shimoga | Shivamogga: In which areas will there be no electricity on March 17? shimoga | ಶಿವಮೊಗ್ಗ : ಯಾವೆಲ್ಲ ಪ್ರದೇಶಗಳಲ್ಲಿ ಮಾ. 17 ರಂದು ವಿದ್ಯುತ್ ಇರಲ್ಲ?
Bengaluru: Actress Shabana Azmi honoured with award bengaluru | ಬೆಂಗಳೂರು : ಚಿತ್ರನಟಿ ಶಬಾನಾ ಆಜ್ಮಿಗೆ ಪ್ರಶಸ್ತಿ ಗೌರವ
Holiday declared for Anganwadi schools and colleges in Shivamogga and Bhadravati taluks on July 4 ಶಿವಮೊಗ್ಗ ಭದ್ರಾವತಿ ತಾಲೂಕುಗಳ ಅಂಗನವಾಡಿ ಶಾಲೆ – ಕಾಲೇಜುಗಳಿಗೆ ಜುಲೈ 4 ರಂದು ರಜೆ ಘೋಷಣೆ
shimoga | Police Department Marathon held successfully in Shimoga city! shimoga | ಶಿವಮೊಗ್ಗ ನಗರದಲ್ಲಿ ಯಶಸ್ವಿಯಾಗಿ ನಡೆದ ಪೊಲೀಸ್ ಇಲಾಖೆ ಮ್ಯಾರಥಾನ್!
Sagara | Demand for adequate power supply during PUC, SSLC exams! sagara | ಪಿಯುಸಿ, ಎಸ್ಎಸ್ಎಲ್’ಸಿ  ಪರೀಕ್ಷೆ ವೇಳೆ ಸಮರ್ಪಕ ವಿದ್ಯುತ್ ಪೂರೈಕೆಗೆ ಆಗ್ರಹ!
shimoga | Shimoga Corporation water supply outsourcing employees' strike ends! shimoga | ಶಿವಮೊಗ್ಗ ಪಾಲಿಕೆ ನೀರು ಸರಬರಾಜು ಹೊರಗುತ್ತಿಗೆ ನೌಕರರ ಮುಷ್ಕರ ಅಂತ್ಯ!
Shimoga | Scorching heat in the malnad : The administration needs to wake up! shimoga | ಮಲೆನಾಡಿನಲ್ಲಿ ರಣ ಬಿಸಿಲು : ಎಚ್ಚೆತ್ತುಕೊಳ್ಳಬೇಕಾಗಿದೆ ಆಡಳಿತ!
Shivamogga: NSUI felicitates achievers as part of International Women's Day celebrations shimoga | ಶಿವಮೊಗ್ಗ : ವಿಶ್ವ ಮಹಿಳಾ ದಿನಾಚರಣೆ ಅಂಗವಾಗಿ ಸಾಧಕರಿಗೆ ಸನ್ಮಾನ
bengaluru | Bangalore | What did CM Siddaramaiah say to BJP's criticism of halal budget? bengaluru | ಬೆಂಗಳೂರು | ಹಲಾಲ್ ಬಜೆಟ್ ಎಂಬ ಬಿಜೆಪಿ ಟೀಕೆಗೆ ಸಿಎಂ ಸಿದ್ದರಾಮಯ್ಯ ಹೇಳಿದ್ದೇನು?
ರಣ ಬಿಸಿಲಿಗೆ ಮಲೆನಾಡು ಅಕ್ಷರಶಃ ಬಿಸಿಯಾಗಲಾರಂಭಿಸಿದೆ..! ಹೌದು. ಪ್ರಸ್ತುತ ಬೇಸಿಗೆ ತಾಪಕ್ಕೆ, ಶಿವಮೊಗ್ಗ ಜಿಲ್ಲೆಯ ನಾಗರೀಕರು ತತ್ತರಿಸಿದ್ದಾರೆ. ಹೈರಾಣಾಗುವಂತೆ ಮಾಡಿದೆ!! ಜಿಲ್ಲೆಯ ಇತರೆಡೆಯಂತೆ, ಶಿವಮೊಗ್ಗ ನಗರದಲ್ಲಿಯೂ ತಾಪಮಾನದ ಪ್ರಮಾಣ ತೀವ್ರ ಸ್ವರೂಪದಲ್ಲಿದೆ. ಹಗಲು ವೇಳೆ ಇಡೀ ನಗರ ಕಾದ ಕಾವಲಿಯಂತಾಗಿ ಪರಿವರ್ತಿತವಾಗುತ್ತಿದೆ. ಮನೆಯಿಂದ ಹೊರಬರಲಾಗದ ಮಟ್ಟಕ್ಕೆ ಬಿಸಿಲು ಬೀಳುತ್ತಿದೆ. ದಿನದಿಂದ ದಿನಕ್ಕೆ ತಾಪಮಾನ ಏರುಗತಿಯಲ್ಲಿ ಸಾಗುತ್ತಿರುವುದು, ನಾಗರೀಕರನ್ನು ಕಂಗಲಾಗಿಸಿದೆ. ಎದುಸಿರು ಹೆಚ್ಚಾಗುವಂತೆ ಮಾಡಿದೆ.