Shimoga: Request for sanction of suitable CA site for construction of government school building ಶಿವಮೊಗ್ಗ : ಸರ್ಕಾರಿ ಶಾಲೆ ಕಟ್ಟಡ ನಿರ್ಮಾಣಕ್ಕೆ ಸೂಕ್ತ ಸಿಎ ನಿವೇಶನ ಮಂಜೂರು ಕೋರಿ ಮನವಿ
shimoga | CA Site Allotment : Shimoga-Bhadravati Urban Development Authority Announcement? shimoga | ಸಿಎ ನಿವೇಶನ ಹಂಚಿಕೆ : ಶಿವಮೊಗ್ಗ–ಭದ್ರಾವತಿ ನಗರಾಭಿವೃದ್ದಿ ಪ್ರಾಧಿಕಾರದ ಪ್ರಕಟಣೆಯೇನು?
shimoga | CA Site Allotment : Shimoga-Bhadravati Urban Development Authority Announcement? shimoga | ಸಿಎ ನಿವೇಶನ ಹಂಚಿಕೆ : ಶಿವಮೊಗ್ಗ–ಭದ್ರಾವತಿ ನಗರಾಭಿವೃದ್ದಿ ಪ್ರಾಧಿಕಾರದ ಪ್ರಕಟಣೆಯೇನು?
shimoga | What is Shimoga-Bhadravati Urban Development Authority's promise to farmers? ರೈತರಿಗೆ ಶಿವಮೊಗ್ಗ – ಭದ್ರಾವತಿ ನಗರಾಭಿವೃದ್ದಿ ಪ್ರಾಧಿಕಾರದ ಭರವಸೆಯೇನು?
ಶಿವಮೊಗ್ಗ – ಭದ್ರಾವತಿ ನಗರಾಭಿವೃದ್ದಿ ಪ್ರಾಧಿಕಾರದ ಭೂ ಸ್ವಾದೀನ ನಿರ್ಧಾರಕ್ಕೆ ಸಂಘಟನೆಯ ಆಕ್ಷೇಪ! Shimoga - Bhadravati Urban Development Authority's land acquisition decision objection of the organization!
Shimoga - Bhadravati Urban Development Authority road encroachment! : Leaders warning ಶಿವಮೊಗ್ಗ – ಭದ್ರಾವತಿ ನಗರಾಭಿವೃದ್ದಿ ಪ್ರಾಧಿಕಾರದಿಂದಲೇ ರಸ್ತೆ ಒತ್ತುವರಿ! : ಮುಖಂಡರ ಎಚ್ಚರಿಕೆ

ನಿಗಮ – ಮಂಡಳಿ, ನಾಮ ನಿರ್ದೇಶನ ಸ್ಥಾನಗಳಿಗೆ ‘ಕೈ’ ಪಾಳೇಯದಲ್ಲಿ ಶುರುವಾಗಿದೆ ಭಾರೀ ಲಾಬಿ!

ಇಷ್ಟರಲ್ಲಿಯೇ ನಿಗಮ ಮಂಡಳಿ ಹಾಗೂ ನಾಮ ನಿರ್ದೇಶನ ಸ್ಥಾನಗಳಿಗೆ ನೇಮಕ ಪ್ರಕ್ರಿಯೆಗೆ ಚಾಲನೆ ಸಿಗುವ ಸಾಧ್ಯತೆಗಳ ಹಿನ್ನೆಲೆಯಲ್ಲಿ, ಕಾಂಗ್ರೆಸ್ ಪಕ್ಷದಲ್ಲಿ ಚಟುವಟಿಕೆಗಳು ಗರಿಗೆದರುವಂತೆ ಮಾಡಿದೆ. ಲಾಬಿಗಳು ಜೋರಾಗಿವೆ.
ಕಾಂಗ್ರೆಸ್ ನ ಹಾಲಿ-ಮಾಜಿ ಶಾಸಕರುಗಳು, ಪಕ್ಷದ ಜಿಲ್ಲಾಧ್ಯಕ್ಷರು, ವಿವಿಧ ಘಟಕಗಳ ಪದಾಧಿಕಾರಿಗಳು, ನಾಯಕರುಗಳು ನಿಗಮ-ಮಂಡಳಿಗಳ ಅಧ್ಯಕ್ಷ ಸ್ಥಾನದ ಮೇಲೆ ಕಣ್ಣಿಟ್ಟಿದ್ದಾರೆ. ಸದಸ್ಯ, ನಿರ್ದೇಶಕ ಸ್ಥಾನ ಗಿಟ್ಟಿಸಿಕೊಳ್ಳಲು ಕಾರ್ಯಕರ್ತರು ಕಸರತ್ತು ನಡೆಸಲಾರಂಭಿಸಿದ್ದಾರೆ.
ಸರ್ಕಾರದ ಅಧೀನದಲ್ಲಿ ಒಟ್ಟಾರೆ 85 ನಿಗಮಗಳಿದ್ದು, ಅಲ್ಲಿಗೆ ನೇಮಕ ಮಾಡುವ ಪೂರ್ಣ ಅಧಿಕಾರ ಸರ್ಕಾರಕ್ಕಿದೆ. ಕಾಂಗ್ರೆಸ್ ಮೂಲಗಳ ಪ್ರಕಾರ, ಶಾಸಕರಿಗೆ ಶೇ. 70 ರಷ್ಟು ಹಾಗೂ ಪಕ್ಷದ ಮುಖಂಡರು-ಕಾರ್ಯಕರ್ತರಿಗೆ ಶೇ. 30 ರಷ್ಟು ಆದ್ಯತೆ ನೀಡುವ ನಿರ್ಧಾರ ಮಾಡಲಾಗಿದೆ. ಎರಡೂವರೆ ವರ್ಷದ ಅವಧಿಗೆ ನೇಮಕ ಮಾಡಲಾಗುತ್ತಿದೆ ಎನ್ನಲಾಗಿದೆ.

ನಿಗಮ – ಮಂಡಳಿ, ನಾಮ ನಿರ್ದೇಶನ ಸ್ಥಾನಗಳಿಗೆ ‘ಕೈ’ ಪಾಳೇಯದಲ್ಲಿ ಶುರುವಾಗಿದೆ ಭಾರೀ ಲಾಬಿ! Read More