The will of the state government flows towards the important administrative demands of Shimoga..?! ಶಿವಮೊಗ್ಗದ ಪ್ರಮುಖ ಆಡಳಿತಾತ್ಮಕ ಬೇಡಿಕೆಗಳತ್ತ ಹರಿಯುವುದೆ ರಾಜ್ಯ ಸರ್ಕಾರದ ಚಿತ್ತ..?!

ಶಿವಮೊಗ್ಗದ ಪ್ರಮುಖ ಆಡಳಿತಾತ್ಮಕ ಬೇಡಿಕೆಗಳತ್ತ ಹರಿಯುವುದೆ ರಾಜ್ಯ ಸರ್ಕಾರದ ಚಿತ್ತ..?!

The will of the state government flows towards the important administrative demands of Shimoga..?!
ಶಿವಮೊಗ್ಗದ ಪ್ರಮುಖ ಆಡಳಿತಾತ್ಮಕ ಬೇಡಿಕೆಗಳತ್ತ ಹರಿಯುವುದೆ ರಾಜ್ಯ ಸರ್ಕಾರದ ಚಿತ್ತ..?!
ದಶಕಗಳಿಂದ ನೆನೆಗುದಿಗೆ ಬಿದ್ದಿರುವ ಯೋಜನೆಗಳು…!!

ಶಿವಮೊಗ್ಗದ ಪ್ರಮುಖ ಆಡಳಿತಾತ್ಮಕ ಬೇಡಿಕೆಗಳತ್ತ ಹರಿಯುವುದೆ ರಾಜ್ಯ ಸರ್ಕಾರದ ಚಿತ್ತ..?! Read More
'Expansion of Shivamogga Corporation - Action to be taken to discuss establishment of Police Commissionerate': Minister Madhu Bangarappa ‘ಶಿವಮೊಗ್ಗ ಪಾಲಿಕೆ ವ್ಯಾಪ್ತಿ ವಿಸ್ತರಣೆ - ಪೊಲೀಸ್ ಕಮೀಷನರೇಟ್ ಸ್ಥಾಪನೆ ಕುರಿತಂತೆ ಚರ್ಚಿಸಿ ಕ್ರಮ’ : ಸಚಿವ ಮಧು ಬಂಗಾರಪ್ಪ
ಶಿವಮೊಗ್ಗದ ಪ್ರೆಸ್ ಕಾಲೋನಿ ಸುತ್ತಮುತ್ತ ಹೆಚ್ಚಾದ ಕಳ್ಳಕಾಕರು : ಗಮನಹರಿಸುವರೆ ಪೊಲೀಸರು?! ಶಿವಮೊಗ್ಗ, ಜ. 15: ಶಿವಮೊಗ್ಗದ ವಿನೋಬನಗರ ಪೊಲೀಸ್ ಠಾಣೆ ವ್ಯಾಪ್ತಿಯ ಸೋಮಿನಕೊಪ್ಪದ ಪ್ರೆಸ್ ಕಾಲೋನಿ ಸುತ್ತಮುತ್ತಲಿನ ಪ್ರದೇಶಗಳಲ್ಲಿ, ಇತ್ತೀಚೆಗೆ ಕಳ್ಳಕಾಕರ ಹಾವಳಿ ವಿಪರೀತವಾಗಿದೆ. ಸ್ಥಳೀಯ ನಾಗರೀಕರ ನಿದ್ದೆಗೆಡುವಂತೆ ಮಾಡಿದೆ. ಭಾನುವಾರ ರಾತ್ರಿ ಪ್ರೆಸ್ ಕಾಲೋನಿ ಸುತ್ತಮುತ್ತಲಿನ ಬಡಾವಣೆಯ, ಮೂರ್ನಾಲ್ಕು ಕಡೆ ಕಳವು ಕೃತ್ಯಗಳು ನಡೆದಿವೆ. ಮನೆಯೊಂದರ ಮುಂಭಾಗ ನಿಲ್ಲಿಸಿದ್ದ ವಾಹನದಿಂದ ಪೆಟ್ರೋಲ್ ತೆಗೆಯುವುದರ ಜೊತೆಗೆ, ಕೆಲ ವಸ್ತುಗಳನ್ನು ಕಳ್ಳರು ಹೊತ್ತೊಯ್ದಿದ್ದಾರೆ. ಇದು ಸಿಸಿ ಕ್ಯಾಮರಾದಲ್ಲಿ ಸೆರೆಯಾಗಿದೆ. ಉಳಿದಂತೆ ಕೆಲವೆಡೆ ನಿರ್ಮಾಣ ಹಂತದ ಕಟ್ಟಡಗಳ ಸ್ಥಳದ ಶೆಡ್ ಗಳ ಶೀಟ್ ಗಳನ್ನು ಕಿತ್ತು ಹಾಕಿ ಕಳವಿಗೆ ಯತ್ನಿಸಲಾಗಿದೆ ಎಂದು ಸ್ಥಳೀಯ ನಿವಾಸಿಗಳು ಮಾಹಿತಿ ನೀಡಿದ್ದಾರೆ. ಕಳೆದ ಕೆಲ ದಿನಗಳ ಹಿಂದೆ ಗಣಪತಿ ದೇವಾಲಯದ ಹುಂಡಿ ಒಡೆದು ಅದರೊಳಗಿದ್ದ ಸಾವಿರಾರು ರೂ. ಗಳನ್ನು ಕಳ್ಳರು ಅಪಹರಿಸಿದ್ದರು. ಮನೆಯೊಂದರ ಮುಂಭಾಗವಿದ್ದ ಕಬ್ಬಿಣದ ನೆಲಹಾಸನ್ನು ಕಳವು ಮಾಡಲಾಗಿತ್ತು ಎಂದು ನಿವಾಸಿಗಳು ತಿಳಿಸಿದ್ದಾರೆ. ‘ಬಡಾವಣೆಯ ಸುತ್ತಮುತ್ತ ಕಳ್ಳಕಾಕರ ಕಾಟ ಹೆಚ್ಚಾಗಿದೆ. ಇದರ ಜೊತೆಗೆ ಗಾಂಜಾ, ಮದ್ಯ ವ್ಯಸನಿಗಳ ಹಾವಳಿಯಿದೆ. ಕ್ರಿಮಿನಲ್ಸ್ ಗಳಿಗೆ ಯಾವುದೇ ಭಯವಿಲ್ಲವಾಗಿದೆ. ಇದು ಸಹಜವಾಗಿಯೇ ಆತಂಕ ಉಂಟು ಮಾಡಿದೆ. ಪೊಲೀಸರು ಕಳ್ಳಕಾಕರ ವಿರುದ್ದ ಕಠಿಣ ಕ್ರಮಕೈಗೊಳ್ಳಬೇಕು’ ಎಂದು ನಿವಾಸಿಗಳು ಆಗ್ರಹಿಸಿದ್ದಾರೆ.
The accused of Shikaripura who cheated Tarikere old woman in Shimoga with a fake gold chain was arrested! ಶಿವಮೊಗ್ಗದಲ್ಲಿ ತರೀಕೆರೆ ವೃದ್ದೆಗೆ ನಕಲಿ ಬಂಗಾರದ ಸರ ನೀಡಿ ವಂಚಿಸಿದ್ದ ಶಿಕಾರಿಪುರದ ಆರೋಪಿ ಸೆರೆ!
Sexual harassment of 15-year-old girl: 19-year-old man sentenced to 20 years of rigorous imprisonment! 15 ವರ್ಷದ ಬಾಲಕಿಗೆ ಲೈಂಗಿಕ ಕಿರುಕುಳ : 19 ವರ್ಷದ ಯುವಕನಿಗೆ 20 ವರ್ಷ ಕಠಿಣ ಜೈಲು ಶಿಕ್ಷೆ!
Youth fund scheme launched in Shimoga: 5 guarantees implemented as announced in elections - CM Siddaramaiah ಶಿವಮೊಗ್ಗದಲ್ಲಿ ಯುವನಿಧಿ ಯೋಜನೆಗೆ ಚಾಲನೆ : ಚುನಾವಣೆಯಲ್ಲಿ ಘೋಷಿಸಿದಂತೆ 5 ಗ್ಯಾರಂಟಿ ಜಾರಿ - ಸಿಎಂ ಸಿದ್ದರಾಮಯ್ಯ
Youth fund ceremony in Shimoga: More than 1 lakh people expected to participate! ಶಿವಮೊಗ್ಗದಲ್ಲಿ ಯುವನಿಧಿ ಸಮಾರಂಭ : 1 ಲಕ್ಷಕ್ಕೂ ಅಧಿಕ ಜನ ಭಾಗಿ ನಿರೀಕ್ಷೆ!
Class 9 girl gives birth to a boy! The incident took place in Bagepally Chikkaballapur district : The student was practicing in the government hostel of Madhugiri Tumkur district ಗಂಡು ಮಗುವಿಗೆ ಜನ್ಮವಿತ್ತ 9 ನೇ ತರಗತಿ ಬಾಲಕಿ! ಚಿಕ್ಕಬಳ್ಳಾಪುರ ಜಿಲ್ಲೆ ಬಾಗೇಪಲ್ಲಿಯಲ್ಲಿ ನಡೆದ ಘಟನೆ : ತುಮಕೂರು ಜಿಲ್ಲೆ ಮಧುಗಿರಿಯ ಸರ್ಕಾರಿ ಹಾಸ್ಟೆಲ್ ನಲ್ಲಿ ಅಭ್ಯಾಸ ನಡೆಸುತ್ತಿದ್ದ ವಿದ್ಯಾರ್ಥಿನಿ

ಗಂಡು ಮಗುವಿಗೆ ಜನ್ಮವಿತ್ತ 9 ನೇ ತರಗತಿ ಬಾಲಕಿ!

Class 9 girl gives birth to a boy!
The incident took place in Bagepally Chikkaballapur district : The student was practicing in the government hostel of Madhugiri Tumkur district
ಗಂಡು ಮಗುವಿಗೆ ಜನ್ಮವಿತ್ತ 9 ನೇ ತರಗತಿ ಬಾಲಕಿ!
ಚಿಕ್ಕಬಳ್ಳಾಪುರ ಜಿಲ್ಲೆ ಬಾಗೇಪಲ್ಲಿಯಲ್ಲಿ ನಡೆದ ಘಟನೆ : ತುಮಕೂರು ಜಿಲ್ಲೆ ಮಧುಗಿರಿಯ ಸರ್ಕಾರಿ ಹಾಸ್ಟೆಲ್ ನಲ್ಲಿ ಅಭ್ಯಾಸ ನಡೆಸುತ್ತಿದ್ದ ವಿದ್ಯಾರ್ಥಿನಿ

ಗಂಡು ಮಗುವಿಗೆ ಜನ್ಮವಿತ್ತ 9 ನೇ ತರಗತಿ ಬಾಲಕಿ! Read More
Yuva Jyoti Jatha in Shimoga ಯುವ ನಿಧಿ ಚಾಲನೆ ಸಮಾರಂಭ ಹಿನ್ನೆಲೆಯಲ್ಲಿ ಶಿವಮೊಗ್ಗದಲ್ಲಿ ಯುವ ಜ್ಯೋತಿ ಜಾಥಾ
During a cricket game in Mumbai a player who was fielding was hit on the head by a ball and died! ಮುಂಬೈನಲ್ಲಿ ಕ್ರಿಕೆಟ್ ಆಟದ ವೇಳೆ ತಲೆಗೆ ಚೆಂಡು ಬಡಿದು ಫೀಲ್ಡಿಂಗ್ ಮಾಡುತ್ತಿದ್ದ ಆಟಗಾರ ಸಾವು!

ಮುಂಬೈನಲ್ಲಿ ಕ್ರಿಕೆಟ್ ಆಟದ ವೇಳೆ ತಲೆಗೆ ಚೆಂಡು ಬಡಿದು ಆಟಗಾರ ಸಾವು!

During a cricket game in Mumbai, a player who was fielding was hit on the head by a ball and died!
ಮುಂಬೈನಲ್ಲಿ ಕ್ರಿಕೆಟ್ ಆಟದ ವೇಳೆ ತಲೆಗೆ ಚೆಂಡು ಬಡಿದು ಫೀಲ್ಡಿಂಗ್ ಮಾಡುತ್ತಿದ್ದ ಆಟಗಾರ ಸಾವು!

ಮುಂಬೈನಲ್ಲಿ ಕ್ರಿಕೆಟ್ ಆಟದ ವೇಳೆ ತಲೆಗೆ ಚೆಂಡು ಬಡಿದು ಆಟಗಾರ ಸಾವು! Read More