನೆಯಲ್ಲಿ ಲಕ್ಷಾಂತರ ರೂ. ಮೌಲ್ಯದ ಬಂಗಾರದ ಸರ ಕಳವು ಮಾಡಿದ್ದ ಆರೋಪಿ ಸೆರೆ! Read More
ಶಿಕಾರಿಪುರದ ಜಕ್ಕನಹಳ್ಳಿ ಬಳಿ ಭೀಕರ ಅಪಘಾತ : ಇಬ್ಬರು ಸಾವು – 11 ಜನರಿಗೆ ಗಾಯ!
ಶಿರಾಳಕೊಪ್ಪ ಪೊಲೀಸರ ಕಾರ್ಯಾಚರಣೆ - ಬೈಕ್ ಕಳ್ಳನ ಬಂಧನ : ಮೂರು ಪ್ರಕರಣ ಬೆಳಕಿಗೆ!
ಮುಂಗಾರು ಮಳೆ ಕಣ್ಮರೆ : ಕುಡಿಯುವ ನೀರಿಗೂ ಎದುರಾಗಲಿದೆ ಹಾಹಾಕಾರ - ಕೃಷಿ ಕೃಷಿ ಚಟುವಟಿಕೆಯೂ ಏರುಪೇರು!
ಡ್ರೋಣ್ ಕ್ಯಾಮರಾ ಮೂಲಕ ತಪಾಸಣೆ..!

ಬಾರ್ ಕ್ಯಾಷಿಯರ್ ಹತ್ಯೆ ಆರೋಪಿ ಕಾಲಿಗೆ ಪೊಲೀಸರಿಂದ ಗುಂಡೇಟು..!

ಶಿವಮೊಗ್ಗ, ಜೂ. 5: ಶಿವಮೊಗ್ಗ ತಾಲೂಕು ಆಯನೂರು ಬಾರ್ ಕ್ಯಾಷಿಯರ್ ನನ್ನು ಪೊಲೀಸರ ಸಮ್ಮುಖದಲ್ಲಿಯೇ ಹತ್ಯೆ ನಡೆಸಿ ಪರಾರಿಯಾಗಿದ್ದ ಆರೋಪಿಗಳಲ್ಲಿ, ಓರ್ವನ ಕಾಲಿಗೆ ಪೊಲೀಸರು ಗುಂಡು ಹಾರಿಸಿ ಬಂಧಿಸಿದ ಘಟನೆ ಸೋಮವಾರ ನಡೆದಿದೆ.

ಬಾರ್ ಕ್ಯಾಷಿಯರ್ ಹತ್ಯೆ ಆರೋಪಿ ಕಾಲಿಗೆ ಪೊಲೀಸರಿಂದ ಗುಂಡೇಟು..! Read More
ಮದ್ಯ ಸೇವನೆಗೆ ಆಗಮಿಸಿದ್ದ ಯುವಕರ ತಂಡವೊಂದು, ಪೊಲೀಸರ ಸಮ್ಮುಖದಲ್ಲಿಯೇ ಬಾರ್ ವೊಂದರ ಕ್ಯಾಷಿಯರ್ ಗೆ ಚೂರಿಯಿಂದ ಇರಿದು ಕೊಲೆ ಮಾಡಿದ ಆಘಾತಕಾರಿ ಘಟನೆ ಶಿವಮೊಗ್ಗ ತಾಲೂಕಿನ ಆಯನೂರು ಗ್ರಾಮದಲ್ಲಿ ಭಾನುವಾರ ರಾತ್ರಿ ನಡೆದಿದೆ. ಸಚಿನ್ (27) ಕೊಲೆಗೀಡಾದ ಯುವಕ ಎಂದು ಗುರುತಿಸಲಾಗಿದೆ. ಆಯನೂರು ತಾಂಡಾದ ನಿವಾಸಿಗಳಾದ ನಿರಂಜನ, ಸತೀಶ್ ಹಾಗೂ ಅಶೋಕ ನಾಯ್ಕ್ ಆರೋಪಿಗಳೆಂದು ಗುರುತಿಸಲಾಗಿದೆ. ಈ ಸಂಬಂಧ ಕುಂಸಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ಮುಂದುವರಿಸಿದ್ದಾರೆ.

ಬಾರ್ ಕ್ಯಾಷಿಯರ್ ಕೊಲೆ ಮಾಡಿದ ಮದ್ಯ ಸೇವನೆಗೆ ಆಗಮಿಸಿದ್ದ ಯುವಕರು!

ಶಿವಮೊಗ್ಗ, ಜೂ. 5: ಮದ್ಯ ಸೇವನೆಗೆ ಆಗಮಿಸಿದ್ದ ಯುವಕರ ತಂಡವೊಂದು, ಪೊಲೀಸರ ಸಮ್ಮುಖದಲ್ಲಿಯೇ ಬಾರ್ ವೊಂದರ ಕ್ಯಾಷಿಯರ್ ಗೆ ಚೂರಿಯಿಂದ ಇರಿದು ಕೊಲೆ ಮಾಡಿದ ಆಘಾತಕಾರಿ ಘಟನೆ  ಶಿವಮೊಗ್ಗ ತಾಲೂಕಿನ ಆಯನೂರು ಗ್ರಾಮದಲ್ಲಿ ಭಾನುವಾರ ರಾತ್ರಿ ನಡೆದಿದೆ.

ಸಚಿನ್ (27) ಕೊಲೆಗೀಡಾದ ಯುವಕ ಎಂದು ಗುರುತಿಸಲಾಗಿದೆ. ಆಯನೂರು ತಾಂಡಾದ ನಿವಾಸಿಗಳಾದ ನಿರಂಜನ, ಸತೀಶ್ ಹಾಗೂ ಅಶೋಕ ನಾಯ್ಕ್ ಆರೋಪಿಗಳೆಂದು ಗುರುತಿಸಲಾಗಿದೆ. ಈ ಸಂಬಂಧ ಕುಂಸಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ಮುಂದುವರಿಸಿದ್ದಾರೆ.

ಬಾರ್ ಕ್ಯಾಷಿಯರ್ ಕೊಲೆ ಮಾಡಿದ ಮದ್ಯ ಸೇವನೆಗೆ ಆಗಮಿಸಿದ್ದ ಯುವಕರು! Read More