Shimoga Smart City Project illegal: Urban Development Minister's order for investigation! ಶಿವಮೊಗ್ಗ ಸ್ಮಾರ್ಟ್ ಸಿಟಿ ಯೋಜನೆ ಅಕ್ರಮ : ತನಿಖೆಗೆ ನಗರಾಭಿವೃದ್ದಿ ಸಚಿವರ ಆದೇಶ!
Allowing vehicles to park in the dilapidated conservancy: Shimoga traffic police's popular work ಪಾಳು ಬಿದ್ದಿದ್ದ ಕನ್ಸರ್’ವೆನ್ಸಿಯಲ್ಲಿ ವಾಹನಗಳ ನಿಲುಗಡೆಗೆ ಅವಕಾಶ : ಶಿವಮೊಗ್ಗ ಟ್ರಾಫಿಕ್ ಪೊಲೀಸರ ಜನಮೆಚ್ಚುಗೆ ಕಾರ್ಯ ವರದಿ : ಬಿ. ರೇಣುಕೇಶ್ b.renukesha

ಪಾಳು ಬಿದ್ದಿದ್ದ ಕನ್ಸರ್’ವೆನ್ಸಿಯಲ್ಲಿ ವಾಹನಗಳ ನಿಲುಗಡೆಗೆ ಅವಕಾಶ : ಶಿವಮೊಗ್ಗ ಟ್ರಾಫಿಕ್ ಪೊಲೀಸರ ಜನಮೆಚ್ಚುಗೆ ಕಾರ್ಯ

Allowing vehicles to park in the dilapidated conservancy: Shimoga traffic police’s popular work

ಪಾಳು ಬಿದ್ದಿದ್ದ ಕನ್ಸರ್’ವೆನ್ಸಿಯಲ್ಲಿ ವಾಹನಗಳ ನಿಲುಗಡೆಗೆ ಅವಕಾಶ : ಶಿವಮೊಗ್ಗ ಟ್ರಾಫಿಕ್ ಪೊಲೀಸರ ಜನಮೆಚ್ಚುಗೆ ಕಾರ್ಯ
ವರದಿ : ಬಿ. ರೇಣುಕೇಶ್ b.renukesha

ಪಾಳು ಬಿದ್ದಿದ್ದ ಕನ್ಸರ್’ವೆನ್ಸಿಯಲ್ಲಿ ವಾಹನಗಳ ನಿಲುಗಡೆಗೆ ಅವಕಾಶ : ಶಿವಮೊಗ್ಗ ಟ್ರಾಫಿಕ್ ಪೊಲೀಸರ ಜನಮೆಚ್ಚುಗೆ ಕಾರ್ಯ Read More
‘ಶಿವಮೊಗ್ಗ ಸ್ಮಾರ್ಟ್ ಸಿಟಿ ಅಕ್ರಮ ತನಿಖೆ – ತಪ್ಪಿತಸ್ಥರ ವಿರುದ್ದ ಕಠಿಣ ಕ್ರಮ’- ಸಚಿವ ಮಧು ಎಸ್.ಬಂಗಾರಪ್ಪ

‘ಶಿವಮೊಗ್ಗ ಸ್ಮಾರ್ಟ್ ಸಿಟಿ ಅಕ್ರಮ ತನಿಖೆ – ತಪ್ಪಿತಸ್ಥರ ವಿರುದ್ದ ಕಠಿಣ ಕ್ರಮ’- ಸಚಿವ ಮಧು ಎಸ್.ಬಂಗಾರಪ್ಪ

ಶಿವಮೊಗ್ಗ, ಸೆ. 16: ಸ್ಮಾರ್ಟ್ ಸಿಟಿ ಯೋಜನೆಯಡಿ ಶಿವಮೊಗ್ಗ ನಗರದಲ್ಲಿ ಸರಿಸುಮಾರು 900 ಕೋಟಿ ರೂ.ಗಳಿಗೂ ಅಧಿಕ ಮೊತ್ತದಲ್ಲಿ ಅನುಷ್ಠಾನಗೊಳಿಸಲಾಗಿರುವ ಅಭಿವೃದ್ಧಿ ಕಾಮಗಾರಿಗಳ ಬಗ್ಗೆ ಇತ್ತೀಚೆಗೆ ಸಾರ್ವಜನಿಕರು ತೀವ್ರ ಆಕ್ರೋಶ ಹೊರಹಾಕಿದ್ದ ಬೆನ್ನಲ್ಲೇ, ಇದೀಗ ಜಿಲ್ಲಾ ಉಸ್ತುವಾರಿ ಸಚಿವ ಎಸ್. ಮಧು ಬಂಗಾರಪ್ಪ ಅವರು ಕೂಡ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಅಧಿಕಾರಿಳ ವಿರುದ್ದ ಗರಂ ಆಗಿದ್ದಾರೆ!

‘ಶಿವಮೊಗ್ಗ ಸ್ಮಾರ್ಟ್ ಸಿಟಿ ಅಕ್ರಮ ತನಿಖೆ – ತಪ್ಪಿತಸ್ಥರ ವಿರುದ್ದ ಕಠಿಣ ಕ್ರಮ’- ಸಚಿವ ಮಧು ಎಸ್.ಬಂಗಾರಪ್ಪ Read More
ಸಾವಿರ ಕೋಟಿ ರೂ. ವೆಚ್ಚದ ಶಿವಮೊಗ್ಗ ಸ್ಮಾರ್ಟ್ ಸಿಟಿ ಕಳಪೆ ಕಾಮಗಾರಿಗಳ ತನಿಖೆಗೆ ಆಗ್ರಹ

ಸಾವಿರ ಕೋಟಿ ರೂ. ವೆಚ್ಚದ ಶಿವಮೊಗ್ಗ ಸ್ಮಾರ್ಟ್ ಸಿಟಿ ಕಳಪೆ ಕಾಮಗಾರಿಗಳ ತನಿಖೆಗೆ ಆಗ್ರಹ

ಶಿವಮೊಗ್ಗ, ಆ. 26: ‘ಕಳೆದ ಐದು ವರ್ಷಗಳ ಅವಧಿಯಲ್ಲಿ ಸ್ಮಾರ್ಟ್ ಸಿಟಿ ಯೋಜನೆಯಡಿ ಸರಿಸುಮಾರು ಸಾವಿರ ಕೋಟಿ ರೂ. ಬಿಡುಗಡೆಯಾಗಿದೆ. ಆದರೆ ಯೋಜನೆಯಡಿ ಅನುಷ್ಠಾನ ಮಾಡಲಾದ ಯಾವ ಕಾಮಗಾರಿಗಳೂ ಕೂಡ ಇಲ್ಲಿಯವರೆಗೂ ಪೂರ್ಣವಾಗಿಲ್ಲ. ಜೊತೆಗೆ ಕಳಪೆಯಾಗಿದೆ’ ಎಂದು ನಾಗರೀಕ ಹಿತರಕ್ಷಣಾ ಸಮಿತಿ ಆರೋಪಿಸಿದೆ.

ಸಾವಿರ ಕೋಟಿ ರೂ. ವೆಚ್ಚದ ಶಿವಮೊಗ್ಗ ಸ್ಮಾರ್ಟ್ ಸಿಟಿ ಕಳಪೆ ಕಾಮಗಾರಿಗಳ ತನಿಖೆಗೆ ಆಗ್ರಹ Read More