ನೀರು ಪಾಲಾದ ಕಾರ್ಕಳದ ಇಬ್ಬರು ಉಪನ್ಯಾಸಕರು!
ಉಡುಪಿ ಜಿಲ್ಲೆಯ ಕಾರ್ಕಳದ ನಿಟ್ಟೆ ಎಂಜಿನಿಯರಿಂಗ್ ಕಾಲೇಜ್ ನ ಉಪನ್ಯಾಸಕರಾದ ಪುನೀತ್ (36) ಹಾಗೂ ಬಾಲಾಜಿ (38) ನೀರು ಪಾಲಾದವರೆಂದು ಗುರುತಿಸಲಾಗಿದೆ.
ನೀರು ಪಾಲಾದ ಕಾರ್ಕಳದ ಇಬ್ಬರು ಉಪನ್ಯಾಸಕರು! Read MoreNews Website
ಉಡುಪಿ ಜಿಲ್ಲೆಯ ಕಾರ್ಕಳದ ನಿಟ್ಟೆ ಎಂಜಿನಿಯರಿಂಗ್ ಕಾಲೇಜ್ ನ ಉಪನ್ಯಾಸಕರಾದ ಪುನೀತ್ (36) ಹಾಗೂ ಬಾಲಾಜಿ (38) ನೀರು ಪಾಲಾದವರೆಂದು ಗುರುತಿಸಲಾಗಿದೆ.
ನೀರು ಪಾಲಾದ ಕಾರ್ಕಳದ ಇಬ್ಬರು ಉಪನ್ಯಾಸಕರು! Read More
ಕಮಲಮ್ಮ (54) ನಿಗೂಢವಾಗಿ ಮೃತಪಟ್ಟ ಮಹಿಳೆ ಎಂದು ಗುರುತಿಸಲಾಗಿದೆ. ವಿಜಯನಗರದ 2 ನೇ ತಿರುವಿನಲ್ಲಿರುವ ವಾಸದ ಮನೆಯಲ್ಲಿ ಅವರ ಶವ ಪತ್ತೆಯಾಗಿದೆ. ಭಾನುವಾರ ಬೆಳಿಗ್ಗೆ ಘಟನೆ ಬೆಳಕಿಗೆ ಬಂದಿದೆ.
ಶಿವಮೊಗ್ಗ : ಮನೆಯಲ್ಲಿ ಒಂಟಿ ಮಹಿಳೆಯ ನಿಗೂಢ ಸಾವು – ಕೊಲೆ ಶಂಕೆ? Read More
ಶಿವಮೊಗ್ಗ/ತೀರ್ಥಹಳ್ಳಿ, ಜೂ. 18: ಸಾಮಾಜಿಕ ಜಾಲತಾಣಗಳಲ್ಲಿ ಅಶ್ಲೀಲ ವೀಡಿಯೋಗಳು ವೈರಲ್ ಆಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ, ತೀರ್ಥಹಳ್ಳಿಯ ವಿದ್ಯಾರ್ಥಿ ಸಂಘಟನೆಯ ಮುಖಂಡನನ್ನು ಪೊಲೀಸರು ಬಂಧಿಸಿದ್ದಾರೆ.
ಅಶ್ಲೀಲ ವೀಡಿಯೋಗಳು ವೈರಲ್ ಪ್ರಕರಣ : ಯುವಕ ಅರೆಸ್ಟ್! Read More
ಪರಿಸರ ಮಾತ್ರವಲ್ಲದೆ ಜೀವ ಸಂಕುಲಕ್ಕೂ ಅಪಾಯಕಾರಿಯಾಗಿ ಪರಿಣಮಿಸಿರುವ, ಎಂದಿಗೂ ಕೊಳೆಯದ ಪ್ಲ್ಯಾಸ್ಟಿಕ್ ಕ್ಯಾರಿ ಬ್ಯಾಗ್ ಗಳಿಗೆ, ಪರ್ಯಾಯವಾಗಿ ಮೆಕ್ಕೆಜೋಳ ಹಾಗೂ ಸಬ್ಬಕ್ಕಿ ಬಳಸಿ ವಿಶೇಷ ತಂತ್ರಜ್ಞಾನದ ಮೂಲಕ ಜೈವಿಕ ಕ್ಯಾರಿ ಬ್ಯಾಗ್ ಗಳನ್ನು ಒನ್ ನೆಸ್ ಸಂಸ್ಥೆ ತಯಾರಿಸಿದೆ. ಈ ಮೂಲಕ ಹೊಸ ಸಾಧನೆಗೆ ಮುನ್ನುಡಿ ಬರೆದಿದೆ.
ಅಪಾಯಕಾರಿ ಪ್ಲಾಸ್ಟಿಕ್ ಕವರ್’ಗೆ ಸೆಡ್ಡು ಹೊಡೆದ ಪರಿಸರ ಸ್ನೇಹಿ ಮೆಕ್ಕೆಜೋಳ – ಸಬ್ಬಕ್ಕಿಯಿಂದ ತಯಾರಿಸಿದ ಕ್ಯಾರಿ ಬ್ಯಾಗ್’ಗಳು..! Read More
ಹೌದು. ರಾಷ್ಟ್ರ – ರಾಜ್ಯದಲ್ಲಿ ಅತ್ಯಂತ ವೇಗವಾಗಿ ಅಭಿವೃದ್ದಿ ಹೊಂದುತ್ತಿರುವ ಎರಡನೇ ಹಂತದ ನಗರಗಳಲ್ಲೊಂದಾದ, ಸ್ಮಾರ್ಟ್ ಸಿಟಿ ಯೋಜನೆಯಲ್ಲಿ ಅಭಿವೃದ್ದಿ ಹೊಂದುತ್ತಿರುವ ಶಿವಮೊಗ್ಗ ಪಾಲಿಕೆ ವ್ಯಾಪ್ತಿ ವಿಸ್ತರಣೆ ಕುರಿತಂತೆ, ಜನಪ್ರತಿನಿಧಿಗಳು ಹಾಗೂ ಸಂಬಂಧಿಸಿದ ಇಲಾಖೆ ಅಧಿಕಾರಿಗಳು ದಿವ್ಯ ನಿರ್ಲಕ್ಷ್ಯ ಧೋರಣೆ ತಳೆದಿದ್ದಾರೆ.
ಜನಪ್ರತಿನಿಧಿಗಳ ದಿವ್ಯ ನಿರ್ಲಕ್ಷ್ಯ: ಬರೋಬ್ಬರಿ 27 ವರ್ಷಗಳಿಂದ ಪರಿಷ್ಕರಣೆಯಾಗದ ಶಿವಮೊಗ್ಗ ನಗರ ವ್ಯಾಪ್ತಿ..! Read More
ಜಿಲ್ಲೆಯ ಪ್ರಮುಖ ಜಲಾಶಯಗಳಾದ ಲಿಂಗನಮಕ್ಕಿ, ತುಂಗಾ, ಭದ್ರಾ ಡ್ಯಾಂಗಳ ನೀರಿನ ಸಂಗ್ರಹದಲ್ಲಿ ದಿನದಂದ ದಿನಕ್ಕೆ ಭಾರೀ ಇಳಿಕೆ ಕಂಡುಬರಲಾರಂಭಿಸಿದೆ. ಪರಿಸ್ಥಿತಿ ಇದೇ ರೀತಿ ಮುಂದುವರಿದರೆ, ಡ್ಯಾಂಗಳು ನೀರಿಲ್ಲದೆ ಬರಿದಾಗುವ ಹಂತಕ್ಕೆ ಬಂದರೂ ಅಚ್ಚರಿಯಿಲ್ಲವಾಗಿದೆ!
ಮುಂಗಾರು ಮಳೆ ಕಣ್ಮರೆ : ಲಿಂಗನಮಕ್ಕಿ, ತುಂಗಾ, ಭದ್ರಾ ಡ್ಯಾಂಗಳ ನೀರಿನ ಸಂಗ್ರಹದಲ್ಲಿ ಭಾರೀ ಕುಸಿತ! Read More
ಶಿವಮೊಗ್ಗ, ಜೂ. 15: ಇತ್ತೀಚೆಗೆ ಸಾಗರ ಪಟ್ಟಣದ ಖಾಸಗಿ ವಸತಿ ಶಾಲೆಯೊಂದರಲ್ಲಿ ಅಪ್ರಾಪ್ತ ಬಾಲಕಿಯ ಅಸಹಜ ಸಾವಿನ ಘಟನೆಗೆ ಸಂಬಂಧಿಸಿದಂತೆ, ಗುರುವಾರ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಪದಾಧಿಕಾರಿಗಳು ಖುದ್ದು ವಸತಿ ಶಾಲೆಗೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಸ್ಥಳೀಯರಿಂದ ಮಾಹಿತಿ ಪಡೆದುಕೊಂಡಿದ್ದಾರೆ.
ಬಾಲಕಿ ಅನುಮಾನಾಸ್ಪದ ಸಾವು ಪ್ರಕರಣ : ತನಿಖಾ ಸಮಿತಿ ರಚನೆಗೆ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗ ಸೂಚನೆ Read More
ಶಿವಮೊಗ್ಗ, ಜೂ. 15: ವಾಹನಗಳಲ್ಲಿ ಕರ್ಕಶ ಶಬ್ದ ಹೊರಹೊಮ್ಮಿಸುವ ಹಾರ್ನ್ ಅಳವಡಿಸಿಕೊಂಡು ಶಬ್ದ ಮಾಲಿನ್ಯ ಉಂಟು ಮಾಡುವುದರ ಜೊತೆಗೆ, ನಾಗರೀಕರಿಗೆ ಕಿರಿಕಿರಿ ಉಂಟು ಮಾಡುತ್ತಿದ್ದ ವಾಹನ ಚಾಲಕರ ವಿರುದ್ದ ಪೊಲೀಸರು ಪ್ರಕರಣ ದಾಖಲಿಸಿಕೊಳ್ಳಲಾರಂಭಿಸಿದ್ದಾರೆ.
ವಾಹನಗಳಲ್ಲಿ ಕರ್ಕಶ ಹಾರ್ನ್ ಅಳವಡಿಸಿಕೊಂಡರೆ ಬೀಳುತ್ತೆ ಕೇಸ್..! Read More
ವಿದ್ಯುತ್ ದರ ಏರಿಕೆ ಮಾಡಿರುವ ರಾಜ್ಯ ಸರ್ಕಾರದ ಕ್ರಮ ಖಂಡಿಸಿ, ಬುಧವಾರ ಶಿವಮೊಗ್ಗ ನಗರದ ಮೆಸ್ಕಾಂ ಮುಖ್ಯ ಕಚೇರಿಗೆ ಬಿಜೆಪಿ ಪಕ್ಷ ಮುತ್ತಿಗೆ ಹಾಕಲು ಯತ್ನಿಸಿತು. ಈ ವೇಳೆ ಕಚೇರಿ ಮೇಲೆ ಕಲ್ಲು ತೂರಾಟ ನಡೆಸಲಾಗಿದೆ. ನೋಟೀಸ್ ಬೋರ್ಡ್ ನ ಗಾಜ ಒಡೆದು ಹಾಕಿದ ಘಟನೆ ಕೂಡ ನಡೆದಿದೆ.
ವಿದ್ಯುತ್ ದರ ಏರಿಕೆ : ಮೆಸ್ಕಾಂ ಕಚೇರಿ ಮೇಲೆ ಕಲ್ಲು ತೂರಾಟ! Read More
ಶಿವಮೊಗ್ಗ, ಜೂ. 14: ಶಿವಮೊಗ್ಗ ನಗರದ ಹೊರವಲಯದಲ್ಲಿ ನಿರ್ಮಿಸಲಾಗುತ್ತಿರುವ ಹೊರವರ್ತುಲ ರಸ್ತೆಯ ಪ್ರಥಮ ಹಂತ (ದಕ್ಷಿಣ ಭಾಗ) ದ ಕಾಮಗಾರಿ ಪ್ರಗತಿಯಲ್ಲಿದೆ. ಈ ನಡುವೆ ಸಂಪೂರ್ಣ ನೆನೆಗುದಿಗೆ ಬಿದ್ದಿದ್ದ, ಎರಡನೇ ಹಂತ (ಉತ್ತರ ಭಾಗ) ದ ಯೋಜನೆಗೆ ಮತ್ತೇ ಜೀವ ಬಂದಿದೆ. ಕೇಂದ್ರ ಸರ್ಕಾರದ ಭೂ ಸಾರಿಗೆ ಸಚಿವಾಲಯದ ಅನುಮತಿ ದೊರಕುವ ಲಕ್ಷಣಗಳು ಗೋಚರವಾಗುತ್ತಿವೆ!
ನೆನೆಗುದಿಗೆ ಬಿದ್ದಿದ್ದ ಶಿವಮೊಗ್ಗ ಹೊರ ವರ್ತುಲ ರಸ್ತೆ 2 ನೇ ಹಂತ : ಅನುಷ್ಠಾನದ ಭರವಸೆ ನೀಡಿದ ಕೇಂದ್ರ ಭೂ ಸಾರಿಗೆ ಸಚಿವ ಗಡ್ಕರಿ! Read More