shimoga news | Shivamogga: Accused shot in the leg - Police's stern warning to the criminal world! ಶಿವಮೊಗ್ಗ : ಆರೋಪಿ ಕಾಲಿಗೆ ಗುಂಡೇಟು - ಪಾತಕ ಲೋಕಕ್ಕೆ ಪೊಲೀಸರ ಖಡಕ್ ವಾರ್ನಿಂಗ್!
crime news
shimoga news | ಶಿವಮೊಗ್ಗದಲ್ಲಿ ಪೊಲೀಸ್ ಕಮೀಷನರೇಟ್ ಕಚೇರಿ ಸ್ಥಾಪನೆ ಮತ್ತೆ ಚರ್ಚೆಯ ಮುನ್ನೆಲೆಗೆ! The establishment of a police commissionerate office in Shivamogga is back in the spotlight! *Home Minister Parameshwar gave a positive response to legislator Channabasappa's demand

shimoga news | ಶಿವಮೊಗ್ಗದಲ್ಲಿ ಪೊಲೀಸ್ ಕಮೀಷನರೇಟ್ ಕಚೇರಿ ಸ್ಥಾಪನೆ ಮತ್ತೆ ಚರ್ಚೆಯ ಮುನ್ನೆಲೆಗೆ!

shimoga news | ಶಿವಮೊಗ್ಗದಲ್ಲಿ ಪೊಲೀಸ್ ಕಮೀಷನರೇಟ್ ಕಚೇರಿ ಸ್ಥಾಪನೆ ಮತ್ತೆ ಚರ್ಚೆಯ ಮುನ್ನೆಲೆಗೆ!
The establishment of a police commissionerate office in Shivamogga is back in the spotlight!
*Home Minister Parameshwar gave a positive response to legislator Channabasappa’s demand

shimoga news | ಶಿವಮೊಗ್ಗದಲ್ಲಿ ಪೊಲೀಸ್ ಕಮೀಷನರೇಟ್ ಕಚೇರಿ ಸ್ಥಾಪನೆ ಮತ್ತೆ ಚರ್ಚೆಯ ಮುನ್ನೆಲೆಗೆ! Read More
Shivamogga: Two arrested for selling marijuana and drugs in a Scorpio car on the Ring Road! ಶಿವಮೊಗ್ಗ : ರಿಂಗ್ ರೋಡಲ್ಲಿ ಸ್ಕಾರ್ಪಿಯೋ ಕಾರಲ್ಲಿ ಗಾಂಜಾ, ಡ್ರಗ್ಸ್ ಮಾರಾಟ – ಇಬ್ಬರು ಅರೆಸ್ಟ್!
ಶಿವಮೊಗ್ಗ : ಎರಡು ಪ್ರತ್ಯೇಕ ದರೋಡೆ ಪ್ರಕರಣ – ಇಬ್ಬರು ಆರೋಪಿಗಳು ಅರೆಸ್ಟ್! ಶಿವಮೊಗ್ಗ, ನವೆಂಬರ್ 15: ಶಿವಮೊಗ್ಗದಲ್ಲಿ ನಡೆದ ಎರಡು ಪ್ರತ್ಯೇಕ ದರೋಡೆ ಪ್ರಕರಣಗಳಿಗೆ ಸಂಬಂಧಿಸಿದಂತೆ, ಇಬ್ಬರು ಆರೋಪಿಗಳನ್ನು ಬಂಧಿಸುವಲ್ಲಿ ವಿನೋಬನಗರ ಠಾಣೆ ಪೊಲೀಸರು ಯಶಸ್ವಿಯಾಗಿದ್ದಾರೆ. ಈ ಕುರಿತಂತೆ ಪೊಲೀಸ್ ಇಲಾಖೆ ಪ್ರಕಟಣೆ ಬಿಡುಗಡೆ ಮಾಡಿದ್ದು, ವಿವರ ಈ ಮುಂದಿನಂತಿದೆ. ಪ್ರಕರಣ 1 : 14/10/2025 ರಂದು ಬೆಳಿಗ್ಗೆ 4 ಗಂಟೆ ಸಮಯದಲ್ಲಿ ನವುಲೆಯ ಶಿವಬಸವನಗರ ಕ್ರಾಸ್ ರಸ್ತೆಯಲ್ಲಿ ನಡೆದುಕೊಂಡು ಹೋಗುತ್ತಿದ್ದ ವ್ಯಕ್ತಿಯೋರ್ವರನ್ನು, ಬೈಕ್ ನಲ್ಲಿ ಆಗಮಿಸಿದ ಅಪರಿಚಿತನೋರ್ವ ಅಡ್ಡಗಟ್ಟಿ ಬೆದರಿಕೆ ಹಾಕಿದ್ದ. ನಂತರ ಅವರ ಬಳಿಯಿದ್ದ ಬಂಗಾರದ ಉಂಗುರ ಹಾಗೂ ಹಣ ಅಪಹರಿಸಿ ಪರಾರಿಯಾಗಿದ್ದ. ಸದರಿ ಪ್ರಕರಣಕ್ಕೆ ಸಂಬಂಧಿಸಿದಂತೆ ಬೊಮ್ಮನಕಟ್ಟೆ ರಸ್ತೆ ನವುಲೆಯ ನಿವಾಸಿ ಸಚಿನ್ ಯಾನೆ ಶಾಡೋ (27) ಎಂಬ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ಆರೋಪಿಯಿಂದ 7.90 ಗ್ರಾಂ ತೂಕದ ಬಂಗಾರದ ಸರ ಹಾಗೂ ಕೃತ್ಯಕ್ಕೆ ಬಳಸಿದ್ದ ಪಲ್ಸರ್ ಬೈಕ್ ನ್ನು ವಶಕ್ಕೆ ಪಡೆದುಕೊಂಡಿದ್ದಾರೆ. ಪ್ರಕರಣ 2 : ಆಲ್ಕೋಳದ ಮಂಗಳ ಮಂದಿರ ರಸ್ತೆಯಲ್ಲಿ 25/10/2025 ರಂದು ಬೆಳಿಗ್ಗೆ 8 ಗಂಟೆ ಸುಮಾರಿಗೆ ಮನೆ ಮುಂಭಾಗ ರಂಗೋಲಿ ಹಾಕುತ್ತಿದ್ದ ಮಹಿಳೆಯೋರ್ವರ ಬಳಿ, ವಿಳಾಸ ಕೇಳುವ ನೆಪದಲ್ಲಿ ಆಗಮಿಸಿದ ಬೈಕ್ ಸವಾರನೋರ್ವ ಮಾಂಗಲ್ಯ ಸರ ಅಪಹರಿಸಿ ಪರಾರಿಯಾಗಿದ್ದ. ಈ ಸಂಬಂಧ ಬೊಮ್ಮನಕಟ್ಟೆಯ ಎಂಬಿಎಸ್ ಲೇಔಟ್ ನಿವಾಸಿ ಭುವನೇಶ್ವರ ಯಾನೆ ಭುವನ (26) ಎಂಬಾತನನ್ನು ಪೊಲೀಸರು ಬಂಧಿಸಿದ್ದಾರೆ. ಆರೋಪಿಯಿಂದ 13 ಗ್ರಾಂ ತೂಕದ ಬಂಗಾರದ ಸರ, ಕೃತ್ಯಕ್ಕೆ ಉಪಯೋಗಿಸಿ ಸ್ಪ್ಲೆಂಡರ್ ಪ್ಲಸ್ ಬೈಕ್ ನ್ನು ವಶಕ್ಕೆ ಪಡೆದುಕೊಂಡಿದ್ದಾರೆ. ಕಾರ್ಯಾಚರಣೆ : ಎರಡು ಪ್ರಕರಣಗಳ ಪತ್ತೆಗೆ ಎಸ್ಪಿ ಜಿ ಕೆ ಮಿಥುನ್ ಕುಮಾರ್, ಎಎಸ್ಪಿಗಳಾದ ಕಾರಿಯಪ್ಪ, ರಮೇಶ್, ಡಿವೈಎಸ್ಪಿ ಸಂಜೀವ್ ಕುಮಾರ್ ಮಾರ್ಗದರ್ಶನದಲ್ಲಿ ವಿನೋಬನಗರ ಠಾಣೆ ಇನ್ಸ್’ಪೆಕ್ಟರ್ ಸಂತೋಷ್ ಕುಮಾರ್ ಡಿ ಕೆ ಉಸ್ತುವಾರಿಯಲ್ಲಿ, ಸಬ್ ಇನ್ಸ್’ಪೆಕ್ಟರ್ ತಿರುಮಲೇಶ್ ಜಿ, ಸಿಬ್ಬಂದಿಗಳಾದ ರಾಜು ಕೆ ಆರ್, ಮನುಶಂಕರ್, ಮಲ್ಲಪ್ಪ ಎಸ್ ಜಿ, ಅರುಣ್ ಕುಮಾರ್ ಎಸ್ ಕೆ ರವರು ಆರೋಪಿಗಳನ್ನು ಪತ್ತೆ ಹಚ್ಚುವಲ್ಲಿ ಸಫಲರಾಗಿದ್ದಾರೆ ಎಂದು ಪೊಲೀಸ್ ಇಲಾಖೆ ಪ್ರಕಟಣೆಯಲ್ಲಿ ತಿಳಿಸಲಾಗಿದೆ.
Severe shortage of staff at major police stations in Shivamogga city: Will the government take notice? ಶಿವಮೊಗ್ಗ ನಗರದ ಪ್ರಮುಖ ಪೊಲೀಸ್ ಠಾಣೆಗಳಲ್ಲಿ ಸಿಬ್ಬಂದಿಗಳ ತೀವ್ರ ಕೊರತೆ : ಗಮನಿಸುವುದೆ ಸರ್ಕಾರ?
Shivamogga's Doddapet police arrested a rowdy sheeter by firing him in the leg. ಶಿವಮೊಗ್ಗ : ರೌಡಿ ಶೀಟರ್ ಕಾಲಿಗೆ ಪೊಲೀಸ್ ಗುಂಡು! – ಕಾರಣವೇನು?
Installation of over 1000 CCTV cameras at sensitive and important locations in Shivamogga district: Police keeping an eagle eye on activities! ಶಿವಮೊಗ್ಗ ಜಿಲ್ಲೆಯ ಸೂಕ್ಷ್ಮ ಸ್ಥಳಗಳಲ್ಲಿ 1000 ಕ್ಕೂ ಅಧಿಕ ಸಿಸಿ ಕ್ಯಾಮರಾಗಳ ಅಳವಡಿಕೆ : ಪೊಲೀಸರ ಹದ್ದಿನ ಕಣ್ಣು!

shimoga | ಶಿವಮೊಗ್ಗ ಜಿಲ್ಲೆಯ ಸೂಕ್ಷ್ಮ ಸ್ಥಳಗಳಲ್ಲಿ 1000 ಕ್ಕೂ ಅಧಿಕ ಸಿಸಿ ಕ್ಯಾಮರಾಗಳ ಅಳವಡಿಕೆ : ಪೊಲೀಸರ ಹದ್ದಿನ ಕಣ್ಣು!

Installation of over 1000 CCTV cameras at sensitive and important locations in Shivamogga district: Police keeping an eagle eye on activities!
ಶಿವಮೊಗ್ಗ ಜಿಲ್ಲೆಯ ಸೂಕ್ಷ್ಮ ಸ್ಥಳಗಳಲ್ಲಿ 1000 ಕ್ಕೂ ಅಧಿಕ ಸಿಸಿ ಕ್ಯಾಮರಾಗಳ ಅಳವಡಿಕೆ : ಪೊಲೀಸರ ಹದ್ದಿನ ಕಣ್ಣು!

shimoga | ಶಿವಮೊಗ್ಗ ಜಿಲ್ಲೆಯ ಸೂಕ್ಷ್ಮ ಸ್ಥಳಗಳಲ್ಲಿ 1000 ಕ್ಕೂ ಅಧಿಕ ಸಿಸಿ ಕ್ಯಾಮರಾಗಳ ಅಳವಡಿಕೆ : ಪೊಲೀಸರ ಹದ್ದಿನ ಕಣ್ಣು! Read More
Shivamogga : Police register 120 cases - what is the reason? ಶಿವಮೊಗ್ಗ : ಪೊಲೀಸರಿಂದ 120 ಕೇಸ್ ದಾಖಲು - ಕಾರಣವೇನು?
Shimoga: Effectiveness of house to house police project - girls got shelter! ಶಿವಮೊಗ್ಗ : ಮನೆ ಮನೆ ಪೊಲೀಸ್ ಯೋಜನೆಯ ಸಾರ್ಥಕತೆ – ಬಡ ಹೆಣ್ಣು ಮಕ್ಕಳಿಗೆ ಸಿಕ್ಕಿತು ಆಶ್ರಯ!