‘ಬದುಕಿರುವವರೆಗೂ ಬಿಜೆಪಿ ಜತೆ ಹೋಗಲ್ಲ ಎಂದಿದ್ದ ದೇವೇಗೌಡರು – ಎಲ್ಲೊಯ್ತು ಜಾತ್ಯತೀತ ಮೌಲ್ಯ’ : ಜೆಡಿಎಸ್ ವಿರುದ್ದ ಸಿಎಂ ಸಿದ್ದರಾಮಯ್ಯ ಟೀಕಾಪ್ರಹಾರ

‘ಬದುಕಿರುವವರೆಗೂ ಬಿಜೆಪಿ ಜತೆ ಹೋಗಲ್ಲ ಎಂದಿದ್ದ ದೇವೇಗೌಡರು – ಎಲ್ಲೊಯ್ತು ಜಾತ್ಯತೀತ ಮೌಲ್ಯ’ : ಜೆಡಿಎಸ್ ವಿರುದ್ದ ಸಿಎಂ ಸಿದ್ದರಾಮಯ್ಯ ಟೀಕಾಪ್ರಹಾರ

ಬೆಂಗಳೂರು ಸೆ. 30: ‘ಜಾತ್ಯತೀತ ಜನತಾದಳದ ಸಂಸ್ಥಾಪಕ ಸದಸ್ಯ ನಾನು. ಬದುಕಿರುವವರೆಗೂ ಬಿಜೆಪಿ ಜತೆ ಸೇರುವುದಿಲ್ಲ ಎಂದು ದೇವೇಗೌಡರು ಹೇಳಿದ್ದರು. ಈಗ ಇದೇ ದೇವೇಗೌಡರು ಬಿಜೆಪಿ ಜತೆ ಕೈಜೋಡಿಸುತ್ತಿದ್ದಾರೆ. ಎಲ್ಲಿ ಹೋಯಿತು ಜಾತ್ಯತೀತ ಮೌಲ್ಯ’ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಟೀಕಾಪ್ರಹಾರ ನಡೆಸಿದ್ದಾರೆ.

‘ಬದುಕಿರುವವರೆಗೂ ಬಿಜೆಪಿ ಜತೆ ಹೋಗಲ್ಲ ಎಂದಿದ್ದ ದೇವೇಗೌಡರು – ಎಲ್ಲೊಯ್ತು ಜಾತ್ಯತೀತ ಮೌಲ್ಯ’ : ಜೆಡಿಎಸ್ ವಿರುದ್ದ ಸಿಎಂ ಸಿದ್ದರಾಮಯ್ಯ ಟೀಕಾಪ್ರಹಾರ Read More
ಕರ್ನಾಟಕ ಬಂದ್ : ಶಿವಮೊಗ್ಗದಲ್ಲಿ ನೀರಸ ಪ್ರತಿಕ್ರಿಯೆ!

ಕರ್ನಾಟಕ ಬಂದ್ : ಶಿವಮೊಗ್ಗದಲ್ಲಿ ನೀರಸ ಪ್ರತಿಕ್ರಿಯೆ!

ಶಿವಮೊಗ್ಗ, ಸೆ. 29: ತಮಿಳುನಾಡಿಗೆ ಕಾವೇರಿ ನದಿ ನೀರು ಹರಿಸುವುದನ್ನು ವಿರೋಧಿಸಿ, ಶುಕ್ರವಾರಿ ವಿವಿಧ ಸಂಘಟನೆಗಳು ಕರೆ ನೀಡಿದ್ದ ಕರ್ನಾಟಕ ಬಂದ್ ಗೆ ಶಿವಮೊಗ್ಗ ನಗರದಲ್ಲಿ ನೀರಸ ಪ್ರತಿಕ್ರಿಯೆ ವ್ಯಕ್ತವಾಗಿದೆ. ನಾಗರೀಕರ ದೈನಂದಿನ ಜನಜೀವನದ ಮೇಲೆ ಯಾವುದೇ ಪರಿಣಾಮ ಬೀರಿಲ್ಲವಾಗಿದೆ.

ಕರ್ನಾಟಕ ಬಂದ್ : ಶಿವಮೊಗ್ಗದಲ್ಲಿ ನೀರಸ ಪ್ರತಿಕ್ರಿಯೆ! Read More
ಶಿವಮೊಗ್ಗ : ಬಿಗಿ ಪೊಲೀಸ್ ಪಹರೆಯಲ್ಲಿ ಹಿಂದೂ ಮಹಾಸಭಾ ಗಣಪತಿ ಮೆರವಣಿಗೆ ಆರಂಭ!

ಶಿವಮೊಗ್ಗ : ಬಿಗಿ ಪೊಲೀಸ್ ಪಹರೆಯಲ್ಲಿ ಹಿಂದೂ ಮಹಾಸಭಾ ಗಣಪತಿ ಮೆರವಣಿಗೆ ಆರಂಭ!

ಶಿವಮೊಗ್ಗ, ಸೆ. 28: ಶಿವಮೊಗ್ಗದ ಕೋಟೆ ಭೀಮೇಶ್ವರ ಸ್ವಾಮಿ ದೇವಾಲಯ ಆವರಣದಲ್ಲಿ ಹಿಂದೂ ಮಹಾಮಂಡಲದವತಿಯಿಂದ ಪ್ರತಿಷ್ಠಾಪಿಸಲಾಗಿರುವ ಹಿಂದೂ ಮಹಾಸಭಾ ಗಣಪತಿಯ ವಿಸರ್ಜನಾ ಪೂರ್ವ ಮೆರವಣಿಗೆಗೆ ಗುರುವಾರ ವಿಧ್ಯುಕ್ತ ಚಾಲನೆ ದೊರಕಿದೆ.

ಶಿವಮೊಗ್ಗ : ಬಿಗಿ ಪೊಲೀಸ್ ಪಹರೆಯಲ್ಲಿ ಹಿಂದೂ ಮಹಾಸಭಾ ಗಣಪತಿ ಮೆರವಣಿಗೆ ಆರಂಭ! Read More
ಬಿಜೆಪಿ ಜೊತೆ ಮೈತ್ರಿ : ಜೆಡಿಎಸ್ ಪಕ್ಷದ ವಿರುದ್ದ ಸಿದ್ದರಾಮಯ್ಯ ವಾಗ್ದಾಳಿ!

ಬಿಜೆಪಿ ಜೊತೆ ಮೈತ್ರಿ : ಜೆಡಿಎಸ್ ಪಕ್ಷದ ವಿರುದ್ದ ಸಿದ್ದರಾಮಯ್ಯ ವಾಗ್ದಾಳಿ!

ಚಾಮರಾಜನಗರ, ಸೆ. 27: ಜಾತ್ಯಾತೀತ ಎಂದು ಹೇಳಿಕೊಳ್ಳುವ  ಜೆಡಿಎಸ್ ಕೋಮುವಾದಿ ಪಕ್ಷದ ಜೊತೆ ಮೈತ್ರಿಯಿಂದ ಜಾತ್ಯಾತೀತವಾಗಿ ಉಳಿದಿದೆಯೇ? ಜೆಡಿಎಸ್ ಅವರು ಬಿಜೆಪಿಯ ಜೊತೆ ಅಥವಾ ಇನ್ನಾವುದೇ ಪಕ್ಷದ ಜೊತೆ ಮೈತ್ರಿ ಮಾಡಿಕೊಂಡರೂ ನಮಗೆ ಯಾವುದೇ ತಕರಾರಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಿಳಿಸಿದರು.

ಬಿಜೆಪಿ ಜೊತೆ ಮೈತ್ರಿ : ಜೆಡಿಎಸ್ ಪಕ್ಷದ ವಿರುದ್ದ ಸಿದ್ದರಾಮಯ್ಯ ವಾಗ್ದಾಳಿ! Read More
2000 ರೂ. ನೋಟು ಬದಲಾವಣೆ : ಸಮೀಪಿಸುತ್ತಿರುವ ಸೆ. 30 ರ ಗಡುವು!

2000 ರೂ. ನೋಟು ಬದಲಾವಣೆ : ಸಮೀಪಿಸುತ್ತಿರುವ ಸೆ. 30 ರ ಗಡುವು!

ನವದೆಹಲಿ, ಸೆ. 27: ಕಳೆದ ಮೇ 19 ರಂದು 2000 ರೂಪಾಯಿ ಮುಖಬೆಲೆಯ ನೋಟುಗಳನ್ನು, ಚಲಾವಣೆಯಿಂದ ಹಿಂಪಡೆಯುವ ಘೋಷಣೆಯನ್ನು ಭಾರತೀಯ ರಿಸರ್ವ್ ಬ್ಯಾಂಕ್ (ಆರ್.ಬಿ.ಐ) ಮಾಡಿತ್ತು. ನೋಟುಗಳನ್ನು ಹಿಂದಿರುಗಿಸಲು 2023 ರ ಸೆಪ್ಟೆಂಬರ್ 30 ರವರೆಗೆ ಅವಕಾಶ ಕಲ್ಪಿಸಿತ್ತು. ಇದೀಗ ಗಡುವಿನ ಅವಧಿ ಸಮೀಪಿಸುತ್ತಿದೆ.

2000 ರೂ. ನೋಟು ಬದಲಾವಣೆ : ಸಮೀಪಿಸುತ್ತಿರುವ ಸೆ. 30 ರ ಗಡುವು! Read More
ಬೆಂಗಳೂರಿನಲ್ಲಿ ಶಿವಮೊಗ್ಗ ಜಿಲ್ಲೆಯ ಸಣ್ಣ ನೀರಾವರಿ ಇಲಾಖೆ ಕಾಮಗಾರಿಗಳ ಕುರಿತಂತೆ ಸಭೆ ಕಾಲಮಿತಿಯೊಳಗೆ ಕಾಮಗಾರಿ ಪೂರ್ಣಕ್ಕೆ ಅಧಿಕಾರಿಗಳಿಗೆ ಸಚಿವರುಗಳ ಖಡಕ್ ಸೂಚನೆ!

ಬೆಂಗಳೂರಿನಲ್ಲಿ ಶಿವಮೊಗ್ಗ ಜಿಲ್ಲೆಯ ಸಣ್ಣ ನೀರಾವರಿ ಇಲಾಖೆ ಕಾಮಗಾರಿಗಳ ಕುರಿತಂತೆ ಸಭೆ

ಬೆಂಗಳೂರು ಸೆ. 26: ರಾಜ್ಯದಲ್ಲಿ ಜಲಮೂಲಗಳ ಕೊರತೆ ಇಲ್ಲ. ಆದರೆ ನೀರಿನ ಸದ್ಬಳಕೆಯಾಗದೆ ಬೇಸಿಗೆಯಲ್ಲಿ ಬರದ ಪರಿಸ್ಥಿತಿ ಎದುರಾಗುತ್ತಿದೆ. ಇದಕ್ಕೆ ಪರಿಹಾರವಾಗಿ ಜಲಮೂಲಗಳಲ್ಲಿನ ನೀರಿನ ಸದ್ಬಳಕೆಗೆ ಅಗತ್ಯ ಯೋಜನೆಗಳನ್ನ ರೂಪಿಸಲು ಒತ್ತು ನೀಡಬೇಕು ಎಂದು ಸಣ್ಣ ನೀರಾವರಿ, ವಿಜ್ಞಾನ ಮತ್ತು ತಂತ್ರಜ್ಞಾನ ಸಚಿವರಾದ ಎನ್‌ ಎಸ್‌ ಭೋಸರಾಜು ಅಧಿಕಾರಿಗಳಿಗೆ ಸೂಚನೆ ನೀಡಿದರು.

ಇಂದು ಬೆಂಗಳೂರಿನ ವಿಕಾಸಸೌಧದಲ್ಲಿ ಶಿವಮೊಗ್ಗ ಜಿಲ್ಲೆಗೆ ಸಂಬಂಧಿಸಿದಂತೆ ಸಣ್ಣ ನೀರಾವರಿ ಇಲಾಖೆಯ ಯೋಜನೆ ಮತ್ತು ಕಾಮಗಾರಿಗಳ ಪರಿಶೀಲನೆ ನಡೆಸಿದರು.

ಬೆಂಗಳೂರಿನಲ್ಲಿ ಶಿವಮೊಗ್ಗ ಜಿಲ್ಲೆಯ ಸಣ್ಣ ನೀರಾವರಿ ಇಲಾಖೆ ಕಾಮಗಾರಿಗಳ ಕುರಿತಂತೆ ಸಭೆ Read More
ಸುಳ್ಳು - ದ್ವೇಷದ ಮೂಲಕ ಸಮಾಜದಲ್ಲಿ ಅಶಾಂತಿ ಸೃಷ್ಟಿಸುವವರ ವಿರುದ್ಧ ಕಠಿಣ ಕ್ರಮಕೈಗೊಳ್ಳಿ : ಸಿಎಂ

ಸುಳ್ಳು – ದ್ವೇಷದ ಮೂಲಕ ಸಮಾಜದಲ್ಲಿ ಅಶಾಂತಿ ಸೃಷ್ಟಿಸುವವರ ವಿರುದ್ಧ ಕಠಿಣ ಕ್ರಮಕೈಗೊಳ್ಳಿ : ಸಿಎಂ

ಮೈಸೂರು, ಸೆ. 26: ಪ್ರತಿಯೊಬ್ಬರ ಸಂವಿಧಾನಬದ್ದ ಹಕ್ಕುಗಳನ್ನು ರಕ್ಷಿಸುವ ಪಣ ತೊಡಿ ಎಂದು ನೂತನ ಡಿವೈಎಸ್ ಪಿ ಮತ್ತು ಅಬಕಾರಿ ಡಿವೈಎಸ್ ಪಿ ಗಳಿಗೆ  ಮುಖ್ಯಮಂತ್ರಿ ಸಿದ್ದರಾಮಯ್ಯ ಕರೆ ನೀಡಿದರು.

ಕರ್ನಾಟಕ ಪೊಲೀಸ್ ಅಕಾಡೆಮಿಯಲ್ಲಿ 37ನೇ ತಂಡದ ಪ್ರೊಬೆಷನರಿ ಪೊಲೀಸ್ ಉಪಾಧೀಕ್ಷಕರು ಮತ್ತು ಅಬಕಾರಿ ಉಪಾಧೀಕ್ಷಕರು ಪ್ರಶಿಕ್ಷಣಾರ್ಥಿಗಳ ನಿರ್ಗಮನ ಪಥಸಂಚಲನದ ಮುಖ್ಯ ಅತಿಥಿಗಳಾಗಿ ಮಾತನಾಡಿದರು.

ಸುಳ್ಳು – ದ್ವೇಷದ ಮೂಲಕ ಸಮಾಜದಲ್ಲಿ ಅಶಾಂತಿ ಸೃಷ್ಟಿಸುವವರ ವಿರುದ್ಧ ಕಠಿಣ ಕ್ರಮಕೈಗೊಳ್ಳಿ : ಸಿಎಂ Read More
ಸೆ. 27 – 28 ರಂದು ಶಿವಮೊಗ್ಗ ನಗರದ ವಿವಿಧೆಡೆ ಕುಡಿಯುವ ನೀರು ಪೂರೈಕೆಯಲ್ಲಿ ವ್ಯತ್ಯಯ ಶಿವಮೊಗ್ಗ ತಾಲೂಕು ಗಾಜನೂರಿನ ನವೋದಯ 9 ಹಾಗೂ 11 ನೇ ತರಗತಿ ಪ್ರವೇಶಕ್ಕೆ ಅರ್ಜಿ ಆಹ್ವಾನ ನವೋದಯ 11 ನೇ ತರಗತಿ ಪ್ರವೇಶಕ್ಕೆ ಅರ್ಜಿ ಆಹ್ವಾನ

ಸೆ. 27 – 28 ರಂದು ಶಿವಮೊಗ್ಗ ನಗರದ ವಿವಿಧೆಡೆ ಕುಡಿಯುವ ನೀರು ಪೂರೈಕೆಯಲ್ಲಿ ವ್ಯತ್ಯಯ

ಸೆ. 27 – 28 ರಂದು ಶಿವಮೊಗ್ಗ ನಗರದ ವಿವಿಧೆಡೆ ಕುಡಿಯುವ ನೀರು ಪೂರೈಕೆಯಲ್ಲಿ ವ್ಯತ್ಯಯ
ಶಿವಮೊಗ್ಗ ತಾಲೂಕು ಗಾಜನೂರಿನ ನವೋದಯ 9 ಹಾಗೂ 11 ನೇ ತರಗತಿ ಪ್ರವೇಶಕ್ಕೆ ಅರ್ಜಿ ಆಹ್ವಾನ
ನವೋದಯ 11 ನೇ ತರಗತಿ ಪ್ರವೇಶಕ್ಕೆ ಅರ್ಜಿ ಆಹ್ವಾನ

ಸೆ. 27 – 28 ರಂದು ಶಿವಮೊಗ್ಗ ನಗರದ ವಿವಿಧೆಡೆ ಕುಡಿಯುವ ನೀರು ಪೂರೈಕೆಯಲ್ಲಿ ವ್ಯತ್ಯಯ Read More
ಅವ್ಯಾಚ್ಯ ಶಬ್ದ : ವ್ಯಕ್ತಿಯ ಜೊತೆ ರಸ್ತೆಯಲ್ಲಿಯೇ ಜಗಳಕ್ಕಿಳಿದ ಶಿವಮೊಗ್ಗ ಶಾಸಕ ಚನ್ನಬಸಪ್ಪ..! *ಶಿವಮೊಗ್ಗ ನಗರದ ಪುರಲೆ ಬಡಾವಣೆಯಲ್ಲಿ ನಡೆದ ಘಟನೆ

ಅವ್ಯಾಚ್ಯ ಶಬ್ದ : ವ್ಯಕ್ತಿಯ ಜೊತೆ ರಸ್ತೆಯಲ್ಲಿಯೇ ಜಗಳಕ್ಕಿಳಿದ ಶಿವಮೊಗ್ಗ ಶಾಸಕ ಚನ್ನಬಸಪ್ಪ..!

ಶಿವಮೊಗ್ಗ, ಸೆ. 26: ಅವ್ಯಾಚ್ಯ ಶಬ್ದ ಪ್ರಯೋಗಿಸಿದ ನಾಗರೀಕರೋರ್ವರ ಮಾತಿಗೆ ಗರಂ ಆದ ಶಾಸಕ ಚನ್ನಬಸಪ್ಪರವರು, ರಸ್ತೆಯಲ್ಲಿಯೇ ಮಾತಿನ ಚಕಮಕಿ ನಡೆಸಿ ಜಗಳಕ್ಕಿಳಿದ ಘಟನೆ ಶಿವಮೊಗ್ಗ ಮಹಾನಗರ ಪಾಲಿಕೆ 5 ನೇ ವಾರ್ಡ್ ಪುರಲೆಯಲ್ಲಿ ಮಂಗಳವಾರ ಬೆಳಿಗ್ಗೆ ನಡೆದಿದೆ.

ಅವ್ಯಾಚ್ಯ ಶಬ್ದ : ವ್ಯಕ್ತಿಯ ಜೊತೆ ರಸ್ತೆಯಲ್ಲಿಯೇ ಜಗಳಕ್ಕಿಳಿದ ಶಿವಮೊಗ್ಗ ಶಾಸಕ ಚನ್ನಬಸಪ್ಪ..! Read More