ಕಾಂಗ್ರೆಸ್ ಮುಖಂಡ ಪಿ.ವಿ.ವಿಶ್ವನಾಥ್ (ಕಾಶಿ) ನೇಮಕ

ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ (ಕೆಪಿಸಿಸಿ) ಹಿಂದುಳಿದ ವರ್ಗಗಳ ರಾಜ್ಯ ಪ್ರಧಾನ ಕಾರ್ಯದರ್ಶಿ ಸ್ಥಾನಕ್ಕೆ ಶಿವಮೊಗ್ಗದ ಕಾಂಗ್ರೆಸ್ ಮುಖಂಡ, ಮಹಾನಗರ ಪಾಲಿಕೆ ಮಾಜಿ ಕಾರ್ಪೋರೇಟರ್ ಪಿ.ವಿ.ವಿಶ್ವನಾಥ್ (ಕಾಶಿ) ಅವರನ್ನು ನೇಮಿಸಲಾಗಿದೆ.

ಕಾಂಗ್ರೆಸ್ ಮುಖಂಡ ಪಿ.ವಿ.ವಿಶ್ವನಾಥ್ (ಕಾಶಿ) ನೇಮಕ Read More

ಓಸಿ – ಮಟ್ಕಾ ದಂಧೆ ನಡೆಸುತ್ತಿದ್ದ ಇಬ್ಬರು ರೌಡಿ ಶೀಟರ್ ಗಳು ಗಡಿಪಾರು!

ಶಿರಾಳಕೊಪ್ಪ ಪಟ್ಟಣದ ಗಾಂಧಿನಗರದ ನಿವಾಸಿ ಸುನೀಲ್ ಕುಮಾರ್ (54) ಹುಸೇನ್ ರಸ್ತೆ ಹಳ್ಳೂರು ಕೇರಿಯ ನಿವಾಸಿ ಅಬ್ದುಲ್ ಮುನಾಫ್ ಯಾನೆ ಮುನ್ನಾ ಯಾನೆ ಸ್ಟಾರ್ ಮುನ್ನಾ (48) ಗಡಿಪಾರಾದ ರೌಡಿ ಶೀಟರ್ ಗಳೆಂದು ಗುರುತಿಸಲಾಗಿದೆ.

ಓಸಿ – ಮಟ್ಕಾ ದಂಧೆ ನಡೆಸುತ್ತಿದ್ದ ಇಬ್ಬರು ರೌಡಿ ಶೀಟರ್ ಗಳು ಗಡಿಪಾರು! Read More

ಪುತ್ರಿಯ ಪರ ಕಾಗೋಡು ತಿಮ್ಮಪ್ಪ ತಂತ್ರ : ಮಾಜಿ ಶಾಸಕ ಬೇಳೂರು ಗೋಪಾಲಕೃಷ್ಣ ಪ್ರತಿತಂತ್ರ?!

ಕಾಗೋಡು ತಿಮ್ಮಪ್ಪರವರು ತಮ್ಮ ಬೆಂಬಲಿಗರ ಜೊತೆ ಬೆಂಗಳೂರಿನಲ್ಲಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್, ಮಾಜಿ ಸಿಎಂ ಸಿದ್ದರಾಮಯ್ಯ, ಬಿ.ಕೆ.ಹರಿಪ್ರಸಾದ್ ಮೊದಲಾದ ನಾಯಕರನ್ನು ಭೇಟಿಯಾಗಿ ಚರ್ಚೆ ನಡೆಸಿರುವುದು ಕುತೂಹಲ ಮೂಡಿಸಿದೆ.

ಪುತ್ರಿಯ ಪರ ಕಾಗೋಡು ತಿಮ್ಮಪ್ಪ ತಂತ್ರ : ಮಾಜಿ ಶಾಸಕ ಬೇಳೂರು ಗೋಪಾಲಕೃಷ್ಣ ಪ್ರತಿತಂತ್ರ?! Read More

ಸಡಗರ-ಸಂಭ್ರಮದ ಯುಗಾದಿ ಹಬ್ಬ ಆಚರಣೆ

ಶಿವಮೊಗ್ಗ ನಗರದ ಲ್ಲಿ ಬುಧವಾರ ಜೆಸಿಐ ಶಿವಮೊಗ್ಗ ಶಾಶ್ವತಿ ಘಟಕದಿಂದ ಯುಗಾದಿ ಹಬ್ಬವನ್ನು ಅತ್ಯಂತ ಸಡಗರ,-ಸಂಭ್ರಮದಿಂದ ಆಚರಿಸಲಾಯಿತು.

ಸಡಗರ-ಸಂಭ್ರಮದ ಯುಗಾದಿ ಹಬ್ಬ ಆಚರಣೆ Read More

ಶಿವಮೊಗ್ಗ ಗ್ರಾಮಾಂತರ ಮೀಸಲು ಕ್ಷೇತ್ರದತ್ತ ಕಾಂಗ್ರೆಸ್ ನಾಯಕ, ಮಾಜಿ ಸಚಿವ ಹೆಚ್.ಸಿ.ಮಹದೇವಪ್ಪ ಚಿತ್ತ..?!

ಮೈಸೂರು ಜಿಲ್ಲೆ ನಂಜನಗೂಡು ವಿಧಾನಸಭಾ ಕ್ಷೇತ್ರದ ಸ್ಫರ್ಧಾ ಕಣದಿಂದ ಹಿಂದೆ ಸರಿದಿರುವ ಕಾಂಗ್ರೆಸ್ ಮುಖಂಡ, ಮಾಜಿ ಸಚಿವ ಹೆಚ್.ಸಿ.ಮಹದೇವಪ್ಪ ಅವರು ಪರಿಶಿಷ್ಟ ಜಾತಿಗೆ ಮೀಸಲಾಗಿರುವ ಶಿವಮೊಗ್ಗ ಗ್ರಾಮಾಂತರ ಕ್ಷೇತ್ರದಿಂದ ಕಣಕ್ಕಿಳಿಯುವ ಚಿಂತನೆ ನಡೆಸುತ್ತಿದ್ದಾರೆಂಬ ಮಾಹಿತಿ ಕಾಂಗ್ರೆಸ್ ಪಾಳೇಯದಿಂದ ಕೇಳಿಬರಲಾರಂಭಿಸಿದೆ!

ಶಿವಮೊಗ್ಗ ಗ್ರಾಮಾಂತರ ಮೀಸಲು ಕ್ಷೇತ್ರದತ್ತ ಕಾಂಗ್ರೆಸ್ ನಾಯಕ, ಮಾಜಿ ಸಚಿವ ಹೆಚ್.ಸಿ.ಮಹದೇವಪ್ಪ ಚಿತ್ತ..?! Read More

ಖಾಸಗಿ ಆಸ್ಪತ್ರೆ ಸ್ಕ್ಯಾನಿಂಗ್ ಯಂತ್ರ ಸೀಜ್ ಮಾಡಿದ್ದೇಕೆ?

ಪ್ರಸವಪೂರ್ವ ಭ್ರೂಣ ಲಿಂಗ ಪತ್ತೆ ಮಾಡಿದ ಆರೋಪಕ್ಕೆ ಸಂಬಂಧಿಸಿದಂತೆ, ಖಾಸಗಿ ಆಸ್ಪತ್ರೆಯೊಂದರ ಸ್ಕ್ಯಾನಿಂಗ್ ಯಂತ್ರವನ್ನು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ವಶಕ್ಕೆ ಪಡೆದ ಘಟನೆ ಶಿವಮೊಗ್ಗ ಜಿಲ್ಲೆ ಸಾಗರ ಪಟ್ಟಣದಲ್ಲಿ ನಡೆದಿದೆ.

ಖಾಸಗಿ ಆಸ್ಪತ್ರೆ ಸ್ಕ್ಯಾನಿಂಗ್ ಯಂತ್ರ ಸೀಜ್ ಮಾಡಿದ್ದೇಕೆ? Read More

ಓರ್ವನನ್ನೇ ಮೂರು ಬಾರಿ ದರೋಡೆ ಮಾಡಿದ್ದ ಆರೋಪಿಗಳು ಅರೆಸ್ಟ್!

ಓರ್ವ ವ್ಯಕ್ತಿಯನ್ನೇ ಮೂರು ಬಾರಿ ದರೋಡೆ ಮಾಡಿದ್ದ ಆರೋಪಿಗಳನ್ನು, ಶಿವಮೊಗ್ಗ ವಿನೋಬನಗರ ಠಾಣೆ ಪೊಲೀಸರು ಕ್ಷಿಪ್ರ ಕಾರ್ಯಾಚರಣೆ ನಡೆಸಿ ಬಂಧಿಸಿದ ಘಟನೆ ನಡೆದಿದೆ.

ಓರ್ವನನ್ನೇ ಮೂರು ಬಾರಿ ದರೋಡೆ ಮಾಡಿದ್ದ ಆರೋಪಿಗಳು ಅರೆಸ್ಟ್! Read More

ಅಸೆಂಬ್ಲಿ ಎಲೆಕ್ಷನ್ : ಎಎಪಿ ಪಕ್ಷದ ಮೊದಲ ಹಂತದ ಪಟ್ಟಿ ಪ್ರಕಟ

ಮುಂಬರುವ ವಿಧಾನಸಭೆ ಚುನಾವಣೆಗೆ, ಆಮ್ ಆದ್ಮಿ ಪಕ್ಷ 80 ಕ್ಷೇತ್ರಗಳಿಗೆ ಮೊದಲ ಹಂತದ ಅಭ್ಯರ್ಥಿಗಳ ಪಟ್ಟಿಯನ್ನು ಸೋಮವಾರ ಬಿಡುಗಡೆ ಮಾಡಿದೆ. ಶಿವಮೊಗ್ಗ ಜಿಲ್ಲೆಯ ಮೂರು ವಿಧಾನಸಭಾ ಕ್ಷೇತ್ರಗಳಿಗೆ ಅಭ್ಯರ್ಥಿಗಳ ಹೆಸರು ಘೋಷಣೆ ಮಾಡಲಾಗಿದೆ.

ಅಸೆಂಬ್ಲಿ ಎಲೆಕ್ಷನ್ : ಎಎಪಿ ಪಕ್ಷದ ಮೊದಲ ಹಂತದ ಪಟ್ಟಿ ಪ್ರಕಟ Read More

ಮಾ.17 ರಂದು ಶಿವಮೊಗ್ಗ ಜಿಲ್ಲೆಯಲ್ಲಿ ಸರ್ಕಾರಿ ಬಸ್‍ಗಳ ಸಂಚಾರದಲ್ಲಿ ವ್ಯತ್ಯಯ!

ಮಾ.17 ರಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿರವರು ಜಿಲ್ಲೆಯ ಶಿಕಾರಿಪುರ ತಾಲೂಕಿನ ಉಡುಗಣಿಯ ಸಮಾರಂಭದಲ್ಲಿ ವಿವಿಧ ಇಲಾಖೆಯ ಅಭಿವೃದ್ಧಿ ಕಾಮಗಾರಿ ಹಾಗೂ ನೂತನ ಬಸ್ ಘಟಕ ಮತ್ತು ನೂತನ ಬಸ್ ನಿಲ್ದಾಣವನ್ನು ಉದ್ಘಾಟನೆ ಮಾಡಲು ಆಗಮಿಸುತ್ತಿದ್ದು, ಈ ಕಾರ್ಯಕ್ರಮಕ್ಕೆ ಶಿಕಾರಿಪುರ ತಾಲೂಕಿನ ಸಾರ್ವಜನಿಕರು ಆಗಮಿಸಲು ಕ.ರಾ.ರ.ಸಾ.ನಿಗಮ ಶಿವಮೊಗ್ಗ ವಿಭಾಗದ ವತಿಯಿಂದ 125 ಬಸ್‍ಗಳನ್ನು ಸಾಂದರ್ಭಿಕ ಒಪ್ಪಂದದ ಮೇರೆಗೆ ಒದಗಿಸಲಾಗುತ್ತಿದೆ.

ಮಾ.17 ರಂದು ಶಿವಮೊಗ್ಗ ಜಿಲ್ಲೆಯಲ್ಲಿ ಸರ್ಕಾರಿ ಬಸ್‍ಗಳ ಸಂಚಾರದಲ್ಲಿ ವ್ಯತ್ಯಯ! Read More

ಯುಯುಸಿಎಂಎಸ್ ಕುರಿತ ಗೊಂದಲಕ್ಕೆ ಕುವೆಂಪು ವಿವಿ ಸ್ಪಷ್ಟೀಕರಣ

ಇಂದಿನ ಕೆಲವು ಪತ್ರಿಕೆಗಳಲ್ಲಿ ಯುಯುಸಿಎಂಸ್ ಮೂಲಕ ನೀಡಿದ ಫಲಿತಾಂಶ ಕುರಿತಾಗಿ ಪ್ರಟಕವಾದ ವರದಿಗಳು ವಿದ್ಯಾರ್ಥಿಗಳಲ್ಲಿ ಗೊಂದಲ ಮೂಡಿಸಿರುವ ವರದಿಗಳು ಬಂದಿವೆ. ಎಲ್ಲ ವಿಶ್ವವಿದ್ಯಾಲಯಗಳಂತೆಯೇ ಕುವೆಂಪು ವಿವಿಯು ಸಹ ಯುಯುಸಿಎಂಎಸ್ (ಸಮಗ್ರ ವಿಶ್ವವಿದ್ಯಾಲಯ ಮತ್ತು ಕಾಲೇಜು ನಿರ್ವಹಣಾ ವ್ಯವಸ್ಥೆ) ಮೂಲಕ ಪರೀಕ್ಷಾ ಪ್ರಕ್ರಿಯೆಗಳನ್ನು ಕೈಗೊಂಡಿದ್ದು, ಕೆಲವು ವಿಷಯಗಳಲ್ಲಿ ಉಂಟಾಗಿರುವ ಗೊಂದಲವನ್ನು ನಿವಾರಿಸುವ ನಿಟ್ಟಿನಲ್ಲಿ ವಿವಿಯು ಸ್ಪಷ್ಟೀಕರಣ ನೀಡಿದೆ.

ಯುಯುಸಿಎಂಎಸ್ ಕುರಿತ ಗೊಂದಲಕ್ಕೆ ಕುವೆಂಪು ವಿವಿ ಸ್ಪಷ್ಟೀಕರಣ Read More